ಗೋಕರ್ಣ: ನಾಳೆ ಏನಾಗಬೇಕೆಂಬುದನ್ನು ನಿರ್ಧರಿಸುವ ಸಾಮರ್ಥ್ಯ, ಏನೇನು ಮಾಡಬೇಕೆಂಬುದರ ಅರಿವನ್ನು ನಾವು ಬೆಳೆಸಿಕೊಳ್ಳಬೇಕು. ಅವನ್ನೆಲ್ಲಾ ಮಾಡಲು ಉದ್ಯುಕ್ತರಾಗಬೇಕು ಎಂದು ಜಾಯ್ನ್ ಇಂಡಿಯನ್ ಆರ್ಮಿ ಟೀಮ್ ಉತ್ತರಕನ್ನಡದ ಸಂಸ್ಥಾಪಕರೂ, ಹಿರೇಗುತ್ತಿ ಗ್ರಾಮ ಪಂಚಾಯತದ ಅಭಿವೃದ್ಧಿ ಅಧಿಕಾರಿಗಳೂ ಆದ ನವೀನ್ ನಾಯ್ಕ…
Read MoreMonth: October 2023
ಹುಸೂರಿನ ಕೆರೆ ಪುನಶ್ಚೇತನ ರಾಜ್ಯಕ್ಕೆ ಮಾದರಿ: ಶಾಸಕ ಭೀಮಣ್ಣ
ಸಿದ್ದಾಪುರ: ಹುಸೂರಿನ ಜನತೆಯ ಕೆರೆ ಪುನಶ್ಚೇತನ ಕಾರ್ಯ ಇಡೀ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಗ್ರಾಮ ಪಂಚಾಯ್ತಿ ಹಲಗೇರಿ ಹಾಗೂ ಕೆರೆ ಅಭಿವೃದ್ಧಿ ಸಮಿತಿ ಹುಸೂರ ಸಹಭಾಗಿತ್ವದಲ್ಲಿ ನಮ್ಮೂರು-ನಮ್ಮ ಕೆರೆ…
Read Moreರೋಗಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ: ಭೀಮಣ್ಣ ನಾಯ್ಕ
ಸಿದ್ದಾಪುರ: ಆಸ್ಪತ್ರೆಗೆ ಬರುವ ರೋಗಿಗಳಿಗೆ ವೈದ್ಯರು ಹಾಗೂ ಸಿಬ್ಬಂದಿಗಳು ಸಕಾರಾತ್ಮಕವಾಗಿ ಸ್ಪಂದಿಸುವಂತೆ ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಸೂಚಿಸಿದರು. ಪಟ್ಟಣದ ತಾಲೂಕಾ ಆಸ್ಪತ್ರೆಯಲ್ಲಿ ಶುಕ್ರವಾರ ಆರೋಗ್ಯ ರಕ್ಷಾ ಸಮಿತಿ ಸಭೆ ನಡೆಸಿ ಮಾತನಾಡಿ, ವೈದ್ಯರ ಸೇವೆ ತುಂಬಾ ಅಮೂಲ್ಯವಾಗಿದೆ.…
Read Moreಅಡಿಕೆ ಬೆಳೆ ರೋಗ; ಸಂಶೋಧನೆ ನಡೆಸಲು ಭೀಮಣ್ಣ ಆಗ್ರಹ
ಶಿರಸಿ: ಅಡಿಕೆ ಬೆಳೆ ರೋಗದಿಂದ ಸುರಕ್ಷಿತ ಎಂಬ ಭಾವನೆ ಇಂದಿಲ್ಲ. ತಳಮಟ್ಟದ ಅಧ್ಯಯನ ಆಗುತ್ತಿಲ್ಲ. ಕ್ಷೇತ್ರ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿ ಅರಿತು ಸಂಶೋಧನೆ ಆಗಬೇಕಿದೆ. ಈ ನಿಟ್ಟಿನಲ್ಲಿ ತಜ್ಞರು ಕಾರ್ಯಪ್ರವೃತ್ತರಾಗಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.…
Read Moreಪಿಎಂ ಕಿಸಾನ್ ಫಲಾನುಭವಿಗಳಿಗಾಗಿ ಡಿ.31ರವರೆಗೆ ಮನೆ ಮನೆ ಅಭಿಯಾನ
ಭಟ್ಕಳ: ಪ್ರಧಾನಮಂತ್ರಿ ಕಿಸಾನ್ ಫಲಾನುಭವಿಗಳ ಮೇಲೆ ವಿಶೇಷ ಗಮನ ಹರಿಸಿ ಕೆಸಿಸಿ ಅಡಿಯಲ್ಲಿ ಉಳಿದಿರುವ ಎಲ್ಲಾ ಅರ್ಹ ರೈತರನ್ನು ಜೋಡಣೆ ಮಾಡುವ ಕಾರ್ಯಕ್ರಮ ಹಾಗೂ ಮನೆ ಮನೆ ಕೆಸಿಸಿ ಅಭಿಯಾನ ಕಾರ್ಯಕ್ರಮವನ್ನ ಇಲ್ಲಿನ ಕೆನರಾ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ…
Read Moreಕಾಮಗಾರಿ ಪೂರ್ಣಗೊಳಿಸಲು ಸಿಇಒ ಸೂಚನೆ
ದಾಂಡೇಲಿ: ಜಿಲ್ಲೆಯಲ್ಲಿ ಜಲಜೀವನ ಮಿಷನ್ ಯೋಜನೆಯ ಪ್ರಗತಿ ಕುಂಠಿತವಿದ್ದು, ಸಾರ್ವಜನಿಕ ವಲಯದಿಂದ ಹೆಚ್ಚು ದೂರುಗಳು ಕೇಳಿ ಬರುತ್ತಿವೆ. ಆದ್ದರಿಂದ ಕಾಮಗಾರಿ ಪೂರ್ಣಗೊಂಡು ಹಸ್ತಾಂತರಿಸುವ ಸಮಯದಲ್ಲಿ ಫಲಾನುಭವಿಗಳಿಂದ ಸಹಿ ಪಡೆದುಕೊಳ್ಳಿ ಎಂದು ಜಿಲ್ಲಾ ಪಂಚಾಯತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರಕುಮಾರ…
Read Moreಕಾರ್ಮಿಕ ಆಯವ್ಯಯ ತಯಾರಿಸಲು ಗ್ರಾಮ ಸಭೆ
ಶಿರಸಿ: ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ನಿರ್ದೇಶನದಂತೆ ‘ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆʼ ಅಭಿಯಾನದ ಅಂಗವಾಗಿ ತಾಲೂಕಿನ ಬಂಡಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಗಿಯಲ್ಲಿ ಗುರುವಾರ ಪ್ರಸಕ್ತ ಸಾಲಿನ ಪ್ರಥಮ ಹಂತದ ಗ್ರಾಮಸಭೆ ಹಾಗೂ 2024-25ನೇ ಸಾಲಿನ ಕಾರ್ಮಿಕ ಆಯವ್ಯಯ…
Read Moreಕಾಂಗ್ರೆಸ್ ಲೋಕಸಭಾ ಟಿಕೇಟ್ ಮರೋಜಿಗೆ ನೀಡಿ: ಪಾಂಡುರಂಗ ಪಾಟೀಲ್
ಶಿರಸಿ: ಜಿಲ್ಲೆಯ ಹಳಿಯಾಳ, ಜೋಯಿಡಾ, ಯಲ್ಲಾಪುರ, ಮುಂಡಗೋಡ ಬನವಾಸಿ ಹಾಗೂ ಕಾರವಾರ ಮತ್ತು ಶಿರಸಿ ಅಲ್ಲದೇ ಬೆಳಗಾಂವ ಜಿಲ್ಲೆಯ ಖಾನಾಪೂರ ಮತ್ತು ಕಿತ್ತೂರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕ್ಷತ್ರಿಯ ಮರಾಠ ಸಮುದಾಯದ ಹಾಗೂ ನಮ್ಮ ಸಮುದಾಯದ ಉಪ ಪಂಗಡವರ…
Read Moreಯಲ್ಲಾಪುರ ಕಾಂಗ್ರೆಸ್ಸಿನಲ್ಲಿ ಚದುರಂಗದ ಆಟ!
ಯಲ್ಲಾಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಯಲ್ಲಾಪುರ ತಾಲೂಕಿನಲ್ಲಿಯೂ ಕಾಂಗ್ರೆಸ್ ಪದಾಧಿಕಾರಿಗಳ ಹುದ್ದೆಗೆ ಪೈಪೋಟಿ ಶುರುವಾಗಿದೆ. ಇದರ ಪರಿಣಾಮ ಕಾಂಗ್ರೆಸ್ಸಿನಲ್ಲಿಯೂ ಇದೀಗ ಒಳ ರಾಜಕೀಯ ಜೋರಾಗಿ ನಡೆಯುತ್ತಿದೆ. ತಾಲೂಕಿನ ಮಟ್ಟಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ…
Read Moreಅ.16 ರಿಂದ ಭಾರಿ ಮಳೆ ಸಾಧ್ಯತೆ
ಕಾರವಾರ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇದೇ ಅ.16 ಹಾಗೂ 17ರಂದು ಎರಡು ದಿನಗಳು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.…
Read More