ಕಾರವಾರ: ನರೇಗಾ ಯೋಜನೆಯಡಿ ಸಿಗುವ ಸೌಲಭ್ಯಗಳನ್ನು ದುಡಿಯುವ ವರ್ಗಕ್ಕೆ ತಲುಪಿಸುವ ಉದ್ದೇಶದಿಂದ ಗುರುವಾರ ಚೆಂಡಿಯಾ ಗ್ರಾಮದಲ್ಲಿ ರೋಜಗಾರ್ ದಿವಸ್ ಆಚರಿಸಿ ಕೂಲಿಕಾರರಿಗೆ ಯೋಜನೆಯ ಕುರಿತು ಮಾಹಿತಿ ವಿನಿಮಯ ಮಾಡಲಾಯಿತು. ತಾಲೂಕಿನ ಚೆಂಡಿಯಾ ಗ್ರಾಮ ಪಂಚಾಯತ್‌ನ ಸಾರ್ವಜನಿಕ ಸ್ಥಳದಲ್ಲಿ ಗುರುವಾರ…
Read MoreMonth: August 2023
ಸೌಜನ್ಯ ಪ್ರಕರಣ ಮರು ತನಿಖೆಗೆ ಆಗ್ರಹ: ಮಹಿಳಾ ಸಾಂತ್ವನ ವೇದಿಕೆಯಿಂದ ಮನವಿ
ಶಿರಸಿ: 2012ರಲ್ಲಿ ಬರ್ಬರವಾಗಿ ಹತ್ಯೆಯಾಗಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಸಾಂತ್ವನ ವೇದಿಕೆಯಿಂದ ಉಪವಿಭಾಗಾಧಿಕಾರಿಗೆ ಮನವಿ ನೀಡಲಾಯಿತು. 2012ರಲ್ಲಿ ನಡೆದ ಸೌಜನ್ಯ ಕೊಲೆ ಅತ್ಯಂತ ಅಮಾನವೀಯ ಕೃತ್ಯ. ಬದುಕಿ ಬಾಳಬೇಕಿದ್ದ ಹುಡುಗಿ ಹೇಯವಾಗಿ ಸಾವನ್ನಪ್ಪಿದ್ದು…
Read MoreTSS E.V.: ಸರಕಾರಿ ನೌಕರರಿಗೆ ವಿಶೇಷ ಕೊಡುಗೆ- ಜಾಹೀರಾತು
💐💐 TSS CELEBRATING 100 YEARS💐💐 ಟಿಎಸ್ಎಸ್ ಈ.ವಿ. AMPERE ಈಗ ಪ್ರತೀ ಫ್ಯಾಮಿಲಿ ಎಲೆಕ್ಟ್ರಿಕ್ ಸರಕಾರಿ ನೌಕರರಿಗೆ ವಿಶೇಷ ಕೊಡುಗೆ Get exclusive discount of ₹ 3000 + ₹ 1000 Additional coupon 🛵…
Read Moreಶಿಕ್ಷಕರ ಕೊರತೆಗೆ ಕೆಲವೇ ತಿಂಗಳಲ್ಲಿ ಪರಿಹಾರ: ಭೀಮಣ್ಣ ಭರವಸೆ
ಶಿರಸಿ: ಜಿಲ್ಲೆಯ ಅನೇಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದ್ದು, ಇದನ್ನು ಕೆಲವೇ ತಿಂಗಳಲ್ಲಿ ಸರಿಪಡಿಸುವುದಾಗಿ ಶಾಸಕ ಭೀಮಣ್ಣ ನಾಯ್ಕ್ ಭರವಸೆ ನೀಡಿದರು.ಅವರು ಕೋಳಿಗಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿನೀಡಿ ಶಾಲೆಯ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದು ಮನವಿ…
Read Moreಸ್ಕೌಟ್ಸ್- ಗೈಡ್ಸ್ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ: ಬಿಇಒ ಜಿ.ಐ.ನಾಯ್ಕ
ಸಿದ್ದಾಪುರ: ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಪ್ರತಿ ಶಾಲಾ ಹಂತದಲ್ಲಿ ನೀಡುವಂತಾಗಬೇಕು. ತನ್ಮೂಲಕ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ. ವಿದ್ಯಾರ್ಥಿಗಳಲ್ಲಿ ಶಿಸ್ತು ದೇಶ ಪ್ರೇಮ ಸಹಕಾರ ಮನೋಭಾವವನ್ನು ನಿರೂಪಿಸಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಐ.ನಾಯ್ಕ ಗೋಳಗೋಡ ಹೇಳಿದರು.…
Read Moreಮಹಾಗಣಪತಿ ಜ್ಯೋತಿಷ್ಯಂ: ಯಾವುದೇ ಸಮಸ್ಯೆಗೆ ಪರಿಹಾರ ಇಲ್ಲಿದೆ- ಜಾಹೀರಾತು
ಮಹಾಗಣಪತಿ ಜ್ಯೋತಿಷ್ಯಂ ಕೊಳ್ಳೆಗಾಲದ ಪ್ರಖ್ಯಾತ ಜ್ಯೋತಿಷ್ಯರು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿಗೆ 11 ಗಂಟೆಯಲ್ಲಿ ಪರಿಹಾರ 100% ಶಾಶ್ವತ ಪರಿಹಾರ ಇವರು ಕೇರಳ, ಕೊಳ್ಳೆಗಾಲ, ಕಾಶಿ, ಅಘೋರಿ ನಾಗಸಾಧುಗಳ ವಿದ್ಯೆಯನ್ನು ಸತತ 21 ವರ್ಷ ಅಧ್ಯಯನ ಮಾಡಿ ಲಕ್ಷಾಂತರ…
Read Moreಸಕಲ ಸರ್ಕಾರಿ ಗೌರವಗಳೊಂದಿಗೆ ವೀರಯೋಧನಿಗೆ ಅಂತಿಮ ನಮನ
ಸಿದ್ದಾಪುರ: ಅನಾರೋಗ್ಯದಿಂದ ನಿಧನರಾದ ಭಾರತೀಯ ಸೈನ್ಯದ ವೀರ ಯೋಧ ಗಿರೀಶ ನಾಯ್ಕ ಅವರ ಅಂತ್ಯ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ವೀರ ಯೋಧನ ನಿಧನಕ್ಕೆ ಮನ್ಮನೆ ಊರಿಗೆ ಊರೇ ಮರುಗಿತ್ತು. ಸಾವಿರಾರು ಜನರು ಗಿರೀಶ ಪಾರ್ಥಿವ ಶರೀರದ…
Read Moreಶಾಂತಿಭಂಗ ತರುವ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಪರ್ಶಿನ್ ಬೋಟ್ ಯುನಿಯನ್’ನಿಂದ ಡಿಸಿಗೆ ಮನವಿ
ಕಾರವಾರ: ಇಲ್ಲಿನ ಮೀನುಗಾರಿಕಾ ಬಂದರಿನಲ್ಲಿ ಶಾಂತಿಭಂಗ ತರುವಂಥ ಕಾರ್ಯದಲ್ಲಿ ತೊಡಗಿಕೊಂಡಿರುವ ಹೊರ ಭಾಗದ ಕೆಲವು ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾರವಾರ ತಾಲೂಕಾ ಪರ್ಶಿನ್ ಬೋಟ್ ಯುನಿಯನ್ ಬೈತಖೋಲದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ. ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಅವರಿಗೆ…
Read Moreಅರಗ ಜ್ಞಾನೇಂದ್ರ ಕ್ಷಮೆ ಯಾಚಿಸಬೇಕು: ಬಸವರಾಜ ದೊಡ್ಮನಿ
ಶಿರಸಿ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕ್ಷಮೆ ಯಾಚಿಸಬೇಕು ಎಂದು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಬಸವರಾಜ ದೊಡ್ಮನಿ ಆಗ್ರಹಿಸಿದ್ದಾರೆ. ಮಾಜಿ ಗೃಹ ಸಚಿವ…
Read Moreರೋಟರಿ ಕ್ಲಬ್‌ನಿಂದ ಪತ್ರಕರ್ತರಿಗೆ ಗೌರವಾರ್ಪಣೆ
ಹೊನ್ನಾವರ: ತಾಲೂಕಿನ ರೋಟರಿ ಕ್ಲಬ್ ವತಿಯಿಂದ ತಾಲೂಕಿನ ಪತ್ರಕರ್ತರಿಗೆ ಗೌರವಿಸುವ ಕಾರ್ಯಕ್ರಮ ರೋಟರಿ ಸಭಾಭವನದಲ್ಲಿ ಜರುಗಿತು. ರೋಟರಿಕ್ಲಬ್ ಅಧ್ಯಕ್ಷ ದೀಪಕ್ ಲೋಪೀಸ್ ಮಾತನಾಡಿ, ವರ್ಷವಿಡೀ ನಡೆಯುವ ಕಾರ್ಯಕ್ರಮವನ್ನು ಸಮಾಜಕ್ಕೆ ತಿಳಿಸುವ ಕಾರ್ಯ ಪತ್ರಕರ್ತರು ಮಾಡುತ್ತಾ ಬಂದಿದ್ದಾರೆ. ಸಮಾಜದ ಅಂಕು-ಡೊ0ಕುಗಳನ್ನು…
Read More