ಕಾರವಾರ: ಜಿಲ್ಲೆಯಲ್ಲಿ ನಾಯಿ ಕಡಿತ ಮತ್ತು ರೇಬೀಸ್ ರೋಗದ ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಪಶುಪಾಲನಾ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ…
Read MoreMonth: September 2023
ರವೀಂದ್ರನಾಥ ಠಾಗೋರರ ಮೂರ್ತಿಗೆ ಹಾನಿ: ಶೀಘ್ರ ದುರಸ್ತಿಗೆ ಆಗ್ರಹ
ಕಾರವಾರ: ರವೀಂದ್ರನಾಥ ಠಾಗೋರ್ ಕಡಲ ತೀರದಲ್ಲಿರುವ ಠಾಗೋರ್ ಅವರ ಮೂರ್ತಿಯ ಬಲಗಣ್ಣು ಕಳಚಿ ಹೋಗಿದ್ದು, ನಗರಸಭೆ ತಕ್ಷಣ ಸರಿಪಡಿಸಬೇಕಿದೆ ಎಂಬುದು ಪ್ರವಾಸಿಗರ ಆಗ್ರಹವಾಗಿದೆ. ಕವಿ, ನೋಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ್ ಠಾಗೋರರ ಮೂರ್ತಿ ಕಾರವಾರ ಬೀಚ್‌ನಲ್ಲಿ ವರ್ಷದ ಹಿಂದೆ…
Read Moreಸೆ. 27, 28 ಹಾಗೂ 29 ರಂದು ಮಹಾರುದ್ರ ಯಾಗ ; ಅನಂತಮೂರ್ತಿ ಹೆಗಡೆ
ಕಾರವಾರ : ಶಿವನ ಆತ್ಮಲಿಂಗ ಇರುವ ಪುಣ್ಯಕ್ಷೇತ್ರ ಗೋಕರ್ಣದಲ್ಲಿ ಸೆ 27, 28 ಹಾಗೂ 29 ರಂದು ಮೂರು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿಯವರ ಆಯುರಾರೋಗ್ಯದ ವೃದ್ಧಿಗಾಗಿ ಮಹಾರುದ್ರ ಯಾಗ ನಡೆಸುತ್ತಿರುವುದಾಗಿ ಸಾಮಾಜಿಕ ಕಾರ್ಯಕರ್ತ ಹಾಗೂ ಅನಂತಮೂರ್ತಿ ಹೆಗಡೆ…
Read Moreವಿಂಪ್ ಸಂಸ್ಥೆಯಿಂದ ಅಂದಲಗಿ ಪ್ರೌಢಶಾಲೆಗೆ ‘ಸೌರಶಕ್ತಿ ಆಧಾರಿತ ಸ್ಮಾರ್ಟ್ ಕ್ಲಾಸ್’ ಕೊಡುಗೆ
ಮುಂಡಗೋಡ : ತಾಲೂಕಿನ ನಾಗನೂರ ಗ್ರಾಮ ಪಂಚಾಯತ ವ್ಯಾಪ್ತಿಯ ಅಂದಲಗಿ ಸರಕಾರಿ ಪ್ರೌಢಶಾಲೆಗೆ ಶಾಸಕ ಶಿವರಾಮ ಹೆಬ್ಬಾರ್ ತಮ್ಮ ವಿ.ಆಯ್.ಎನ್.ಪಿ (ವಿಂಪ್) ಇನ್ಪ್ರಾ ಪ್ರಾಜೆಕ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಿ.ಎಸ್.ಆರ್ ಕಾರ್ಯಚಟುವಟಿಕೆಗಳ ಅಡಿಯಲ್ಲಿ ಕೊಡುಗೆ ನೀಡಿದ ‘ಸೌರಶಕ್ತಿ ಆಧಾರಿತ…
Read Moreಸಂವಿಧಾನ ಉಳಿದರೆ ಮಾತ್ರ ದೇಶ ಉಳಿಯುವುದು ; ಬಿ. ಎನ್ ವಾಸರೆ
ಶಿರಸಿ: ಸಂವಿಧಾನ ಉಳಿದರೆ ಮಾತ್ರ ದೇಶ ಉಳಿಯುವುದು. ಸಂವಿಧಾನ ಅಧ್ಯಯನದ ಮೂಲಕ ಸಾರ್ವತ್ರಿಕ ಹಕ್ಕನ್ನು ಪಡೆದುಕೊಳ್ಳಲು ಸಾಧ್ಯ. ಸಂವಿಧಾನ ಅಧ್ಯಯನಕ್ಕೆ ಪ್ರಾಮುಖ್ಯತೆ ನೀಡಿ ಎಂದು ಕರ್ನಾಟಕ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಅಧ್ಯಕ್ಷ ಬಿ.ಎನ್.ವಾಸರೆ ಹೇಳಿದರು. ಸಂವಿಧಾನ ಓದು ಅಭಿಯಾನದ…
Read Moreತಮಿಳುನಾಡಿಗೆ ಕಾವೇರಿ ನೀರು: ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ಬೆಂಗಳೂರು: ಕಾವೇರಿ ನೀರಿನ ವಿವಾದ ತಾರಕಕ್ಕೇರಿದ್ದು, ಕರ್ನಾಟಕದ ರೈತರಿಗೆ ಅನ್ಯಾಯ ಮಾಡುತ್ತಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಬಿಜೆಪಿ ಭಾರೀ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆ ವೇಳೆ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಬಿ.ಎಸ್.ಯಡಿಯೂರಪ್ಪ ಅವರನ್ನು ವಶಕ್ಕೆ ಪಡೆಯಲಾಗಿದೆ.…
Read Moreಉದ್ಯೋಗಾವಕಾಶ- ಜಾಹೀರಾತು
ಉದ್ಯೋಗಾವಕಾಶ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಬೇಕಾಗಿದ್ದಾರೆ. IBBANI Jungle Resort ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅಭ್ಯರ್ಥಿ ಬೇಕಾಗಿದ್ದಾರೆ. Qualification: GraduationLanguage: communication in Hindi must and should required and Managable English ಸಂಪರ್ಕಿಸಿ :Tel:+919019063988…
Read Moreಜಿಲ್ಲಾ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ನಾಗಾಂಜಲಿ ದ್ವಿತೀಯ
ಶಿರಸಿ: ಉತ್ತರ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಕುಮಟಾ ಇವರು ಶುಕ್ರವಾರ ನಡೆಸಿದ ಜಿಲ್ಲಾ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಎಂಇಎಸ್ ಪದವಿಪೂರ್ವ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿ ನಾಗಾಂಜಲಿ ಹೆಗಡೆ ದ್ವಿತೀಯ ಸ್ಥಾನ ಪಡೆದಿರುತ್ತಾಳೆ. ಈ…
Read More“ಆಚಾರ್ಯರತ್ನ ಪ್ರಶಸ್ತಿ” ವಿಜೇತ ಡಾ.ಬಾಲಕೃಷ್ಣ ಹೆಗಡೆಗೆ ಸನ್ಮಾನ
ಶಿವಮೊಗ್ಗ: ಭಾರತದಲ್ಲಿ ಸೇವೆಗೆ ಪ್ರಾಚೀನ ಇತಿಹಾಸವಿದೆ. ಕೌಟಿಲ್ಯನ ಅರ್ಥಶಾಸ್ತ್ರದಲ್ಲಿ ಸೇವೆಯ ಉಲ್ಲೇಖವಿದೆ. ದಾನ ಸೇವೆಯ ಪ್ರತಿರೂಪ ಎಂದು ‘ಆಚಾರ್ಯರತ್ನ ಪ್ರಶಸ್ತಿ’ ವಿಜೇತ ಡಾ.ಬಾಲಕೃಷ್ಣಹೆಗಡೆ ಹೇಳಿದರು. ರೋಟರಿ ಶಿವಮೊಗ್ಗ ಜ್ಯೂಬಿಲಿ ಆಯೋಜಿಸಿದ ಸನ್ಮಾನ ಸ್ವೀಕರಿಸಿ, ಅವರು ಮಾತನಾಡುತ್ತಿದ್ದರು. ಶ್ರಮದಾನ, ಪ್ರತಿಫಲ…
Read Moreದಸರಾ ಕ್ರೀಡಾಕೂಟ: ಅದಿತಿ ಜೋಶಿ ವಿಭಾಗ ಮಟ್ಟಕ್ಕೆ ಆಯ್ಕೆ
ಶಿರಸಿ: ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀನಿಕೇತನ ಶಾಲೆಯ 10ನೇ ತರಗತಿಯ ಅದಿತಿ ಜೋಶಿ ತ್ರಿವಿಧ ಜಿಗಿತ ಸ್ಪರ್ಧೆಯಲ್ಲಿ ಬೆಳ್ಳಿ ಪದಕವನ್ನು ಪಡೆದು ಶಾಲೆಗೆ ಕೀರ್ತಿ…
Read More