Slide
Slide
Slide
previous arrow
next arrow

ನೆಲೆಮಾವು ಗುರುಪೀಠಕ್ಕೆ ಅಖಿಲ ಹವ್ಯಕ ಮಂಡಳದ ಭೇಟಿ

ಸಿದ್ದಾಪುರ: ಬೆಂಗಳೂರಿನ ಶ್ರೀ ಅಖಿಲ ಹವ್ಯಕ ಮಹಾಮಂಡಳದಿಂದ ನೆಲೆಮಾಂವು ಶ್ರೀಗುರುಪೀಠಕ್ಕೆ ಭೇಟಿ ನೀಡಿ, ಶ್ರೀಗಳ ಪಾದಪೂಜೆ ಹಾಗೂ ಆಶೀರ್ವಚನ ಪಡೆಯುವ ಕಾರ‍್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಅಖಿಲ ಹವ್ಯಕ ಮಹಾಸಭಾದ ಉಪಾಧ್ಯಕ್ಷ ಆರ್. ಎಂ. ಹೆಗಡೆ ಬಾಳೇಸರ…

Read More

ಪೌರಕಾರ್ಮಿಕರ ಮೇಲೆ ಹಲ್ಲೆ; ಕ್ರಮಕ್ಕೆ ಆಗ್ರಹ

ಶಿರಸಿ: ಕಾರವಾರದಲ್ಲಿ ಪೌರಕಾರ್ಮಿಕರ ಮೇಲೆ ನಡೆದ ಹಲ್ಲೆಯನ್ನು ತೀವ್ರವಾಗಿ ಖಂಡಿಸಿರುವ ಡಾ.ಅಂಬೇಡ್ಕರ್ ಪ್ರಗತಿಪರ ದಲಿತ ವೇದಿಕೆಯಿಂದ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಉಪವಿಭಾಗಾಧಿಕಾರಿ ಮೂಲಕ ಮನವಿ ರವಾನಿಸಲಾಗಿದೆ. ಇತ್ತೀಚಿಗೆ ಕಾರವಾರದ…

Read More

ನಗೆ ಶಾಲೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಕಾರವಾರ: ನಗೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತದ ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಳಮಕ್ಕಿ ಗ್ರಾಮ ಪಂಚಾಯತ ಅಧ್ಯಕ್ಷ ಸಂತೋಷ ಎಲ್. ಗೌಡ ವಹಿಸಿದ್ದರು. ಮುಖ್ಯಾಧ್ಯಾಪಕ ಅಖ್ತರ ಜೆ. ಸೈಯದ್, ಸಹ ಶಿಕ್ಷಕಿ ರೂಪಾ…

Read More

ಸೆ.23- 24ಕ್ಕೆ ಜಿಲ್ಲಾ ಮಟ್ಟದ ಮುಕ್ತ ಚದುರಂಗ ಸ್ಪರ್ಧೆ

ಕುಮಟಾ: ಉತ್ತರ ಕನ್ನಡ ಜಿಲ್ಲಾ ಚದುರಂಗ ಸಂಘದ ವತಿಯಿಂದ ಸೆ. 23 ಮತ್ತು 24 ರಂದು ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ ನಡೆಯಲಿದೆ. ಸೆ.23 ರಂದು 14 ರಿಂದ 17 ವರ್ಷಗಳ ನಡುವಿನ ಮಕ್ಕಳ ನಡುವೆ ಸ್ಪರ್ದೆ ನಡೆಯಲಿದೆ.…

Read More

ವಿಜ್ಞಾನ ವಿಚಾರಗೋಷ್ಠಿ: ಸಿವಿಎಸ್‌ಕೆಯ ಕೃತ್ತಿಕಾ ಭಟ್ಟ ರಾಜ್ಯ ಮಟ್ಟಕ್ಕೆ

ಕುಮಟಾ: ಕರ್ಕಿಯ ಶ್ರೀ ಚೆನ್ನಕೇಶವ ಪ್ರೌಢಶಾಲೆಯಲ್ಲಿ ಜರುಗಿದ ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಪಂಚಾಯತ ಉತ್ತರ ಕನ್ನಡ ಹಾಗೂ ಡಿ.ಎಸ್.ಇ.ಆರ್.ಟಿ ಬೆಂಗಳೂರು ಇವರ ಸಹಯೋಗದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಕುಮಟಾ ಇವರ ಸಂಯುಕ್ತ ಆಶ್ರಯದಲ್ಲಿ ಉತ್ತರ…

Read More

ಎಂಇಎಸ್ ನರ್ಸಿಂಗ್ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಶಿರಸಿ: ಇಲ್ಲಿನ ಎಂಇಎಸ್ ನರ್ಸಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎಂಎಂ ಕಾಲೇಜಿನ ಪ್ರಾಚಾರ್ಯ ಡಾ. ಟಿ ಎಸ್ ಹಳೆಮನೆ, ನರ್ಸಿಂಗ್ ಕೋರ್ಸ್ ಓದಿದರೆ ಭಾರತದಲ್ಲಷ್ಟೇ ಅಲ್ಲದೆ ಹೊರದೇಶಗಳಲ್ಲಿ ಹೆಚ್ಚಿನ…

Read More

ವಡ್ಡಿನಕೊಪ್ಪ ಕೊಲೆ ಪ್ರಕರಣ: ಮೂವರು ಪೋಲಿಸರ ಬಲೆಗೆ

ಶಿರಸಿ: ಇತ್ತೀಚೆಗೆ ತಾಲೂಕಿನ ವಡ್ಡಿನಕೊಪ್ಪ ಬಳಿಯ ಅರಣ್ಯ ಪ್ರದೇಶದಲ್ಲಿ ಮೃತದೇಹವೊಂದು ಪತ್ತೆಯಾಗಿದ್ದರ ಬಗ್ಗೆ ವರದಿಯಾಗಿತ್ತು. ಘಟನೆಯನ್ನು ಕೊಲೆ ಎಂದು ಶಂಕಿಸಿ ತನಿಖೆ ನಡೆಸಿದ್ದ ಪೊಲೀಸರ ಬಲೆಗೆ ಮೂವರು ಕೊಲೆ ಹಂತಕರು ಸಿಲುಕಿದ್ದಾರೆ. ಹಾನಗಲ್ ತಾಲೂಕಿನ ಗೆಜ್ಜೆಹಳ್ಳಿಯ ಅಶೋಕ ಉಪ್ಪಾರ್…

Read More

ಸಂಸತ್ತಿನ ಅಧಿವೇಶನವು ಚಿಕ್ಕದಾದರೂ ಐತಿಹಾಸಿಕವಾಗಿದೆ: ಪ್ರಧಾನಿ ಮೋದಿ

ನವದೆಹಲಿ: ಇಂದಿನಿಂದ ಐದು ದಿನಗಳ ಕಾಳ ಸಂಸತ್ ಅಧಿವೇಶನ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸಂಸತ್ ಆವರಣಕ್ಕೆ ಆಗಮಿಸಿದರು. ಅಧಿವೇಶನಕ್ಕೂ ಮುನ್ನ ಮಾತನಾಡಿದ ಪ್ರಧಾನಿ, ‘ಸಂಸತ್ತಿನ ಈ ಅಧಿವೇಶನ ಸಮಯ ಚಿಕ್ಕದಾದರೂ, ಇದು ಐತಿಹಾಸಿಕ ನಿರ್ಧಾರಗಳ ಅಧಿವೇಶನವಾಗಿದೆ, ಈ…

Read More

ಥಂಡಿಮನೆಗೆ ಹೊಸ್ತೋಟ, ಅತ್ತಿಮುರಡಿಗೆ‌ ದಂಟ್ಕಲ್ ಪ್ರಶಸ್ತಿ

ಶಿರಸಿ: ಸೋಂದಾ ಸ್ವರ್ಣವಲ್ಲೀ‌ ಮಹಾ ಸಂಸ್ಥಾನದ ಯಕ್ಷ ಶಾಲ್ಮಲಾ ಸಂಸ್ಥೆ ನೀಡುವ ರಾಜ್ಯ ಮಟ್ಟದ ಹೊಸ್ತೋಟ‌ ಮಂಜುನಾಥ ಭಾಗವತ ಪ್ರಶಸ್ತಿ ಈ ಬಾರಿ ಹಿರಿಯ ಕಲಾವಿದ ಥಂಡಿಮನೆ ಶ್ರೀಪಾದ ಭಟ್ಟ ಅವರಿಗೆ ಹಾಗೂ ದಿ.ಎಂ.ಎ.ಹೆಗಡೆ ದಂಟ್ಕಲ್ ಪ್ರಶಸ್ತಿ ಹಿರಿಯ…

Read More

ಸೆ.23,24ಕ್ಕೆ ಸ್ವರ್ಣವಲ್ಲೀಯಲ್ಲಿ ಯಕ್ಷೋತ್ಸವ: ಮಕ್ಕಳ ತಾಳಮದ್ದಲೆ ಸ್ಪರ್ಧೆ

ಶಿರಸಿ: ಯಕ್ಷ ಶಾಲ್ಮಲಾ ಸಂಸ್ಥೆ ಕಳೆದ 19 ವರ್ಷದಿಂದ ನಡೆಸುತ್ತಿರುವ ಮಕ್ಕಳ ತಾಳಮದ್ದಲೆ ಸ್ಪರ್ಧೆ, ಹೊಸ್ತೋಟ, ದಂಟ್ಕಲ್ ಪ್ರಶಸ್ತಿ ಪ್ರದಾನ, ತಾಳಮದ್ದಲೆ, ಯಕ್ಷಗಾನ ಕಾರ್ಯಕ್ರಮಗಳ ಯಕ್ಷೋತ್ಸವ ಸೆ.23,24 ರಂದು ಎರಡು ದಿನಗಳ ಕಾಲ ಸ್ವರ್ಣವಲ್ಲೀ ಮಹಾ ಸಂಸ್ಥಾನದಲ್ಲಿ ನಡೆಯಲಿದೆ.ಈ‌…

Read More
Back to top