Slide
Slide
Slide
previous arrow
next arrow

ಬೈಕ್‌ಗೆ ಟ್ಯಾಂಕರ್ ಡಿಕ್ಕಿ; ಈರ್ವರು ಗಂಭೀರ

ಹೊನ್ನಾವರ: ತಾಲೂಕಿನ ಕಾಸರಕೋಡ್ ಸಮೀಪ ಬೈಕ್‌ಗೆ ಟ್ಯಾಂಕರ್ ಗುದ್ದಿದ ಪರಿಣಾಮ ಈರ್ವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಆರೋಪಿತ ಚಾಲಕ ಹೊನ್ನಾವರ ಕಡೆಯಿಂದ ಭಟ್ಕಳ ಕಡೆಗೆ ತಾನು ಚಾಲಾಯಿಸುತ್ತಿದ್ದ ಗ್ಯಾಸ್ ಟ್ಯಾಂಕರ್ ವಾಹನವನ್ನು  ವೇಗವಾಗಿ ಚಲಾಯಿಸಿದ್ದಾನೆ. ಹೊನ್ನಾವರ ಕಡೆಯಿಂದ…

Read More

ಕಾರು ಡಿಕ್ಕಿ, ಅಪರಿಚಿತ ಸಾವು

ಭಟ್ಕಳ: ರಸ್ತೆ ದಾಟುತ್ತಿದ್ದ ಅಪರಿಚಿತ ವ್ಯಕ್ತಿ ಯೋರ್ವನಿಗೆ ಕಾರೊಂದು ಢಿಕ್ಕಿಯಾದ ಪರಿಣಾಮ ವ್ಯಕ್ತಿ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಮುರುಡೇಶ್ವರ ರೈಲ್ವೆ ನಿಲ್ದಾಣ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸುಮಾರು 55-60 ವರ್ಷದವನಾಗಿದ್ದಾನೆ. ಹೊನ್ನಾವರ ಕಡೆಯಿಂದ ಭಟ್ಕಳದ…

Read More

ಗೋಕರ್ಣ ಕಡಲತೀರದಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳ ರಾಶಿ

ಗೋಕರ್ಣ: ಸರಣಿ ರಜೆಯ ಹಿನ್ನೆಲೆಯಲ್ಲಿ ಗೋಕರ್ಣಕ್ಕೆ ಭಕ್ತ ಸಾಗರವೇ ಹರಿದುಬಂದಿದೆ. ಶಕ್ತಿಯೋಜನೆಯಿಂದಾಗಿ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗಗಳಿಂದ ಅತಿಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಇದರ ಜತೆಗೆ ರಾಜ್ಯದ ನಾನಾ ಭಾಗಗಳಿಂದಲೂ ಭಕ್ತ ಆಗಮನವಾಗಿತ್ತು. ಆದರೆ ಸ್ಥಳೀಯ ಗ್ರಾ.ಪಂ.ನವರು…

Read More

ನ.4ರಿಂದ ದತ್ತಪೀಠ, ಮುಳ್ಳಯ್ಯನಗಿರಿಗೆ ಪ್ರವಾಸಿಗರಿಗೆ ನಿರ್ಬಂಧ: ಇಲ್ಲಿದೆ ಮಾಹಿತಿ

ಚಿಕ್ಕಮಗಳೂರು: ಶ್ರೀರಾಮ ಸೇನೆಯ ದತ್ತಮಾಲ ಅಭಿಯಾನದ ಹಿನ್ನೆಲೆಯಲ್ಲಿ ನವೆಂಬರ್ 4 ರಿಂದ 6ರವೆಗೆ ದತ್ತಪೀಠ ಹಾಗೂ ಮುಳ್ಳಯ್ಯನಗಿರಿ ಭಾಗದ ತಾಣಗಳಿಗೆ ಪ್ರವಾಸಿಗರ ಭೇಟಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನವೆಂಬರ್ ಮೊದಲ ವಾರದ…

Read More

ಗೋಕರ್ಣ ಕಡಲತೀರದಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳ ರಾಶಿ

ಗೋಕರ್ಣ: ಸರಣಿ ರಜೆಯ ಹಿನ್ನೆಲೆಯಲ್ಲಿ ಗೋಕರ್ಣಕ್ಕೆ ಭಕ್ತ ಸಾಗರವೇ ಹರಿದುಬಂದಿದೆ. ಶಕ್ತಿಯೋಜನೆಯಿಂದಾಗಿ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗಗಳಿಂದ ಅತಿಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಇದರ ಜತೆಗೆ ರಾಜ್ಯದ ನಾನಾ ಭಾಗಗಳಿಂದಲೂ ಭಕ್ತ ಆಗಮನವಾಗಿತ್ತು. ಆದರೆ ಸ್ಥಳೀಯ ಗ್ರಾ.ಪಂ.ನವರು…

Read More

ಜೋಯಿಡಾದಲ್ಲಿ ಜಿಂಕೆ ಕೋಡು ವಶ: ಓರ್ವನ ಬಂಧನ

ಜೋಯಿಡಾ: ಎರಡು ಜಿಂಕೆಗಳ ಕೋಡನ್ನು ಮನೆಯಲ್ಲಿ ಇಟ್ಕೊಂಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಜಿಂಕೆಯ ಕೋಡನ್ನು ವಶಪಡಿಸಿಕೊಂಡು ಹಾಗೂ ಓರ್ವನನ್ನು ಬಂಧಿಸಿದ ಘಟನೆ ತಾಲೂಕು ಕೇಂದ್ರದಲ್ಲಿ ಗುರುವಾರ ನಡೆದಿದೆ. ತಾಲೂಕು ಕೇಂದ್ರದಲ್ಲಿರುವ ಶಿವಾಜಿ ವೃತ್ತದ…

Read More

ವನ್ಯಜೀವಿ ಉತ್ಪನ್ನಗಳನ್ನಿಟ್ಟುಕೊಂಡವರಿಗೆ ಅರಣ್ಯ ಇಲಾಖೆಯ ಶಾಕ್

ಶಿರಸಿ: ವನ್ಯಪ್ರಾಣಿಗಳ ಕೋಡು, ಉಗುರು, ಚರ್ಮ ಹೀಗೆ ಹಲವು ವಸ್ತುಗಳನ್ನ ಮನೆಯಲ್ಲಿ ಇಟ್ಟುಕೊಳ್ಳುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಿದೆ. ಸದ್ಯ ಅರಣ್ಯ ಇಲಾಖೆ ಅಂತವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದು ಮನೆಯಲ್ಲಿ ಇಟ್ಟ ವಸ್ತುಗಳನ್ನು ಬಚ್ಚಿಡುವ ಪರಿಸ್ಥಿತಿಗೆ ಜನರು ಬಂದಿದ್ದಾರೆ…

Read More

ಅ.28ಕ್ಕೆ ಹೆಸ್ಕಾಂ ನಗದು ಕೌಂಟರ್ ಓಪನ್

ಶಿರಸಿ: ಅ.28, ನಾಲ್ಕನೇ ಶನಿವಾರದಂದು ತಿಂಗಳಾಂತ್ಯವಾಗಿರುವುದರಿಂದ ಬೆಳಿಗ್ಗೆ 10.00 ಘಂಟೆಯಿಂದ ಮಧ್ಯಾಹ್ನ 2.00 ಘಂಟೆಯವರೆಗೆ ಶಿರಸಿ ಉಪವಿಭಾಗದ ಗ್ರಾಮೀಣ ಶಾಖೆಯ ನಗದು ಕೌಂಟರ್ ತೆರೆಯಲಾಗಿರುತ್ತದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರು ಕಾರ್ಯ & ಪಾಲನಾ ಉಪ ವಿಭಾಗ, ಹೆಸ್ಕಾಂ…

Read More

ಚಿಕ್ಕನಗೋಡಲ್ಲಿ ಅರಣ್ಯ ಸಿಬ್ಬಂದಿಗಳ ದೌರ್ಜನ್ಯ: ಕ್ರಮ ಜರುಗಿಸಲು ಉಸ್ತುವಾರಿ ಸಚಿವರಿಗೆ ಆಗ್ರಹ

ಹೊನ್ನಾವರ: ಅರಣ್ಯ ಸಿಬ್ಬಂದಿಗಳಿಂದ ಹೊನ್ನಾವರ ತಾಲೂಕಿನ, ಚಿಕ್ಕನಗೋಡ ಗ್ರಾಮ ಪಂಚಾಯತ ವ್ಯಾಪ್ತಿಯ, ಈಶ್ವರ ಗೌಡ ಕುಟುಂಬದ ಮೇಲೆ ದೌರ್ಜನ್ಯವೆಸಗಿರುವುದು ವಿಷಾದಕರ. ಕಾನೂನು ಬಾಹಿರ ಕೃತ್ಯವೆಸಗಿದ ಅರಣ್ಯ ಸಿಬ್ಬಂದಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲು ಯಲ್ಲಾಪುರ ತಾಲೂಕ ಅರಣ್ಯ…

Read More

ಕಸ್ತೂರಿ ರಂಗನ್ ವರದಿ: ಹೊನ್ನಾವರದಲ್ಲಿ 19 ಗ್ರಾ.ಪಂ, 46 ಹಳ್ಳಿ ಅತೀ ಸೂಕ್ಷ್ಮ ಪ್ರದೇಶ

ಹೊನ್ನಾವರ: ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕಸ್ತೂರಿ ರಂಗನ್ ವರದಿ ಕರಡು ಪ್ರಕಟಣೆಯಲ್ಲಿ ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಿರುವ ಹಳ್ಳಿಗಳನ್ನು ಸೇರಿಸಲು ವಿರೋಧಿಸಿ, ಆಕ್ಷೇಪಣೆಯ ನಿರ್ಣಯವನ್ನು ಗ್ರಾಮ ಪಂಚಾಯತ ಸಭೆಯಲ್ಲಿ ನಿರ್ಣಯಿಸಲು ಆಗ್ರಹಿಸಿ ಹೊನ್ನಾವರ ತಾಲೂಕಿನ ಏಂಟು ಗ್ರಾಮ ಪಂಚಾಯತ…

Read More
Back to top