Slide
Slide
Slide
previous arrow
next arrow

ಉತ್ತಮ ಆಡಳಿತ ನೀಡಲು ಅಧಿಕಾರಿಗಳಿಗೆ ಆರೋಗ್ಯಕರ ಒತ್ತಡವಿರಬೇಕು: ಈಶ್ವರ ಖಂಡೂ

ಕಾರವಾರ: ಸರಕಾರಿ ಸೇವೆಯಲ್ಲಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಅತಿಯಾದ ಬಲವಂತಯುತ ಒತ್ತಡದ ಬದಲಿಗೆ ಆರೋಗ್ಯಕರ ಒತ್ತಡವಿದ್ದಾಗ ಮಾತ್ರ ಗ್ರಾಮೀಣ ಪ್ರದೇಶದ ಜನರಿಗೆ ಉತ್ತಮ ಆಡಳಿತ ನೀಡಲು ಸಾಧ್ಯ ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಖಂಡೂ…

Read More

ಕಾವೇರಿ ಪ್ರಾಧಿಕಾರದ ಆದೇಶ ವಿರೋಧಿಸಿ ಜಯ ಕರ್ನಾಟಕ ಪ್ರತಿಭಟನಾ ಮೆರವಣಿಗೆ

ಯಲ್ಲಾಪುರ: ಕರ್ನಾಟಕ ರಾಜ್ಯದ ರೈತರುಸಂಕಷ್ಟದಲ್ಲಿರುವಾಗ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ ನೀಡಿರುವ ಆದೇಶ ನೀಡಿರುವುದನ್ನು ವಿರೋಧಿಸಿ ಜಯ ಕರ್ನಾಟಕ ಸಂಘಟನೆ ಸದಸ್ಯರು ಖಾಲಿ ಕೊಡ, ಭಿತ್ತಿಪತ್ರ ಪ್ರದರ್ಶನ ಹಾಗೂ ಘೋಷಣೆ ಕೂಗುತ್ತ ಮೆರವಣಿಗೆ ನಡೆಸಿ,…

Read More

12 ಅಡಿ ಉದ್ದದ ಬೃಹತ್ ಹೆಬ್ಬಾವಿನ ರಕ್ಷಣೆ

ಹೊನ್ನಾವರ: ಪಟ್ಟಣದಲ್ಲಿ ಸುಮಾರು 12 ಅಡಿ ಉದ್ದದ ಬೃಹತ್ ಹೆಬ್ಬಾವು ಪತ್ತೆಯಾಗಿದ್ದು, ಉರಗ ಸಂರಕ್ಷಕರ ಯಶಸ್ವಿ ಕಾರ್ಯಾಚರಣೆಯಿಂದ ಹೆಬ್ಬಾವನ್ನು ಸೆರೆ ಹಿಡಿಯಲಾಯಿತು. ಪೊಲೀಸ್ ಠಾಣೆ ಎದುರು ಇರುವ ಚಹಾ ಅಂಗಡಿ ಹತ್ತಿರ ಹೆಬ್ಬಾವು ಪ್ರತ್ಯಕ್ಷವಾಗಿತ್ತು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ…

Read More

ಜಾನುವಾರುಗಳನ್ನು ಮಕ್ಕಳಂತೆ ಪೋಷಿಸಿ: ಭೀಮಣ್ಣ ನಾಯ್ಕ

ಸಿದ್ದಾಪುರ: ಜಾನುವಾರುಗಳನ್ನು ಮಕ್ಕಳಂತೆ ಪೋಷಿಸಬೇಕು. ಇತ್ತೀಚೆಗೆ ಅವುಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ. ಅವುಗಳನ್ನು ಹೆಚ್ಚು ಸಾಕುವುದರ ಮೂಲಕ ಸಗಣಿ ಗೊಬ್ಬರದಿಂದ ಬೆಳೆ ಬೆಳೆಯಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಕಿವಿಮಾತು ಹೇಳಿದರು. ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ…

Read More

ಜೊಯಿಡಾ ಸಹಕಾರಿ ಸಂಘದಲ್ಲಿ ಅವ್ಯವಹಾರ ಆರೋಪ; ತನಿಖೆಗೆ ಆಗ್ರಹ

ಜೊಯಿಡಾ: ಇಲ್ಲಿನ ಜೊಯಿಡಾ ಸೇವಾ ಸಹಕಾರಿ ಸಂಘದಲ್ಲಿ ನಡೆದಿರುವ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರದಲ್ಲಿ ಹಲವಾರು ವ್ಯಕ್ತಿಗಳು ಮತ್ತು ಜಿಲ್ಲೆಯ ಸೇವಾ ಸಹಕಾರಿ ಸಂಘಗಳು ಹಾಗೂ ಹೊರ ರಾಜ್ಯದ ವ್ಯಕ್ತಿಗಳು ಶಾಮೀಲಾಗಿರುವ ಶಂಕೆ ಇದೆ. ತಕ್ಷಣ ಸಿಓಡಿ ಮೂಲಕ ತನಿಖೆ…

Read More

ಪ್ರಿಮೆಟ್ರಿಕ್ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಕಾರವಾರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 1ರಿಂದ 10ನೇ ಪ್ರಿ-ಮೆಟ್ರಿಕ್ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಂದ ಸ್ಟೇಟ್ ಸ್ಕಾಲರ್‌ಶಿಪ್ ಫೋರ್ಟ್ಲ್‌ನಲ್ಲಿ ವಿದ್ಯಾರ್ಥಿವೇತನ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹೊಸದಾಗಿ ನೋಂದಣಿಗೆ https://ssp.karnataka.gov.in/ssp2324/homenew.aspx ನವೀಕರಣಕ್ಕಾಗಿ https://ssp.karnataka.gov.in/ssp2324/signin.aspx…

Read More

ಅ.1ಕ್ಕೆ ‘ಬೃಹತ್ ಸ್ವಚ್ಛತಾ ಅಭಿಯಾನ’

ಕಾರವಾರ: ಮಹಾತ್ಮ ಗಾಂಧೀಜಿಯವರ ಜನ್ಮ ದಿನದ ಅಂಗವಾಗಿ ಭಾರತ ಸರ್ಕಾರವು ‘ಸ್ವಚ್ಛತಾ ಹಿ ಸೇವಾ/ ಸ್ವಚ್ಛತೆಯೇ ಸೇವೆ’ ಎಂಬ ‘ಬೃಹತ್ ಸ್ವಚ್ಛತಾ ಅಭಿಯಾನ’ವನ್ನು ಅ.1ರಂದು ಬೆಳಗ್ಗೆ 10 ಗಂಟೆಗೆ ಎಲ್ಲಾ ಗ್ರಾಮ ಪಂಚಾಯತಿಯಲ್ಲಿನ ಒಂದು ಸ್ಥಳವನ್ನು ಆಯ್ಕೆ ಮಾಡಿಕೊಂಡು…

Read More

ಕ್ರೀಡಾಕೂಟ: ಜಿಲ್ಲೆಯ ಕೀರ್ತಿ ಗೌಡ ರಾಜ್ಯ ಮಟ್ಟಕ್ಕೆ

ಸಿದ್ದಾಪುರ: ಹುಲ್ಕುತ್ರಿ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಕೀರ್ತಿ ಗೌಡ ಬಾಲಕಿಯರ ವಿಭಾಗದ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಜೊಯಿಡಾ ರಾಮನಗರದಲ್ಲಿ ಇತ್ತೀಚಿಗೆ 14 ವಷÀðದ ಒಳಗಿನ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ…

Read More

ಶಿರಸಿಯಲ್ಲಿ ‘ಈದ್ ಮಿಲಾದ್’ರಂದು ರಾಷ್ಟ್ರಧ್ವಜಕ್ಕೆ ಅಪಮಾನ; ಉಮರ್ ಫಾರುಕ್ ವಿರುದ್ಧ ದೂರುದಾಖಲು

ಶಿರಸಿ: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾನೆ ಎಂಬ ಆರೋಪದ ಮೇಲೆ ಶಿರಸಿ ನಗರದ ರಾಮನಬೈಲ್ ನಿವಾಸಿ ಉಮರ್ ಫಾರುಕ್ ಎಂಬಾತನ ಮೇಲೆ ಶಿರಸಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿತ ಉಮರ್ ಫಾರೂಕ್ ಈದ್ ಮಿಲಾದ್ ಹಬ್ಬದಂದು ತನ್ನ ಮನೆಯ…

Read More

ಮಾಧವಾನಂದ ಭಾರತೀ ಸ್ವಾಮಿಗಳ ಚಾತುರ್ಮಾಸ್ಯ ಮಂಗಲೋತ್ಸವ

ಸಿದ್ದಾಪುರ: ಶ್ರೀಮನ್ನೆಲೆಮಾವು ಮಠದ ಪೀಠಾಧಿಪತಿಗಳಾದ ಶ್ರೀಶ್ರೀ ಮಾಧವಾನಂದ ಭಾರತೀ ಸ್ವಾಮಿಗಳವರು ಚಾತುರ್ಮಾಸ್ಯ ವ್ರತಾಚರಣೆಯ ಮಂಗಲೋತ್ಸವ ನಿಮಿತ್ತ ಅಘನಾಶಿನಿ ನದಿಗೆ ಪೂಜೆ ಸಲ್ಲಿಸಿ, ಸೀಮೋಲ್ಲಂಘನಗೈದರು. ಶ್ರೀಗಳವರು ಪ್ರಸೂತಪೂರ ಕ್ಷೇತ್ರದ ಶ್ರೀಸಿದ್ಧಿವಿನಾಯಕ ಹಾಗೂ ಶ್ರೀರಾಮಾಂಜನೇಯ ದೇವಾಲಯ ಹೇರೂರು ಮತ್ತು ಸರ್ಕುಳಿ ಮಹಿಷಾಸುರ…

Read More
Back to top