ಶಿರಸಿ: ಗೋಕುಲಾಷ್ಟಮಿ ಅಂಗವಾಗಿ ಸೆ.6ರಂದು ಲಯನ್ಸ್ ಅಂಗಳವು ನಲಿಯುವ ಪುಟ್ಟ ಪುಟ್ಟ ರಾಧಾಕೃಷ್ಣರ ನಂದಗೋಕುಲದಂತೆ ಕಂಗೊಳಿಸುತ್ತಿತ್ತು. ಮಕ್ಕಳು ರಾಧಾಕೃಷ್ಣರ ವೇಷ ಧರಿಸಿದ್ದಲ್ಲದೆ, ಸಾಂಪ್ರದಾಯಿಕ ಉಡುಗೆಯಲ್ಲಿ ಹಬ್ಬದ ವಾತಾವರಣವನ್ನು ನಿರ್ಮಿಸಿದ್ದರು. ಶಾಲೆಯ ನರ್ಸರಿ ಎಲ್.ಕೆ.ಜಿ, ಯು.ಕೆ.ಜಿ ವಿದ್ಯಾರ್ಥಿಗಳಿಂದ ನೃತ್ಯಗಳು ಪ್ರದರ್ಶನಗೊಂಡವು.…
Read MoreMonth: September 2023
ಸೆ.7ಕ್ಕೆ ಕಾರವಾರ, ಕುಮಟಾದಲ್ಲಿ ವಿದ್ಯುತ್ ವ್ಯತ್ಯಯ
ಕಾರವಾರ: 220ಕೆ.ವಿ ವಿದ್ಯುತ್ ಸ್ವೀಕರಣ ಕೇಂದ್ರ ಶೇಜವಾಡದಲ್ಲಿ ಅತಿ ಅವಶ್ಯಕ ಜಿಓಎಸ್ ನಿರ್ವಹಣಾ ಹಾಗೂ ತ್ರೈಮಾಸಿಕ ನಿರ್ವಹಣಾ ಕೆಲಸದ ನಿಮಿತ್ತ ಸೆ.7ರಂದು ಬೆಳಗ್ಗೆ 10ರಿಂದ ಸಂಜೆ 4.30ರವರೆಗೆ ಕಾರವಾರ ಹಾಗೂ ಅಂಕೋಲಾ ತಾಲೂಕಿನಾದ್ಯಂತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಕುಮಟಾದಲ್ಲಿ:…
Read Moreವಿಕಲಚೇತನರಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ
ಕಾರವಾರ: ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯು ಮೆರಿಟ್ ವಿದ್ಯಾರ್ಥಿವೇತನಕ್ಕಾಗಿ ಬಹುಮಾನ ಹಣ, ಶಿಶುಪಾಲನ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ್ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆಯಡಿ…
Read Moreಲಕ್ಷ್ಮೀ ಹೆಬ್ಬಾಳ್ಕರ್ ವಿಶೇಷಾಧಿಕಾರಿ, ಮಾಧ್ಯಮ ಸಲಹೆಗಾರರಾಗಿ ಎಂ.ಕೆ.ಹೆಗಡೆ ನೇಮಕ
ಶಿರಸಿ: ಹಿರಿಯ ಪತ್ರಕರ್ತ ಎಂ.ಕೆ. ಹೆಗಡೆ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷಾಧಿಕಾರಿ ಮತ್ತು ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಿ ಸರಕಾರದ ಆದೇಶ ನೀಡಿದೆ. ಶಿರಸಿ ತಾಲೂಕಿನ ಹೆಗಡೆಕಟ್ಟಾ ಕಲ್ಮನೆ…
Read Moreಸೆ.12ಕ್ಕೆ ಮೋಟಾರೀಕೃತ ಮೀನುಗಾರಿಕಾ ದೋಣಿಗಳ ಪರಿಶೀಲನೆ
ಕಾರವಾರ: ಜಿಲ್ಲೆಯಲ್ಲಿ ಸೀಮೆಎಣ್ಣೆ ಬಳಸಿ ಔಟ್‌ಬೋರ್ಡ್ ಎಂಜಿನ್ ಮೂಲಕ ಮೀನುಗಾರಿಕೆ ಮಾಡುತ್ತಿರುವ ಎಲ್ಲಾ ದೋಣಿಗಳನ್ನು ಸೆ.12ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಜಿಲ್ಲೆಯಾದ್ಯಂತ ಒಂದೇ ಹಂತದಲ್ಲಿ ತಪಾಸಣೆ ಕೈಗೊಳ್ಳಲಾಗುವುದು. ಪರೀಶಿಲನೆಗೆ ಕಾರವಾರ ತಾಲೂಕಿನ ಅಲಿಗದ್ದಾ ಬೀಚ್,…
Read Moreಭಾರತ ವಿಜ್ಞಾನದಲ್ಲಿ ವಿಶ್ವಕ್ಕೆ ಮಾದರಿ: ಸುನೀಲ ಪೈ
ಗೋಕರ್ಣ: ಜಾಗತೀಕರಣದ ಸಂಭ್ರಮದಲ್ಲಿ ತಂತ್ರಜ್ಞನಾದ ವಿಜಯ ಪತಾಕೆ ಹಿಡಿದು ನಿಂತವರು ನಾವು. ತಾಂತ್ರಿಕ ಶಿಕ್ಷಣದಲ್ಲಿಂದು ಜಗತ್ತು ಬೆರಗಾಗುವಂತೆ ಮುನ್ನಡೆಯುತ್ತಿದ್ದೇವೆ. ಚಂದ್ರಯಾನ-3 ಯಶಸ್ಸಿನಿಂದ ಭಾರತ ವಿಜ್ಞಾನದಲ್ಲಿ ವಿಶ್ವಕ್ಕೆ ಮಾದರಿಯಾಗಿದೆ ಎಂದು ಮಾದನಗೇರಿಯ ಮಹಲಸಾ ಸಿದ್ದಿವಿನಾಯಕ ಟೆಂಪಲ್ ಟ್ರಸ್ಟ್ ಧರ್ಮಾಧಿಕಾರಿ ಸುನೀಲ…
Read Moreಪೌರಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸಲು ಆಗ್ರಹ
ಕಾರವಾರ: ನಗರಸಭೆಯ ಮಿಕ್ಕುಳಿದ ಪೌರಕಾರ್ಮಿಕರಿಗೆ ವಸತಿ ಸೌಲಭ್ಯ ಒದಗಿಸುವಂತೆ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ. 2015ರಲ್ಲಿ ಕಾರವಾರದ 34 ಪೌರಕಾರ್ಮಿಕರ ಪೈಕಿ 15 ಮಂದಿಗೆ ಇಲ್ಲಿನ ಪಂಚರಷಿವಾಡದಲ್ಲಿ…
Read Moreಸಿದ್ದಿ ಸಮುದಾಯದ ಬೇಡಿಕೆಗಳ ಈಡೇರಿಕೆಗೆ ಆಗ್ರಹ
ಹಳಿಯಾಳ: ಸಿದ್ದಿ ಬುಡಕಟ್ಟು ಸಮುದಾಯದ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಸಿದ್ದಿ ಸಮಾಜ ಫೌಂಡೇಶನ್ ಟ್ರಸ್ಟ್ ಪದಾಧಿಕಾರಿಗಳು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ರವಾನಿಸಿದರು. ಪಟ್ಟಣದ ಅರ್ಬನ್ ಬ್ಯಾಂಕ್ ವೃತ್ತದ ಮುಖಾಂತರ ಮೆರವಣಿಗೆ ಕೈಗೊಂಡ ಮಾರುಕಟ್ಟೆ…
Read MoreTSS: ಗುರುವಾರದ ವಿಶೇಷ ರಿಯಾಯಿತಿ- ಜಾಹೀರಾತು
🎊🎊 TSS CELEBRATING 100 YEARS🎊🎊 ಟಿ.ಎಸ್.ಎಸ್.ಸೂಪರ್ ಮಾರ್ಕೆಟ್ 🎉 ಗುರುವಾರದ ವಿಶೇಷ ರಿಯಾಯಿತಿ 🎉 🎊 THURSDAY OFFER🎊 ದಿನಾಂಕ- 07-09-2023, ಗುರುವಾರದಂದು ಮಾತ್ರ ಭೇಟಿ ನೀಡಿ🌷🌷TSS ಸೂಪರ್ ಮಾರ್ಕೆಟ್ಎಪಿಎಂಸಿ ಯಾರ್ಡ್ಶಿರಸಿ
Read Moreಬೆಟ್ಟ ಭೂಮಿ ಕ್ಷೇತ್ರವನ್ನು ‘ಬ’ ಖರಾಬ್‌ದಿಂದ ಮುಕ್ತಗೊಳಿಸಲು ಕಟ್ಟಾಗ್ರಹ: ಶಾಸಕರಿಗೆ ಮನವಿ ಸಲ್ಲಿಕೆ
ಶಿರಸಿ: ನಮ್ಮ ಜಿಲ್ಲೆಯ ಬೆಟ್ಟಭೂಮಿ ಹಾಗೂ ಅಡಿಕೆ ಕ್ಷೇತ್ರಗಳು ಒಂದಕ್ಕೊಂದು ಅವಿನಾಭಾವ ಸಂಬಂಧವನ್ನು ಹೊಂದಿದ್ದು, ಕೃಷಿಕರು ಇವುಗಳನ್ನು ಚೆನ್ನಾಗಿ ನಿರ್ವಹಣೆ ಮಾಡಿಕೊಂಡು ಬರುತ್ತಿದ್ದಾರೆ. ಈ ರೀತಿಯಲ್ಲಿ ಆಯಾ ಅಡಿಕೆ ಭಾಗಾಯ್ತ ಕ್ಷೇತ್ರಕ್ಕೆ ಬಿಟ್ಟ ಬೆಟ್ಟ ಭೂಮಿಯನ್ನು ಪಹಣಿಯಲ್ಲಿ ಸ್ಪಷ್ಟವಾಗಿ…
Read More