Slide
Slide
Slide
previous arrow
next arrow

ಸ್ಕೌಟಿಂಗ್- ಗೈಡಿಂಗ್ ಮಾಹಿತಿ ಕಾರ್ಯಾಗಾರ

ಶಿರಸಿ: ಉಪನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಶಿರಸಿ ಶೈಕ್ಷಣಿಕ ಜಿಲ್ಲೆ ಹಾಗೂ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಶಿರಸಿ ಸಂಯುಕ್ತ ಆಶ್ರಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳು, ಜಿಲ್ಲಾ ಮತ್ತು ತಾಲೂಕು ದೈಹಿಕ…

Read More

ವಿವಿಧ ಯೋಜನೆಗಳ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕಾರವಾರ: ಕನಾಟಕ ಮರಾಠಿ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನ ಶ್ರೀಶಹಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ), ಬೇಜಾವು– ಜಲಭಾಗ್ಯ ಯೋಜನೆ (ಗಂಗಾ ಕಲ್ಯಾಣ ನೀರವರಿ ಯೋಜನೆ), ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಅರಿವು…

Read More

ಪಿಂಚಣಿದಾರರ ಖಾತೆಗೆ ಎನ್‌ಪಿಸಿಐ ಮ್ಯಾಪಿಂಗ್ ಕಡ್ಡಾಯ

ಕಾರವಾರ: ಸಾಮಾಜಿಕ ಭದ್ರತಾ ಯೋಜನೆಯಡಿಯಲ್ಲಿ ವಿವಿಧ ರೀತಿಯ ಪಿಂಚಣಿಗಳನ್ನು ಜಿಲ್ಲೆಯಲ್ಲಿ ಒಟ್ಟು 1,58,427 ಫಲಾನುಭವಿಗಳಿಗೆ ಈಗಾಗಲೇ ವಿತರಿಸಲಾಗುತ್ತಿದ್ದು, ಸದ್ರಿ ಪಿಂಚಣಿಯನ್ನು ಸಂಬAಧಿಸಿದ ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡಲಾಗಿರುತ್ತದೆ. ಅಕ್ಟೋಬರ್ 2023 ರಿಂದ ಸಾಮಾಜಿಕ ಭದ್ರತಾ ಯೋಜನೆ &…

Read More

ಹಿಂದೂ ಧರ್ಮದ್ದು ಸೋಲಿನ ಇತಿಹಾಸವಲ್ಲ, ಪರಾಕ್ರಮದ ಇತಿಹಾಸ: ಗಂಗಾಧರ ಹೆಗಡೆ

ಶಿರಸಿ: ಭಾರತದ ಮೇಲೆ ಆಕ್ರಮಣ ನಡೆದಾಗಲೂ ಹಿಂದೂ ಧರ್ಮ ಉಳಿದಿದೆ. ಹಿಂದೂ ಧರ್ಮದ್ದು ಸೋಲಿನ ಇತಿಹಾಸವಲ್ಲ ಪರಾಕ್ರಮದ ಇತಿಹಾಸ ಎನ್ನುವುದನ್ನು ಸಮಾಜಕ್ಕೆ ತಿಳಿಸುವುದು ಅಗ್ಯವಿದೆ ಎಂದು ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ್ ಉಪಾಧ್ಯಕ್ಷ ಗಂಗಾಧರ ಹೆಗಡೆ ಹೇಳಿದರು. ಪಟ್ಟಣದಲ್ಲಿ…

Read More

ಚೆಸ್ ಸ್ಪರ್ಧೆ: ಮಾರಿಕಾಂಬಾ ಪ್ರೌಢಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಶಿರಸಿ: ಇಲ್ಲಿನ ಶ್ರೀ ಮಾರಿಕಾಂಬಾ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಚೆಸ್ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಳಿಯಾಳದಲ್ಲಿ ನಡೆದ ಜಿಲ್ಲಾ ಪಂಚಾಯತ್ ಉತ್ತರ ಕನ್ನಡ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಅವರು ನಡೆಸಿದ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ…

Read More

RANI E-MOTORS: ಇಲೆಕ್ಟ್ರಿಕ್ ದ್ವಿಚಕ್ರ ವಾಹನ- ಜಾಹೀರಾತು

RANI E-MOTORSElectric Two Wheelers DAO Ride Electric Ride a DAO Best Specifications of DAO: 🔷 28Ltr Boot Space🔶 Powerful HUB MOTOR🔷 Key less Entry & Side Stand Sensor🔶…

Read More

ಧಾರ್ಮಿಕತೆಯ ಜೊತೆಗೆ ಸಾಂಸ್ಕೃತಿಕವಿದ್ದರೆ ಮನಃತೃಪ್ತಿ: ಅನಂತ ಗೊಂಟನಾಳ

ಸಿದ್ದಾಪುರ: ಮಾನಸಿಕ ವಿಪ್ಲವಗಳನ್ನು ಕಡಿಮೆ ಮಾಡಕೊಳ್ಳುವುದಕ್ಕೆ ಪೂಜೆ-ಪುನಸ್ಕಾರ ಸತ್ಕಥಾ ಕಾಲಕ್ಷೇಪ, ಸತ್ಸಂಗ ಹಾಗೂ ಯಕ್ಷಗಾನ ತಾಳಮದ್ದಳೆ ಮುಂತಾದವು ಸಹಕಾರಿಯಾಗುತ್ತವೆ. ಮನೆಯಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳ ಜೊತೆ ಜೊತೆಗೇ ಸಾಂಸ್ಕೃತಿಕ ಚಟುವಟಿಕೆಗಳೂ ನಡೆದರೆ ಕೈಗೊಂಡ ಕಾರ್ಯಗಳು ಪೂರಕವಾಗಿ ನಡೆಯುತ್ತವೆ ಎಂದು…

Read More

ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಕಾರವಾರ: ಜಿಲ್ಲೆಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸಂಬಂಧಪಟ್ಟ ಎಲ್ಲಾ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನಿಡಿದರು. ಅವರು ಜಿಲ್ಲಾಧಿಕಾರಿ ಕಚೇರಿ…

Read More

ಅ.1ಕ್ಕೆ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಿಕ್ಷಾ ಚಾಲಕರಿಗೆ ಸಮವಸ್ತ್ರ ವಿತರಣೆ

ಕುಮಟಾ: ಕುಮಟಾದ ಹೆಗಡೆ ಕ್ರಾಸ್ ಬಳಿಯ ಪುರಭವನದಲ್ಲಿ ಶ್ರೀ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕುಮಟಾ ತಾಲೂಕಿನ ಆಟೋ ರಿಕ್ಷಾ, ಹಾಗೂ ಗೂಡ್ಸ್ ರಿಕ್ಷಾ ಚಾಲಕ ಮತ್ತು ಮಾಲಕರಿಗೆ ಉಚಿತ ಪಾಸಿಂಗ್ ಯೋಜನೆ ಹಾಗೂ ಔತಣಕೂಟ, ಸಮವಸ್ತ್ರ…

Read More

ಕಾವೇರಿ ವಿವಾದ:ರಾಜ್ಯವ್ಯಾಪಿ ಬಂದ್’ಗೆ ಸಿದ್ದಾಪುರದಲ್ಲಿ ಉತ್ತಮ ಪ್ರತಿಕ್ರಿಯೆ

ಸಿದ್ದಾಪುರ: ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನ ಖಂಡಿಸಿ ವಿವಿಧ ಸಂಘಟನೆಗಳು ಕರೆನೀಡಿದ್ದ ರಾಜ್ಯವ್ಯಾಪಿ ಬಂದ್‌ಗೆ ತಾಲೂಕಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ದಿನನಿತ್ಯ ಜನರಿಂದ ಕೂಡಿರುತ್ತಿದ್ದ ಪಟ್ಟಣ ಸ್ತಬ್ಧವಾಗಿತ್ತು. ವರ್ತಕರು ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡಿ ಬಂದ್‌ಗೆ ಸಹಕಾರ ನೀಡಿದ್ದರು.…

Read More
Back to top