Slide
Slide
Slide
previous arrow
next arrow

ವಿಠ್ಠಲ ಸದಾಶಿವ ದೇವಸ್ಥಾನದಲ್ಲಿ ಹೂವಿನ ಅಲಂಕಾರ

ಅಂಕೋಲಾ ಪಟ್ಟಣದ ಕಾಕರಮಠದಲ್ಲಿನ ವಿಠ್ಠಲ ಸದಾಶಿವ ದೇವಸ್ಥಾನದಲ್ಲಿ ವೈಶ್ಯ ಯುವಜನ ಸಾಂಸ್ಕೃತಿಕ ಸಂಘದಿಂದ ಲಕ್ಷ ಜಾಜಿಹೂವಿನ ಪೂಜೆ ನಡೆದ ಸಂದರ್ಭದಲ್ಲಿ ಮಾಡಿರುವ ಹೂವಿನ ಅಲಂಕಾರ ಕಣ್ಮನ ಸೆಳೆಯುತ್ತಿದೆ

Read More

ಜಿಲ್ಲಾಧಿಕಾರಿ ಗಂಗುಬಾಯಿ ಮಾನಕರ್‌ಗೆ ಸನ್ಮಾನ

ದಾಂಡೇಲಿ ನಗರಸಭೆ ಸಾಮಾನ್ಯ ಸಭೆಗೆ ಆಗಮಿಸಿದ್ದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರನ್ನು ನಗರದ ಅಂಬೇಡ್ಕರ್ ಅಭಿಮಾನಿ ಸೇನೆ ಭೀಮ ಧ್ವನಿ ಸಂಘಟನೆ ವತಿಯಿಂದ ಸನ್ಮಾನಿಸಲಾಯಿತು. ಸಂಘಟನೆಯ ಅಧ್ಯಕ್ಷ ರವಿ ಮಾಳಕರಿ, ಸಂಘಟನೆಯ ಪ್ರಮುಖರುಗಳಾದ ಹನುಮಂತ ಹರಿಜನ, ಇಲಿಯಾಸ್ ಕಾಟಿ,…

Read More

ಉಪನ್ಯಾಸಕಿ ಲಲಿತಾಲಕ್ಷ್ಮೀ ಭಟ್ಟ ನಿಧನ

ಸಿದ್ದಾಪುರ: ಇಲ್ಲಿಯ ಹಾಳದಕಟ್ಟಾದ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಲಲಿತಾಲಕ್ಷ್ಮಿ ಭಟ್ಟ ಅಗ್ನಿ (55) ಅಲ್ಪಕಾಲದ ಅಸ್ವಸ್ಥತೆಯ ನಂತರ ದೈವಾಧೀನರಾಗಿದ್ದಾರೆ. ಎಂಎಡ್‌ನಲ್ಲಿ ರ‍್ಯಾಂಕ್ ಪಡೆದು ರಾಜ್ಯಪಾಲರಿಂದ ಪ್ರಶಸ್ತಿ ಪಡೆದಿದ್ದ ಇವರು, ಸಾಕ್ಷರತಾ ಆಂದೋಲನ ಕುರಿತು ಪ್ರಬಂಧ ಮಂಡಿಸಿ ಡಿಲಿಟ್…

Read More

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ದಾಂಡೇಲಿಯ ವಿದ್ಯಾರ್ಥಿಗಳ ಆಯ್ಕೆ

ದಾಂಡೇಲಿ: ಶಿರಸಿಯಲ್ಲಿ ನಡೆದ 17 ವರ್ಷ ವಯೋಮಿತಿಯೊಳಗಿನ ಪ್ರೌಢಶಾಲಾ ವಿಭಾಗದ ಬೆಳಗಾವಿ ವಿಭಾಗ ಮಟ್ಟದ ಬಾಲಕರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಇಲ್ಲಿನ ಜೆವಿಡಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ನವನೀತ್ ನವೀನ್ ಕಾಮತ್ ಪ್ರಥಮ ಮತ್ತು ಯುವರಾಜ ಹೊಸಮಠ ದ್ವಿತೀಯ ಸ್ಥಾನ…

Read More

ಗ್ರಾಮಸಭೆ: ಸಾರ್ವಜನಿಕರ ಅಹವಾಲುಗಳಿಗೆ ಅಧಿಕಾರಿಗಳ ಸ್ಪಂದನೆ

ಅಂಕೋಲಾ: ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ನಿರ್ದೇಶನದಂತೆ 2024-25ನೇ ಸಾಲಿನ ವಾರ್ಷಿಕ ಕ್ರಿಯಾಯೋಜನೆ ತಯಾರಿಸುವ ನಿಟ್ಟಿನಲ್ಲಿ ಗುರುವಾರ ತಾಲೂಕಿನ ಹಾರವಾಡ ಗ್ರಾಮ ಪಂಚಾಯತ್‌ನಲ್ಲಿ ನಡೆದ ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸಿದರು. ಇದೇ ವೇಳೆ ನರೇಗಾ ಕಾಮಗಾರಿಗಳ…

Read More

ರೇಷ್ಮೆ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ  

ಕಾರವಾರ: ರೇಷ್ಮೆ ಇಲಾಖೆಯಿಂದ 2022-23ನೇ ಸಾಲಿನ ರೇಷ್ಮೆ ಕೃಷಿಯಲ್ಲಿ ಉತ್ತಮ ಪ್ರಗತಿ ಸಾಧಿಸಿರುವ ಮಹಿಳಾ ಮತ್ತು ಪುರುಷ ಬೆಳೆಗಾರರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿಗಾಗಿ ರೇಷ್ಮೆ ಬೆಳೆಗಾರರು ಕನಿಷ್ಟ 1 ಎಕರೆ ಹಿಪ್ಪು ನೇರಳೆ ತೋಟ ಹಾಗೂ ಪ್ರತ್ಯೇಕ…

Read More

ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ 16ಕ್ಕೆ

ಕಾರವಾರ: ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಅ.16ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯನ್ನು ಜಿಲ್ಲಾಧಿಕಾರಿ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ದೀವಳ್ಳಿಯಿಂದ ಜೆಜೆಎಂಗೆ ನೀರೆತ್ತಲು ಅಘನಾಶಿನಿ ರೈತರ ವಿರೋಧ

ಕಾರವಾರ: ನೀರಿರದ ಜಾಗದಿಂದ ಜಲಜೀವನ ಮಿಷನ್ ಯೋಜನೆಯಡಿ ನೀರೆತ್ತಿ, ಕುಮಟಾ ತಾಲೂಕಿನ 14 ಗ್ರಾಮ ಪಂಚಾಯತಿಗಳಿಗೆ ಕುಡಿಯುವ ನೀರು ಪೂರೈಸಲು ಅಧಿಕಾರಿಗಳು ಮುಂದಾಗಿರುವುದು ಸರಿಯಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಭಾಸ್ಕರ ಪಟಗಾರ ದೂರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

Read More

13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: 13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಏಕ ಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್ ವಿಭಾಗಿಯ ಪೀಠ ರದ್ದು ಮಾಡಿದೆ. ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ, ನ್ಯಾಯಮೂರ್ತಿ ಎಜಿಎಸ್ ಕಮಲ್ ಅವರಿದ್ದ ವಿಭಾಗಿಯ…

Read More

ರಾಜ್ಯದಲ್ಲಿ ಅಘೋಷಿತ ಲೋಡ್ ಶೆಡ್ಡಿಂಗ್ ಒಪ್ಪಿಕೊಂಡ ಸಚಿವ

ರಾಮನಗರ: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಅಲ್ಪ ಪ್ರಮಾಣದ ಲೋಡ್ ಶೆಡ್ಡಿಂಗ್ ಇದೆ ಎಂದು ಸಾರಿಗೆ ಸಚಿವರು ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಅಘೋಷಿತ ಲೋಡ್ ಶೆಡ್ಡಿಂಗ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಮಳೆ ಇಲ್ಲದೆ ಬರಗಾಲದ ಪರಿಸ್ಥಿತಿ…

Read More
Back to top