Slide
Slide
Slide
previous arrow
next arrow

ಒಲಂಪಿಯಾಡ್ ಪರೀಕ್ಷೆ: ಲಯನ್ಸ್ ವಿದ್ಯಾರ್ಥಿನಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ

ಶಿರಸಿ: ಚಿರಂತನ ಫ್ಯಾಶನ್ ಟೆಕ್ನಾಲಜಿ ಕಾಲೇಜ್ ಇವರು ನಡೆಸಿದ 2022-23ರ ಸಾಲಿನ ಒಲಂಪಿಯಾಡ್ ಪರೀಕ್ಷೆಯಲ್ಲಿ ಇಲ್ಲಿನ ಲಯನ್ಸ್  ಅಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ ಕುಮಾರಿ ಅನು ಹೆಗಡೆ ಗಣಿತ, ವಿಜ್ಞಾನ, ಇಂಗ್ಲಿಷ್ ಮೂರು ವಿಷಯಗಳಲ್ಲಿ ಹಾಜರಾಗಿ,…

Read More

ಸಾಂಸ್ಕೃತಿಕ ಸ್ಪರ್ಧೆ: ಲಯನ್ಸ್ ವಿದ್ಯಾರ್ಥಿನಿಯ ಸಾಧನೆ

ಶಿರಸಿ: ಅಂತರಾಷ್ಟ್ರೀಯ ಕೃಷ್ಣ ಭಾವನಾಮೃತ ಸಂಘ(ಇಸ್ಕಾನ್) ಸಂಸ್ಥಾಪಕಾಚಾರ್ಯ ಎ.ಸಿ. ಭಕ್ತಿವೇದಾಂತ ಸ್ವಾಮಿ ಪ್ರಭುಪಾದ ಹೊನ್ನಾವರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವ 2023 ರ ಅಂಗವಾಗಿ ವಿವಿಧ ಸಾಂಸ್ಕೃತಿಕ  ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಶಿರಸಿ ಲಯನ್ಸ್  ಆಂಗ್ಲಮಾಧ್ಯಮ ಶಾಲೆಯ ಆರನೇ…

Read More

ಕ್ರೀಡಾಕೂಟ: ಲಯನ್ಸ್ ಶಾಲೆಯ ತನುಶ್ರೀಗೆ ಅತ್ಯುತ್ತಮ ಆಟಗಾರ್ತಿ ಪ್ರಶಸ್ತಿ

ಶಿರಸಿ: ಜಿಲ್ಲಾ ಪಂಚಾಯತ್ ಉತ್ತರಕನ್ನಡ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಶಿರಸಿ ಶೈಕ್ಷಣಿಕ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಿರಸಿ ಶೈಕ್ಷಣಿಕ ಜಿಲ್ಲೆ, ಶಿರಸಿ (ಉ.ಕ) ಲಯನ್ಸ್ ಕ್ಲಬ್ ಶಿರಸಿ, ಸಿರ್ಸಿ ಲಯನ್ಸ್ ಎಜ್ಯುಕೇಶನ್ ಸೊಸೈಟಿ (ರಿ.),…

Read More

ವಿಜ್ಞಾನ ನಾಟಕ ಸ್ಪರ್ಧೆ: ಲಯನ್ಸ್ ವಿದ್ಯಾರ್ಥಿಗಳಿಗೆ ತೃತೀಯ ಸ್ಥಾನ

ಶಿರಸಿ: ಇಲ್ಲಿನ ಮಾರಿಕಾಂಬಾ ಪ್ರೌಢಶಾಲೆಯಲ್ಲಿ ಸೆ.7,ಗುರುವಾರದಂದು ನಡೆದ ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಶಿರಸಿ ಲಯನ್ಸ್ ಶಾಲಾ ತಂಡ ಭಾಗವಹಿಸಿ ತೃತೀಯ ಸ್ಥಾನ ಗಳಿಸಿದೆ.  ವಿದ್ಯಾರ್ಥಿನಿಯರಾದ ಪ್ರತೀಕ್ಷಾ ಹೆಗಡೆ ,ಶ್ರಾವಣಿ ಮಹಾಲೆ, ಸಹನಾ ಭಟ್, ಭುವನಾ ಹೆಗಡೆ ಸಿಂಚನಾ…

Read More

ಬೊಪ್ಪನಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ 1.36 ಲಕ್ಷ ರೂ. ಲಾಭ

ಶಿರಸಿ: ತಾಲೂಕಿನ ಬೊಪ್ಪನಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆಯು ಸೆ.10 ರ ಭಾನುವಾರದಂದು ಜರುಗಿತು. ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ನೌಕರರ ಕಲ್ಯಾಣ ಸಂಘದ ಅಧ್ಯಕ್ಷ…

Read More

‘ಪಂಚಖಾದ್ಯ ಕಿಟ್’ ಮುಂಗಡ ಬುಕಿಂಗ್ ಪ್ರಾರಂಭ- ಜಾಹೀರಾತು

ಗಣೇಶ ಚತುರ್ಥಿಯ ವಿಶೇಷವಾದ ಪಂಚಖಾದ್ಯ ಕಿಟ್ ಮುಂಗಡ ಬುಕಿಂಗ್ ಪ್ರಾರಂಭವಾಗಿರುತ್ತದೆ. ▪️ಪಂಚ ಖಾದ್ಯ ಕಿಟ್ ಚಕ್ಕುಲಿ, ಬೆಲ್ಲದ ಪಂಚಕಜ್ಜಾಯ, ಲಡ್ಡಿಗೆ ಉಂಡೆ, ಅತ್ರಾಸ, ಮೋದಕ ಹಾಗೂ ಕರ್ಜಿಕಾಯಿ ಒಳಗೊಂಡಿರುತ್ತದೆ ▪️ಪಂಚ ಖಾದ್ಯ ಕಿಟ್ ಹೊರತಾಗಿ ನಿಮ್ಮಿಷ್ಟದ ಯಾವುದೇ ಖಾದ್ಯವನ್ನು…

Read More

ಮುಂದಿನ ಜ.22ಕ್ಕೆ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ

ನವದೆಹಲಿ: ಮುಂದಿನ ವರ್ಷ ಜ. 22 ರಂದು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಅಯೋಧ್ಯೆಯಲ್ಲಿ ನಡೆಯುತ್ತಿರುವ ಸಭೆಯಲ್ಲಿ 2024 ರ ಜನವರಿ 22 ರಂದು ರಾಮಲಲ್ಲಾ ವಿಗ್ರಹವನ್ನು ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಲು…

Read More

ಜೀವನದ ಕಲೆಗೆ ಅವಶ್ಯವಾದದ್ದನ್ನು ಕಲಿಯಿರಿ: ಮಾರುತಿ ಗುರೂಜಿ

ಹೊನ್ನಾವರ: ವಿದ್ಯಾರ್ಥಿಗಳ ಕಲಿಕೆ ಬರಿ ಪುಸ್ತಕಕ್ಕೆ ಸೀಮಿತವಾಗಿರಬಾರದು. ಜೀವನದ ಕಲೆಗೆ ಅವಶ್ಯವಿರುವುದೆಲ್ಲವನ್ನು ಕಲಿಯಬೇಕು ಎಂದು ಶ್ರೀಮಾರುತಿ ರೆಸಿಡೆನ್ಶಿಯಲ್ ಸ್ಕೂಲ್ ಎಂಡ್ ಪಿಯು ಕಾಲೇಜಿನ ಕರಾಟೆ ಹಾಗೂ ಚೆಸ್ ತರಗತಿಗಳ ಉದ್ಘಾಟನಾ ಸಮಾರಂಭದಲ್ಲಿ ಮಾರುತಿ ಗುರೂಜಿ ಹೇಳಿದರು.ಕರಾಟೆ ಯಾವುದೇ ಆಯುಧಗಳಿಲ್ಲದೆ…

Read More

ಕ್ರೀಡಾಕೂಟದಿಂದ ದೈಹಿಕ, ಮಾನಸಿಕ ಬೆಳವಣಿಗೆ: ಶಾಂತಾ ನಾಯಕ

ಕುಮಟಾ: ಕ್ರೀಡೆಯು ದೇಹ ಮತ್ತು ಮನಸ್ಸಿನ ಸಮತೋಲನವನ್ನು ಕಾಪಾಡಲು ಪೂರಕವಾಗಿದೆ. ಕ್ರೀಡೆಯಿಂದ  ಶಿಸ್ತು ಮತ್ತು ನಾಯಕತ್ವ ಗುಣ ಹೆಚ್ಚು ಜವಾಬ್ದಾರಿಯಿಂದ ಕೆಲಸ ಮಾಡಲು ಪ್ರೇರೇಪಿಸುತ್ತದೆ ಎಂದು ಮಹಾತ್ಮಾಗಾಂಧಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹೊನ್ನಪ್ಪ ಎನ್.ನಾಯಕ ನುಡಿದರು. ಅವರು ಸೆಕೆಂಡರಿ…

Read More

ಬಾಲಮಂದಿರ ಪ್ರೌಢಶಾಲೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಠಮಿ

ಕಾರವಾರ: ಬಾಲಮಂದಿರ ಪ್ರೌಢಶಾಲೆಯಲ್ಲಿ ಬಹೂರೂಪಿ ಶ್ರೀಕೃಷ್ಣ ಜನ್ಮಾಷ್ಠಮಿಯನ್ನು ಶೃದ್ಧಾ-ಭಕ್ತಯಿಂದ ಆಚರಿಸಲಾಯಿತು.ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಾಲಮಂದಿರ ಪ್ರೌಢಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಅಂಜಲಿ ಮಾನೆ ಮಾತನಾಡಿ, ಭಗವಾನ್ ಶ್ರೀಕೃಷ್ಣನ ದಿವ್ಯ ಸಂದೇಶಗಳು, ಲೀಲೆಗಳು ಮತ್ತು ಆದರ್ಶಗಳು ನಮಗೆ…

Read More
Back to top