Slide
Slide
Slide
previous arrow
next arrow

ಜಾನ್ಮನೆ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ

ಶಿರಸಿ: ತೀವ್ರ ಸ್ಪರ್ಧೆ ಮತ್ತು ಕುತೂಹಲ ಮೂಡಿಸಿದ್ದ ಜಾನ್ಮನೆ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಅವಿರೋಧ ಆಯ್ಕೆ ಪ್ರಯತ್ನ ನಡೆಯಿತಾದರೂ ಸಾಧ್ಯವಾಗದೇ ಅಂತಿಮವಾಗಿ ಈ ಎರಡೂ ಸ್ಥಾನಗಳಿಗೆ ಚುನಾವಣೆ ನಡೆಯಿತು. ರೇಖಾ ನಾಯ್ಕ,…

Read More

ಶಿರಸಿಯಲ್ಲಿ ಉದ್ಯೋಗಾವಕಾಶ- ಜಾಹೀರಾತು

ದಿ ಚೇತನಾ ಪ್ರಿಂಟಿಂಗ್ & ಪಬ್ಲಿಷಿಂಗ್ ಕೋ-ಆಪ್ ಸೊಸೈಟಿ ಲಿ., ಶಿರಸಿ ಬೇಕಾಗಿದ್ದಾರೆ 1) ಡಿ.ಟಿ.ಪಿ ಆಪರೇಟರ್(ಕೋರಲ್ ಡ್ರಾ, ಫೋಟೊಶಾಪ್, ಪೇಜ್‌ಮೇಕರ್ ಪರಿಣಿತಿ ಹೊಂದಿರಬೇಕು) 2) ಅಕೌಂಟೆಂಟ್(ಕಂಪ್ಯೂಟರ್ ಹಾಗೂ ಅಕೌಂಟಿಂಗ್‌ನಲ್ಲಿ ಪರಿಣಿತಿ ಹೊಂದಿರಬೇಕು) ಅನುಭವಿಗಳಿಗೆ ಮೊದಲ ಆದ್ಯತೆ ಸ್ವ-ವಿವರದೊಂದಿಗೆ…

Read More

ಆ.13ಕ್ಕೆ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಟೋ ರಿಕ್ಷಾ ಚಾಲಕ, ಮಾಲಕರಿಗೆ ಉಚಿತ ಸಮವಸ್ತ್ರ ವಿತರಣೆ

ಶಿರಸಿ: ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಿರಸಿ ತಾಲೂಕಾ ಆಟೋ ರಿಕ್ಷಾ & ಗೂಡ್ಸ್ ರಿಕ್ಷಾ ಚಾಲಕ ಮಾಲಕರಿಗೆ ಔತಣಕೂಟ, ಉಚಿತ ಸಮವಸ್ತ್ರ ವಿತರಣೆ ಮತ್ತು ಆಟೋ ರಿಕ್ಷಾ ಪಾಸಿಂಗ್ ಯೋಜನೆ ಹಾಗೂ ಆಟೋ ರಿಕ್ಷಾ ಪ್ರಿಂಟಿಂಗ್…

Read More

ಯಕ್ಷಗುರು ಕೆ.ಪಿ.ಹೆಗಡೆಗೆ ‘ಅನಂತಶ್ರೀ’ ಪ್ರಶಸ್ತಿ ಪ್ರಕಟ

ಸಿದ್ದಾಪುರ: ಪ್ರಸಿದ್ಧ ಯಕ್ಷಗಾನ ಗುರು, ಹೆಸರಾಂತ ಕಲಾವಿದ ತಾಲೂಕಿನ ಗೋಳಗೋಡಿನ ಕೆ.ಪಿ.ಹೆಗಡೆ ಅವರಿಗೆ ಯಕ್ಷಗಾನದ ‌ಪ್ರಸಿದ್ಧ ಕಲಾವಿದರಾಗಿದ್ದ ಕೊಳಗಿ ಅನಂತ ಹೆಗಡೆ ಅವರ ಹೆಸರಿನಲ್ಲಿ‌ ನೀಡಲಾಗುವ ‘ಅನಂತಶ್ರೀ’ ಪ್ರಶಸ್ತಿ ಪ್ರಕಟಿಸಲಾಗಿದೆ. ಈ ವಿಷಯ ತಿಳಿಸಿದ ಶ್ರೀ ಅನಂತ‌ ಯಕ್ಷ…

Read More

ನೆಗ್ಗು ಗ್ರಾ.ಪಂ. ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಶಿರಸಿ: ತಾಲೂಕಿನ ನೆಗ್ಗು ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಬುಧವಾರ ನಡೆಯಿತು. ಲಾಝರ್ ಸಿಲ್ವೆಸ್ಟರ್ ರೆಬೆಲ್ಲೋ ಅಧ್ಯಕ್ಷರಾಗಿ ಹಾಗೂ ಸಾವಿತ್ರಿ ಮಡಿವಾಳ ಉಪಾಧ್ಯಕ್ಷರಾಗಿ ಆಯ್ಕೆಗೊಂಡರು. ನೂತನ ಅಧ್ಯಕ್ಷ ಲಾಝರ್ ಮಾತನಾಡಿ, ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವುದಾಗಿ…

Read More

TSS: ಧಾರಾ ಬಳಸಿ, ಪ್ಲೇಟ್ ಗಳಿಸಿ- ಜಾಹೀರಾತು

💐🎉 TSS CELEBRATING 100 YEARS🎉💐 ಧಾರಾ ಬಳಸಿ, ಪ್ಲೇಟ್ ಗಳಿಸಿ ಎರಡು ಚೀಲ ಧಾರಾ ಹಿಂಡಿ ಖರೀದಿಗೆ ₹ 125/ ಮೌಲ್ಯದ ಸ್ಟೀಲ್ ಪ್ಲೇಟ್ ಉಚಿತ!! ಈ ಕೊಡುಗೆ ಆ.4 ರಿಂದ 14 ರವರೆಗೆ ಭೇಟಿ ನೀಡಿ:ಟಿ.ಎಸ್.ಎಸ್.…

Read More

ರೋಟರಿ ಕ್ಲಬ್‌ನಿಂದ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಣೆ

ಕಾರವಾರ: ಇಲ್ಲಿನ ರೋಟರಿ ಕ್ಲಬ್ ವತಿಯಿಂದ ಚಿತ್ತಾಕುಲ ಪುನರ್ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಉಪಯೋಗವಾಗಲೆಂದು ಪಠ್ಯ- ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು. ರೋಟರಿ ಕ್ಲಬ್‌ನ ಅಧ್ಯಕ್ಷ ಡಾ.ಸಮೀರ ನಾಯಕ, ಸಮುದಾಯ ಸೇವಾ ನಿರ್ದೇಶಕ ಗುರುದತ್ತ ಬಂಟ, ರೋ.ಮೋಹನ ನಾಯ್ಕ್, ಸಾತಪ್ಪ…

Read More

ಸದಸ್ಯರ ಹಿತರಕ್ಷಣೆಯ ಜೊತೆಗೆ ಸಾಮಾಜಿಕ ಕಳಕಳಿಯತ್ತಲೂ ಟಿಎಸ್ಎಸ್ ದೃಷ್ಟಿ

ಟಿಎಸ್ಎಸ್ ಸಾಧನಾ ಪಥ – 10 ಸದಸ್ಯರ ಹಿತರಕ್ಷಣೆಯ ಜೊತೆಗೆ ಸಾಮಾಜಿಕ ಕಳಕಳಿಯತ್ತಲೂ ಟಿಎಸ್ಎಸ್ ದೃಷ್ಟಿ ▶️ ತನ್ನ ಆರ್ಥಿಕತೆಯಲ್ಲಿ ಒಂದಿಷ್ಟು ಭಾಗವನ್ನು ಸಮಾಜದ ಒಳಿತಿಗಾಗಿ ಮೀಸಲಿಡುವ ಮೂಲಕ ‘ಕೆರೆಯ ನೀರನ್ನು ಕೆರೆಗೆ ಚೆಲ್ಲಿ’ ಎಂಬ ಮಾತಿನಂತೆ ಸಮಾಜದಿಂದ…

Read More

ಬೋಳೆ ಶಾಲಾ ವಿದ್ಯಾರ್ಥಿಗಳಿಗೆ ಕಲಿಕಾ ಪೂರಕ ಸಾಮಾಗ್ರಿಗಳ ವಿತರಣೆ

ಅಂಕೋಲಾ: ತಾಲೂಕಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬೋಳೆಯ ವಿದ್ಯಾರ್ಥಿಗಳಿಗೆ ವಂದಿಗೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಲತಾ ಆರ್.ನಾಯಕ ಐಡಿ ಕಾರ್ಡ್, ಟೈ, ನೋಟ್‌ಬುಕ್, ಬೆಲ್ಟ್, ಪೆನ್ನು ಇತರೆ ಕಲಿಕಾ ಪೂರಕ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡಿದರು. ಒಬ್ಬ ವ್ಯಕ್ತಿಯ…

Read More

ಸ್ವಾತಂತ್ರ್ಯೋತ್ಸವ: ಆ.12ಕ್ಕೆ ಮುಕ್ತ ‘ಚದುರಂಗ’ ಸ್ಪರ್ಧೆ

ಕಾರವಾರ: 77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲಾ ಬಾಲಕ- ಬಾಲಕಿಯರಿಗಾಗಿ ಮುಕ್ತ ‘ಚದುರಂಗ’ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಈ ಸ್ಪರ್ಧೆಯನ್ನು ಆ.12ರಂದು ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ನಡೆಸಲಾಗುವುದು.ತಾಲೂಕಿನಲ್ಲಿ ವಿಜೇತರಾದ ಪ್ರತಿ ವಿಭಾಗಕ್ಕೆ…

Read More
Back to top