ಕಾರವಾರ: ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ದಾಂಡೇಲಿ ಹಾಗೂ ಟಾಟಾ ಮೋಟ್‌ರ್ಸ್ ಧಾರವಾಡ ಇವರ ಜಂಟಿ ಸಹಯೋಗದಲ್ಲಿ ನಿರುದ್ಯೋಗ ಯುವಕರಿಗೆ 30 ದಿನಗಳ ಲಘು ವಾಹನಾ ಚಾಲನಾ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ 20ರಿಂದ 45 ವರ್ಷ ವಯೋಮಿತಿಯ ಯುವಕರು…
Read MoreMonth: September 2023
ಶಿರವಾಡ ರೈಲು ನಿಲ್ದಾಣದಲ್ಲಿ ವಿಶ್ರಾಂತಿ ಕೊಠಡಿ ಉದ್ಘಾಟನೆ
ಕಾರವಾರ: ತಾಲೂಕಿನ ಶಿರವಾಡ ರೈಲ್ವೆ ನಿಲ್ದಾಣದಲ್ಲಿ ನೂತನ ಪ್ರಯಾಣಿಕರ ವಿಶ್ರಾಂತಿ ಕೊಠಡಿಯನ್ನು ಕೊಂಕಣ ರೈಲ್ವೆಯ ಪ್ರಾದೇಶಿಕ ವ್ಯವಸ್ಥಾಪಕ ಬಿ.ಬಿ.ನಿಕಮ್ ಉದ್ಘಾಟನೆ ಮಾಡಿದರು. ಮುಂಗಡ ಟಿಕೇಟ್ ಹೊಂದಿದ ಪ್ರಯಾಣಿಕರ ಅನೂಕಲಕ್ಕಾಗಿ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ವಿಶ್ರಾಂತಿ ಕೊಠಡಿಗಳ ವ್ಯವಸ್ಥೆ ಮಾಡಲಾಗಿದ್ದು,…
Read Moreಮಕ್ಕಳ ಉತ್ತಮ ಭವಿಷ್ಯ ರೂಪಿಸುವಲ್ಲಿ ತಾಯಂದಿರ ಪಾತ್ರ ಬಹುಮುಖ್ಯ: ಪಿಎಸ್‌ಐ ರತ್ನಾ
ಶಿರಸಿ: ಶ್ರಾವಣ ಮಾಸದ ಅಂಗವಾಗಿ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರು, ಮುಖ್ಯಕಾರ್ಯನಿರ್ವಾಹಕರು, ಹಾಲು ಉತ್ಪಾದಕ ರೈತ ಮಹಿಳೆಯರು ಹಾಗೂ ತಾಲೂಕಿನ ಇತರೇ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಕಾರ್ಯನಿರ್ವಹಿಸುತ್ತಿರುವ…
Read Moreಸೆ.10ಕ್ಕೆ ತೇಲಂಗ ಪ್ರೌಢಶಾಲೆಯ ‘ಸುವರ್ಣ ಸಂಭ್ರಮ ಸ್ನೇಹ ಸಮ್ಮಿಲನ- 2023’ ಕಾರ್ಯಕ್ರಮ
ಶಿರಸಿ: ಎಮ್.ಇ.ಎಸ್. ಶಿಕ್ಷಣ ಸಂಸ್ಥೆಯ ತೇಲಂಗ ಪ್ರೌಢಶಾಲೆಯ (ಸಹ್ಯಾದ್ರಿ ಪ್ರೌಢಶಾಲೆ) ಹಳೆಯ ವಿದ್ಯಾರ್ಥಿಗಳಿಂದ ‘ಸುವರ್ಣ ಸಂಭ್ರಮ ಸ್ನೇಹ ಸಮ್ಮಿಲನ- 2023’ ಕಾರ್ಯಕ್ರಮ ಏರ್ಪಾಟಾಗಿದ್ದು, ಪುಷ್ಪನಮನ, ಸರಸ್ವತಿ ಪೂಜೆ, ಸುವರ್ಣ ಸಂಭ್ರಮದ ದೀಪ ಬೆಳಗುವಿಕೆ,ಗುರುವಂದನಾ ಕಾರ್ಯಕ್ರಮವನ್ನು ಸೆ.10, ರವಿವಾರದಂದು ಬೆಳಿಗ್ಗೆ…
Read Moreಟಿ.ಎಸ್.ಎಸ್. ವೈದ್ಯಕೀಯ ಸಂಸ್ಥೆಯಿಂದ ಟಿ.ಎಸ್.ಎಸ್. ನೂತನ ನಿರ್ದೇಶಕರಿಗೆ ಅಭಿನಂದನೆ
ಶಿರಸಿ: ದಿ ತೋಟಗಾರ್ಸ ಕೋ-ಆಪರೇಟಿವ್ ಸೇಲ್ ಸೊಸೈಟಿಯ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾದ ಗೋಪಾಲಕೃಷ್ಣ ವೆಂ. ವೈದ್ಯ ಹಾಗೂ ಆಡಳಿತ ಮಂಡಳಿ ನಿರ್ದೇಶಕರುಗಳನ್ನು ಸೆ.8, ಶುಕ್ರವಾರದಂದು ಟಿ.ಎಸ್.ಎಸ್. ಶ್ರೀಪಾದ ಹೆಗಡೆ ಕಡವೆ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪರವಾಗಿ…
Read Moreಪ್ರಧಾನಮಂತ್ರಿ ಉದ್ಯೋಗ ಸೃಜನ ಯೋಜನೆಯಡಿ ಅರ್ಜಿ ಆಹ್ವಾನ
ಕಾರವಾರ: ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಉದ್ಯೋಗ ಸೃಜನ (ಪಿಎಂಇಜಿಪಿ) ಯೋಜನೆಯಡಿ, ನಗರ ಮತ್ತು ಗ್ರಾಮಾಂತರ ಪ್ರದೇಶದ ನಿರುದ್ಯೋಗ ಯುವಕ- ಯುವತಿಯರಿಗೆ ಕೈಗಾರಿಕಾ/ ಸೇವಾ ಚಟುವಟಿಕೆಗಳನ್ನು ಸ್ಥಾಪಿಸಲು ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ಯೋಜನಾ ವೆಚ್ಚದ ಮೇಲೆ ಶೇಕಡಾ 15ರಿಂದ 35…
Read Moreಜಾನಪದ ತಂಡಗಳಿಂದ ಅರ್ಜಿ ಆಹ್ವಾನ
ಕಾರವಾರ: ಪ್ರಸಕ್ತ ಸಾಲಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಇಲಾಖೆ ಯೋಜನೆ ಹಾಗೂ ಸೇವೆಗಳನ್ನು ಗ್ರಾಮೀಣ ಮಟ್ಟದಲ್ಲಿ ಸಾರ್ವಜನಿಕರಿಗೆ ತಲುಪಿಸಲು ಜಾನಪದ ಕಲಾತಂಡಗಳಿಂದ ಮುಂದಿನ ದಿನಗಳಲ್ಲಿ ಕಾರ್ಯಕ್ರಮ ನೀಡಲು ಆಯ್ಕೆ ಅರ್ಜಿ ಆಹ್ವಾನಿಸಲಾಗಿದೆ. ಕಲಾತಂಡಗಳು ಜಿಲ್ಲೆಯ…
Read Moreವಿವಿಧ ಯೋಜನೆಗಳಡಿ ಸಾಲ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಕಾರವಾರ: ಪ್ರಸಕ್ತ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಜಿಲ್ಲೆಯಲ್ಲಿ ಖಾಯಂ ವಾಸಿಸುತ್ತಿರುವ ಮತೀಯ ಅಲ್ಪಸಂಖ್ಯಾತರರ ಅಭಿವೃದ್ಧಿಗಾಗಿ ಮತೀಯ ಅಲ್ಪಸಂಖ್ಯಾತರಿ0ದ ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖರು,…
Read Moreಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಪಡೆಯಲು ಅರ್ಜಿ ಆಹ್ವಾನ
ಕಾರವಾರ: ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್ ಅಭ್ಯರ್ಥಿಗಳಿಗೆ ಬೆಂಗಳೂರಿನ ಹಜ್ ಭವನದಲ್ಲಿ 10 ತಿಂಗಳು ವಸತಿ ಸಹಿತ ಐ.ಎ.ಎಸ್/ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ…
Read Moreಉದಯನಿಧಿ ಸ್ಟಾಲಿನ್ ವಿರುದ್ಧ ಹೊನ್ನಾವರ ಠಾಣೆಯಲ್ಲಿ ದೂರು
ಹೊನ್ನಾವರ: ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿದ ತಮಿಳುನಾಡು ಯುವಜನ ಕ್ಷೇಮ ಮತ್ತು ಕ್ರೀಡಾಭಿವೃದ್ದಿ ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಪೊಲೀಸ್ ಠಾಣೆಗೆ ವಿವಿಧ ಸಮಾಜದ ಮುಖಂಡರು ಗುರುವಾರ ದೂರು ನೀಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.…
Read More