ಕಾರವಾರ: ಸಾಕ್ಷರಾರ್ಥಿಗಳಿಗೆ ಹಾಗೂ ವಿದ್ಯಾವಂತರಿಗೂ ಜನ ಶಿಕ್ಷಣ ಸಂಸ್ಥಾನ ತರಬೇತಿ ನಿಡುತ್ತಿದೆ. ಇದರ ಸದುಪಯೋಗ ಪಡೆದುಕೊಂಡು ಸ್ವಾವಲಂಬಿಗಳಾಗಿ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಲತಾ ನಾಯಕ ಕರೆ ನೀಡಿದರು. ಅವರು ಜನಶಿಕ್ಷಣ ಸಂಸ್ಥಾನ ಆಶ್ರಯದಲ್ಲಿ ಕಾರವಾರದ…
Read MoreMonth: October 2023
ಆನ್ಲೈನ್ ವಿಚಾರ ಮಂಥನ ರಸಪ್ರಶ್ನೆ ಕಾರ್ಯಕ್ರಮ ಯಶಸ್ವಿ
ಮೈಸೂರಿನ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ತಿನ 12 ವೇದಿಕೆಗಳಲ್ಲಿ ಒಂದಾದ ಸಮಾಜ ಸೇವೆ ಮತ್ತು ಆರೋಗ್ಯ ಶಿಕ್ಷಣ ಸೇವೆ ವೇದಿಕೆ ವತಿಯಿಂದ ಇತ್ತೀಚಿಗೆ ಟೆಲಿಗ್ರಾಮ್ ಆಪ್‌ನಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜೀವನಚರಿತ್ರೆ ಆಧಾರಿತವಾದ ರಸಪ್ರಶ್ನೆ ಕಾರ್ಯಕ್ರಮ ಮತ್ತು…
Read Moreಎಂ.ಜಿ.ಹೆಗಡೆ ದೊಡ್ಮನೆ ನಿಧನ
ಸಿದ್ದಾಪುರ: ಪ್ರಗತಿಪರ ಕೃಷಿಕರು ಆಗಿರುವ ದೊಡ್ಮನೆಯ ಮಹಾಬಲೇಶ್ವರ ಹೆಗಡೆ (73 ವರ್ಷ) ಅವರು ಮಂಗಳೂರಿನ ಕೆ.ಎಸ್.ಹೆಗಡೆ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ದೊಡ್ಮನೆಯ ಅವರ ನಿವಾಸದಲ್ಲಿ ನಡೆಯಿತು. ಅವರು ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಹಾಗೂ ಅಪಾರ ಬಂಧು-ಬಳಗವನ್ನು…
Read Moreನಾಗಯಲ್ಲಮ್ಮ ದೇವಿ ನವರಾತ್ರಿ ಮಹೋತ್ಸವಕ್ಕೆ ನಾಳೆ ಚಾಲನೆ
ಅಂಕೋಲಾ: ತಾಲೂಕಿನ ಹಟ್ಟಿಕೇರಿ ಗ್ರಾಮದ ಶ್ರೀನಾಗ ಯಲ್ಲಮ್ಮದೇವಿ ದೇವಸ್ಥಾನದಲ್ಲಿ ಅ.15ರಿಂದ 24ರವರೆಗೆ ನವರಾತ್ರಿ ಮಹೋತ್ಸವ ಅದ್ಧೂರಿಯಾಗಿ ಜರುಗಲಿದೆ. ಪಲ್ಲಕ್ಕಿ ಮೆರವಣಿಗೆ ಹಾಗೂ ಅ.21ರ ಮಧ್ಯಾಹ್ನ 2 ಗಂಟೆಯಿಂದ ದೇವಸ್ಥಾನದಲ್ಲಿ ಮುತ್ತೈದೆಯರಿಂದ ಅರಿಶಿನ ಕುಂಕುಮ ಕಾರ್ಯಕ್ರಮ ನಡೆಯಲಿದೆ. ಅ.23ರ ರಾತ್ರಿ…
Read Moreಗ್ರಾಮ ಸಭೆ ಬಹಿಷ್ಕರಿಸಿದ ಗ್ರಾಮಸ್ಥರು
ಮುಂಡಗೋಡ: ತಾಲೂಕಿನ ಚವಡಳ್ಳಿ ಪಂಚಾಯತಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಗ್ರಾಮ ಸಭೆಗೆ ಗ್ರಾಮ ಪಂಚಾಯತ ಸದಸ್ಯರು ಬಾರದೆ ಇರುವುದರಿಂದ ಗ್ರಾಮಸ್ಥರು ಸಭೆಗೆ ಬಹಿಷ್ಕಾರ ಹಾಕಿದ್ದಾರೆ. ಚವಡಳ್ಳಿ ಗ್ರಾಮ ಪಂಚಾಯತ ಒಟ್ಟು 13 ಸದಸ್ಯರನ್ನು ಹೊಂದಿದ್ದು, ಪಂಚಾಯತಿ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಗ್ರಾಮ…
Read Moreವೈದ್ಯ ಹನುಮಂತ ಗೌಡಗೆ ‘ನ್ಯಾಷನಲ್ ಐಕಾನ್ ಅವಾರ್ಡ್’
ಅಂಕೋಲಾ: ನಾಟಿ ವೈದ್ಯ ಬೆಳಂಬಾರದ ಹನುಮಂತ ಬೊಮ್ಮು ಗೌಡ ಇವರು ವಿಶ್ವದರ್ಶನ ದಿನಪತ್ರಿಕೆಯವರು ನೀಡುವ ಪ್ರಸ್ತುತ ಸಾಲಿನ ‘ನ್ಯಾಷನಲ್ ಐಕಾನ್ ಅವಾರ್ಡ್’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅ.29ರಂದು ಬೆಳಿಗ್ಗೆ 10.30ಕ್ಕೆ ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದ ಜ್ಯೋತಿ ಗಲ್ಲಿಯ ದೇವಪ್ಪ…
Read Moreಸಂಭ್ರಮದ ನವರಾತ್ರಿ ಉತ್ಸವ ಕಾರ್ಯಕ್ರಮಕ್ಕೆ ದಿನಗಣನೆ
ದಾಂಡೇಲಿ: ನವರಾತ್ರಿ ಉತ್ಸವ ಸಮಿತಿಯ ಆಶ್ರಯದಲ್ಲಿ ಎರಡನೇ ವರ್ಷದ ನವರಾತ್ರಿ ಉತ್ಸವ ಕಾರ್ಯಕ್ರಮಕ್ಕೆ ನಗರದಲ್ಲಿ ದಿನಗಣನೆ ಆರಂಭವಾಗಿದೆ. ನಗರದ ಹಳೆ ನಗರಸಭೆಯ ಮೈದಾನದಲ್ಲಿ ಅ.15ರಿಂದ ಅ.23ರವರೆಗೆ ನವರಾತ್ರಿ ಸಂಭ್ರಮ ನಡೆಯಲಿದ್ದು, ನವರಾತ್ರಿ ಉತ್ಸವ ಕಾರ್ಯಕ್ರಮಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಎಲ್ಲ…
Read Moreಭೈರುಂಬೆ ಗ್ರಾ.ಪಂ ಗ್ರಂಥಾಲಯಕ್ಕೆ ಪುಸ್ತಕ ದೇಣಿಗೆ
ಶಿರಸಿ ತಾಲೂಕಿನ ಭೈರುಂಬೆ ಗ್ರಾಪಂ ಗ್ರಂಥಾಲಯಕ್ಕೆ ಮಹಾದೇವ ಹೆಗಡೆ ಗಡಿಗೆಹೊಳೆ ಪುಸ್ತಕಗಳನ್ನು ದೇಣಿಗೆಯಾಗಿ ನೀಡಿದ್ದಾರೆ. ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವಂತಹ ಸುಮಾರು ಮೂವತ್ತಕ್ಕೂ ಹೆಚ್ಚಿನ ಸ್ಪರ್ಧಾತ್ಮಕ ಪುಸ್ತಕಗಳನ್ನು ದೇಣಿಗೆ ನೀಡಿದರು. ಇವರಿಗೆ ಗ್ರಾಮ ಪಂಚಾಯತ ಅಧ್ಯಕ್ಷ ರಾಘವೇಂದ್ರ ನಾಯ್ಕ ಮತ್ತು ಸದಸ್ಯ…
Read Moreಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ
ಕಾರವಾರ: ಜಿಲ್ಲೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ನವೆಂಬರ್ 1 ರಂದು ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲು ತಿರ್ಮಾನಿಸಲಾಗಿದ್ದು. ಕೃಷಿ, ಸಾಹಿತ್ಯ, ಕಲೆ, ಸಂಸ್ಕೃತಿ, ಸಮಾಜಸೇವೆ, ಶಿಕ್ಷಣ, ಪರಿಸರ ಮತ್ತಿತರ ಕ್ಷೇತ್ರದಲ್ಲಿ ಅಸಾಧಾರಣ ಸೇವೆ ಸಲ್ಲಿಸಿದ…
Read Moreಆಧಾರ್ ಸಮಸ್ಯೆ ಬಗೆಹರಿಸಲು ಸಚಿವರಿಗೆ ಆಳ್ವಾ ಮನವಿ
ಕುಮಟಾ: ಗೋಕರ್ಣ ಭಾಗದ ಜನರು ಅಗತ್ಯವಾದ ಆಧಾರ್ ಕಾರ್ಡ್ ತಿದ್ದುಪಡಿ ಮತ್ತು ಜೋಡಣೆ ತೊಂದರೆಗೆ ಒಳಗಾದ ಹಿನ್ನೆಲೆಯಲ್ಲಿ ಕೆಪಿಸಿಸಿ ಮುಖಂಡ ನಿವೇದಿತ್ ಆಳ್ವಾ ಅವರು ಆಧಾರ್ ಲಿಂಕ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದು, ಕಂದಾಯ ಸಚಿವರನ್ನು ಭೇಟಿ ಮಾಡಿ…
Read More