Slide
Slide
Slide
previous arrow
next arrow

TSS ಆಸ್ಪತ್ರೆ: WORLD TRAUMA DAY- ಜಾಹೀರಾತು

Shripad Hegde Kadave Institute of Medical Sciences October 17th WORLD TRAUMA DAY “your trauma is may not be your fault, but healing is your responsibility” Best wishes from:Shripad…

Read More

ರಾಜ್ಯ ಸರ್ಕಾರದ ವಜಾಕ್ಕೆ ಬಿಜೆಪಿ ಆಗ್ರಹ

ಭಟ್ಕಳ: ಭ್ರಷ್ಟಾಚಾರದಲ್ಲಿ ತೊಡಗಿರುವ ರಾಜ್ಯ ಸರ್ಕಾರವನ್ನು ವಜಾಗೊಳಿಸಲು ಶಿಫಾರಸ್ಸು ಮಾಡುವ ಕುರಿತು ಮತ್ತು ಸಿಬಿಐ ತನಿಖೆ ನಡೆಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಮಂಡಲವು, ಉಪವಿಭಾಗಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ರವಾನಿಸಿದೆ. ಬೆಂಗಳೂರಿನಲ್ಲಿ ಅಂಬಿಕಾಪತಿ ಎಂಬ ಗುತ್ತಿಗೆದಾರನ ಮನೆಯಲ್ಲಿ…

Read More

ಸರ್ಕಾರದಿಂದಲೂ ಭ್ರಷ್ಟಾಚಾರ, ಶಾಸಕರಿಂದಲೂ ಕಮಿಷನ್ ವ್ಯವಹಾರ: ಮಾಜಿ ಶಾಸಕಿ ರೂಪಾಲಿ ವಾಗ್ದಾಳಿ

ಕಾರವಾರ: ಗುತ್ತಿಗೆದಾರನ ಮನೆಯಲ್ಲಿ 42 ಕೋಟಿ ರೂ. ದೊರಕಿದ ಹಿನ್ನೆಲೆ ಕಾರವಾರದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮಾಜಿ ಶಾಸಕಿ ರೂಪಾಲಿ ನಾಯ್ಕ್ ನೇತೃತ್ವದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿಯೆದುರು ಸೇರಿದ ಬಿಜೆಪಿಗರು, ಕಾಂಗ್ರೆಸ್ ಸರಕಾರ, ಸಿಎಂ, ಸಚಿವರ…

Read More

ದೈಹಿಕ ಶಿಕ್ಷಣ ಬೋಧಕರ ಸಂಘದ ಅಧ್ಯಕ್ಷರಾಗಿ ಮೇಸ್ತ ಆಯ್ಕೆ

ಹೊನ್ನಾವರ: ಪಟ್ಟಣದ ಎಸ್.ಡಿ.ಎಂ.ಕಾಲೇಜಿನ ದೈಹಿಕ ಶಿಕ್ಷಣ ಬೋಧಕ ಆರ್.ಕೆ.ಮೇಸ್ತ ಅವರು ಕರ್ನಾಟಕ ವಿಶ್ವವಿದ್ಯಾಲಯ ಕ್ರೀಡಾ ವಿಭಾಗದ ದೈಹಿಕ ಶಿಕ್ಷಣ ಬೋಧಕರ ಸಂಘದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಅಂಕೋಲಾದ ಜಿ.ಸಿ.ಕಾಲೇಜಿನ ದೈಹಿಕ ಶಿಕ್ಷಣ ಬೋಧಕ ಡಾ.ಅಶ್ವಿನ್ ಆರ್. ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

Read More

ವಿದ್ಯುತ್ ವ್ಯತ್ಯಯ: ಹೆಸ್ಕಾಂ ನೀಡಿದ ಮಾಹಿತಿ ಇಲ್ಲಿದೆ..

ಶಿರಸಿ: ಶಿರಸಿ ಉಪವಿಭಾಗದ ಪಟ್ಟಣ ಶಾಖೆ ಹಾಗೂ ಗ್ರಾಮೀಣ-1 ಶಾಖಾ ವ್ಯಾಪ್ತಿಯಲ್ಲಿ ನಿರ್ವಹಣಾ ಹಾಗೂ ಹೊಸ ಲಿಂಕಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ. ಅ.18, ಬುಧವಾರದಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 6 ಘಂಟೆ ವರೆಗೆ…

Read More

ಅ.19ಕ್ಕೆ ‘ಗೋಡಂಬಿ ಬೆಳೆಯ ಸಮಗ್ರ ನಿರ್ವಹಣೆ, ಮೌಲ್ಯವರ್ಧನೆ ಕುರಿತು ತರಬೇತಿ ಕಾರ್ಯಕ್ರಮ

ಶಿರಸಿ: ತೋಟಗಾರಿಕಾ ಮಹಾವಿದ್ಯಾಲಯ, ಶಿರಸಿ, ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ ಹಾಗೂ ಗೋಡಂಬಿ ಮತ್ತು ಕೋಕೊ ನಿರ್ದೇಶನಾಲಯ ಕೋಚ್ಚಿನ್ ಇವರ ಸಹಯೋಗದಲ್ಲಿ ಅ.19, ಗುರುವಾರ ಬೆಳಿಗ್ಗೆ 10.30 ಗಂಟೆಗೆ ‘ಗೋಡಂಬಿ ಬೆಳೆಯ ಸಮಗ್ರ ನಿರ್ವಹಣೆ ಹಾಗೂ ಮೌಲ್ಯವರ್ಧನೆ ರೈತರಿಗೆ…

Read More

ಎಂಇಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ತ್ರೈಮಾಸಿಕ ‘ಇ-ವಾರ್ತಾಪತ್ರ’ ಬಿಡುಗಡೆ

ಶಿರಸಿ: ಅನೇಕ ಅಂಗ ಶಿಕ್ಷಣ ಸಂಸ್ಥೆಗಳನ್ನು ಹೊಂದಿದ ಎಂಇಎಸ್ ಸಂಸ್ಥೆಗೆ ಸಂಪರ್ಕ ಸಾಧನವಾಗಿ ದ್ವಿಭಾಷಾ ತ್ರೈಮಾಸಿಕ ಪತ್ರಿಕೆಯನ್ನು ಹೊರತರಲು ಉದ್ದೇಶಿಸಿದ್ದು, ಪ್ರಥಮ ಸಂಚಿಕೆಯನ್ನು (ಜುಲೈ-ಸಪ್ಟೆಂಬರ್ 2023) ಸಂಸ್ಥೆಯ ಅಧ್ಯಕ್ಷರಾದ ಜಿ.ಎಂ. ಹೆಗಡೆ ಮುಳಖಂಡ ಅ.16ರಂದು ಬಿಡುಗಡೆಗೊಳಿಸಿದರು. ಪತ್ರಿಕೆಯು ಸಂಸ್ಥೆಯ …

Read More

ಕೇಂದ್ರ ಸಚಿವ ಪ್ರಹ್ಲಾದ ಜೋಷಿಯಿಂದ ‘ಡಾ.ವಿಜಯ ಸಂಕೇಶ್ವರ ಮೀಡಿಯಾ ಸ್ಕೂಲ್’ ಉದ್ಘಾಟನೆ

ಯಲ್ಲಾಪುರ: ದೊಡ್ಡ ನಗರಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಸಾಕಷ್ಟು ಅವಕಾಶವಿದ್ದರೂ ಸಹ, ತನ್ನ ಹುಟ್ಟೂರಿನಲ್ಲಿ ತನ್ನ ಜನರಿಗಾಗಿ ಶೈಕ್ಷಣಿಕ ಕ್ರಾಂತಿ ಮಾಡಲು ಹೊರಟಿರುವ ಹರಿಪ್ರಕಾಶ ಕೋಣೆಮನೆ ಸಾಹಸ ನಿಜಕ್ಕೂ ಶ್ಲಾಘನೀಯ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ…

Read More

ಸ್ಕೋಡ್ವೆಸ್’ನ ದಸರಾ ಶಿಬಿರ ಯಶಸ್ವಿ: 1900ಕ್ಕೂ ಹೆಚ್ಚಿನ ಮಕ್ಕಳು ಭಾಗಿ

ಶಿರಸಿ: ಸ್ಕೊಡ್ವೆಸ್ ಸಂಸ್ಥೆ ಶಿರಸಿ ಹಾಗೂ ದೇಸಾಯಿ ಫೌಂಡೇಶನ್ ಟ್ರಸ್ಟ್ ಗುಜರಾತ್ ಸಹಯೋಗದಲ್ಲಿ ಶಿರಸಿ, ಸಿದ್ದಾಪುರ, ಮುಂಡಗೋಡ, ಯಲ್ಲಾಪುರ, ದಾಂಡೇಲಿ ಹಾಗೂ ಹಳಿಯಾಳ ತಾಲೂಕುಗಳಲ್ಲಿ ಹಮ್ಮಿಕೊಂಡಿದ್ದ ದಸರಾ ರಜಾ ಶಿಬಿರ ಯಶಸ್ವಿಯಾಗಿ ಮುಕ್ತಾಯವಾಯಿತು. ಶಿರಸಿ ತಾಲೂಕಿನ ಹುತ್ತ್ಗಾರ್, ಹುಲೇಕಲ್,…

Read More

ಶಿಕ್ಷಣದಿಂದ ದೇಶದ ಅಭಿವೃದ್ಧಿ, ಪ್ರಗತಿ ಸಾಧ್ಯ: ಶಾಸಕ ಭೀಮಣ್ಣ

ಶಿರಸಿ : ಇಂದಿನ ದಿನಮಾನದಲ್ಲಿ ಶಿಕ್ಷಣದಿಂದ ಯಾರೂ ವಂಚಿತರಾಗಬಾರದು. ಶಿಕ್ಷಣ ಇದ್ದಲ್ಲಿ ದೇಶದ ಅಭಿವೃದ್ಧಿ, ಪ್ರಗತಿ ಸಾಧ್ಯ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಇಲ್ಲಿನ ಟಿಪ್ಪು ನಗರದಲ್ಲಿ ನೂತನವಾಗಿ ನಿರ್ಮಾಣ ಮಾಡಲಾದ ಅಂಗನವಾಡಿ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ…

Read More
Back to top