ಶಿರಸಿ: ಪ್ರತಿಷ್ಟಿತ ಟಿಎಸ್ಎಸ್ ಸಂಸ್ಥೆಗೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ ಹಾಗು ಇತರ ನಿರ್ದೆಶಕರನ್ನು ಮುಂಡಗನಮನೆ ಸೇವಾ ಸಹಕಾರಿ ಸಂಘದಿಂದ ಭಾನುವಾರ ಸಂಘದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಟಿಎಸ್ಎಸ್ ಅಧ್ಯಕ್ಷ…
Read MoreMonth: September 2023
ಪತ್ರಿಕಾ ವಿತರಕರಿಗೆ ಸೌಲಭ್ಯ ಒದಗಿಸಲು ಪ್ರಯತ್ನ; ಸಚಿವ ಮಂಕಾಳ
ಭಟ್ಕಳ: ಮಳೆ, ಗಾಳಿ, ಬಿಸಿಲು ಎನ್ನದೆ ಪ್ರತಿದಿನ ಬೆಳಗ್ಗೆ ಮನೆ ಮನೆಗಳಿಗೆ ಪತ್ರಿಕೆ ವಿತರಿಸುವ ವಿತರಕರ ಕಾರ್ಯ ಶ್ಲಾಘನೀಯ. ಸರ್ಕಾರದಿಂದ ಅವರಿಗೆ ಸೂಕ್ತ ಸೌಲಭ್ಯ ವಿತರಿಸಲು ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ…
Read Moreಏಷ್ಯನ್ ಗೇಮ್ಸ್: 5 ಪದಕಗಳೊಂದಿಗೆ 3ನೇ ಸ್ಥಾನದಲ್ಲಿ ಭಾರತ
ನವದೆಹಲಿ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಮೂರು ಬೆಳ್ಳಿ ಮತ್ತು ಎರಡು ಕಂಚು ಗೆದ್ದುಕೊಂಡಿದೆ. ಶೂಟಿಂಗ್‌ನಲ್ಲಿ, ಮೆಹುಲಿ ಘೋಷ್, ರಮಿತಾ ಮತ್ತು ಆಶಿ ಚೌಕ್ಸೆ ಅವರನ್ನೊಳಗೊಂಡ ಭಾರತದ ಮಹಿಳೆಯರ 10 ಮೀಟರ್ ಏರ್ ರೈಫಲ್ ತಂಡವು…
Read Moreಖುರಾನ್ ಪಠಿಸಲು ಬಂದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; ಮೌಲಾನಾ ಅರೆಸ್ಟ್!
ಕುಮಟಾ: ಕುಮಟಾ ಪಟ್ಟಣದ ಮಸೀದಿಯೊಂದರ ಮೌಲಾನ ಖುರಾನ್ ಓದಲು ಮಸೀದಿಗೆ ಬರುತ್ತಿದ್ದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾಗಿ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಶ್ಚಿಮ ಬಂಗಾಳದ ಮೌಲಾನಾ ಅಬ್ಬುಸ್ ಸಮದ್ ಜಿಯಾಯಿ (25) ಎಂಬುವವನ ಮೇಲೆ ಪೋಕ್ಸೊ…
Read Moreಕರ್ನಾಟಕ ಸೇರಿ 11 ರಾಜ್ಯಗಳಿಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರ
ನವದೇಹಲಿ: ಕರ್ನಾಟಕ, ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಒಡಿಶಾ, ತೆಲಂಗಾಣ, ಆಂಧ್ರಪ್ರದೇಶ, ಬಿಹಾರ, ಜಾರ್ಖಂಡ್ ಮತ್ತು ಗುಜರಾತ್ ಸೇರಿದಂತೆ 11 ರಾಜ್ಯಗಳಲ್ಲಿ ಸಂಪರ್ಕವನ್ನು ಹೆಚ್ಚಿಸುವ ಉದ್ದೇಶದಿಂದ 9 ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಪ್ರಧಾನಿ…
Read Moreಶ್ರೀಪಾದ ಭಟ್ಟರಿಗೆ ಹೊಸ್ತೋಟ ಮಂಜುನಾಥ ಭಾಗವತ ಪ್ರಶಸ್ತಿ ಪ್ರದಾನ
ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಯಕ್ಷ ಶಾಲ್ಮಲಾ ಸಂಸ್ಥೆ ನೀಡುವ ರಾಜ್ಯ ಮಟ್ಟದ ಹೊಸ್ತೋಟ ಮಂಜುನಾಥ ಭಾಗವತ ಪ್ರಶಸ್ತಿಯನ್ನು ಹಿರಿಯ ಕಲಾವಿದ ಥಂಡಿಮನೆ ಶ್ರೀಪಾದ ಭಟ್ಟ ಅವರಿಗೆ ಪ್ರದಾನ ಮಾಡಲಾಯಿತು. ಸ್ವರ್ಣವಲ್ಲೀಯಲ್ಲಿ ಆರಂಭಗೊಂಡ ಎರಡು ದಿನಗಳ ಯಕ್ಷೋತ್ಸವದಲ್ಲಿ…
Read Moreಭಾರತ ಅರ್ಥಮಾಡಿಕೊಳ್ಳದೇ, ಭಾರತದ ಸಂವಿಧಾನ ಅರ್ಥವಾಗದು; ನ್ಯಾ. ನಾಗಮೋಹನದಾಸ
ಶಿರಸಿ: ಭಾರತವನ್ನು ಅರ್ಥಮಾಡಿಕೊಳ್ಳದೇ, ಭಾರತದ ಸಂವಿಧಾನ ಅರ್ಥಮಾಡಿಕೊಳ್ಳಲಾಗದು. ಪ್ರಪಂಚದಲ್ಲಿ ಭಾರತದ ಸಂವಿಧಾನ ವೈಶಿಷ್ಟ ಪೂರ್ಣವಾಗಿದ್ದು, ಸಂವಿಧಾನ ಅರ್ಥಮಾಡಿಕೊಂಡು ದೇಶದ ಪ್ರತಿಯೊಬ್ಬ ಪ್ರಜೆಯು ನಡೆದುಕೊಳ್ಳಬೇಕೆಂದು ವಿಶ್ರಾಂತ ನ್ಯಾಯಮೂರ್ತಿ ಹೆಚ್.ಎನ್.ನಾಹಮೋಹನದಾಸ ಹೇಳಿದರು. ಅವರು ಸಂವಿಧಾನ ಓದು ಅಭಿಯಾನದ ಎರಡು ದಿನದ ಉತ್ತರಕನ್ನಡ…
Read Moreಎಲ್‌ಎಸ್‌ಎಂಪಿ ಸೊಸೈಟಿಗೆ 39.39 ಲಕ್ಷ ರೂ. ಲಾಭ
ಯಲ್ಲಾಪುರ: ಪಟ್ಟಣದ ಯಲ್ಲಾಪುರ ವಿವಿದೋದ್ದೇಶ ಪ್ರಾಥಮಿಕ ಕೃಷಿ ಸಹಕಾರಿ ಸಂಘ (ಎಲ್.ಎಸ್.ಎಂ.ಪಿ ಸೊಸೈಟಿ) ರೈತರ ಅಗತ್ಯತೆಗಳನ್ನು ಪೂರೈಸುತ್ತಿದ್ದು, 73 ನೇ ವರ್ಷದಲ್ಲಿ ಕಾಲಿಡುವ ಮೂಲಕ ತಾಲೂಕಿನ ಅತ್ಯುತ್ತಮ ಸಹಕಾರಿ ಸಂಘವಾಗಿ ಕಾರ್ಯ ನಿರ್ವಹಿಸುತ್ತಿದೆ. ತಾಲೂಕಿನ ಟಿ.ಎಂ.ಎಸ್. ಸಂಸ್ಥೆಯಲ್ಲಿ ಸಂಘದ…
Read Moreಮಾನವೀಯ ಮೌಲ್ಯವು ವ್ಯಕ್ತಿತ್ವವನ್ನು ಬೆಳಗಿಸಬಲ್ಲದು: ಹುಸೇನ್ ಶೇಖ್
ಯಲ್ಲಾಪುರ: ಸಮಾಜ ಸೇವೆಯ ಹಿಂದೆ ಪ್ರತಿಫಲಾಪೇಕ್ಷೆ ಇರಬಾರದು. ಹಾಗಾದಾಗ ನಮ್ಮ ಸೇವೆ ಸಾರ್ಥಕವಾಗಬಲ್ಲದು. ಮಾನವೀಯ ಮೌಲ್ಯವು ನಮ್ಮ ವ್ಯಕ್ತಿತ್ವವನ್ನು ಬೆಳಗಿಸಬಲ್ಲದು. ಜೀವನದ ನೆಮ್ಮದಿಗೆ ನಮ್ಮ ಕ್ರಿಯಾಶೀಲ ತೊಡಗುವಿಕೆಯೂ ಕಾರಣವಾಗಬಲ್ಲದು ಎಂದು ಸಾಮಾಜಿಕ ಕಾರ್ಯಕರ್ತ ಹುಸೇನ್ ಶೇಖ್ ಅಭಿಪ್ರಾಯಪಟ್ಟರು. ಅವರು…
Read Moreಹಳಿಯಾಳದಲ್ಲಿ ಜಿಲ್ಲಾ ಮಟ್ಟದ ಇಂಟ್ರಾಮೊರಲ್ ಕುಸ್ತಿ ಸ್ಪರ್ಧೆ
ಹಳಿಯಾಳ: ಜಿಲ್ಲಾ ಕುಸ್ತಿ ಸಂಘ ಹಾಗೂ ಕುಸ್ತಿ ಅಭಿಮಾನಿಗಳ ಬಳಗದ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಇಂಟ್ರಾಮೊರಲ್ ಕುಸ್ತಿ ಸ್ಪರ್ಧೆ ಪಟ್ಟಣದ ಕುಸ್ತಿ ಅಖಾಡದಲ್ಲಿ ಜರುಗಿತು. ಹುಬ್ಬಳ್ಳಿಯ ಶ್ರೀ ಸದ್ಗುರು ಸಿದ್ಧಾರೂಢ ಮಠದ ಯಶವಂತಾನAದ ಸ್ವಾಮೀಜಿ ಕುಸ್ತಿ ಪಂದ್ಯಾವಳಿಗೆ…
Read More