ಸಿದ್ದಾಪುರ: ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಖಂಡೂ ಖುದ್ದು ತಾವೇ ಕಸ ಸಂಗ್ರಹಣೆ ವಾಹನ ಓಡಿಸುವ ಮೂಲಕ ವಿಶೇಷತೆ ಮೆರೆದಿದ್ದಾರೆ. ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತಿಗಳಿಗೆ ಭೇಟಿನೀಡಿದ ಸಂದರ್ಭದಲ್ಲಿ ಕಾನಗೋಡ ಗ್ರಾಪಂಗೆ ತೆರಳಿದ ಸಿಇಒ, ಸ್ವತಃ…
Read MoreMonth: October 2023
ಜಿ.ಟಿ ನಾಯ್ಕರಿಗೆ ಕಾಂಗ್ರೆಸ್ ಟಿಕೇಟ್ ನೀಡಲು ವ್ಯಾಪಾರಸ್ಥರ ಒತ್ತಾಯ
ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಜಿ.ಟಿ ನಾಯ್ಕ ಅವರನ್ನ ಕಾಂಗ್ರೆಸ್ ಅಭ್ಯರ್ಥಿಯಾಗಿ ಪಕ್ಷ ಆಯ್ಕೆ ಮಾಡುವಂತೆ ಕಾರವಾರ ವ್ಯಾಪರಸ್ಥರ ಪರವಾಗಿ ಸಂತೋಷ ಶೆಟ್ಟಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಕೆಲಸ ಆಗಬೇಕಾಗಿದೆ.…
Read Moreಕಾಗೇರಿ ತಮ್ಮ ಸೋಲಿನ ಅವಲೋಕನ ಮಾಡಿಕೊಳ್ಳಲಿ: ಆರ್.ಎಚ್.ನಾಯ್ಕ
ಕಾರವಾರ: ಮಾಜಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಯವರು ತಮ್ಮ ಹಾಗೂ ರಾಜ್ಯದಲ್ಲಿ ಬಿಜೆಪಿ ಪಕ್ಷದ ಸೋಲಿಗೆ ಕಾರಣ ಏನೆಂಬುದನ್ನು ಮೊದಲು ಅವಲೋಕನ ಮಾಡಿಕೊಳ್ಳಲಿ. ಕಾಂಗ್ರೆಸ್ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುವ ಮುನ್ನ ಇತಿಹಾಸ ಓದಿಕೊಳ್ಳಲಿ ಎಂದು ಡಿಸಿಸಿ ಉಪಾಧ್ಯಕ್ಷ…
Read Moreಶಿರಸಿ- ಕುಮಟಾ ರಸ್ತೆಯಲ್ಲಿ ಸ್ಥಳೀಯ ವಾಹನಗಳಿಗೆ ಸಂಚಾರಕ್ಕೆ ಅವಕಾಶ
ಶಿರಸಿ: ಶಿರಸಿ- ಕುಮಟಾ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಪೂರ್ಣಗೊಳಿಸುವ ಸಲುವಾಗಿ ನ.1ರಿಂದ ಸ್ಥಳೀಯ ಬಸ್ ಮತ್ತು ಸ್ಥಳೀಯರ ವಾಹನಗಳಿಗೆ ಮಾತ್ರ ಸಂಚರಿಸಲು ಅವಕಾಶ ನೀಡಲು ನಿರ್ಧರಿಸಲಾಗಿದೆ. ಶಾಸಕ ಭೀಮಣ್ಣ ನಾಯ್ಕ ನೇತೃತ್ವದಲ್ಲಿ ನಗರದ ಮಿನಿವಿಧಾನಸೌಧದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ…
Read Moreಸಮಯಕ್ಕೆ ಸರಿಯಾಗಿರದ ಬಸ್ : ವಿದ್ಯಾರ್ಥಿಗಳಿಗೆ ಸಮಸ್ಯೆ
ಹಳಿಯಾಳ: ನಿಗದಿತ ಸಮಯದಲ್ಲಿ ಹಳಿಯಾಳದಿಂದ ಧಾರವಾಡಕ್ಕೆ ಸಾರಿಗೆ ಬಸ್‌ಗಳ ಸಂಚಾರವಿಲ್ಲದೇ ಸಮಸ್ಯೆಯಾಗುತ್ತಿರುವುದಾಗಿ ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ. ಶಾಲಾ- ಕಾಲೇಜು ವಿದ್ಯಾಭ್ಯಾಸಕ್ಕಾಗಿ ಪ್ರತಿದಿನ ಹಳಿಯಾಳದಿಂದ ಧಾರವಾಡಕ್ಕೆ ಅನೇಕ ವಿದ್ಯಾರ್ಥಿಗಳು ತೆರಳುತ್ತಿದ್ದು, ಮುಂಜಾನೆ 8ರವರೆಗೆ ಸರಿಯಾಗಿ ಬಸ್‌ಗಳ ವ್ಯವಸ್ಥೆ ಇಲ್ಲ. ತಡೆರಹಿತ…
Read Moreಜನಪ್ರತಿನಿಧಿಗಳಿದ್ದರೂ ನಡೆಯದ ಸಭೆ ; ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಅಭಿವೃದ್ಧಿಗೆ ಗ್ರಹಣ
ಹೊನ್ನಾವರ: ಪಟ್ಟಣ ಪಂಚಾಯತಿಯಲ್ಲಿ ಕಳೆದ ಎಂಟು ತಿಂಗಳಿನಿಂದ ಜನಪ್ರತಿನಿಧಿಗಳಿದ್ದರೂ ಸಾಮನ್ಯ ಸಭೆಯಾಗಲಿ, ಸ್ಥಾಯಿ ಸಮಿತಿ ಸಭೆಯಾಗಲಿ ನಡೆಯದೇ ಇರುವುದರಿಂದ ಅಭಿವೃದ್ಧಿ ಕುಂಠಿತವಾಗಿದೆ. ಇದರಿಂದ ವಾರ್ಡ್ ಸದಸ್ಯರಿಗೆ ತಮ್ಮ ವಾರ್ಡಿನಲ್ಲಿ ಹಲವು ಸಮಸ್ಯೆಗಳಿದ್ದರೂ ಬಗೆಹರಿಸಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ. ಕಳೆದ ಮಾರ್ಚ್ನಲ್ಲಿ…
Read Moreಪೊಲೀಸ್ ದಾಳಿ; ವಧೆ ಮಾಡಲು ತಂದಿದ್ದ ಹೋರಿ ಬಿಟ್ಟು ಪರಾರಿಯಾದ ಆರೋಪಿಗಳು
ಭಟ್ಕಳ: ಅಕ್ರಮವಾಗಿ ಕಳವು ಮಾಡಿಕೊಂಡು ಬಂದ ಹೋರಿಯನ್ನು ವಧೆ ಮಾಡಲು ಸಿದ್ಧವಾಗಿರುವ ವೇಳೆ ಪೊಲೀಸರು ದಾಳಿ ಮಾಡಿ ಹೋರಿಯನ್ನ ರಕ್ಷಣೆ ಮಾಡಿದ್ದಾರೆ. ಆದರೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆನ್ನಲಾಗಿದೆ. ಜನತಾ ಕೋ- ಆಪರೇಟಿವ್ ಬ್ಯಾಂಕ್ ಹಿಂಭಾಗದ ಕಾರ್ ಸ್ಟ್ರೀಟ್ ಬಳಿ…
Read Moreಹಂದಿ ಕಾಟದಿಂದ ಅಡಿಕೆ ಸಸಿಗಳು ನಾಶ: ಅಪಾರ ನಷ್ಟ
ಹೊನ್ನಾವರ: ತಾಲೂಕಿನ ಸಾಲ್ಕೋಡ್ ಗ್ರಾಮದ ಗೋಡಾಮಕ್ಕಿಯ ವಿನಾಯಕ ಭಟ್ ತೋಟದಲ್ಲಿಯ ನೂರಾರು ಅಡಿಕೆ ಸಸಿಗಳು ಹಂದಿ ಕಾಟದಿಂದ ಹಾನಿಯಾಗಿದೆ. ರಾತ್ರಿ ಸಮಯದಲ್ಲಿ ತೋಟಕ್ಕೆ ಆಗಮಿಸುವ ಕಾಡುಹಂದಿ ರೈತರು ಬೆಳೆಸಿದ ಅಡಿಕೆ, ತೆಂಗು, ಬಾಳೆ ಗಿಡಗಳನ್ನು ಮುರಿದು ಹಾಕುದರಿಂದ ಸಂಕಷ್ಟ…
Read Moreಚಂದ್ರಗ್ರಹಣ ಹಿನ್ನೆಲೆ: ಮಹಾಬಲೇಶ್ವರ ದೇವರ ದರ್ಶನದ ಸಮಯ ಬದಲಾವಣೆ
ಗೋಕರ್ಣ: ಚಂದ್ರಗ್ರಹಣದ ನಿಮಿತ್ತ ಶ್ರೀಮಹಾಬಲೇಶ್ವರ ದೇವಸ್ಥಾನದಲ್ಲಿ ಅ.28ರಂದು ಸಂಜೆ ದೇವರ ದರ್ಶನದ ಸಮಯ ಬದಲಾವಣೆ ಮಾಡಿದ್ದಾರೆ. ಸಂಜೆ 4 ಗಂಟೆಯಿಂದ 5.30ರವರೆಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶವಿದೆ. ರಾತ್ರಿ 1 ಗಂಟೆಯಿಂದ 2.30ರವರೆಗೆ, ಅಂದರೆ ಚಂದ್ರಗ್ರಹಣದ ಆರಂಭದಿಂದ ಮುಕ್ತಾಯದವರೆಗೆ…
Read Moreಅಕ್ರಮ ಮರಳು ದಾಸ್ತಾನಿನ ಮೇಲೆ ಡಿಸಿ ನೇತೃತ್ವದ ಅಧಿಕಾರಿಗಳ ದಾಳಿ
ಕುಮಟಾ: ಜಿಲ್ಲೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ದಾಸ್ತಾನು ಮತ್ತು ಅಕ್ರಮ ಮರಳು ಸಾಗಾಟ ನಡೆಸುವವರಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ನೇತೃತ್ವದ ಅಧಿಕಾರಿಗಳ ತಂಡ ಜಿಲ್ಲೆಯಾದ್ಯಂತ ಅನಿರೀಕ್ಷಿತ ದಾಳಿ ನಡೆಸಿ, ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಮರಳು ಮತ್ತು ಮರಳು ಸಾಗಾಟದ…
Read More