Slide
Slide
Slide
previous arrow
next arrow

ನಿಲೇಕಣಿ ಕಾಲೇಜಿನ ಈರ್ವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಶಿರಸಿ: ಹಳಿಯಾಳದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾ ಕೂಟದಲ್ಲಿ ಇಲ್ಲಿನ ಶ್ರೀ ವೆಂಕಟರಾವ ನಿಲೇಕಣಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ವಿಶ್ವನಾಥ ಗೌಡ 800 ಮೀ.…

Read More

ಭಗವದ್ಗೀತಾ ಅಭಿಯಾನ ಯಶಸ್ವಿಗೊಳಿಸಲು ಸ್ವರ್ಣವಲ್ಲೀ ಶ್ರೀ ಕರೆ

ಬೆಳಗಾವಿ: ಬೆಳಗಾವಿಯನ್ನು ಕೇಂದ್ರವಾಗಿರಿಸಿಕೊಂಡು ನಡೆಸಲಾಗುತ್ತಿರುವ ಈ ವರ್ಷದ ರಾಜ್ಯ ಮಟ್ಟದ ಭಗವದ್ಗೀತೆ ಅಭಿಯಾನವನ್ನು ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೋಂದಾ ಸ್ವರ್ಣವಲ್ಲೀ ಮಠದ ಮಠಾಧೀಶ ಶ್ರೀ ಶ್ರೀಮದ್ ಗಂಗಾದರೇಂದ್ರ ಸರಸ್ವತಿ ಸ್ವಾಮಿಗಳು ಕರೆ ನೀಡಿದ್ದಾರೆ. ಭಗವದ್ಗೀತೆ ಅಭಿಯಾನ…

Read More

ಚಂದ್ರು ನಾಯಕಗೆ ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಪ್ರಶಸ್ತಿ  

ಶಿರಸಿ: ನಗರದ ಪ್ರಥಮ ದರ್ಜೆ ಗುತ್ತಿಗೆದಾರ ಚಂದ್ರು ನಾಯಕ ಅವರಿಗೆ ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಸದ್ಭವನಾ ಪ್ರಶಸ್ತಿ ನೀಡಿ ಗೌರಿಸಲಾಗಿದೆ.  ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತ ರತ್ನ ಸರ್. ಎಮ್. ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಅವಾರ್ಡ್ ಕಮಿಟಿಯಿಂದ…

Read More

ಕಂದಾಯ ಇಲಾಖೆ ನಡೆಗೆ ಬೇಸತ್ತ ಅರಣ್ಯ ಅತಿಕ್ರಮಣದಾರ ಆತ್ಮಹತ್ಯೆಗೆ ಯತ್ನ

ಶಿರಸಿ: ತಾಲೂಕಿನ ದೊಡ್ನಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಅನಾದಿಕಾಲದ ಅರಣ್ಯ ಅತಿಕ್ರಮಣದಾರ ಸೋಮಯ್ಯ ಜೋಗಿಯು ಕಂದಾಯ ಇಲಾಖೆಯ ಮಾನವೀಯತೆ ಮರೆತ ನಡೆ, ಬಲಪ್ರಯೋಗ ಹಾಗೂ ಕಾನೂನಿಗೆ ವ್ಯತಿರಿಕ್ತವಾಗಿ ಒಕ್ಕಲೆಬ್ಬಿಸುವ ಸಂದರ್ಭದಲ್ಲಿ ಮನನೊಂದು ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ವಿಷಾದಕರ ಎಂದು…

Read More

ಡಾ.ಮೋಹನ ನಾಯ್ಕರ ಸಂಶೋಧನಾ ಕೃತಿ ಬಿಡುಗಡೆ

ಸಿದ್ದಾಪುರ: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಹಿರಿಯ ಪ್ರಾಧ್ಯಾಪಕ, ಜೇನುಕೃಷಿ ವಿಭಾಗದ ಮುಖ್ಯಸ್ಥ, ಮೂಲತಃ ತಾಲೂಕಿನ ಕೋಲಸಿರ್ಸಿಯ ಡಾ.ಮೋಹನ ನಾಯ್ಕ ರಚನೆಯ ‘Vertebrate pets in Agriculture landscape of Karnataka and There Eco friendly Management ‘…

Read More

ಗೋಕರ್ಣಕ್ಕೆ ಶೌರ್ಯ ಜಾಗರಣ ರಥ

ಗೋಕರ್ಣ: ವಿಶ್ವ ಹಿಂದೂ ಪರಿಷತ್ ಭಜರಂಗ ದಳದ ಶೌರ್ಯ ಜಾಗರಣ ರಥಯಾತ್ರೆ ಶ್ರೀ ಕ್ಷೇತ್ರ ಗೋಕರ್ಣಕ್ಕೆ ಆಗಮಿಸಿತ್ತು. ಇಲ್ಲಿಯ ಮಾರುತಿ ಕಟ್ಟೆಯ ಸಮೀಪ ಪ್ರಮುಖರು ಹಿಂದೂ ಸಂಘಟನೆಯವರು ಆಂಜನೇಯ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಸ್ವಾಗತಿಸಿದರು. ಚಂಡೇ ವಾದನದೊಂದಿಗೆ…

Read More

ಗಮನ ಸೆಳೆದ ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಹೂವಿನ ಮಂಟಪ

ಕುಮಟಾ: ಪಟ್ಟಣದ ಅಧಿದೇವತೆ ದೇವರಹಕ್ಕಲದ ಶ್ರೀಶಾಂತಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ನಿರ್ಮಿಸಲಾದ ಆಕರ್ಷಕ ಹೂವಿನ ಮಂಟಪ ಗಮನ ಸೆಳೆಯಿತು. ಹೂವಿನ ಪೂಜೆ ನಿಮಿತ್ತ ಶ್ರೀ ದೇವಿಗೆ ಪರಿಮಳ ಭರಿತ ಹೂವುಗಳಿಂದ ಶೃಂಗರಿಸಲಾಯಿತು. ದೇವಿಗೆ ಮಾಡಲಾದ ಪುಷ್ಪಾಲಂಕಾರ ಅತೀ ಸುಂದರವಾಗಿ ಕಾಣುತ್ತಿರುವುದರಿಂದ…

Read More

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಎಸ್‌ಡಿಎಂ ವಿದ್ಯಾರ್ಥಿಗಳ ಸಾಧನೆ

ಹೊನ್ನಾವರ: ಹಳಿಯಾಳದ ಶಿವಾಜಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಇಲ್ಲಿನ ಎಸ್‌ಡಿಎಂ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಯಲ್ಲಿ ಸಾಧನೆ ಮಾಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಹನಾ ಖಾರ್ವಿ 100 ಮೀಟರ್ ಹರ್ಡಲ್ಸ್ ಹಾಗೂ 400 ಮೀಟರ್…

Read More

ಹುಟ್ಟೂರಿನಲ್ಲಿ ಡಾ.ಅವಧಾನಿ ಅಂತ್ಯಕ್ರಿಯೆ

ಹೊನ್ನಾವರ: ತಾಲೂಕಿನ ನೇತ್ರತತ್ಞ ಡಾ.ಉಮೇಶ ಅವಧಾನಿ (68) ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದು, ಶುಕ್ರವಾರ ಹೂಟ್ಟೂರಾದ ಕರ್ಕಿಯಲ್ಲಿ ಅಂತ್ಯಕ್ರಿಯೆ ನಡೆಯಿತು. ಕರ್ಕಿಯ ಶ್ರೀ ಚೆನ್ನಕೇಶವ ಫ್ರೌಢಶಾಲಾ ಆವಾರದಲ್ಲಿ ಅವಧಾನಿಯವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.ಈ ವೇಳೆ ಜನಸಾಗರವೇ…

Read More

ಪ್ರಜ್ವಲ್ ನಾಯ್ಕ ರಾಜ್ಯ ಮಟ್ಟಕ್ಕೆ ಆಯ್ಕೆ

ಸಿದ್ದಾಪುರ: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ ಸಿ.ನಾಯ್ಕ ಹಳಿಯಾಳದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 3000 ಮೀ. ಓಟ ಮತ್ತು ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

Read More
Back to top