ಕುಮಟಾ: ಪಟ್ಟಣದ ಚಿತ್ರಗಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಸಂಪನ್ನಗೊoಡಿತು. ಕಾರ್ಯಕ್ರಮವನ್ನು ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ಓದಿನ ಜೊತೆಗೆ ಸಾಂಸ್ಕೃತಿಕ ಚಟುವಟಿಗಳಲ್ಲಿ ಭಾಗವಹಿಸಿದರೆ…
Read MoreMonth: September 2023
TSS ಆಸ್ಪತ್ರೆ: HAPPY ENGINEER’S DAY- ಜಾಹೀರಾತು
Shripad Hegde Kadave Institute of Medical Sciences 15th SeptemberHAPPY ENGINEER’S DAY👨🔬👩🔬 Bringing practicality through the creative use of their minds for a better life💐💐 Best wishes from:Shripad Hegde…
Read Moreಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್’ನಿಂದ ಉಚಿತ ಸಮವಸ್ತ್ರ ವಿತರಣೆ- ಜಾಹೀರಾತು
ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ (ರಿ). ಕಿತ್ತೂರು ತಾಲೂಕಾ ಆಟೋರಿಕ್ಷಾ & ಗೂಡ್ಸ್ ರಿಕ್ಷಾ ಚಾಲಕ – ಮಾಲಕರಿಗೆ ಔತಣಕೂಟ & ಉಚಿತ ಸಮವಸ್ತ್ರ ವಿತರಣೆ ಮತ್ತು ಆಟೋ ರಿಕ್ಷಾ ಪಾಸಿಂಗ್ ಯೋಜನೆ,ಆಟೋ ರಿಕ್ಷಾ ಪ್ರಿಂಟಿಂಗ್ ಹುಡ್ ವಿತರಣೆ…
Read Moreಕ್ರೀಡಾಕೂಟ: ಬಂಡಲ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ
ಶಿರಸಿ: ಇತ್ತೀಚೆಗೆ ಇಲ್ಲಿನ ಶ್ರೀ ಮಾರಿಕಾಂಬಾ ಕ್ರೀಡಾಂಗಣದಲ್ಲಿ ನಡೆದ 17 ವರ್ಷ ವಯೋಮಿತಿ ಒಳಗಿನ ಹಾಗೂ 14 ವರ್ಷ ವಯೋಮಿತಿ ಒಳಗಿನ ತಾಲ್ಲೂಕಾಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಬಂಡಲ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 17 ವರ್ಷ…
Read Moreಜಿಲ್ಲೆಯ 9 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ
ಕಾರವಾರ: ರಾಜ್ಯದ 195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದ್ದು, ಅವುಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ 9 ತಾಲೂಕುಗಳನ್ನು ಬರ ಪೀಡಿತ ತಾಲೂಕಿನ ಪಟ್ಟಿಗೆ ಸೇರಿದೆ. ಅದರಲ್ಲಿ 161 ತೀವ್ರ ಬರ ಪೀಡಿತ ತಾಲೂಕುಗಳು ಹಾಗೂ 34 ತಾಲೂಕುಗಳನ್ನು…
Read Moreರೈಲು ಬಡಿದು ವ್ಯಕ್ತಿಯ ದುರ್ಮರಣ
ಕುಮಟಾ : ತಾಲೂಕಿನ ಕಂಡಗಾರ್ ರೈಲ್ವೆ ಗೇಟ್ ಸಮೀಪ ವ್ಯಕ್ತಿಯೋರ್ವನಿಗೆ ರೈಲು ಬಡಿದು ದುರ್ಮರಣಕ್ಕೀಡಾಗಿದ್ದಾನೆ. ತಾಲೂಕಿನ ಮಿರ್ಜಾನ್ ಮೂಲದ ಸಂದೇಶ ಅಂಬಿಗ (30) ಮೃತ ವ್ಯಕ್ತಿಯಾಗಿದ್ದು, ಈತನ ಕಾಲಿನ ಭಾಗದಲ್ಲಿ ಗಾಯದ ಗುರುತುಗಳಾಗಿದ್ದು, ಕೈಯಲ್ಲಿ ಹಚ್ಚೆ ಹಾಕಿಸಿಕೊಂಡಿದ್ದಾನೆ. ಸ್ಥಳಕ್ಕೆ…
Read Moreಸೆ.16ಕ್ಕೆ ಹೆಸ್ಕಾಂ ಗ್ರಾಹಕರ ಕುಂದು ಕೊರತೆ ಸಭೆ
ಶಿರಸಿ: ಶಿರಸಿ ತಾಲೂಕಾ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆಯನ್ನು ಪ್ರತಿ ತಿಂಗಳ 3 ನೇ ಶನಿವಾರದಂದು ಹಮ್ಮಿಕೊಳ್ಳಲು ನಿಗಮ ಕಛೇರಿಯಿಂದ ಆದೇಶಿಸಿದ್ದು, ಅದರಂತೆ ಸೆ.16, ಶನಿವಾರದಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 12.00 ಗಂಟೆಯವರೆಗೆ…
Read Moreಅರಣ್ಯವಾಸಿಗಳ ನ್ಯಾಯಯುತ ಪರಿಹಾರಕ್ಕೆ ಸರಕಾರ ಬದ್ಧ: ಹೆಚ್.ಕೆ.ಪಾಟೀಲ್
ಶಿರಸಿ: ಜ್ವಲಂತ ಅರಣ್ಯವಾಸಿಗಳ ಸಮಸ್ಯೆಗೆ ಕಾನೂನಾತ್ಮಕ ಪರಿಹಾರಕ್ಕೆ ಸರಕಾರ ಬದ್ಧವಾಗಿದ್ದು, ಪರಿಹಾರಕ್ಕಾಗಿ ಸರಕಾರವು ಗಂಭೀರ ಚಿಂತನೆಯೊಂದಿಗೆ ಸೆಪ್ಟೆಂಬರ್ ಅಂತ್ಯದಲ್ಲಿ ಬೆಂಗಳೂರಿನಲ್ಲಿ ಕಾನೂನು ತಜ್ಞರ ವಿಶೇಷ ಸಭೆ ಕರೆಯಲು ಕಾನೂನು ಇಲಾಖೆ ತೀರ್ಮಾನಿಸಿದೆ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್…
Read Moreಮುದ್ದು ರಾಧೆ-ಮುದ್ದು ಕೃಷ್ಣ, ಭಗವದ್ಗೀತಾ ಪಠಣ ಸ್ಪರ್ಧೆ ಸಂಪನ್ನ
ಭಟ್ಕಳ: ಇಲ್ಲಿನ ಸೋನಾರಕೇರಿಯ ದೈವಜ್ಞ ಸಭಾಭವನದಲ್ಲಿ ಜ್ಞಾನೇಶ್ವರಿ ಮಹಿಳಾ ಮಂಡಳಿಯಿ0ದ ಕೃಷ್ಣಾಷ್ಠಮಿಯ ಹಿನ್ನೆಲೆಯಲ್ಲಿ ಮುದ್ದು ರಾಧೆ, ಮುದ್ದು ಕೃಷ್ಣ- ಯಶೋಧೆ ಕೃಷ್ಣ ಹಾಗೂ ಭಗವದ್ಗೀತಾ ಪಠಣ ಸ್ಪರ್ಧೆಯು ಅತ್ಯಂತ ಯಶಸ್ವಿಯಾಗಿ ಸಂಪನ್ನಗೊ0ಡಿತು. ದೈವಜ್ಞ ಸಮಾಜದ ಅಧ್ಯಕ್ಷ ಸುಧಾಕರ ಮಾನಕಾಮೆ…
Read Moreಕಾಂಗ್ರೆಸ್ ಸರಕಾರದಿಂದ ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿ ರೈತಮೋರ್ಚಾದಿಂದ ಮನವಿ
ಹೊನ್ನಾವರ: ರಾಜ್ಯದಲ್ಲಿ ಆಡಳಿತಕ್ಕೆ ಬಂದಿರುವ ಕಾಂಗ್ರೆಸ್ ಸರಕಾರವು ರೈತ ವಿರೋಧಿ ನಿಯಮವನ್ನು ಅನುಸುರಿತ್ತಿದೆ ಎಂದು ಬಿಜೆಪಿ ಮತ್ತು ಪಕ್ಷದ ರೈತಮೋರ್ಚಾ ಘಟಕದಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ಹಿಂದೆ ರಾಜ್ಯದಲ್ಲಿ ಆಡಳಿತ ನಡೆಸಿದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ…
Read More