Slide
Slide
Slide
previous arrow
next arrow

ನಾರಿ ಶಕ್ತಿ ವಂದನ್ ಮಸೂದೆ ಐತಿಹಾಸಿಕ ಹೆಜ್ಜೆ: ಮೋದಿ ಬಣ್ಣನೆ

ನವದೆಹಲಿ: ನಾರಿ ಶಕ್ತಿ ವಂದನ್ ಅಧಿನಿಯಮಕ್ಕೆ ಮತ ಹಾಕಿದ ಎಲ್ಲ ರಾಜ್ಯಸಭಾ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅನಿಸಿಕೆ ಹಂಚಿಕೊಂಡಿರುವ ಮೋದಿ, ಇದು ರಾಷ್ಟ್ರದ ಪ್ರಜಾಸತ್ತಾತ್ಮಕ ಪ್ರಯಾಣದಲ್ಲಿ ನಿರ್ಣಾಯಕ ಕ್ಷಣ ಎಂದು ಕರೆದರು…

Read More

ಸೆ.23ಕ್ಕೆ ಸೈಲೇಜ್ ಉತ್ಪಾದನಾ ಘಟಕದ ಉದ್ಘಾಟನಾ ಕಾರ್ಯಕ್ರಮ

ಶಿರಸಿ: ತೋಟಗಾರ್ಸ್ ಗ್ರೀನ್ ಗ್ರೂಪ್ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿಯ ಸೈಲೇಜ್(ರಸಮೇವು) ಉತ್ಪಾದನಾ ಘಟಕದ ಉದ್ಘಾಟನಾ ಕಾರ್ಯಕ್ರಮವನ್ನು ಸೆ.23, ಶನಿವಾರ ಬೆಳಿಗ್ಗೆ 10 ಗಂಟೆಗೆ ನಗರದ ಟಿ.ಆರ್.ಸಿ.ಸಭಾಭವನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಶಾಸಕ ಭೀಮಣ್ಣ ನಾಯ್ಕ್ ಉದ್ಘಾಟಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೋಟಗಾರ್ಸ್…

Read More

ಹೆದ್ದಾರಿ ಸುರಂಗ ತೆರೆಯಲು ಒಂದು ವಾರ ಕಾಲಾವಕಾಶ: ಗಣಪತಿ ಉಳ್ವೇಕರ

ಕಾರವಾರ: ಆಡಳಿತ ಪಕ್ಷದ ಜನಪ್ರತಿನಿಧಿಗಳು ಉಸ್ತುವಾರಿ ಸಚಿವರ ಹಾಗೂ ಐಆರ್‌ಬಿಯ ನಡುವಿನ ಮುಸುಕಿನ ಗುದ್ದಾಟದಿಂದಾಗಿ ಕಾರವಾರದ ಸಾರ್ವಜನಿಕರಿಗೆ ರಾಷ್ಟ್ರೀಯ ಹೆದ್ದಾರಿ 66 ಕ್ಕೆ ಹೊಂದಿಕೊಂಡಂತೆ ಕಾರವಾರ ನಗರದ ಪ್ರವೇಶ ಭಾಗದಲ್ಲಿ ಹಳೆಯ ಲಂಡನ್ ಬ್ರಿಜ್ ಇರುವಲ್ಲಿ ಸುರಂಗ ಮಾರ್ಗವನ್ನು…

Read More

ವಿಮಾನ ನಿಲ್ದಾಣ ರನ್‌ವೇ ನಿರ್ಮಾಣದ ವೆಚ್ಚ ಭರಿಸುವ ಬಗ್ಗೆ ರಾಜ್ಯ ಸರ್ಕಾರ ನಿಲುವು ಸ್ಪಷ್ಟಪಡಿಸಲಿ: ದೇಶಪಾಂಡೆ

ಹಳಿಯಾಳ: ಸೀಬರ್ಡ್ ನೌಕಾನೆಲೆಯ ಭಾಗವಾಗಿ ನಿರ್ಮಾಣಗೊಳ್ಳಲಿರುವ ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ ವಿಸ್ತರಿತ ರನ್‌ವೇ ನಿರ್ಮಾಣ ವೆಚ್ಚ ಭರಿಸುವ ಬಗ್ಗೆ ರಾಜ್ಯ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಬೇಕಿದೆ ಎಂದು ಶಾಸಕ ಆರ್.ವಿ.ದೇಶಪಾಂಡೆ ಆಗ್ರಹಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೈಗಾರಿಕೆ ಸಚಿವ…

Read More

ಹೃದಯಾಘಾತದಿಂದ ಭಾಗವತ ರಾಮಚಂದ್ರ ನಾಯ್ಕ ನಿಧನ

ಸಿದ್ದಾಪುರ: ಮಲೆನಾಡಿನ ಕೋಗಿಲೆ ಎಂದೇ ಖ್ಯಾತರಾದ, ನಾಡಿನ ಹೆಮ್ಮೆಯ ಅದ್ಭುತ ಕಂಠಸಿರಿಯ ಯಕ್ಷಗಾನ ಭಾಗವತರೂ, ಕೃತಿ ರಚನಾಕಾರರಾದ ರಾಮಚಂದ್ರ ನಾಯ್ಕ (56) ಹೆಮ್ಮನಬೈಲ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಒಂದು ಗಂಡು, ಒಂದು ಹೆಣ್ಣು ಮಗಳು, ಪತ್ನಿ ಹಾಗೂ ಅಪಾರ…

Read More

ಕಂಡಕ್ಟರ್‌ಗಳಿಗೆ ತಲೆನೋವಾಗಿದೆ ಶಕ್ತಿ ಯೋಜನೆ; ಎಂಡಿಗೆ ಪತ್ರ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಜಾರಿಯಾಗಿ ಮೂರು ತಿಂಗಳು ಪೂರೈಸಿದ್ದು, ಈ ನಡುವಲ್ಲೇ ಕೆಎಸ್‌ಆರ್‌ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಶನ್ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅವರಿಗೆ ಪತ್ರ ಬರೆದಿದ್ದು, ಈ ಯೋಜನೆ ಅನುಷ್ಠಾನದ ಬಳಿಕ…

Read More

ಅಂದರ್- ಬಾಹರ್ ಜೂಜು ಅಡ್ಡೆಗೆ ಪೊಲೀಸರ ದಾಳಿ

ದಾಂಡೇಲಿ: ಸಾರ್ವಜನಿಕ ಸ್ಥಳದಲ್ಲಿ ಅಂದರ್- ಬಾಹರ್ ಜೂಜಾಟವಾಡುತ್ತಿದ್ದ ತಂಡದ ಮೇಲೆ ದಾಳಿ ನಡೆಸಿ, ನಾಲ್ವರನ್ನು ವಶಕ್ಕೆ ಪಡೆದು ನಗದನ್ನು ಜಪ್ತಿಪಡಿಸಿಕೊಂಡಿರುವ ಘಟನೆ ನಗರದ ಕುಳಗಿ ರಸ್ತೆಯಲ್ಲಿ ನಡೆದಿದೆ. ಕುಳಗಿ ರಸ್ತೆಯ ಈಶ್ವರ ದೇವಸ್ಥಾನದ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಹಣಕಟ್ಟಿ…

Read More

ಪ್ರತಿಭಾ ಕಾರಂಜಿ: ಹೆಗ್ಗರಣಿ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸಿದ್ದಾಪುರ: ತಾಲೂಕಿನ ಹಾಳದಕಟ್ಟಾದಲ್ಲಿ ನಡೆದ ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿಯ ಸ್ಪರ್ಧೆಗಳಲ್ಲಿ ತಾಲೂಕಿನ ಹೆಗ್ಗರಣಿಯ ಶ್ರೀ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಸಾಧನೆ ಗೈದಿದ್ದಾರೆ. ಮದನ ಭಟ್ ಮಿಮಿಕ್ರಿಯಲ್ಲಿ ಪ್ರಥಮ, ಸುಮೇಧಾ ಜೋಷಿ…

Read More

ಜಿಲ್ಲಾ ಮಟ್ಟದ ಸಂವಿಧಾನ ಓದು ಅಭಿಯಾನ: ಸೆ.23,24ಕ್ಕೆ ಎರಡು ದಿನದ ಕಾರ್ಯಗಾರ

ಶಿರಸಿ: ಜಿಲ್ಲಾ ಮಟ್ಟದ ಸಂವಿಧಾನ ಓದು ಅಭಿಯಾನದ ಎರಡು ದಿನದ ಕಾರ್ಯಗಾರ ಸೆ. 23 ಮತ್ತು 24 ರಂದು ಶಿರಸಿಯಲ್ಲಿ ದೇವ ನಿಲಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂವಿಧಾನ ಓದು ಅಭಿಯಾನದ ಪರವಾಗಿ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…

Read More

ಪ್ರತಿಭಾ ಕಾರಂಜಿಯಲ್ಲಿ ಕೊಂಕಣದ ಸಿವಿಎಸ್‌ಕೆ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ

ಕುಮಟಾ: ಇಲ್ಲಿನ ಚಿತ್ರಿಗಿಯ ಮಹಾತ್ಮಾ ಗಾಂಧಿ ಪ್ರೌಢಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕುಮಟಾ, ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ ಕುಮಟಾ ಹಾಗೂ ಸರಕಾರಿ ಪ್ರೌಢಶಾಲಾ ನೌಕರರ ಸಂಘ ಕುಮಟಾ ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ 15-09-2023 ಶುಕ್ರವಾರದಂದು…

Read More
Back to top