ಅಂಕೋಲಾ: ಅರಣ್ಯ ಸಾಂದ್ರತೆ ಹೆಚ್ಚಿಸುವ, ಪರಿಸರ ಜಾಗೃತೆ ಮೂಡಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಲಕ್ಷ ವೃಕ್ಷ ಗಿಡ ನೆಡುವ ಅಭಿಯಾನವು ದಾಖಲಾರ್ಹ ಮತ್ತು ಐತಿಹಾಸಿಕ ಕಾರ್ಯಕ್ರಮವಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.…
Read MoreMonth: September 2023
ಲಕ್ಷ ವೃಕ್ಷ ಗಿಡ ನೆಡುವ ಅಭಿಯಾನ: ಸೆ.14ಕ್ಕೆ ಬೆಂಗಳೂರಿನಲ್ಲಿ ಛಾಯಾಚಿತ್ರ ಪ್ರದರ್ಶನ
ಶಿರಸಿ: ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಆಶ್ರಯದಲ್ಲಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಲಕ್ಷ ವೃಕ್ಷ ಗಿಡ ನೆಡುವ ಅಭಿಯಾನದ ಆಯ್ದ ಒಂದು ಸಾವಿರ ಛಾಯಾಚಿತ್ರವನ್ನ ಸೆ.14ರಂದು ಮುಂಜಾನೆ 10 ಗಂಟೆಗೆ ಬೆಂಗಳೂರಿನ ಜ್ಞಾನ ಜ್ಯೋತಿ ಆಡಿಟೊರಿಯಮ್‌ನಲ್ಲಿ ಹಮ್ಮಿಕೊಳ್ಳಲಾಗಿದೆ…
Read Moreಬೇಲೆಕಾನ- ಅಶೋಕೆ ನಡುವಿನ ಸೇತುವೆ ನಿರ್ಮಾಣಕ್ಕೆ ಆಗ್ರಹ
ಗೋಕರ್ಣ: ಇಲ್ಲಿಯ ಸಮೀಪದ ಬೇಲೆಕಾನ-ಅಶೋಕೆ ನಡುವೆ ಇದ್ದ ಒಂದು ಚಿಕ್ಕ ಸೇತುವೆ ನಾಶವಾಗಿ ದಶಕಗಳು ಕಳೆದರೂ ಕೂಡ ಇನ್ನುವರೆಗೂ ಸೇತುವೆ ನಿರ್ಮಿಸಿದಿರುವುದು ಆಡಳಿತ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ. ಮಳೆಗಾಲದಲ್ಲಿ ನೀರು ಹರಿಯುವುದರಿಂದ ಇದನ್ನು ದಾಟಿ ಹೋಗುವುದು ತುಂಬ ಕಷ್ಟವಾಗಿತ್ತು.…
Read Moreದಾನ ಮಾಡಲಾಗದಿದ್ದರೂ ಗೇಲಿ ಮಾಡದಿರಿ:ಶಾಸಕ ಹೆಬ್ಬಾರ್
ಮುಂಡಗೋಡ: ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿದ ತಾಲೂಕಿನ ಆಟೋ- ಗೂಡ್ಸ್ ರಿಕ್ಷಾ ಮಾಲೀಕರಿಗೆ ಔತಣಕೂಟ, ಉಚಿತ ಸಮವಸ್ತ್ರ ವಿತರಣೆ, ರಿಕ್ಷಾ ಪಾಸಿಂಗ್ ಮತ್ತು ಪ್ರಿಂಟಿಂಗ್ ಹುಡ್ ವಿತರಣೆ ಕಾರ್ಯಕ್ರಮವನ್ನು ಶಾಸಕ ಶಿವರಾಮ ಹೆಬ್ಬಾರ್ ಉದ್ಘಾಟಿಸಿದರು. ನಂತರ ಮಾತನಾಡಿದ…
Read Moreಸಮಾಜದ ಕಟ್ಟ ಕಡೆಯ ವ್ಯಕ್ತಿಯ ಮಗು ಕೂಡ ಶಿಕ್ಷಣ ಪಡೆಯಬೇಕು: ಭೀಮಣ್ಣ ನಾಯ್ಕ್
ಸಿದ್ದಾಪುರ: ಶಿಕ್ಷಣದ ಮೂಲಕ ಮಾತ್ರ ದೇಶ ಹಾಗೂ ಸಮಾಜದ ಪ್ರಗತಿ ಕಾಣಲು ಸಾಧ್ಯ. ಯಾವ ಮಗುವು ಕೂಡ ಶಿಕ್ಷಣದಿಂದ ವಂಚಿತವಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಪ್ರತಿ ಮಗು ಕೂಡ ಶಿಕ್ಷಣ ಪಡೆಯಬೇಕು ಎಂದು…
Read Moreಪಿಎಲ್‌ಡಿ ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಮಾಜಿ ಶಾಸಕ ಸುನೀಲ ಆಯ್ಕೆ
ಭಟ್ಕಳ: ಕೃಷಿ ಮತ್ತು ಗ್ರಾಮೀಣ ಸಹಕಾರಿ(ಪಿಎಲ್‌ಡಿ) ಬ್ಯಾಂಕಿನ ಅಧ್ಯಕ್ಷರಾಗಿ ಮಾಜಿ ಶಾಸಕ ಸುನೀಲ ಬಿ.ನಾಯ್ಕ ಹಾಗೂ ಉಪಾಧ್ಯಕ್ಷರಾಗಿ ಸುರೇಶ ನಾಯ್ಕ ಅವಿರೋಧವಾಗಿ ಆಯ್ಕೆಯಾದರು. ಸುನೀಲ ನಾಯ್ಕ ಮತ್ತೊಮ್ಮೆ ಬ್ಯಾಂಕಿನ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದು, ಉಪಾಧ್ಯಕ್ಷರಾಗಿ ಸುರೇಶ ಜಟ್ಟಯ್ಯ ನಾಯ್ಕ ಆಯ್ಕೆಯಾದರು.…
Read More1.18 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ; ಈರ್ವರು ಪೊಲೀಸರ ವಶಕ್ಕೆ
ಕಾರವಾರ: ಅಕ್ರಮವಾಗಿ ಗೋವಾ ಸಾರಾಯಿ ಸಾಗಿಸುತ್ತಿದ್ದ ವಾಹನವನ್ನು ವಶಕ್ಕೆ ಪಡೆದು, ಇಬ್ಬರು ಆರೋಪಿಗಳನ್ನು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಗರದ ಖಾಪ್ರಿ ದೇವಸ್ಥಾನದ ಬಳಿ ಟಾಟಾಏಸ್ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ಬರೋಬ್ಬರಿ 1.18 ಲಕ್ಷ ರೂ. ಮೌಲ್ಯದ ಅಕ್ರಮ…
Read Moreಮಳೆಗಾಗಿ ಪ್ರಾರ್ಥಿಸಿ ಇಂದ್ರೇಶ್ವರ ದೇವರಿಗೆ ಜಲಾಭಿಷೇಕ
ಗೋಕರ್ಣ: ಕೆಲವು ದಿನಗಳಿಂದ ಮಳೆಯಾಗದಿರುವುದರಿಂದಾಗಿ ಕೃಷಿಕರಿಗೆ ಆತಂಕ ಉಂಟಾಗಿದೆ. ಭತ್ತದ ಗದ್ದೆಗಳಿಗೆ ನೀರಿಲ್ಲದೇ ಒಣಗುತ್ತಿದೆ. ಕೆಲವರು ಪಂಪ್ ಮೂಲಕ ನೀರನ್ನು ಹಾಯಿಸುತ್ತಿದ್ದಾರೆ. ಹೀಗಾಗಿ ಮಳೆಯಾಗಲು ಈಗ ಎಲ್ಲೆಡೆ ಜನರು ದೇವರ ಮೊರೆ ಹೋಗುವಂತಾಗಿದೆ. ಶ್ರೀ ಕ್ಷೇತ್ರ ಗೋಕರ್ಣದಲ್ಲಿಯೂ ಕೂಡ…
Read Moreಚಂದ್ರಯಾನ-3 ಯಶಸ್ಸಿನಿಂದ ಭಾರತ ವಿಶ್ವಕ್ಕೆ ಮಾದರಿಯಾಗಿದೆ: ಸುನೀಲ್ ಪೈ
ಗೋಕರ್ಣ: ಜಾಗತೀಕರಣದ ಸಂಭ್ರಮದಲ್ಲಿ ತಂತ್ರಜ್ಞಾನದ ವಿಜಯ ಪತಾಕೆ ಹಿಡಿದು ನಿಂತವರು ನಾವು. ತಾಂತ್ರಿಕ ಶಿಕ್ಷಣದಲ್ಲಿಂದು ಜಗತ್ತು ಬೆರಗಾಗುವಂತೆ ಮುನ್ನಡೆದವರು ನಾವು, ಚಂದ್ರಯಾನ 3 ಯಶಸ್ಸಿನಿಂದ ಭಾರತ ವಿಜ್ಞಾನದಲ್ಲಿ ವಿಶ್ವಕ್ಕೆ ಮಾದರಿಯಾಗಿದೆ ಎಂದು ಮಾದನಗೇರಿಯ ಮಹಾಲಸಾ ಸಿದ್ದಿವಿನಾಯಕ ಟೆಂಪಲ್ ಟ್ರಸ್ಟ್ನ…
Read Moreಸೆ.7ಕ್ಕೆ ಶಿರಸಿಯಲ್ಲಿ ಪವರ್ ಕಟ್
ಶಿರಸಿ: ಶಿರಸಿ ತಾಲೂಕಿನಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿರಸಿ ನಗರದ ಎಲ್ಲಾ ಪ್ರದೇಶಗಳಲ್ಲಿ (ಕೆ.ಎಚ್.ಬಿ ಕಾಲೋನಿ, ಕಸ್ತೂರಬಾನಗರ ಹಾಗೂ ಇಂಡಸ್ಟ್ರಿಯಲ್ ಏರಿಯಾ ಹೊರತುಪಡಿಸಿ) ಹಾಗೂ 110/11 ಕೆ.ವಿ ಉಪಕೇಂದ್ರದಿಂದ ಹೊರಡುವ ಗ್ರಾಮೀಣ ಮಾರ್ಗಗಳಾದ ಬನವಾಸಿ, ಸುಗಾವಿ, ದೇವನಳ್ಳಿ, ಚಿಪಗಿ,…
Read More