Slide
Slide
Slide
previous arrow
next arrow

ನೊಂದವರ ಪಾಲಿಗೆ ಬೆಳಕಾದ ಅನಂತಮೂರ್ತಿ ಹೆಗಡೆ- ಜಾಹೀರಾತು

▶️ ನೊಂದವರ ಪಾಲಿಗೆ ಬೆಳಕಾದ ಅನಂತಮೂರ್ತಿ ಹೆಗಡೆ ▶️ ಅನಂತಮೂರ್ತಿ ಹೆಗಡೆ ಚ್ಯಾರಿಟೇಬಲ್ ಟ್ರಸ್ಟ್ ಮೂಲಕ‌ ಬಡವರ ಆಶಾಕಿರಣ (ಇದು ಜಾಹಿರಾತು ಆಗಿರುತ್ತದೆ)

Read More

ಟಿಎಸ್ಎಸ್ ಪ್ರಧಾನ ವ್ಯವಸ್ಥಾಪಕ ಹುದ್ದೆಯಿಂದ ರವೀಶ ಹೆಗಡೆ ಕೈಬಿಟ್ಟ ವೈದ್ಯ ನೇತೃತ್ವದ ನೂತನ ಆಡಳಿತ ಮಂಡಳಿ

ಶಿರಸಿ: ಇಲ್ಲಿನ ಪ್ರತಿಷ್ಠಿತ ಟಿಎಸ್ಎಸ್ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕರಾಗಿದ್ದ ರವೀಶ ಹೆಗಡೆಯವರನ್ನು ಸದರಿ ಹುದ್ದೆ ಮತ್ತು ಜವಾಬ್ದಾರಿಯಿಂದ ಕಡಿಮೆಗೊಳಿಸಲಾಗಿದೆ ಎಂದು ನೂತನ ಆಡಳಿತ ಮಂಡಳಿ ತಿಳಿಸಿದೆ. ಈ ಕುರಿತು ಟಿಎಸ್ಎಸ್ ತನ್ನ ವಾಟ್ಸಾಪ್ ಗ್ರುಪ್ ಗಳಲ್ಲಿ ಸಾರ್ವಜನಿಕ ಪ್ರಕಟಣೆ…

Read More

ದೀಪಕ ದೊಡ್ಡೂರ್’ಗೆ ಉದ್ಯಮ ಉತ್ಕೃಷ್ಟತಾ ಪ್ರಶಸ್ತಿ

ಶಿರಸಿ : ಜಿಲ್ಲಾ ಛೆಂಬರ್ ಆಫ್ ಕಾಮರ್ಸ್ ( ಡಿಸಿಸಿಐ ) ಮತ್ತು ಕೈಗಾರಿಕೆಗಳ ಸಂಸ್ಥೆಗಳ ರಾಜ್ಯ ಒಕ್ಕೂಟವು ( ಎಫ್.ಕೆ.ಸಿಸಿಐ ) ಸಾಧಕ ಉದ್ಯಮಿಗಳಿಗೆ ನೀಡುವ ರಾಜ್ಯಮಟ್ಟದ “ಉದ್ಯಮ ಉತ್ಕೃಷ್ಟತಾ ಸಾಧಕ ಪ್ರಶಸ್ತಿ”ಯನ್ನು ಇಲ್ಲಿನ ಸಾಮಾಜಿಕ ಮುಂದಾಳು…

Read More

TSS: ಸೋಮವಾರದ ಖರೀದಿ,ಹೋಲ್ ಸೇಲ್ ದರದಲ್ಲಿ- ಜಾಹೀರಾತು

ಟಿಎಸ್ಎಸ್ ಸೂಪರ್ ಮಾರ್ಕೆಟ್ ಶಿರಸಿ ಪ್ರತಿ ಸೋಮವಾರದ ಖರೀದಿ…ಹೋಲ್ ಸೇಲ್ ದರದಲ್ಲಿ… ಹೆಚ್ಚು ಖರೀದಿಸಿ…!!ಹೆಚ್ಚು ಉಳಿಸಿ….! ಈ ಕೊಡುಗೆ 04-09-2023 ಸೋಮವಾರದಂದು ಮಾತ್ರ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿTel:+919008966764 / Tel:+918618223964

Read More

TSS: ಸೋಮವಾರದ ಖರೀದಿ,ಹೋಲ್ ಸೇಲ್ ದರದಲ್ಲಿ- ಜಾಹೀರಾತು

ಟಿಎಸ್ಎಸ್ ಸೂಪರ್ ಮಾರ್ಕೆಟ್ ಶಿರಸಿ ಪ್ರತಿ ಸೋಮವಾರದ ಖರೀದಿ…ಹೋಲ್ ಸೇಲ್ ದರದಲ್ಲಿ… ಹೆಚ್ಚು ಖರೀದಿಸಿ…!!ಹೆಚ್ಚು ಉಳಿಸಿ….! ಈ ಕೊಡುಗೆ 04-09-2023 ಸೋಮವಾರದಂದು ಮಾತ್ರ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿTel:+919008966764 / Tel:+918618223964

Read More

ಪ್ರಾಥಮಿಕ ಶಾಲಾ ಶಿಕ್ಷಕಿ ಆತ್ಮಹತ್ಯೆಗೆ ಶರಣು

ಸಿದ್ದಾಪುರ: ತಾಲೂಕಿನ ಪ್ರಾಥಮಿಕ ಶಾಲೆಯೊಂದರ ಶಿಕ್ಷಕಿ ಆತ್ಮಹತ್ಯೆಗೆ ಶರಣಾದ ದುರ್ಘಟನೆ ಶನಿವಾರ ರಾತ್ರಿ ಸಂಭವಿಸಿದೆ. ತಾಲೂಕಿನ ಸರಕುಳಿ ಸಮೀಪದ ನೇತ್ರಾವತಿ ಗೌಡ ಎಂಬಾಕೆಯೆ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಒಳಗಾದ ಶಿಕ್ಷಕಿ ಎನ್ನಲಾಗಿದ್ದು, ಈಕೆ 8 ವರ್ಷದ ಮಗ…

Read More

ಛಾಯಾಗ್ರಾಹಕರು ಸರ್ಕಾರದಿಂದ ಸೌಲಭ್ಯ ಪಡೆಯಲು ಪ್ರಯತ್ನಿಸಿ: ಡಾ.ವೆಂಕಟೇಶ ನಾಯ್ಕ್

ಶಿರಸಿ:ಆಧುನಿಕ ತಂತ್ರಜ್ಞಾನ ಯುಗದಲ್ಲಿ ಛಾಯಾಗ್ರಾಹಕರು ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದ್ದು, ಅಸಂಘಟಿತ ವಲಯದಲ್ಲಿರುವ ಛಾಯಾಗ್ರಾಹಕರು ಸಂಘಟಿತರಾಗಿ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಲು ಪ್ರಯತ್ನಿಸಬೇಕು ಎಂದು ಸ್ಕಾಡ್ ವೆಡ್ ಕಾರ್ಯನಿರ್ವಾಹಕ ನಿರ್ದೇಶಕ ವೆಂಕಟೇಶ ನಾಯ್ಕ ಹೇಳಿದರು. ನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ…

Read More

ಮಾರಿಕಾಂಬಾ ಪ್ರೌಢಾಶಾಲಾ ಶಿಕ್ಷಕಿ ಜಯಲಕ್ಷ್ಮಿ ಗುನಗಾಗೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿರಸಿ: ಮಕ್ಕಳಿಗೆ ವಿಜ್ಞಾನ ವಿಷಯ ಭೋದಿಸುವ ಜೊತೆಗೆ ಕ್ರಿಯಾಶೀಲವಾಗಿ ವಿಜ್ಞಾನ ಕಲಿಕಾಂಶಗಳ ಪ್ರಯೋಗ, ವಿಜ್ಞಾನ ನಾಟಕ, ವಿಜ್ಞಾನ ವಿಚಾರ ಗೋಷ್ಠಿ, ವಿಜ್ಞಾನ ವಸ್ತು ಪ್ರದರ್ಶನ ಮತ್ತು ಪಾತ್ರಾಭಿನಯ ಸ್ಪರ್ಧೆಗಳಲ್ಲಿ ರಾಜ್ಯ ಮತ್ತು ದಕ್ಷಿಣ ಭಾರತ ಮಟ್ಟದಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳುವುದರ…

Read More

ಅಂಕೋಲಾ- ಹುಬ್ಬಳ್ಳಿ ರೈಲ್ವೆ ಯೋಜನೆಗಿದ್ದ ಅಡೆತಡೆ ನಿವಾರಣೆ: ರಾಜೀವ ಗಾಂವ್ಕರ್

ಕಾರವಾರ: ಅಂಕೋಲಾ- ಹುಬ್ಬಳ್ಳಿ ರೈಲ್ವೆ ಯೋಜನೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಯೋಜನೆಯ ವಿರುದ್ಧ ಸಲ್ಲಿಕೆಯಾಗಿದ್ದ ವೃಕ್ಷ ಫೌಂಡೇಶನ್‌ನ ಪಿಐಎಲ್ ಅನ್ನು ವಿಲೇವಾರಿ ಮಾಡಿದೆ ಎಂದು ರೈಲ್ವೆ ಸೇವಾ ಸಮಿತಿಯ ಕಾರ್ಯಾಧ್ಯಕ್ಷ ರಾಜೀವ ಗಾಂವ್ಕರ್ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

Read More

ಎಲಿಷಾ ಯಲಕಪಾಟಿಯ ಗಡಿಪಾರಿಗೆ ಹಿಂದೂಪರ ಮುಖಂಡರ ಒತ್ತಾಯ

ಕಾರವಾರ: ಹಿಂದೂ ಧರ್ಮ- ದೇವತೆಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಎಲಿಷಾ ಯಲಕಪಾಟಿಯನ್ನು ಗಡಿಪಾರು ಮಾಡಬೇಕೆಂದು ಹಿಂದೂಪರ ಹೋರಾಟಗಾರ ಅರುಣಕುಮಾರ ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲಿಷಾ ಯಲಕಪಾಟಿಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಬೃಹತ್ ಪ್ರತಿಭಟನೆ ನಡೆಸಿದ್ದೆವು. ನಮ್ಮ ಹೋರಾಟ…

Read More
Back to top