Slide
Slide
Slide
previous arrow
next arrow

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನಿಸಿದ ರಾಷ್ಟ್ರಪತಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ ನವದೆಹಲಿಯಲ್ಲಿ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಪುಷ್ಪ: ದಿ ರೈಸ್ ಚಿತ್ರಕ್ಕಾಗಿ ಅಲ್ಲು ಅರ್ಜುನ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದರು. ಗಂಗೂಬಾಯಿ ಕಥಿಯಾವಾಡಿಗಾಗಿ ಆಲಿಯಾ ಭಟ್ ಮತ್ತು ಮಿಮಿಗಾಗಿ…

Read More

ಪ್ರಣವಾನಂದರ ತೇಜೋವಧೆ ಮಾಡುವವರಿಗೆ ಪಾಠ ಕಲಿಸುತ್ತೇವೆ: ರಾಜೇಂದ್ರ ನಾಯ್ಕ

ಅಂಕೋಲಾ: ರಾಷ್ಟ್ರೀಯ ಈಡಿಗ ಮಹಾಮಂಡಳಿಯ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಶ್ರೀನಾರಾಯಣಗುರು ಶಕ್ತಿಪೀಠದ ಪ್ರಣವಾನಂದ ಸ್ವಾಮೀಜಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವುದನ್ನು ನಾವು ಸಹಿಸುವುದಿಲ್ಲ. ಅಂತಹ ಸಂದರ್ಭ ಬಂದರೆ ಎಂತಹ ಹೋರಾಟಕ್ಕೂ ನಾವು ಸಿದ್ಧರಿದ್ದೇವೆ ಎಂದು ರಾಷ್ಟ್ರೀಯ ಈಡಿಗ ಮಹಾಮಂಡಳಿಯ…

Read More

ನಾಮಧಾರಿ ಸಮಾಜಕ್ಕೆ ನ್ಯಾಯ ಕೊಡಿಸುವುದೇ ಮುಖ್ಯ ಉದ್ದೇಶ: ಪ್ರಣವಾನಂದ

ಅಂಕೋಲಾ: ರಾಜ್ಯದ ಈಡಿಗ ನಾಮಧಾರಿಗಳ ಘನತೆ ಗೌರವವನ್ನು ಎತ್ತಿ ಹಿಡಿಯುವುದರ ಜತೆಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕೂಡ ಸೌಲಭ್ಯ ಹಾಗೂ ನ್ಯಾಯ ಸಿಗುವಂತೆ ನೋಡಿಕೊಳ್ಳುವುದೇ ನನ್ನ ಜವಾಬ್ದಾರಿ. ಇಲ್ಲಿ ನನ್ನ ಪ್ರಾಣಕ್ಕಿಂತ ಸಮಾಜ ಮುಖ್ಯ. ಕೆಲವರು ಬಾಯಿ ಚಪಲಕ್ಕಾಗಿ…

Read More

ಅಸುರ ಸಂಹಾರಕ್ಕೆ ತ್ರಿಪುರಸುಂದರಿಗೆ ಮೋಹವೇ ಅಸ್ತ್ರ: ರಾಘವೇಶ್ವರ ಶ್ರೀ

ಮಂಗಳೂರು: ಧರ್ಮರಕ್ಷಣೆಗೆ ವೀರ ರಸ, ಭೀಬತ್ಸ ರಸಗಳೇ ಪ್ರಧಾನವಲ್ಲ; ಶೃಂಗಾರರಸದ ಮೂಲಕವೂ ಧರ್ಮರಕ್ಷಣೆ ಮಾಡಬಹುದು ಎಂಬ ತತ್ವವನ್ನು ಜಗನ್ಮಾತೆ ತ್ರಿಪುರಸುಂದರಿ ಲೋಕಕ್ಕೆ ದರ್ಶನ ಮಾಡಿಸಿಕೊಟ್ಟಿದ್ದಾಳೆ. ಜಗನ್ಮಾತೆ ಜಗನ್ಮೋಹಿನಿ ರೂಪದಿಂದ ದುಷ್ಟ ಶಕ್ತಿಗಳ ಸಂಹಾರ ಮಾಡಿ ಧರ್ಮರಕ್ಷಣೆ ಮಾಡಿದ ಅದ್ಭುತ…

Read More

ಕಸ್ತೂರಿ ರಂಗನ್ ವಿರೋಧಿಸಿ ಗ್ರಾ.ಪಂ ಸಭೆಯಲ್ಲಿ ತೀರ್ಮಾನಿಸಲು ಮನವಿ

ಶಿರಸಿ: ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕಸ್ತೂರಿ ರಂಗನ್ ವರದಿ ಕರಡು ಪ್ರಕಟಣೆಯಲ್ಲಿ ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಿರುವ ಹಳ್ಳಿಗಳನ್ನ ಸೇರಿಸಲು ವಿರೋಧಿಸಿ, ಆಕ್ಷೇಪಣೆಯ ನಿರ್ಣಯವನ್ನು ಗ್ರಾಮ ಪಂಚಾಯತ ಸಭೆಯಲ್ಲಿ ನಿರ್ಣಯಿಸಲು ಆಗ್ರಹಿಸಿ ಶಿರಸಿ ತಾಲೂಕಿನ ಗ್ರಾಮ ಪಂಚಾಯತ ಅಧ್ಯಕ್ಷರುಗಳಿಗೆ…

Read More

ಪತ್ನಿ ಕತ್ತು ಸೀಳಿ ಕೊಲೆಗೈದ ಪತಿ: ಬಂಧನ

ಭಟ್ಕಳ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೋರ್ವ ಪತ್ನಿಯ ಕತ್ತು ಸೀಳಿ ಕೊಲೆ ಮಾಡಿದ ಘಟನೆ ತಾಲೂಕಿನ ಮುರ್ಡೇಶ್ವರದಲ್ಲಿ ನಡೆದಿದೆ. ಮುರ್ಡೇಶ್ವರ ನಿವಾಸಿ ನಂದಿಸಿ ಲೋಕೇಶ ನಾಯ್ಕ(30) ಕೊಲೆಯಾದ ದುರ್ದೈವಿಯಾಗಿದ್ದು, ಕೊಲೆ ಮಾಡಿದ ಆರೋಪಿ ಪತಿ ಲೋಕೇಶ ನಾಯ್ಕ(34)ನನ್ನು ಸೆರೆ…

Read More

ಸ್ವಾತಂತ್ರ್ಯದ ಬಳಿಕ ಮೊದಲ ಬಾರಿಗೆ ಕಾಶ್ಮೀರದ ಶಾರದ ಪೀಠದಲ್ಲಿ ನವರಾತ್ರಿ ಆಚರಣೆ

ಶ್ರೀನಗರ: ಭಾರತ ಸ್ವತಂತ್ರವಾದ ನಂತರ ಮೊದಲ ಬಾರಿಗೆ ಕಾಶ್ಮೀರದ ಟೀತ್ವಾಲ್‌ನಲ್ಲಿರುವ ಎಲ್‌ಒಸಿಗೆ ಅಡ್ಡಲಾಗಿರುವ ಪ್ರಾಚೀನ ಶಾರದಾ ಪೀಠದಲ್ಲಿ ನವರಾತ್ರಿಯನ್ನು ಆಚರಿಸಲಾಯಿತು. ಈ ಘಟನೆ ಇತಿಹಾಸ ಬರೆದಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಗಮನವನ್ನೂ ಸೆಳೆದಿದೆ. ಎಕ್ಸ್‌ನಲ್ಲಿ ಈ…

Read More

ವರ್ಲ್ಡ್ ಯೂನಿವರ್ಸಿಟಿ ಶ್ರೇಯಾಂಕ: ಭಾರತದಲ್ಲಿ KIITಗೆ ಆರನೇ ಸ್ಥಾನ

ನವದೆಹಲಿ:  ಭುವನೇಶ್ವರ್ ಕಳಿಂಗಾ ಇನ್‌ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (ಕೆಐಐಟಿ) ಯುನಿವರ್ಸಿಟಿ ಅನ್ನು ಟೈಮ್ಸ್ ಹೈಯರ್ ಎಜುಕೇಶನ್ ವರ್ಲ್ಡ್ ಯೂನಿವರ್ಸಿಟಿ ಶ್ರೇಯಾಂಕಗಳು 2024 ರಲ್ಲಿ ದೇಶದಲ್ಲಿ ಆರನೇ ಅತ್ಯುತ್ತಮ ಶ್ರೇಯಾಂಕವನ್ನು ಪಡೆದ ಯೂನಿವರ್ಸಿಟಿ ಎಂದು ಪರಿಗಣಿಸಲಾಗಿದೆ. ಈ ಬಗೆಗಿನ…

Read More

2040ರ ವೇಳೆಗೆ ಚಂದ್ರನತ್ತ ಗಗನಯಾತ್ರಿಗಳು, 2035ರ ವೇಳೆಗೆ ಬಾಹ್ಯಾಕಾಶ ನಿಲ್ದಾಣ: ಭಾರತದ ಗುರಿ

ನವದೆಹಲಿ: ಭಾರತವು 2040 ರ ವೇಳೆಗೆ ಚಂದ್ರನ ಬಳಿಗೆ ಗಗನಯಾತ್ರಿಗಳನ್ನು ಕಳುಹಿಸುವ ಗುರಿ ಹೊಂದಿದೆ ಎಂದು ಸರ್ಕಾರ ಮಂಗಳವಾರ ತಿಳಿಸಿದೆ, ಪ್ರಧಾನಿ ನರೇಂದ್ರ ಮೋದಿ ಅವರು 2035 ರ ವೇಳೆಗೆ ಬಾಹ್ಯಾಕಾಶ ನಿಲ್ದಾಣದ ಯೋಜನೆಗಳನ್ನು ಒಳಗೊಂಡಂತೆ ಬಾಹ್ಯಾಕಾಶ ಇಲಾಖೆಗೆ …

Read More

PMFME ಯೋಜನೆಯಡಿ ಸಹಾಯಧನಕ್ಕಾಗಿ ಸಂಪರ್ಕಿಸಿ- ಜಾಹೀರಾತು

PMFME ಯೋಜನೆಯಡಿ 50% ಅಥವಾ 15 ಲಕ್ಷ ರೂಪಾಯಿವರೆಗಿನ ಸಹಾಯಧನಕ್ಕಾಗಿ ಸಂಪರ್ಕಿಸಿ ▶️ ಆಹಾರ ಮೌಲ್ಯವರ್ಧನೆ ಘಟಕ ಸ್ಥಾಪನೆಗೆ ಹಾಗೂ ವಿಸ್ತರಣೆಗೆ PMFME ಯೋಜನೆಯಡಿ 50% ಅಥವಾ 15 ಲಕ್ಷ ರೂಪಾಯಿ ವರೆಗಿನ ಸಹಾಯಧನ ಅನ್ವಯ : ಸಿಹಿ…

Read More
Back to top