ಶಿರಸಿ: ಇಲ್ಲಿನ ಪ್ರತಿಷ್ಠಿತ ಎಂಇಎಸ್ ಎಂ ಎಂ ಕಲಾ ಮತ್ತು ವಿಜ್ಞಾನ ಮಹಾ ವಿದ್ಯಾಲಯದಲ್ಲಿ ವಾಲ್ಮೀಕಿ ಜಯಂತಿಯನ್ನು ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಾಚಾರ್ಯ ಡಾ. ಟಿ ಎಸ್ ಹಳೆಮನೆ, ವಿಶ್ವಕ್ಕೆ ಮಾದರಿ…
Read MoreMonth: October 2023
ಸೈಬರ್ ಕ್ರೈಂ: 14ಲಕ್ಷ ರೂ. ಕಳೆದುಕೊಂಡ ವ್ಯಕ್ತಿ
ಶಿರಸಿ: ಮೊಬೈಲ್’ಗೆ ಬಂದ ಲಿಂಕ್ ಮೂಲಕ ನೀಡಿದ ಮಾಹಿತಿಯಿಂದಾಗಿ ವ್ಯಕ್ತಿಯೋರ್ವ 14.69 ಲಕ್ಷ ರೂ. ಕಳೆದುಕೊಂಡ ಘಟನೆ ನಡೆದಿದೆ. ಕಾರವಾರ ಮೂಲದ ಶಿರಸಿ ನಿವಾಸಿ ಶ್ರೀಹರ್ಷ ಶ್ರೀಪಾದ ಭುಜಲೇ ಎಂಬಾತನೇ ಮೋಸಕ್ಕೆ ಬಲಿಯಾದ ವ್ಯಕ್ತಿಯಾಗಿದ್ದು, ಆತನ ಮೊಬೈಲ್’ಗೆ ಬಂದ…
Read Moreಎಲ್ಲರೂ ಪ್ರೀತಿಸಿ, ಅನುಸರಿಸುವ ಮಹಾಕಾವ್ಯ ವಾಲ್ಮೀಕಿ ರಾಮಾಯಣ: ನಾಗರಾಜ ಅಪಗಾಲ್
ಹೊನ್ನಾವರ: ಯಾವುದೇ ಜಾತಿ ವ್ಯವಸ್ಥೆಗೆ ಒಳಗಾಗದೇ, ಎಲ್ಲಾ ಸಮಾಜದವರು ಪ್ರೀತಿಸಿ, ಅನುಸರಿಸುವ ಮಹಾಕಾವ್ಯ ವಾಲ್ಮೀಕಿ ರಾಮಾಯಣವಾಗಿದೆ ಎಂದು ಉಪನ್ಯಾಸಕ ನಾಗರಾಜ ಹೆಗಡೆ ಅಪಗಾಲ್ ಅಭಿಪ್ರಾಯಪಟ್ಟರು. ಪ.ಪಂ.ಸಭಾಭವನದಲ್ಲಿ ತಾಲೂಕ ಆಡಳಿತ, ತಾಲೂಕ ಪಂಚಾಯತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ…
Read Moreವಾಲ್ಮೀಕಿ ಒಂದು ಸಮಾಜಕ್ಕೆ ಸೀಮಿತವಾದ ವ್ಯಕ್ತಿಯಲ್ಲ: ಶಿವರಾಮ ಹೆಬ್ಬಾರ್
ಯಲ್ಲಾಪುರ: ಮಹರ್ಷಿ ವಾಲ್ಮೀಕಿ ಒಂದು ಸಮಾಜಕ್ಕೆ ಸೀಮಿತವಾದ ವ್ಯಕ್ತಿಯಲ್ಲ, ದೇಶಕ್ಕೆ ಹೊಸ ಮನ್ವಂತರವನ್ನು ಕೊಟ್ಟ ಮಹಾನ್ ವ್ಯಕ್ತಿ, ಮನುಷ್ಯ ಜೀವನವನ್ನು ಹೇಗೆ ರೂಪಿಸಿಕೊಳ್ಳಬಹುದು ಎನ್ನುವುದನ್ನು ತೋರಿಸಿಕೊಟ್ಟ ವ್ಯಕ್ತಿ, ವಾಲ್ಮೀಕಿ, ಬಸವಣ್ಣ, ಅಂಬೇಡ್ಕರಂತಹ ವ್ಯಕ್ತಿಗಳನ್ನು ಒಂದು ಜಾತಿಗೆ ಸೀಮಿತ ಮಾಡುವುದು…
Read Moreನಗೆ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ
ಕಾರವಾರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಗೆಯಲ್ಲಿ ವಾಲ್ಮೀಕಿ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ಮಕ್ಕಳು ಸಮವಸ್ತ್ರ ಧರಿಸಿ ಶಾಲೆಯ ಆವರಣವನ್ನು ತಳಿರು- ತೋರಣಗಳಿಂದ ಸಿಂಗರಿಸಿದ್ದರು. ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಹರ್ಷಿ ವಾಲ್ಮೀಕಿಯವರ ಸಾಧನೆಗಳನ್ನು…
Read Moreಮಹರ್ಷಿ ವಾಲ್ಮೀಕಿ ಮನುಕುಲದ ಮಹಾನ್ ಸಂತ: ಗಂಗೂಬಾಯಿ ಮಾನಕರ್
ಕಾರವಾರ: ಶ್ರೀ ಮಹರ್ಷಿ ವಾಲ್ಮೀಕಿ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ. ಅವರು ಇಡೀ ಮನುಕುಲಕ್ಕೆ ಬೇಕಾದ ಮಹಾನ್ ಸಂತರಾಗಿದ್ದಾರೆ. ರಾಮಾಯಣ ಮಹಾಕಾವ್ಯದ ಮೂಲಕ ನಾವು ಹೇಗೆ ಮೌಲ್ಯಯುತ ಬದುಕು ಕಟ್ಟಿಕೊಳ್ಳಬೇಕು ಎಂಬುದನ್ನು ತಿಳಿಸಿಕೊಟ್ಟಿದ್ದಾರೆ. ಅಂತಹ ಮಹಾನ್ ದಾರ್ಶನಿಕರ ಹಾಕಿಕೊಟ್ಟ ಹೆಜ್ಜೆಯಲ್ಲಿ…
Read Moreನವದುರ್ಗಾ ದೇವಿಯ ಸನ್ನಿಧಿಯಲ್ಲಿ ಕಾದ ಎಣ್ಣೆಯಲ್ಲಿ ವಡೆ ತೆಗೆದ ಭಕ್ತರು
ಹೊನ್ನಾವರ: ತಾಲೂಕಿನ ಮಾವಿನಕುರ್ವೆಯ ಜಾಗೃತ ಶಕ್ತಿಕೇಂದ್ರ ನವದುರ್ಗಾ ದೇವಿಯ ಸನ್ನಿಧಿಯಲ್ಲಿ ಅಶ್ವಿಜ ಶುದ್ಧ ಹುಣ್ಣಿಮೆಯ ಪ್ರಯುಕ್ತ ಭಕ್ತರಿಂದ ಕುದಿಯುವ ಎಣ್ಣೆಯಿಂದ ವಡೆ ತೆಗೆಯುವ ತೈಲ ಸೇವೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪ್ರತಿವರ್ಷದಂತೆ ವಿಜೃಂಭಣೆಯಿಂದ ನಡೆದವು. ಬೆಳಿಗ್ಗೆ ದೇವತಾಕಾರ್ಯ,…
Read Moreಗಣೇಶ ಬಿಷ್ಠಣ್ಣನವರಗೆ ಜಿಲ್ಲಾ ವಾಲ್ಮೀಕಿ ಪ್ರಶಸ್ತಿ ಪ್ರದಾನ
ಕಾರವಾರ: ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾಪಂಚಾಯತ ಹಾಗೂ ಪ.ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಸಮುದಾಯದ ಶೈಕ್ಷಣಿಕ ಮತ್ತು ಸಾಮಾಜಿಕ ಶ್ರೇಯೋಭಿವೃದ್ಧಿಗೆ…
Read Moreಅನಂತಮೂರ್ತಿ ಹೆಗಡೆ ಸಾರಥ್ಯದ ಪಾದಯಾತ್ರೆಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸುಕ್ರಿ ಬೊಮ್ಮು ಗೌಡ ಬೆಂಬಲ
ಶಿರಸಿ: ಅನಂತಮೂರ್ತಿ ಹೆಗಡೆಯವರ ನೇತೃತ್ವದಲ್ಲಿ ನ.2 ರಂದು ನಡೆಯುವ ಪಾದಯಾತ್ರೆಗೆ ಪದ್ಮಶ್ರೀ ಪಶಸ್ತಿ ಪುರಸ್ಕೃತ ಸುಕ್ರಿ ಬೊಮ್ಮು ಗೌಡ ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಅನಂತಮೂರ್ತಿ ಹೆಗಡೆಯವರ ಜೊತೆ ಮಾತನಾಡಿದ ಅವರು, ಇದೊಂದು ಒಳ್ಳೆಯ ಕಾರ್ಯ, ಮಾರ್ಗ ಮಧ್ಯೆ…
Read Moreಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಆಗ್ರಹಿಸಿ ಅನಂತಮೂರ್ತಿ ನೇತೃತ್ವದ ಪಾದಯಾತ್ರೆಗೆ ಗಣ್ಯಾತೀಗಣ್ಯರ ಬೆಂಬಲ
ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ ಆಗ್ರಹಿಸಿ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ನ.2 ರಂದು ಶಿರಸಿಯಿಂದ ಕಾರವಾರದವರೆಗೆ ಪಾದಯಾತ್ರೆ ನಡೆಯಲಿದ್ದು, ಈ ಪಾದಯಾತ್ರೆಗೆ ಜಿಲ್ಲೆಯ ಹಲವು ಗಣ್ಯರು ಹಾಗೂ ಸಂಘ-ಸಂಸ್ಥೆಗಳ…
Read More