ಕಾರವಾರ: ಹಿರಿಯ ರಾಜಕಾರಣಿ, ಹಳಿಯಾಳ- ಜೊಯಿಡಾ- ದಾಂಡೇಲಿ ವಿಧಾನಸಭಾ ಕ್ಷೇತ್ರದ ಶಾಸಕ ಆರ್.ವಿ.ದೇಶಪಾಂಡೆ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಆರ್.ವಿ.ದೇಶಪಾಂಡೆ ಅಭಿಮಾನಿಗಳ ಬಳಗ ಆಗ್ರಹಿಸಿದೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ…
Read MoreMonth: August 2023
ಬೌದ್ಧಿಕ ಆಸ್ತಿಯ ಹಕ್ಕುಗಳು ಕಾರ್ಯಾಗಾರ; ‘ಲೈಟ್ ಇನ್ ಡಾರ್ಕ್ನೆಸ್’ ಲೋಕಾರ್ಪಣೆ
ಹಳಿಯಾಳ: ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ- ರಾಜ್ಯಶಾಸ್ತ್ರ ವಿಭಾಗ, ಕನ್ನಡ- ಹಿಂದಿ ಹಾಗೂ ಇಂಗ್ಲೀಷ್ ಭಾಷಾ ವಿಭಾಗಗಳ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶದ (ಐಕ್ಯೂಎಸ್ಸಿ) ಸಂಯುಕ್ತಾಶ್ರಯದಲ್ಲಿ ವಕೀಲರ ಸಂಘದ ಸಹಯೋಗದೊಂದಿಗೆ ಒಂದು ದಿನದ ‘ಬೌದ್ಧಿಕ ಆಸ್ತಿಯ…
Read More58 ಕೆಜಿ ಪ್ಲಾಸ್ಟಿಕ್ ಜಪ್ತಿ, 5500 ದಂಡ ವಸೂಲಿ
ಮುಂಡಗೋಡ: ಸರಕಾರದ ಮಾನದಂಡದ ಪ್ರಕಾರ ಪ್ಲಾಸ್ಟಿಕ್ ಪರಿಕರಗಳನ್ನು ಮಾರಾಟ ಹಾಗೂ ಗ್ರಾಹಕರಿಗೆ ಪ್ಲಾಸ್ಟಿಕ್ ಬ್ಯಾಗ್‌ಗಳಲ್ಲಿ ವಸ್ತುಗಳನ್ನು ಹಾಕಿಕೊಡುವುದನ್ನ ನಿಷೇಧಿಸಲಾಗಿದ್ದರೂ ಅದರ ಬಳಕೆಯನ್ನು ಮುಂದುವರಿಸಿದ್ದ ಅಂಗಡಿಗಳ ಮೇಲೆ ಪಟ್ಟಣ ಪಂಚಾಯತ್ ಅಧಿಕಾರಿಗಳು ದಾಳಿ ನಡೆಸಿದರು. ಮುಖ್ಯಾಧಿಕಾರಿ ಚಂದ್ರಶೇಖರ ಸೂಚನೆ ಮೇರೆಗೆ…
Read Moreಜಾನುವಾರು ಮಾಲಿಕನಿಗೆ ಪರಿಹಾರದ ಚೆಕ್ ಹಸ್ತಾಂತರ
ಮುಂಡಗೋಡ: ಕೊಟ್ಟಿಗೆಗೆ ಬೆಂಕಿ ಬಿದ್ದು 7 ದನ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರು ಮಾಲಕನಿಗೆ ಕೆಡಿಸಿಸಿ ಬ್ಯಾಂಕ್‌ನ ರೈತ ಕಲ್ಯಾಣ ನಿಧಿಯಿಂದ ಶಾಸಕ ಶಿವರಾಮ ಹೆಬ್ಬಾರ್ ಬುಧವಾರ 1 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಪಟ್ಟಣದ ಹಳೂರ ಓಣಿಯಲ್ಲಿ…
Read Moreಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ
ಕುಮಟಾ: ಇಲ್ಲಿನ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ- ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಆಗಸ್ಟ್ 7ರಿಂದ 16ರವರೆಗೆ ಕೋಳಿ ಸಾಕಾಣಿಕೆ ತರಬೇತಿ ನಡೆಯಲಿದೆ. ತರಬೇತಿಯು ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು.…
Read Moreಆ.6ಕ್ಕೆ ಉಚಿತ ಹೃದಯ ರೋಗ ತಪಾಸಣೆ ಶಿಬಿರ
ದಾಂಡೇಲಿ: ನಗರದ ಕರ್ನಾಟಕ ಸಂಘದ ಪಂಚಗಾನ ಸಭಾ ಭವನದಲ್ಲಿ ಆ.6ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಹುಬ್ಬಳ್ಳಿಯ ವಿಹಾನ ಹಾರ್ಟ್ ಕೇಂದ್ರ ಸೆಂಟರ್, ಡಾ.ಜಿ.ವಿಭಟ್ ಹಾಸ್ಪಿಟಲ್ ಹಾಗೂ ಲಯನ್ಸ್ ಕ್ಲಬ್ ವತಿಯಿಂದ ಉಚಿತ ಹೃದಯರೋಗ ತಪಾಸಣಾ…
Read MoreTSS: ಧಾರಾ ಹಿಂಡಿ ಖರೀದಿಗೆ, ಪ್ಲೇಟ್ ಉಚಿತವಾಗಿ ಪಡೆಯಿರಿ- ಜಾಹೀರಾತು
💐🎉 TSS CELEBRATING 100 YEARS🎉💐 ಧಾರಾ ಬಳಸಿ, ಪ್ಲೇಟ್ ಗಳಿಸಿ ಎರಡು ಚೀಲ ಧಾರಾ ಹಿಂಡಿ ಖರೀದಿಗೆ ₹ 125/ ಮೌಲ್ಯದ ಸ್ಟೀಲ್ ಪ್ಲೇಟ್ ಉಚಿತ!! ಈ ಕೊಡುಗೆ ಆ.4 ರಿಂದ 14 ರವರೆಗೆ ಭೇಟಿ ನೀಡಿ:ಟಿ.ಎಸ್.ಎಸ್.…
Read Moreವಿವಿಧ ಕ್ಷೇತ್ರ ಸಾಧಕರಿಗೆ ಸನ್ಮಾನ: ಸ್ವಾತಂತ್ರ್ಯೋತ್ಸವ ಸಮಿತಿಯಿಂದ ಅರ್ಜಿ ಆಹ್ವಾನ
ಶಿರಸಿ: ಸಹಾಯಕ ಆಯುಕ್ತರು ಶಿರಸಿ ಇವರ ಅಧ್ಯಕ್ಷತೆಯಲ್ಲಿ ಆ.3 ರಂದು ಜರುಗಿದ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಶಿರಸಿ ತಾಲೂಕಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕಾ ರಂಗ, ಆರಕ್ಷಕ ಇಲಾಖೆ, ಅರಣ್ಯ ಇಲಾಖೆಯಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಹಾಗೂ ಶಿರಸಿ ತಾಲೂಕಾ…
Read Moreಶಿರಸಿಯಲ್ಲಿ ಆ.12ಕ್ಕೆ ಕ್ಯಾನ್ಸರ್- ವೈದ್ಯಕೀಯ ಜಾಗೃತ ಶಿಬಿರ
ಶಿರಸಿ: ಕ್ಯಾನ್ಸರ್ ತಜ್ಞರಿಂದ ಕ್ಯಾನ್ಸರ್- ವೈದ್ಯಕೀಯ ಶಿಬಿರವನ್ನ ಆ.12, ಶನಿವಾರ, ಮುಂಜಾನೆ 10 ಗಂಟೆಗೆ, ಶಿರಸಿಯ ವಿದ್ಯಾಧಿರಾಜ ಕಲಾಕ್ಷೇತ್ರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಸ್ಪಂದನಾ ಗ್ರಾಮೀಣಾಭಿವೃದ್ಧಿ ವೇದಿಕೆಯ ಅಧ್ಯಕ್ಷ ಹಾಗೂ ನ್ಯಾಯವಾದಿ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…
Read Moreಜಪಾನ್‌ನಲ್ಲಿ ಅಂತರಾಷ್ಟ್ರೀಯ ವಿಜ್ಞಾನಮೇಳ: ಗಣೇಶನಗರ ಪ್ರೌಢಶಾಲೆ ವಿದ್ಯಾರ್ಥಿಗಳು ಆಯ್ಕೆ
ಶಿರಸಿ: ರಾಷ್ಟ್ರಮಟ್ಟದ ಇನ್‌ಸ್ಪಾಯರ್ ಅವಾರ್ಡ ಪ್ರಶಸ್ತಿಗಳಿಸಿದ ಇಲ್ಲಿನ ಸರಕಾರಿ ಪ್ರೌಢಶಾಲೆ ಗಣೇಶನಗರದ ವಿದ್ಯಾರ್ಥಿಗಳಾದ ಧನ್ಯಾ ಆಚಾರಿ ಮತ್ತು ಸಾಯಿನಾಥ ಮಾಲದಕರ ಇವರುಗಳು ಮುಂಬರುವ ನವೆಂಬರ 5 ರಿಂದ 11 ರವರೆಗೆ ಜಪಾನ್‌ದಲ್ಲಿ ನಡೆಯುವ ಅಂತರಾಷ್ಟ್ರೀಯ ವಿಜ್ಞಾನಮೇಳದಲ್ಲಿ ಮಾರ್ಗದರ್ಶಿ ಶಿಕ್ಷಕರಾದ…
Read More