Slide
Slide
Slide
previous arrow
next arrow

ತಂಬಾಕು ಉತ್ಪನ್ನಗಳ ಸೇವನೆಯ ದುಷ್ಪರಿಣಾಮದ ಕುರಿತು ಉಪನ್ಯಾಸ

ಕಾರವಾರ: ನಗರದ ದಿವೇಕರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಉತ್ತರ ಕನ್ನಡ ಹಾಗೂ ದಿವೇಕರ ವಾಣಿಜ್ಯ ಮಹಾವಿದ್ಯಾಲಯದ ಯೂಥ್ ರೆಡ್ ಕ್ರಾಸ್ ವಿಂಗ್ ವತಿಯಿಂದ…

Read More

ಉಡುಪಿ ವಿಡಿಯೋ ಚಿತ್ರೀಕರಣ ಪ್ರಕರಣ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ

ಕುಮಟಾ: ಉಡುಪಿಯ ಖಾಸಗಿ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಿಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ಕುಮಟಾ-ಹೊನ್ನಾವರ ಎಬಿವಿಪಿ ಘಟಕದ ವಿದ್ಯಾರ್ಥಿಗಳು ಗುರುವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆವಣಿಗೆ ನಡೆಸಿ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.…

Read More

ದಸರಾದಲ್ಲಿ ಏರ್ ಶೋ ನಡೆಸಲು ರಾಜನಾಥ್ ಸಿಂಗ್’ಗೆ ಮನವಿ ನೀಡಿದ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರನ್ನು ಭೇಟಿಯಾಗಿ ಮೈಸೂರು ದಸರಾ ಕಾರ್ಯಕ್ರಮದಲ್ಲಿ ವಿಶೇಷ ಏರ್ ಶೋ ನಡೆಸುವಂತೆ ಮನವಿ ಮಾಡಿದ್ದಾರೆ. ದೆಹಲಿಯ ಸಂಸತ್ ಭವನದಲ್ಲಿರುವ ರಾಜನಾಥ್ ಸಿಂಗ್ ಕಚೇರಿಯಲ್ಲಿ…

Read More

ಕಾರವಾರದಲ್ಲಿ ಬೃಹತ್ ಉದ್ಯೋಗಮೇಳ- ಜಾಹೀರಾತು

KARWAR MEGA JOB FAIR Sponsored by Devadatt Kamat ಕಾರವಾರದಲ್ಲಿ ಬೃಹತ್ ಉದ್ಯೋಗಮೇಳ 15ಕ್ಕೂ ಹೆಚ್ಚಿನ ಕಂಪನಿಗಳು ಭಾಗಿ…ಈ ಅವಕಾಶ ಸದುಪಯೋಗ ಪಡಿಸಿಕೊಳ್ಳಿ ದಿನಾಂಕ: ಆ.06, ರವಿವಾರ, ಬೆಳಿಗ್ಗೆ 9.30ರಿಂದ ಸಂಜೆ 5 ರವರೆಗೆಸ್ಥಳ: ದಿವೇಕರ ಕಾಲೇಜು…

Read More

ಬಂಗಾರ ಕದ್ದು ಪರಾರಿಯಾಗಿದ್ದ ಆರೋಪಿಯ ಬಂಧನ

ಶಿರಸಿ: ಕೆಲಸ ಮಾಡುತ್ತಿರುವ ಅಂಗಡಿಯಲ್ಲೇ ಬಂಗಾರದ ಗಟ್ಟಿ ಕಳ್ಳತನ ನಡೆಸಿ, ಪರಾರಿಯಾಗಿದ್ದ ಆರೋಪಿಯನ್ನು ಶಿರಸಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಮೋಹನ್ ಬಿಂದು ರೋಮ್(30) ಬಂಧಿತ ಆರೋಪಿಯಾಗಿದ್ದು, ಸಿಂಪಿಗಲ್ಲಿಯಲ್ಲಿ ಅಭಿಜಿತ್ ಸುಬ್ರಹ್ಮಣ್ಯ ಶೇಟ್ ಎಂಬುವವರ ಬಳಿ ಬಂಗಾರದ…

Read More

ಕ್ಯಾಸಿನೊ, ಆನ್‌ಲೈನ್ ಗೇಮಿಂಗ್‌ಗಳ ಮೇಲೆ 28 % ಜಿಎಸ್‌ಟಿ

ನವದೆಹಲಿ: ಕ್ಯಾಸಿನೊಗಳು ಮತ್ತು ಆನ್‌ಲೈನ್ ಗೇಮಿಂಗ್‌ಗಳ ಸಂಪೂರ್ಣ ಮುಖಬೆಲೆಯ ಮೇಲೆ 28 ಪ್ರತಿಶತ ಜಿಎಸ್‌ಟಿ ಫೇಸ್‌ವ್ಯಾಲ್ಯೂ ಮೇಲೆ ವಿಧಿಸಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಹೊಸದಿಲ್ಲಿಯಲ್ಲಿ ನಡೆದ 51ನೇ ಜಿಎಸ್‌ಟಿ ಕೌನ್ಸಿಲ್ ಸಭೆಯ ನಂತರ ಮಾಧ್ಯಮಗಳನ್ನು…

Read More

ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ಕಂತು ಪಾವತಿಸುವ ಅವಧಿ ವಿಸ್ತಾರ

ಶಿರಸಿ: 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ (RWBCIS) ಅಡಿ ಉತ್ತರ ಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಅಡಿಕೆ, ಮಾವು, ಶುಂಠಿ ಮತ್ತು ಕರಿಮೆಣಸು ಬೆಳೆಗಳನ್ನು ವಿಮಾ…

Read More

ಬಿಸಲಕೊಪ್ಪದಲ್ಲಿ ಸರಣಿ ಅಪಘಾತ: ಈರ್ವರ ಸ್ಥಿತಿ ಗಂಭೀರ

ಶಿರಸಿ: ತಾಲೂಕಿನ ಬಿಸಲಕೊಪ್ಪದಲ್ಲಿ ಬಸ್, ಬೊಲೆರೊ ಪಿಕಪ್ ಹಾಗು ಒಮಿನಿ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಒಮಿನಿಯಲ್ಲಿದ್ದ ಇಬ್ಬರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ. ಮಳಗಿಯಿಂದ ಶಿರಸಿಗೆ ಬರುತ್ತಿದ್ದ ಒಮಿನಿಗೆ ಹಿಂದಿನಿಂದ ಬೊಲೆರೋ ಪಿಕಪ್ ಗುದ್ದಿದ ಪರಿಣಾಮ ಒಮಿನಿ ಬಿಸಲಕೊಪ್ಪದ…

Read More

TSS: ಹವ್ಯಕ ವಧು-ವರರ ವೇದಿಕೆ- ಜಾಹೀರಾತು

ದಿ ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿ ಲಿಮಿಟೆಡ್‌, ಶಿರಸಿ ಮದುವೆಗಳು ಈಗ ಆನ್‌ಲೈನ್‌ನಲ್ಲೇ ನಿಶ್ಚಯವಾಗುತ್ತವೆ.!!🙎🏻‍♂️🙎🏻‍♀️ http://www.tssjeevansaathi.com ಹವ್ಯಕ ವಧು-ವರರ ವೇದಿಕೆ👩‍❤️‍👨 1000ಕ್ಕೂ ಹೆಚ್ಚು ಪ್ರೊಫೈಲ್‌ಗಳು…..ಇಂದೇ ನೋಂದಾಯಿಸಿ!! ದಿ ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿ ಲಿಮಿಟೆಡ್‌, ಶಿರಸಿTel:+917892060463Tel:+918792737236

Read More

ಆ.4ಕ್ಕೆ ಬಕ್ಕಳದಲ್ಲಿ ‘ನಾದಪೂಜೆ’ ಕಾರ್ಯಕ್ರಮ

ಶಿರಸಿ: ಸ್ವರ ಸಂವದನಾ ಪ್ರತಿಷ್ಠಾನ ಗಿಳಿಗುಂಡಿ ವತಿಯಿಂದ ಆ.4 ಶುಕ್ರವಾರ, ಸಂಕಷ್ಠಿ ಪ್ರಯುಕ್ತ ‘ನಾದಪೂಜೆ’ ಸಂಗೀತ ಕಾರ್ಯಕ್ರಮವನ್ನು ತಾಲೂಕಿನ ಬಕ್ಕಳದ ಸತ್ಯನಾಥೇಶ್ವರ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಪಂ. ಶ್ರೀಪಾದ್ ಹೆಗಡೆ ಕಂಪ್ಲಿ, ವಿನಯ್ ಹೆಗಡೆ ತೋಟದಹಳ್ಳಿ, ಮನು ಹೆಗಡೆ…

Read More
Back to top