ಶಿರಸಿ: ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ತಾಲೂಕಿನ ಬಿಸಲಕೊಪ್ಪದ ಸೂರ್ಯನಾರಾಯಣ ಪ್ರೌಢಶಾಲೆ ವಿದ್ಯಾರ್ಥಿಗಳಾದ ಅನುಷ್ ಪೂಜಾರಿ , ಹರ್ಷ , ದಿಪಕ್ ,ಭರತ ,ಕಿರಣ, ಗಗನ್, ಸೂರ್ಯ, ಜಯೇಶ, ಶಶಿಧರ್, ಪ್ರತೀಕ್ ಇವರು ಶಿರಸಿಯ ದೈವಿ ಕಲೆ,…
Read MoreMonth: September 2023
ಯಲ್ಲಾಪುರದಲ್ಲಿ ಡಾ. ವಿಜಯ ಸಂಕೇಶ್ವರ ಮೀಡಿಯಾ ಸ್ಕೂಲ್ ಶೀಘ್ರ ಕಾರ್ಯಾರಂಭ
ಯಲ್ಲಾಪುರ: ಕನ್ನಡ ಪತ್ರಿಕಾರಂಗದಲ್ಲಿ ಹೊಸ ಸಾಹಸಗಳನ್ನು ಮೆರೆದ ಪ್ರಸಿದ್ಧ ಉದ್ಯಮಿ, ವಿ.ಆರ್.ಎಲ್. ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ ಹೆಸರಿನಲ್ಲಿ, ಯಲ್ಲಾಪುರದ ವಿಶ್ವದರ್ಶನ ಎಜುಕೇಶನ್ ಸೊಸೈಟಿಯಲ್ಲಿ ಮೀಡಿಯಾ ಸ್ಕೂಲ್ ಸ್ಥಾಪನೆಯಾಗಿದ್ದು, ಶೀಘ್ರದಲ್ಲಿ ಕಾರ್ಯ ಆರಂಭಿಸಲಿದೆ. ಭವಿಷ್ಯದ ಪತ್ರಕರ್ತರನ್ನು…
Read Moreಕಸದಿಂದ ತುಂಬಿದ ಪಡಂಬೈಲ್ ರಸ್ತೆ: ಕಠಿಣ ಕ್ರಮಕ್ಕೆ ಆಗ್ರಹ
ಶಿರಸಿ :ನಗರದ ಬನವಾಸಿ ರಸ್ತೆಗೆ ತಾಗಿಕೊಂಡಿರುವ ಕುಳವೆ ಗ್ರಾಮ ಪಂಚಾಯತ ವ್ಯಾಪ್ತಿಗೆ ಒಳಪಡುವ ಪಡಂಬೈಲ್ ಮುಖ್ಯ ರಸ್ತೆಯಲ್ಲಿ ಕಸದ ಸಮಸ್ಯೆ ಹೆಚ್ಚಾಗಿದ್ದು, ಸ್ಥಳೀಯ ಅಂಗಡಿ, ಹೊಟೇಲ್’ಗಳ ಕಸದಿಂದ ಜನ ಸಂಚಾರ ಕಷ್ಟವಾದ ಸ್ಥಿತಿ ಎದುರಾಗಿದೆ. ಪಡಂಬೈಲ್ ಮುಖ್ಯ ರಸ್ತೆಯಲ್ಲಿ…
Read Moreಜಿಲ್ಲೆಯ ಪ್ರಗತಿಗೆ ಒಟ್ಟಾಗಿ ಕಾರ್ಯನಿರ್ವಹಿಸಿ: ಡಿಸಿ ಕಿವಿಮಾತು
ಕಾರವಾರ: ಜಿಲ್ಲೆಯ ಎಲ್ಲಾ ಇಲಾಖಾಧಿಕಾರಿಗಳು ತಮಗೆ ನಿಗದಿಪಡಿಸಿದ ಗುರಿಯನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಿ ಜಿಲ್ಲೆಯ ಪ್ರಗತಿಗಾಗಿ ಪರಸ್ಪರ ಸಮನ್ವಯದಿಂದ ಒಂದು ತಂಡವಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಕಿವಿಮಾತು ಹೇಳಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ವಿವಿಧ…
Read Moreತಲೆಮರೆಸಿಕೊಂಡಿದ್ದ ಆರೋಪಿಯ ಬಂಧಿಸಿದ ಹಳಿಯಾಳ ಪೊಲೀಸರು
ಹಳಿಯಾಳ: 8 ವರ್ಷಗಳಿಂದ ಪೊಲೀಸ್ ಇಲಾಖೆಗೆ ಬೇಕಾಗಿದ್ದ ಕುಖ್ಯಾತ ಆರೋಪಿಯನ್ನ ಖಚಿತ ಮಾಹಿತಿ ಆಧರಿಸಿ ಬೆಂಗಳೂರಿನ ಯಲಹಂಕದಿoದ ಬಂಧಿಸಿ ತರುವಲ್ಲಿ ಹಳಿಯಾಳ ಪೊಲೀಸರು ಯಶಸ್ವಿಯಾಗಿದ್ದಾರೆ. ಕರ್ನಾಟಕದಾದ್ಯಂತ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಬೆಂಗಳೂರು ಮೂಲದ ರಾಜು…
Read Moreಅಂತರ್ ಜಿಲ್ಲಾ ಕಳ್ಳರ ಬಂಧನ; 15 ಬೈಕ್ ವಶಕ್ಕೆ
ಹೊನ್ನಾವರ: ತಾಲೂಕಿನ ಮಂಕಿ ಠಾಣೆಯ ಪೊಲೀಸರ ತಂಡ ಅಂತರ್‌ಜಿಲ್ಲಾ ಬೈಕ್ ಕಳ್ಳರನ್ನು ಬಂಧಿಸಿ 15 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿತರು ಹುಬ್ಬಳ್ಳಿಯ ಜೈಲಾನಿ ಭಾಷಾಸಾಬ್ ಗಂಜಿಗಟ್ಟಿ, ಧಾರವಾಡ ಜಿಲ್ಲೆ ಕುಂದಗೋಳದ ರವಿಚಂದ್ರ ಶಿವಪ್ಪ ತಳವಾರ ಎಂದು ತಿಳಿದುಬಂದಿದ್ದು, ಮಂಕಿ ಪೊಲೀಸ್…
Read Moreಅಪಘಾತಗೊಂಡ ಕಾರಿನಲ್ಲಿ ಲಕ್ಷಾಂತರ ರೂ. ಮೌಲ್ಯದ ಗೋವಾ ಮದ್ಯ!!
ಅಂಕೋಲಾ: ರಸ್ತೆಯಲ್ಲಿ ಅಫಘಾತಗೊಂಡ ಕಾರೊಂದರಲ್ಲಿ ಲಕ್ಷಾಂತರ ರೂಪಾಯಿಯ ಅಕ್ರಮ ಗೋವಾ ಸರಾಯಿ ಪತ್ತೆಯಾದ ಘಟನೆ ಮಂಗಳವಾರ ತಡರಾತ್ರಿ ಸುಂಕಸಾಳದ ಕೋಟೆಪಾಲ ಕ್ರಾಸ್ ಬಳಿ ನಡೆದಿದೆ. ಕಾರಿನಲ್ಲಿ 1.33 ಲಕ್ಷ ರೂ. ಮೌಲ್ಯದ ಅಕ್ರಮ ಗೋವಾ ಸರಾಯಿ ಪತ್ತೆಯಾಗಿದ್ದು, ಕಾರು…
Read Moreವಿದ್ಯಾರ್ಥಿಗಳ ಬದುಕಿನಲ್ಲಿ ನೈತಿಕ ಮೌಲ್ಯ ತುಂಬಬೇಕಿದೆ: ವಿಠ್ಠಲ ಗಾಂವಕಾರ
ಅಂಕೋಲಾ: ಇಂದಿನ ವಿದ್ಯಾರ್ಥಿಗಳು ಕೇವಲ ವಿದ್ಯಾವಂತರಾದರೆ ಸಾಲದು. ಅವರು ಬದುಕಿನಲ್ಲಿ ಯಶಸ್ವಿಯಾಗಬೇಕಾದರೆ ನೈತಿಕ ಮೌಲ್ಯಗಳನ್ನು ಅರಿಯುವ ಅವಶ್ಯಕತೆಯಿದೆ. ವಿದ್ಯಾರ್ಥಿಗಳ ಬದುಕಿನಲ್ಲಿ ನೈತಿಕ ಮೌಲ್ಯಗಳನ್ನು ತುಂಬುವ ಮಹತ್ವದ ಕಾರ್ಯವನ್ನು ಶಿಕ್ಷಕ ಸಮುದಾಯ ಮಾಡುತ್ತಲಿದೆ ಎಂದು ಸಾಹಿತಿ ವಿಠ್ಠಲ ಗಾಂವಕಾರ ಹೇಳಿದರು.…
Read Moreಅರಣ್ಯ ಭೂಮಿ ಹೋರಾಟಕ್ಕೆ ಜಾತಿ, ಧರ್ಮ, ಪಕ್ಷ ಬೇಧವಿಲ್ಲ: ರವೀಂದ್ರ ನಾಯ್ಕ
ಯಲ್ಲಾಪುರ: ಅರಣ್ಯ ಭೂಮಿ ಹೋರಾಟಕ್ಕೆ ಜಾತಿ, ಧರ್ಮ, ಪಕ್ಷವಿಲ್ಲ. ಅರಣ್ಯವಾಸಿಗಳ ಹಿತ ಕಾಪಾಡುವುದು ಹೋರಾಟಗಾರರ ವೇದಿಕೆ ಮೂಲ ಉದ್ದೇಶ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು. ಅವರು ಗುರುವಾರ ಯಲ್ಲಾಪುರ ವೆಂಕಟ್ರಮಣ…
Read Moreಕಲಾಸಕ್ತರಿಗೆ ರಸದೂಟಬಡಿಸಿದ ಕಲಾ ಅನುಬಂಧ ಸಂಗೀತ ಕಾರ್ಯಕ್ರಮ
ಶಿರಸಿ: ನಗರದ ಯೋಗಮಂದಿರ ಸಭಾಭವನದಲ್ಲಿ ಇಲ್ಲಿಯ ರಾಗಮಿತ್ರ ಪ್ರತಿಷ್ಠಾನ ಸಂಘಟಿಸಿದ್ದ ಗುರುಅರ್ಪಣೆ ಹಾಗೂ ಕಲಾ ಅನುಬಂಧ ಸಂಗೀತ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆದು ಸಂಗೀತ ಕಲಾಸಕ್ತರಿಗೆ ರಸದೂಟಬಡಿಸಿತು. ಸಂಗೀತ ಕಾರ್ಯಕ್ರಮದ ಆರಂಭದಲ್ಲಿ ಇನ್ನರ್‌ವೀಲ್ ಕ್ಲಬ್ ಸದಸ್ಯೆಯರು ಭಕ್ತಿ…
Read More