ಹಳಿಯಾಳ: ತಾಲೂಕಿನ ತಟ್ಟಿಹಳ್ಳ ಅರಣ್ಯ ಪ್ರದೇಶದಲ್ಲಿ ಪತ್ನಿಯನ್ನ ಕೊಲೆ ಮಾಡಿದ ಆರೋಪಿಗೆ ಶಿರಸಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಜೀವಾವಾಧಿ ಶಿಕ್ಷೆಯನ್ನು ನೀಡಿ, ಆದೇಶಿಸಿದ್ದಾರೆ. 2014ರ ಮಾರ್ಚ್ 23 ರಂದು ತಾಲೂಕಿನ ತಟ್ಟಿಹಳ್ಳ ಫಾರೆಸ್ಟ್‌ನಲ್ಲಿ ಮಾರಕಾಸ್ತ್ರದಿಂದ ಹಲ್ಲೆ…
Read MoreMonth: October 2023
ಕೆಡಿಪಿ ಸಭೆಯಲ್ಲಿ ಇಂದಿರಾ ಕ್ಯಾಂಟೀನ್ ಅವ್ಯವಹಾರ ಸದ್ದು!
ಅಂಕೋಲಾ: ಶಾಸಕ ಸತೀಶ್ ಸೈಲ್ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಇಂದಿರಾ ಕ್ಯಾಂಟೀನ್‌ನಲ್ಲಿ ಅವ್ಯವಹಾರ ನಡೆಯುತ್ತಿರುವ ಬಗ್ಗೆ ಆರೋಪ ಕೇಳಿಬಂತು. ಸಭೆಯಲ್ಲಿ ಮಾತನಾಡಿದ ಮಾಹಿತಿ ಹಕ್ಕು ಕಾರ್ಯಕರ್ತ ಚೇತನ ನಾಯಕ, ಇಂದಿರಾ ಕ್ಯಾಂಟೀನ್‌ನಲ್ಲಿ ಊಟಕ್ಕೆ ಬರುವ ಜನ…
Read Moreರಾಜಕೀಯಕ್ಕೆ ವಿಷಯ ವಸ್ತುವಾದ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ
ಕುಮಟಾ: ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಆಗಬೇಕು ಎನ್ನುವುದು ಜನರ ಬಹುದಿನದ ಬೇಡಿಕೆ. ಆದರೆ ಸರ್ಕಾರ ಮಾತ್ರ ಈ ವರೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಮಾತ್ರ ಮುಂದಾಗಿಲ್ಲ. ಇದರ ನಡುವೆ ರಾಜಕಾರಣಿಗಳಿಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಅನ್ನುವುದು…
Read Moreಹಲ್ಲೆಗೊಳಗಾಗಿದ್ದವನ ಮನೆಗೆ ಡಿಸಿ ಭೇಟಿ – ಕುಟುಂಬಕ್ಕೆ ಸಾಂತ್ವನ
ಮುಂಡಗೋಡ: ಇತ್ತೀಚೆಗೆ ತಾಲೂಕಿನ ನ್ಯಾಸರ್ಗಿಯಲ್ಲಿ ಮಾರಣಾಂತಿಕವಾಗಿ ಹಲ್ಲೆಗೆ ಒಳಗಾಗಿ ಸಾವನ್ನಪ್ಪಿದ ಮಂಜುನಾಥ ಭೋವಿ ಅವರ ಮನೆಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಭೇಟಿ ನೀಡಿ ಕುಟಂಬಕ್ಕೆ ಸಾಂತ್ವನ ಹೇಳಿದರು. ಘಟನೆಯ ಬಗ್ಗೆ ಮಾಹಿತಿ ಪಡೆದ ಡಿಸಿ, ಸರಕಾರದಿಂದ ಬರುವ ಪರಿಹಾರ…
Read Moreಇಂದು ಯಕ್ಷಗಾನ ಕಲಾವಿದರಿಗೆ ಸನ್ಮಾನ
ಅಂಕೋಲಾ: ರಾಷ್ಟ್ರೀಯ ಈಡಿಗ ಮಹಾಮಂಡಳಿ ವತಿಯಿಂದ ಇಂದು ಅ.7ರಂದು ಸಂಜೆ 4 ಗಂಟೆಗೆ ತಾಲೂಕಿನ ಹನುಮಟ್ಟಾದಲ್ಲಿ ನಾಲ್ವರು ಹಿರಿಯ ಯಕ್ಷಗಾನ ಕಲಾವಿದರನ್ನು ಗುರುತಿಸಿ, ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಹಲವು ದಶಕಗಳಿಂದ ನೂರಾರು ಯಕ್ಷಗಾನದಲ್ಲಿ ವಿವಿಧ ಪಾತ್ರಧಾರಿಯಾಗಿ ಯಕ್ಷಗಾನ ಕ್ಷೇತ್ರದಲ್ಲಿ…
Read Moreಕಾರ್ಮಿಕ ಬಜೆಟ್ ತಯಾರಿಕೆಗೆ ಮನೆ-ಮನೆ ಭೇಟಿ ಜಾಥಾ: ಸಿಇಒ
ಕಾರವಾರ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2024-25ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ಉದ್ದೇಶದಿಂದ ಅ.2ರಿಂದ 31 ರವರೆಗೆ ಒಂದು ತಿಂಗಳ ಕಾಲ ಜಿಲ್ಲೆಯಾದ್ಯಂತ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯಡೆಗೆ ಅಭಿಯಾನ ಹಾಗೂ ಮನೆ-ಮನೆ ಭೇಟಿ…
Read Moreಹಿರಿಯ ಮದ್ದಲೆ ವಾದಕಿಯ ಚಿಕಿತ್ಸೆಗೆ ಬೇಕಿದೆ ನೆರವು
ಯಲ್ಲಾಪುರ: ತಾಲೂಕಿನ ಉಮ್ಮಚಗಿ ಪಂಚಾಯತ ವ್ಯಾಪ್ತಿಯ ಮಲ್ಲಾಪುರದ ಸರಸ್ವತಿ ಭಟ್ಟ ಮಾರಕ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು, ಅವರಿಗೆ ಮಾನವೀಯ ಅಂತಃಕರಣ ಆರ್ಥಿಕ ಸಹಾಯದ ಅಗತ್ಯತೆಯಿದೆ. ಸರಸ್ವತಿ ಭಟ್ಟರವರು 1969ರಿಂದ 80 ದಶಕದ ಆದಿಯವರೆಗೂ ಭರತನಹಳ್ಳಿ ಮಕ್ಕಳ ಯಕ್ಷಗಾನ ಮೇಳದ…
Read Moreರಸ್ತೆ ಕಾಮಗಾರಿ ಪರಿಶೀಲಿಸಿದ ಶಾಸಕ ದಿನಕರ ಶೆಟ್ಟಿ
ಹೊನ್ನಾವರ: ಪಟ್ಟಣದ ಬಸ್ ನಿಲ್ದಾಣ ಮುಂಭಾಗ ಹದಗೆಟ್ಟ ರಸ್ತೆ ಮರುಡಾಂಬರಿಕರಣ ನಡೆಯುತ್ತಿದ್ದು, ಶಾಸಕ ದಿನಕರ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ವರ್ಷ ನೂತನವಾಗಿ ಬಸ್ ನಿಲ್ದಾಣ ನಿರ್ಮಾಣಗೊಂಡಿದ್ದರು, ಮುಂಭಾಗದ ರಸ್ತೆಯು ಹದಗೆಟ್ಟಿರುದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿತ್ತು.…
Read Moreಪಿಎಂ ಕಾಲೇಜು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ
ಅಂಕೋಲಾ: ಹಳಿಯಾಳದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ಅಂಕೋಲಾದ ಕೆನರಾ ವೆಲ್ಫೆರ್ ಟ್ರಸ್ಟಿನ ಪಿ.ಎಂ.ಸಂಯುಕ್ತ ಪ.ಪೂ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಪ್ರಕಾಶ ದಾಕ್ಲು…
Read Moreಜೋಧಪುರದ ಶುಷ್ಕ ಅರಣ್ಯ ಸಂಶೋಧನಾ ಸಂಸ್ಥೆಗೆ ವಿಜ್ಞಾನಿಯಾಗಿ ಶರತ್ ಕೊಠಾರಿ
ಶಿರಸಿ: ತಾಲೂಕಿನ ಕೊಡ್ನಗದ್ದೆಯ ಹೊನ್ನೆಹಕ್ಕಲಿನ ಶರತ್ ಕೊಠಾರಿ ಅವರು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದಡಿ ಬರುವ ರಾಜಸ್ಥಾನದ ಜೋಧಪುರದ ಶುಷ್ಕ ಅರಣ್ಯ ಸಂಶೋಧನಾ ಸಂಸ್ಥೆಗೆ ವಿಜ್ಞಾನಿಯಾಗಿ ಆಯ್ಕೆಯಾಗಿದ್ದಾರೆ. ಕೃಷಿಕ ಮಂಜುನಾಥ ಕೊಠಾರಿ ಹಾಗೂ ಸಾವಿತ್ರಿ ದಂಪತಿಯ ಪುತ್ರನಾದ…
Read More