ದಾಂಡೇಲಿ: ಮಾನವನ ಸದೃಢ ಆರೋಗ್ಯ ವರ್ಧನೆಗೆ ಕ್ರೀಡೆ ದಿವ್ಯ ಔಷಧವಾಗಿದೆ. ಆರೋಗ್ಯ ವರ್ಧನೆಯ ಜೊತೆ ಜೊತೆಗೆ ವ್ಯಕ್ತಿತ್ವ ವಿಕಸನದಲ್ಲೂ ಕ್ರೀಡೆ ಪರಿಣಾಮಕಾರಿ ಪಾತ್ರವನ್ನು ವಹಿಸುತ್ತದೆ. ಇಂದು ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆಯನ್ನು ನೀಡಲಾಗುತ್ತದೆ. ದಸರಾ ಕ್ರೀಡಾಕೂಟವು ಪರಸ್ಪರ ಸೌಹಾರ್ದತೆಯನ್ನು…
Read MoreMonth: September 2023
ಪೊಲೀಸ್ ಸಿಬ್ಬಂದಿಗಳಿಗೆ ಮಾನಸಿಕ ಒತ್ತಡ ನಿವಾರಣೆ ಕುರಿತು ತರಬೇತಿ
ದಾಂಡೇಲಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ ಸಂಯುಕ್ತ ಆಶ್ರಯದಡಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ದಾಂಡೇಲಿ ಪೊಲೀಸ್ ಉಪವಿಭಾಗದ ಸಿಬ್ಬಂದಿಗಳಿಗೆ ಮಾನಸಿಕ ಒತ್ತಡ ನಿವಾರಣೆಯ ಕುರಿತು ನಗರದ ಡಿಲಕ್ಸ್ ಸಭಾಭವನದಲ್ಲಿ ತರಬೇತಿ ಕಾರ್ಯಕ್ರಮ…
Read Moreಲೋಕಕಲ್ಯಾಣಾರ್ಥವಾಗಿ ಗೋಕರ್ಣದಲ್ಲಿ ವಿಶೇಷ ಪೂಜೆ
ಗೋಕರ್ಣ: ಶ್ರೀಕ್ಷೇತ್ರ ಗೋಕರ್ಣದಲ್ಲಿ ಶ್ರಾವಣ ಮಾಸದ ನಿಮಿತ್ತ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಮೇಲುಸ್ತುವಾರಿ ಸಮಿತಿ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ಏಕಾದಶ ರುದ್ರಾಭಿಷೇಕ, ಸುವರ್ಣ ಶಂಖ, ಗಂಗಾಜಲಾಭಿಷೇಕ, ಪಂಚಾಮೃತ, ನವಧಾನ್ಯಾಭಿಷೇಕದೊಂದಿಗೆ ವಿಶೇಷ ಪೂಜೆ ನಡೆಯಿತು. ಇದನ್ನು ಆತ್ಮಲಿಂಗಕ್ಕೆ ಬಿಲ್ವಾರ್ಚನೆ ಸುವರ್ಣ ನಾಗಭರಣ…
Read Moreಶ್ರಾವಣ ಶುಕ್ರವಾರ; ಗೋಕರ್ಣ ಭದ್ರಕಾಳಿಗೆ ವಿಶೇಷ ಅಲಂಕಾರ
ಗೋಕರ್ಣ: ಶ್ರಾವಣ ಶುಕ್ರವಾರದ ನಿಮಿತ್ತ ಗೋಕರ್ಣದ ಅಧಿದೇವತೆ ಎನಿಸಿಕೊಂಡಿರುವ ಶ್ರೀ ಭದ್ರಕಾಳಿ ದೇವಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಯಿತು. ಗೋಕರ್ಣ ಸೇರಿದಂತೆ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳಿಂದ ಭಕ್ತ ಸಮೂಹ ಇಲ್ಲಿಗೆ ಬಂದು ಶ್ರೀ ದೇವಿಯ ದರ್ಶನ ಪಡೆಯುತ್ತಾರೆ.ಜಿಲ್ಲೆ, ರಾಜ್ಯ…
Read More‘ಅಧಿವಕ್ತಾ ಪರಿಷತ್’ನ 30ನೇ ವರ್ಷದ ‘ಸಂಸ್ಥಾಪನಾ ದಿನಾಚರಣೆ’
ಶಿರಸಿ: ‘ಅಧಿವಕ್ತಾ ಪರಿಷತ್’ನ 30ನೇ ವರ್ಷದ ‘ಸಂಸ್ಥಾಪನಾ ದಿನಾಚರಣೆ’ಯನ್ನು ಉತ್ತರ ಕನ್ನಡ ಘಟಕದಿಂದ ಹಿರಿಯ ವಕೀಲರಿಗೆ ಗೌರವ ನಮನ ಸಲ್ಲಿಸುವ ಮೂಲಕ ಆಚರಣೆ ಮಾಡಲಾಯಿತು.ಶಿರಸಿಯ ಹಿರಿಯ ವಕೀಲ ಪಿ.ಜಿ.ಹೆಗಡೆ ಜಾನ್ಮನೆ ದಂಪತಿ ಮನೆಗೆ ತೆರಳಿ ಸನ್ಮಾನಿಸಿ, ಸಿಹಿ ವಿತರಣೆ…
Read Moreಹಳಿಯಾಳದ ಕ್ರೀಡಾಪಟುಗಳು ರಾಷ್ಟ್ರಮಟ್ಟದಲ್ಲಿ ಮಿಂಚಲಿ: ತಹಶೀಲ್ದಾರ್ ರತ್ನಾಕರ್
ಹಳಿಯಾಳ: ಕ್ರೀಡಾ ಕ್ಷೇತ್ರದಲ್ಲಿ ತಾಲೂಕಿನ ಕ್ರೀಡಾಪಟುಗಳು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಭಾಗವಹಿಸಿ ಎಲ್ಲಾ ಕ್ರೀಡೆಗಳಲ್ಲಿಯೂ ಪದಕ- ಪ್ರಶಸ್ತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಇಂತಹ ಸ್ಪರ್ಧಾಳುಗಳು ರಾಷ್ಟ್ರಮಟ್ಟದಲ್ಲಿ ಗೆದ್ದು ಬರಬೇಕು ಎಂದು ತಹಶೀಲ್ದಾರ್ ಜಿ.ಕೆ.ರತ್ನಾಕರ್ ಆಶಿಸಿದರು.ಅವರು ಜಿಲ್ಲಾಡಳಿತ ಉತ್ತರ ಕನ್ನಡ ಯುವ ಸಬಲೀಕರಣ…
Read Moreರಾಷ್ಟ್ರೀಯ ಕ್ರೀಡಾ ದಿನ; ರಸಪ್ರಶ್ನೆ ಸ್ಪರ್ಧೆ ಆಯೋಜನೆ
ಕಾರವಾರ: ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ್ ಸ್ಮರಣಾರ್ಥ ಆಚರಿಸಲಾಗುವ ರಾಷ್ಟ್ರೀಯ ಕ್ರೀಡಾ ದಿನದ ಪ್ರಯುಕ್ತ ಜಿಲ್ಲಾ ಕ್ರೀಡಾ ಪ್ರತಿಷ್ಠಾನದ ವತಿಯಿಂದ ಜಿಲ್ಲಾಯಾದ್ಯಂತ 45 ಶಾಲಾ- ಕಾಲೇಜುಗಳಲ್ಲಿ ಕ್ರೀಡಾ ರಸಪ್ರಶ್ನೆ ಸ್ಪರ್ಧೆ ನಡೆಯಿತು. ಸ್ಪರ್ಧೆಯ ಪ್ರಶ್ನೆಗಳನ್ನು ಕೈಗಾದ ಕ್ವಿಜ್ ಮಾಸ್ಟರ್…
Read Moreಉಚಿತ ಲ್ಯಾಪ್‌ಟಾಪ್ ಪಡೆಯಲು ಅರ್ಜಿ ಆಹ್ವಾನ
ಕಾರವಾರ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಅರ್ಹ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಪೈಕಿ 2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ/ದ್ವಿತೀಯ ಪಿಯುಸಿ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.ಎಸ್.ಎಸ್.ಎಲ್.ಸಿ.…
Read Moreಸೆ.12ಕ್ಕೆ ‘ರಂಗಾತರಂಗ’ ಕಥನ ವೈಭವ
ಶಿರಸಿ: ಇಲ್ಲಿನ ಶ್ರೀ ಮಾರಿಕಾಂಬಾ ದೇವಸ್ಥಾನದ ಸಭಾಮಂಟಪದಲ್ಲಿ ಶ್ರಾವಣ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ಸೆ.12 ಮಂಗಳವಾರ, ಸಂಜೆ 7 ರಿಂದ 8 ರವರೆಗೆ ಶಿಕ್ಷಣತಜ್ಞ, ಸಾಹಿತಿ, ಯಕ್ಷಗಾನ ವಿದ್ವಾಂಸ ಪ್ರೊ. ಡಾ.ಜಿ.ಎ. ಹೆಗಡೆ, ಸೋಂದಾ ಅವರಿಂದ “ರಂಗಾತರಂಗ” ಎಂಬ…
Read Moreಸೆ.12ಕ್ಕೆ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಓಟ
ಕಾರವಾರ: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕಗಳ ಸಹಯೋಗದಲ್ಲಿ ಯುವಜನೋತ್ಸವ…
Read More