ಗೋಕರ್ಣ: ಯಕ್ಷರಂಗದ ಅಪೂರ್ವ ಕಲಾವಿದ, ಶ್ರೀಮಠದ ಜತೆ ನಿಕಟ ಸಂಪರ್ಕ ಹೊಂದಿದ ವಿಷ್ಣು ಭಟ್ಟ ಮೂರೂರು ನಿಧನಕ್ಕೆ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀಮಹಾಸ್ವಾಮೀಜಿ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಯಕ್ಷಗಾನ ರಂಗಭೂಮಿಯಲ್ಲಿ ತನ್ನ ಭಾವಪೂರ್ಣ ಅಭಿನಯ, ಪಾರಂಪರಿಕ ನೃತ್ಯ, ಜತೆಗೆ…
Read MoreMonth: October 2023
ಸರಸ್ವತಿ ಪಿಯು ವಿದ್ಯಾರ್ಥಿಗಳು ಸ್ವಿಮ್ಮಿಂಗ್‌ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ಕುಮಟಾ: ಇಲ್ಲಿನ ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್‌ನ ಬಿ. ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜಿನ 5 ವಿದ್ಯಾರ್ಥಿಗಳು ಶಿರಸಿಯಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ,…
Read Moreಮನೆ ಮನೆಗೂ ಯಕ್ಷಗಾನದ ಚಿಕ್ಕಮೇಳ; ಶಿರಸಿಗೆ ಆಗಮಿಸಿದ ಕುಂದಾಪುರ ತಂಡ!
ಶಿರಸಿ: ಮನೆ ಮನೆಗೂ ಯಕ್ಷಗಾನ ಆಡಿಸುವ ಚಿಕ್ಕಮೇಳ ಈವರೆಗೆ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಪ್ರಚಲಿತದಲ್ಲಿದೆ. ಆದರೆ, ಅಪರೂಪ ಎಂಬಂತೆ ಅಂಥದೊಂದು ಕಲಾ ತಂಡ ಇದೀಗ ಘಟ್ಟ ಏರಿ ಶಿರಸಿಗೂ ಬಂದಿದೆ. ಕಳೆದ ನಾಲ್ಕೈದು ದಿನಗಳಿಂದ…
Read Moreಅಗಡಿ ಗ್ರಾಮದ ಗದ್ದೆಗಳಲ್ಲಿ ಕರಡಿ ಪ್ರತ್ಯಕ್ಷ; ರೈತರಲ್ಲಿ ಆತಂಕ
ಮುಂಡಗೋಡ: ಅಗಡಿ ಗ್ರಾಮದ ಗದ್ದೆಗಳಲ್ಲಿ ಕರಡಿಗಳ ಹೆಜ್ಜೆ ಗುರುತು ಕಂಡು ರೈತರು ಆತಂಕಿತರಾಗಿದ್ದಾರೆ. ತಾಲೂಕಿನ ಅಗಡಿ ಗ್ರಾಮದ ಅಗಡಿ ದೊಡ್ಡ ಕೆರೆ ಸಮೀಪದ ಗದ್ದೆಗಳಲ್ಲಿ ಮತ್ತು ಶಾಂತಿ ನಗರ ದಿಂದ ಬಸಾಪುರ ಮಾರ್ಗ ತೆರಳುವ ಮಾರ್ಗ ಸಮೀಪದ ಸುತ್ತ…
Read Moreಭಿಕ್ಷುಕನಿಂದ ಹಣ ವಸೂಲಿ: ಮೂವರು ಪೊಲೀಸರ ವಶಕ್ಕೆ
ದಾಂಡೇಲಿ: ನಗರದ ಜೆ.ಎನ್.ರಸ್ತೆಯ ಮಾರುತಿ ದೇವಸ್ಥಾನದ ಮುಂಭಾಗದಲ್ಲಿ ಇರುತ್ತಿದ್ದ ಮಾನಸಿಕ ಅಸ್ವಸ್ಥ ಭಿಕ್ಷುಕನೋರ್ವನಿಗೆ ಕಾಡಿಸಿ, ಹಿಂಸೆ ನೀಡಿ ಹಣ ವಸೂಲಿ ಮಾಡುತ್ತಿದ್ದ ಮೂವರು ಕುಡುಕರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಮಾನಸಿಕ ಅಸ್ವಸ್ಥ ಭಿಕ್ಷುಕನೋರ್ವ ತನ್ನ…
Read Moreಪೈಪ್‌ಲೈನ್ ಕಾಮಗಾರಿ ತಡೆದು ಸಾರ್ವಜನಿಕರಿಂದ ಪ್ರತಿಭಟನೆ
ದಾಂಡೇಲಿ: ನಗರದ ಹಳೆ ದಾಂಡೇಲಿಯಲ್ಲಿ ಕಾಳಿ ನದಿಯಿಂದ ನೀರು ಕೊಂಡೊಯ್ಯುವ ಪೈಪ್ ಲೈನ್ ಕಾಮಗಾರಿ ಬಗ್ಗೆ ಸಾರ್ವಜನಿಕರಿಗೆ ಯಾವುದೇ ಮಾಹಿತಿ ನೀಡದೇ ಕಾಮಗಾರಿ ನಡೆಸುತ್ತಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿ, ಕಾಮಗಾರಿಯನ್ನು ತಡೆದು, ಕೆಲಸ ನಿಲ್ಲಿಸಿ ಪ್ರತಿಭಟಿಸಿದ ಘಟನೆ ಶನಿವಾರ…
Read Moreಜಿಲ್ಲಾ ಗೃಹರಕ್ಷಕ ದಳ ಕಚೇರಿಗೆ ಡಿಸಿಜಿ ಭೇಟಿ
ಕಾರವಾರ: ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕದಳದ ಕಾರವಾರ ಕಚೇರಿಗೆ ಗೃಹರಕ್ಷಕದಳದ ಉಪ ಮಹಾ ಸಮಾದೇಷ್ಠ ಹಾಗೂ ಪೌರರಕ್ಷಣೆ ಉಪನಿರ್ದೇಶಕ ಅಕ್ಷಯ್ ಎಂ.ಹಾಕೆ ಭೇಟಿ ನೀಡಿ ಕಚೇರಿ ಕಡತಗಳನ್ನು ಪರಿಶೀಲಿಸಿದರು. ಕಾಲ ಕಾಲಕ್ಕೆ ಗೃಹರಕ್ಷಕರಿಗೆ ಸೂಕ್ತ ಸಲಹೆ ತರಬೇತಿ ನೀಡಬೇಕು…
Read Moreನಿವೃತ್ತ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜೀವ ರಂಜನ್‌ಗೆ ಬೀಳ್ಕೊಡುಗೆ
ಕಾರವಾರ: ಅರಣ್ಯ ಇಲಾಖೆಯಲ್ಲಿ ಸುಧೀರ್ಘ 36 ವರ್ಷಗಳ ಸೇವೆ ಸಲ್ಲಿಸಿದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜೀವ ರಂಜನ್ ಸೇವೆಯಿಂದ ವಯೋನಿವೃತ್ತರಾಗಿದ್ದು, ಅವರ ಬೀಳ್ಕೊಡುಗೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಮೂಲತಃ ಉತ್ತರ ಪ್ರದೇಶ ರಾಜ್ಯದವರಾಗಿದ್ದು, 1987ನೇ ಬ್ಯಾಚಿನಲ್ಲಿ ಭಾರತೀಯ…
Read Moreಮಿಷನ್ ಇಂದ್ರ ಧನುಷ್ 5.0 ಲಸಿಕಾ ಅಭಿಯಾನ ಶೇ 100ರಷ್ಟು ಯಶಸ್ಸುಗೊಳಿಸಿ: ಡಿಸಿ
ಕಾರವಾರ: ಜಿಲ್ಲೆಯಲ್ಲಿ ಅ.9ರಿಂದ 14ರವರೆಗೆ ಆಯೋಜಿಸಿರುವ ಮೂರನೇ ಸುತ್ತಿನ ಮಿಷನ್ ಇಂದ್ರ ಧನುಷ್ 5.0 ಲಸಿಕಾ ಅಭಿಯಾನವನ್ನು ಪ್ರತಿ ಶತ 100ರಷ್ಟು ಸಂಪೂರ್ಣ ಯಶಸ್ವಿಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚಿಸಿದರು. ಜಿಲ್ಲಾ ಮಟ್ಟದ ಲಸಿಕೆ ಕಾರ್ಯಪಡೆಯ…
Read Moreಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಸಕ ಹೆಬ್ಬಾರ್
ಮುಂಡಗೋಡ: ತಾಲೂಕಿನ ಸನವಳ್ಳಿ ಗ್ರಾಮದ ಬಿಜೆಪಿ ಮುಖಂಡ ನಾಗರಾಜ ಗುಬ್ಬಕ್ಕನವರ ತಂದೆ ಇತ್ತೀಚೆಗೆ ನಿಧನಗೊಂಡಿದ್ದು, ಅವರ ಮನೆಗೆ ಶಾಸಕ ಶಿವರಾಮ ಹೆಬ್ಬಾರ್ ಅವರು ಶನಿವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇತ್ತೀಚೆಗೆ ತಾಲೂಕಿನ ನ್ಯಾಸರ್ಗಿಯಲ್ಲಿ ಮಾರಣಾಂತಿಕವಾಗಿ ಹಲ್ಲೆಗೆ…
Read More