Slide
Slide
Slide
previous arrow
next arrow

ಹುಬ್ಬಳ್ಳಿಯಲ್ಲಿ ಮುಂಡಗೋಡು ಮೂಲದ ವ್ಯಕ್ತಿಯ ಬರ್ಬರ ಹತ್ಯೆ

ಹುಬ್ಬಳ್ಳಿ: ಇಲ್ಲಿನ ಸಿಲ್ವರ್ ಟೌನ್ ಬಳಿ ಮುಂಡಗೋಡಿನ ವ್ಯಕ್ತಿಯೊರ್ವನನ್ನು ಹಾಡುಹಗಲೇ ಮಾರಕಾಸ್ರ್ತದಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಮುಂಡಗೋಡು ತಾಲೂಕಿನ ಮರಗಡಿ ಗ್ರಾಮದ ನಿವಾಸಿಯಾಗಿದ್ದ ಮೌಲಾಲಿ ಎಂಬಾತನೇ ಕೊಲೆಯಾದ ವ್ಯಕ್ತಿಯಾಗಿದ್ದು, ಕೂಲಿ ಕೆಲಸಕ್ಕೆಂದು ಹುಬ್ಬಳ್ಳಿಗೆ ಹೋಗಿದ್ದ ಈತನ…

Read More

ಬದನಗೋಡ ಗ್ರಾ.ಪಂ ವ್ಯಾಪ್ತಿಯಲ್ಲಿ ‘ಗ್ರಾಮ ವಾಸ್ತವ್ಯ’ ಮಾಡುವಂತೆ ಗ್ರಾಮಸ್ಥರ ಆಗ್ರಹ

ಶಿರಸಿ: ತಾಲೂಕಿನ ಅತಿ ದೊಡ್ಡ ಗ್ರಾ.ಪಂಗಳಲ್ಲೊಂದಾದ ಬದನಗೋಡ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಸಾಕಷ್ಟು ಸಾರ್ವಜನಿಕ ಸಮಸ್ಯೆ, ಕುಂದು-ಕೊರತೆಗಳಿದ್ದು, ತಹಸೀಲ್ದಾರರು ಈ ಗ್ರಾ.ಪಂ ವ್ಯಾಪ್ತಿಯಲ್ಲಿ ಗ್ರಾಮ ವಾಸ್ತವ್ಯ ಹೂಡಿ, ಇಲ್ಲಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ, ಸ್ಥಳೀಯರು ಮನವಿ ಸಲ್ಲಿಸಿದ್ದಾರೆ‌. ಬದನಗೋಡ…

Read More

ರಾಷ್ಟ್ರಮಟ್ಟದ ಕಿರುಚಿತ್ರೋತ್ಸವ: ಪ್ರಶಸ್ತಿಗಳನ್ನು ಬಾಚಿದ ‘ನೋವೆಲ್’ ಕಿರುಚಿತ್ರ

ಸಿದ್ದಾಪುರ: ಬೆಂಗಳೂರಿನ ಸುಚಿತ್ರಾ ಸಿನಿಮಾ ಎಂಡ್ ಕಲ್ಚರಲ್ ಅಕಾಡೆಮಿಯಲ್ಲಿ ಇಂಡಿಯನ್ ಫಿಲ್ಮ್ ಹೌಸ್(IFH) ನಡೆಸಿದ ರಾಷ್ಟ್ರಮಟ್ಟದ ಕಿರು ಚಿತ್ರೋತ್ಸವ-2023 ಇವೆಂಟ್’ನಲ್ಲಿ ಸಿದ್ದಾಪುರದ ಮುಂಗ್ರಾಣಿ ಪ್ರೋಡಕ್ಷನ್ ಯೂಟ್ಯೂಬ್ ಚಾನೆಲ್, ‘ನೊವೆಲ್(Novel)’ ಕಿರುಚಿತ್ರವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಉತ್ತಮ ನಟ, ಉತ್ತಮ ನಟಿ,…

Read More

TSS ಆಸ್ಪತ್ರೆ: ಉಚಿತ ಹೃದಯ ತಪಾಸಣಾ ಶಿಬಿರ- ಜಾಹೀರಾತು

ಶಿರಸಿಯ ಟಿಎಸ್ಎಸ್ ಶ್ರೀಪಾದ ಹೆಗಡೆ ಕಡವೆ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ವಿಶ್ವ ಹೃದಯ ದಿನ ದ ಅಂಗವಾಗಿ “ಉಚಿತ ಹೃದಯ ತಪಾಸಣಾ ಶಿಬಿರ” ವನ್ನು ಸೆ.29 ರಂದು ಆಯೋಜಿಸಲಾಗಿದೆ. ಆಸಕ್ತರು ದಿನಾಂಕ 28/09/2023 ಸಂಜೆ 5.30 ರ ಒಳಗೆ…

Read More

ಅ.2ಕ್ಕೆ ಅಜ್ಜೀಬಳದಲ್ಲಿ ‘ನಾದಪೂಜೆ’ ಕಾರ್ಯಕ್ರಮ

ಶಿರಸಿ: ತಾಲೂಕಿನ ಗಿಳಿಗುಂಡಿಯ ಸ್ವರ ಸಂವೇದನಾ ಪ್ರತಿಷ್ಠಾನವು ಅಜ್ಜೀಬಳದ ಶ್ರೀಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಶಂಭುಲಿಂಗೇಶ್ವರ ಟ್ರಸ್ಟ್ ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ಅ.2, ಸೋಮವಾರದಂದು ಮಧ್ಯಾಹ್ನ 3-30 ರಿಂದ ರಾತ್ರಿ 8 ರವರೆಗೆ ‘ನಾದಪೂಜೆ’ ಕಾರ್ಯಕ್ರಮ ಹಮ್ಮಿಕೊಂಡಿದೆ. ಗಾಯನದಲ್ಲಿ ರವಿಕಿರಣ…

Read More

ಸೆ.29ರಂದು ಕಾನಸೂರಿನಲ್ಲಿ ಬೃಹತ್ ರಕ್ತದಾನ ಶಿಬಿರ

ಸಿದ್ದಾಪುರ: ತಾಲೂಕಿನ ಕಾನಸೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೆ. 29 ರಂದು ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಆಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕಾ ಆಡಳಿತ, ತಾಲೂಕಾ ಆರೋಗ್ಯಾಧಿಕಾರಿ ಕಚೇರಿ, ಸಾರ್ವಜನಿಕ ಆಸ್ಪತ್ರೆ…

Read More

ಶಿರಸಿಯಲ್ಲಿ ಉದ್ಯೋಗಾವಕಾಶ- ಜಾಹೀರಾತು

ಶಿರಸಿಯಲ್ಲಿ ಅಕೌಂಟೆಂಟ್ ಕೆಲಸಕ್ಕೆ ಪುರುಷ ಅಭ್ಯರ್ಥಿಗಳು ಬೇಕಾಗಿದ್ದಾರೆ ತೋಟಗಾರ್ಸ್ ಗ್ರೀನ್ ಗ್ರುಪ್ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿ.,ಲಿ, ಇವರಲ್ಲಿ ಟ್ಯಾಲಿ ಅಕೌಂಟಿಂಗ್ ಮತ್ತು ಕಛೇರಿ ಕೆಲಸ ನಿರ್ವಹಿಸಲು ಪುರುಷ ಅಭ್ಯರ್ಥಿಗಳು ಬೇಕಾಗಿದ್ದಾರೆ. ▶️ ಟ್ಯಾಲಿ ಅಕೌಂಟಿಂಗ್ ಪರಿಣಿತರಿಗೆ ಹಾಗು ಅನುಭವಿಗಳಿಗೆ…

Read More

ಅ.2ಕ್ಕೆ ‘ಗುರು ಅರ್ಪಣೆ- ಕಲಾ ಅನುಬಂಧ’ ಸಂಗೀತ ಕಾರ್ಯಕ್ರಮ

ಶಿರಸಿ: ಸೋಂದಾ ಸ್ವರ್ಣವಲ್ಲೀ ಶ್ರೀಗಳ 33 ನೇ ಪೀಠಾರೋಹಣ ಸಮಾರಂಭದ ಪ್ರಯುಕ್ತ ರಾಗ ಮಿತ್ರ ಪ್ರತಿಷ್ಠಾನದ ವತಿಯಿಂದ ಅ.2, ಸೋಮವಾರದಂದು ಯೋಗ ಮಂದಿರದ ಸರ್ವಜ್ಞೇಂದ್ರ ಸರಸ್ವತಿ ಸಭಾಭವನದಲ್ಲಿ ಗುರು ಅರ್ಪಣೆ – ಕಲಾ ಅನುಬಂಧ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.…

Read More

PMFME ಯೋಜನೆಯಡಿ ಸಹಾಯಧನಕ್ಕಾಗಿ ಸಂಪರ್ಕಿಸಿ- ಜಾಹೀರಾತು

PMFME ಯೋಜನೆಯಡಿ 50% ಅಥವಾ 15 ಲಕ್ಷ ರೂಪಾಯಿವರೆಗಿನ ಸಹಾಯಧನಕ್ಕಾಗಿ ಸಂಪರ್ಕಿಸಿ ▶️ ಆಹಾರ ಮೌಲ್ಯವರ್ಧನೆ ಘಟಕ ಸ್ಥಾಪನೆಗೆ ಹಾಗೂ ವಿಸ್ತರಣೆಗೆ PMFME ಯೋಜನೆಯಡಿ 50% ಅಥವಾ 15 ಲಕ್ಷ ರೂಪಾಯಿ ವರೆಗಿನ ಸಹಾಯಧನ ಅನ್ವಯ : ಸಿಹಿ…

Read More

ಶಿರಸಿ ಸೈಕ್ಲಿಂಗ್ ಕ್ಲಬ್‌ನಿಂದ ಅತಿ ದೊಡ್ಡ ಸಾಧನೆ ; 300 ಕಿ.ಮೀ ಧರ್ಮಸ್ಥಳ ಯಾತ್ರೆ ಯಶಸ್ವಿ

ಶಿರಸಿ: ಶಿರಸಿ ಸೈಕ್ಲಿಂಗ್ ಕ್ಲಬ್‌ನ 8 ಜನ ಸದಸ್ಯರು ಅತಿ ದೊಡ್ಡ ಸಾಧನೆಗೈದಿದ್ದು, ಶ್ರೀ ಮಾರಿಕಾಂಬಾ ದೇವಸ್ಥಾನದಿಂದ ಸೈಕಲ್ ಮೂಲಕ ಬರೋಬ್ಬರಿ 300 ಕಿ.ಮೀ ಕ್ರಮಿಸಿ, ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತಲುಪಿ, ಶ್ರೀ ಮಂಜುನಾಥನ ದರ್ಶನ ಪಡೆದಿದ್ದಾರೆ. ಶಿರಸಿಯಿಂದ…

Read More
Back to top