Slide
Slide
Slide
previous arrow
next arrow

ಅ.21ಕ್ಕೆ ‘ಹವ್ಯಕರ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ’

ಶಿರಸಿ: ಶಿರಸಿ ಶಟ್ಲರ್ಸ್ ಪ್ರಸ್ತುತ ಪಡಿಸುತ್ತಿರುವ ಹವ್ಯಕ ಬ್ಯಾಡ್ಮಿಂಟನ್ ಲೀಗ್ ‘ಹವ್ಯಕರ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ’ಯು ಅ.21, ಶನಿವಾರದಂದು ಬೆಳಿಗ್ಗೆ 10.30ಕ್ಕೆ, ಇಲ್ಲಿನ ಯಲ್ಲಾಪುರ ರಸ್ತೆಯ ಅರಣ್ಯ ಭವನದಲ್ಲಿ ಉದ್ಘಾಟನೆಗೊಳ್ಳಲಿದೆ. ತಂಡಗಳ ನಡುವೆ ಒಂಭತ್ತು ಬಗೆಯ ರೋಚಕ ಪಂದ್ಯಾವಳಿಗಳು…

Read More

ಅ.22ಕ್ಕೆ ಮುಕ್ತ ಡಬಲ್ಸ್ ಕೇರಂ ಪಂದ್ಯಾವಳಿ

ಶಿರಸಿ: ಹಾಲು ಉತ್ಪಾದಕರ ಸಹಕಾರಿ ಸಂಘ ಮಂಜುಗುಣಿ ಹಾಗೂ ಮಂಜುಗುಣಿ ಊರ ನಾಗರಿಕರ ಸಂಯುಕ್ತ ಆಶ್ರಯದಲ್ಲಿ ಗ್ರಾಮೀಣ ಮಟ್ಟದ ಮುಕ್ತ ಡಬಲ್ಸ್ ಕೇರಂ ಪಂದ್ಯಾವಳಿಯನ್ನು ಅ.22, ರವಿವಾರದಂದು ಬೆಳಿಗ್ಗೆ 9.30ರಿಂದ ಮಂಜುಗುಣಿಯ ಪೈ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸಭಾ ಕಾರ್ಯಕ್ರಮವನ್ನು…

Read More

ನವರಾತ್ರಿ ಉತ್ಸವದ ಪ್ರಯುಕ್ತ ಆರತಿ ತಟ್ಟೆ ಶೃಂಗಾರ ಸ್ಪರ್ಧೆ

ಹಳಿಯಾಳ: ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ದೇಶಪಾಂಡೆ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ ಆರತಿ ತಟ್ಟಿ ಅಲಂಕಾರ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಅತ್ಯುತ್ಸಾಹದಿಂದ ಪಾಲ್ಗೊಂಡು ಬಗೆ ಬಗೆಯ ವಿನ್ಯಾಸದ ಆರತಿ ತಟ್ಟೆಯನ್ನು ರಚಿಸಿ ಎಲ್ಲರ ಗಮನ ಸೆಳೆದರು. ವಿವಿಧ ಬಗೆಯ…

Read More

ಉದ್ಯೋಗ ಖಾತ್ರಿ ಯೋಜನೆ ಲಾಭ ಪಡೆಯಲು ನಾರಾಯಣ ತವನೋಜಿ ಕರೆ

ಯಲ್ಲಾಪುರ: ದುಡಿಯುವ ಕೈಗಳಿಗೆ ಕೆಲಸದೊಂದಿಗೆ ಸಮಾನ ಕೂಲಿ ಒದಗಿಸುವ ಉದ್ಯೋಗ ಖಾತರಿ ಯೋಜನೆಯ ಲಾಭವನ್ನು ಎಲ್ಲರೂ ಪಡೆಯಬೇಕು ಎಂದು ತಾಲೂಕ ಪಂಚಾಯಿತಿಯ ತಾಂತ್ರಿಕ ಸಂಯೋಜಕ ನಾರಾಯಣ ತವನೋಜಿ ಹೇಳಿದರು. ಅವರು ಕಿರವತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ…

Read More

ಭಾರತದ ಮೊದಲ ಸೆಮಿ ಹೈಸ್ಪೀಡ್ ಪ್ರಾದೇಶಿಕ ರೈಲು ಸೇವೆ ‘ನಮೋ ಭಾರತ್’ಗೆ ಮೋದಿ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದಲ್ಲಿ ಭಾರತದ ಮೊದಲ ಸೆಮಿ ಹೈಸ್ಪೀಡ್ ಪ್ರಾದೇಶಿಕ ರೈಲು ಸೇವೆ ‘ನಮೋ ಭಾರತ್’ಗೆ ಚಾಲನೆ ನೀಡಿದರು. ಉತ್ತರ ಪ್ರದೇಶದ ಸಾಹಿಬಾಬಾದ್ ಮತ್ತು ದುಹೈ ಡಿಪೋ ನಿಲ್ದಾಣಗಳನ್ನು  ‘ನಮೋ ಭಾರತ್’…

Read More

ಅ.21ಕ್ಕೆ ಶಿಕ್ಷಕರ ನೇಮಕಾತಿ ಸ್ಥಳ ಆಯ್ಕೆ ಕೌನ್ಸೆಲಿಂಗ್ ಪ್ರಕ್ರಿಯೆ

ಕಾರವಾರ: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಕುರಿತು ಸ್ಥಳ ಆಯ್ಕೆ ಕೌನ್ಸೆಲಿಂಗ ಪ್ರಕ್ರಿಯೆಯನ್ನು ಅ.21ರಂದು ಬೆಳಗ್ಗೆ 10 ಗಂಟೆಯಿಂದ ಉಪನಿರ್ದೇಶಕರು(ಆಡಳಿತ), ಶಾಲಾ ಶಿಕ್ಷಣ ಇಲಾಖೆ, ಸಹ್ಯಾದ್ರಿ ಕಾಲೋನಿ ಶಿರಸಿಯಲ್ಲಿ  ನಡೆಸಲಾಗುತ್ತದೆ. ಇಲಾಖಾ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವ…

Read More

ಜಲವಿದ್ಯುತ್ ಸ್ಥಾವರಕ್ಕೆ ವಿಡಿಐಟಿ ವಿದ್ಯಾರ್ಥಿಗಳ ಭೇಟಿ

ಹಳಿಯಾಳ: ಪ್ರಾಯೋಗಿಕ ಜ್ಞಾನದ ಉನ್ನತೀಕರಣಕ್ಕಾಗಿ ಕೆಎಲ್‌ಎಸ್ ವಿಟಿಐಟಿ ಮಹಾವಿದ್ಯಾಲಯದ ಸಿವಿಲ್ ಮತ್ತು ಎಲೆಕ್ಟ್ರಿಕಲ್ ವಿದ್ಯಾರ್ಥಿಗಳು ರೈಲು ನಿಲ್ದಾಣ ಮತ್ತು ಜಲವಿದ್ಯುತ್ ಉತ್ಪಾದನಾ ಕೇಂದ್ರಕ್ಕೆ ಇತ್ತೀಚೆಗೆ ಭೇಟಿ ನೀಡಿ ವೀಕ್ಷಿಸಿದರು. ಸಿವಿಲ್ ವಿಭಾಗದ ಕೊನೆಯ ವರ್ಷದ 45 ವಿದ್ಯಾರ್ಥಿಗಳು ಪ್ರೊ.ಹರ್ಷ…

Read More

ಅಂಬೇಡ್ಕರರ ಭಾವಚಿತ್ರಕ್ಕೆ ಅಪಮಾನ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹ

ಕಾರವಾರ: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ ಅಂಬೇಡ್ಕರರ ಭಾವಚಿತ್ರಕ್ಕೆ ಅಪಮಾನ ಮಾಡಿದವರಿಗೆ ಶಿಕ್ಷೆ ನೀಡುವಂತೆ ಆಗ್ರಹಿಸಿ ಜಿಲ್ಲಾ ಜೈಭೀಮ್ ಮಹಾರ್ ಜನಸೇವಾ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ನಗರ ವ್ಯಾಪ್ತಿಯಲ್ಲಿ ಬರುವ ಪಂಚತಾರಾ ಹೋಟೆಲ್ ಹತ್ತಿರ ರಿಕ್ಷಾ ಸ್ಟ್ಯಾಂಡ್…

Read More

TSS ಆಸ್ಪತ್ರೆ: WORLD OSTEOPOROSIS DAY: ಜಾಹೀರಾತು

Shripad Hegde Kadave Institute of Medical Sciences October 20th WORLD OSTEOPOROSIS DAY When a Sneeze can Break your BonesThat’s Osteoporosis Don’t let Osteoporosis Break you Shripad Hegde Kadave…

Read More

TSS ಆಸ್ಪತ್ರೆ: Knee Replacement Surgery: ಜಾಹೀರಾತು

Shripad Hegde Kadave Institute of Medical Sciences Knee Replacement Surgery Done by minimally invasive technique Key Benefits: Consult our expert Shripad Hegde Kadave Institute of Medical SciencesSirsi☎️Tel: +9108384234843☎️Tel:…

Read More
Back to top