Slide
Slide
Slide
previous arrow
next arrow

ಎಲೆಚುಕ್ಕೆ ರೋಗ ಬಾಧಿತ ತೋಟಗಳಿಗೆ ಅಧಿಕಾರಿಗಳು ಭೇಟಿ ನೀಡಿ: ಶಾಸಕ ಭೀಮಣ್ಣ ಸೂಚನೆ

ಸಿದ್ದಾಪುರ: ಎಲೆಚುಕ್ಕೆ ರೋಗ ಕಾಣಿಸಿಕೊಂಡಿರುವ ಅಡಿಕೆ ತೋಟಗಳಿಗೆ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ರೈತರಿಗೆ ಸೂಕ್ತ ಸಲಹೆ-ಸೂಚನೆ ನೀಡುವಂತೆ ಶಾಸಕ ಭೀಮಣ್ಣ ನಾಯ್ಕ ಸೂಚಿಸಿದರು. ತೋಟಗಾರಿಕೆ ಇಲಾಖೆಯ ವತಿಯಿಂದ ತಾಲೂಕಿನ ವಾಜಗದ್ದೆಯ ದುರ್ಗಾ ವಿನಾಯಕ ಸಭಾಭವನದಲ್ಲಿ ಶುಕ್ರವಾರ…

Read More

ಸರ್ಕಾರ ಬರಗಾಲವನ್ನು ಸಮರ್ಥವಾಗಿ ಎದುರಿಸಲಿದೆ: ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ಕೃಷಿ ಹಾಗೂ ತೋಟಗಾರಿಕೆ ವಿಶ್ವವಿದ್ಯಾಲಯಗಳಲ್ಲಿ ಪದವಿ ವಿದ್ಯಾರ್ಥಿಗಳನ್ನು ತಯಾರು ಮಾಡುವುದರ ಜೊತೆಗೆ, ಸಂಶೋಧನೆ ಹೆಚ್ಚಿನ ಒತ್ತು ನೀಡಬೇಕು. ಹವಾಮಾನ ವೈಪರೀತ್ಯಕ್ಕೆ ಹೊಂದಿಕೊಳ್ಳುವ, ಬರ ಸಹಿಷ್ಣುತೆ ಹಾಗೂ ರೋಗ ನಿರೋಧಕ ಶಕ್ತಿವುಳ್ಳ ತಳಿಗಳನ್ನು ಅಭಿವೃದ್ಧಿ ಪಡಿಸಬೇಕು ಎಂದು ಮುಖ್ಯಮಂತ್ರಿ…

Read More

ಜಿಲ್ಲೆಗಳಿಗೆ ಭೇಟಿ ನೀಡಿ, ಅಪರಾಧ ಪ್ರಕರಣ ಪರಿಶೀಲಿಸಿ; ಎಡಿಜಿಪಿ, ಐಜಿಪಿಗಳಿಗೆ ಡಿಜಿ ಅಲೋಕ್ ಮೋಹನ್ ಸೂಚನೆ

ಕಾರವಾರ: ಪೊಲೀಸ್ ಕಾರ್ಯನಿರ್ವಹಣೆಯನ್ನು ಸುಗಮಗೊಳಿಸಲು ಎಡಿಜಿಪಿ ಮತ್ತು ಐಜಿಪಿಗಳು ತಲಾ ಎರಡು ಜಿಲ್ಲೆಗಳಿಗೆ ಭೇಟಿ ನೀಡಿ ಆಡಳಿತಾತ್ಮಕ ವಿಷಯಗಳು ಮತ್ತು ಅಪರಾಧ ಪ್ರಕರಣಗಳನ್ನು ಪರಿಶೀಲನೆ ನಡೆಸಬೇಕೆಂದು ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಸೂಚನೆ ನೀಡಿದ್ದಾರೆ. ಇತ್ತೀಚೆಗೆ ನಡೆದ…

Read More

ವಿವೇಕಾನಂದ ಶಾಲೆಯಲ್ಲಿ ಆಹಾರ- ಆರೋಗ್ಯ ಅಭಿಯಾನ

ಯಲ್ಲಾಪುರ: ಕಾಳಮ್ಮನಗರದ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ರಂಗಸಹ್ಯಾದ್ರಿ ಹಾಗೂ ಟೆಬೋ ಎ ಟು ಝಡ್ ಕಮ್ಯುನಿಕೇಶನ್ ಸಹಯೋಗದಲ್ಲಿ ಆಹಾರ ಮತ್ತೂ ಅರೋಗ್ಯ ಅಭಿಯಾನವನ್ನು ಪ್ರಾರಂಭಿಸಲಾಯಿತು. ರಂಗಸಹ್ಯಾದ್ರಿ ಅಧ್ಯಕ್ಷ ಡಿ.ಎನ್.ಗಾಂವ್ಕರ್ ಮಾತನಾಡಿ, ಮಕ್ಕಳಿಗೆ ಉತ್ತಮ ಆಹಾರ ಸೇವನೆ ಮತ್ತು ಅಪಾಯಕಾರಿ…

Read More

ಎಲೆ ಚುಕ್ಕೆ ರೋಗದ ಕುರಿತು ಮಾಹಿತಿ ಕಾರ್ಯಗಾರ

ಶಿರಸಿ: ಜಿಲ್ಲಾ ರೈತ ಸಂಘ, ತಾಲೂಕು ರೈತ ಸಂಘ ಹಾಗೂ ಗ್ರಾಮಾಭಿವೃದ್ಧಿ ಸಂಘ ಕಂಡ್ರಾಜಿ ಸಂಯುಕ್ತ ಆಶ್ರಯದಲ್ಲಿ ಅಡಿಕೆಗೆ ಎಲೆ ಚುಕ್ಕೆ ರೋಗದ ಕುರಿತು ತೋಟಗಾರಿಕಾ ಇಲಾಕೆ ಅಧಿಕಾರಿಗಳಿಂದ ಮಾಹಿತಿ ಕಾರ್ಯಗಾರ ನಡೆಸಲಾಯಿತು. ಕಾರ್ಯಕ್ರಮವನ್ನು ದೀಪಬೆಳಗಿಸುವುದರ ಮೂಲಕ ಉದ್ಘಾಟಿಸಿ…

Read More

ರೈತರ ಸಮೀಕ್ಷೆ, ಉದ್ಯೋಗ ಚೀಟಿ ವಿತರಣೆ

ಹಳಿಯಾಳ: ತಾಲೂಕಿನಲ್ಲಿ ಬರಗಾಲ ಘೋಷಣೆಯಾಗಿದ್ದು, ರೈತರಿಗೆ ಉದ್ಯೋಗ ಒದಗಿಸುವ ದೃಷ್ಟಿಯಿಂದ ಎಲ್ಲ ಗ್ರಾಮ ಪಂಚಾಯತಿಗಳಲ್ಲೂ ರೈತರ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಆ ನಿಟ್ಟಿನಲ್ಲಿ ಮೊದಲಗೇರಾ ಗ್ರಾಮ ಪಂಚಾಯತಿಯ ರಾಮಾಪುರದಲ್ಲಿ ಯೋಜನೆಯಿಂದ ವಂಚಿತರಾದ ರೈತರನ್ನು ಗುರುತಿಸಿ ಅವರಿಗೆ ಉದ್ಯೋಗ ಚೀಟಿಯನ್ನು ನೀಡಲಾಯಿತು.…

Read More

ಚಿತ್ರ ಬಿಡಿಸುವ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

ಹೊನ್ನಾವರ: ಪಟ್ಟಣದ ನ್ಯೂ ಇಂಗ್ಲಿಷ್ ಸ್ಕೂಲ್‌ನಲ್ಲಿ ಶಾಲಾ ಗಣೇಶೋತ್ಸವದ ಅಂಗವಾಗಿ ಆಯೋಜಿಸಿದ್ದ ಗಣೇಶನ ಪೌರಾಣಿಕ ಕಥಾಧಾರಿತ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿಪತ್ರ ಮತ್ತು ಬಹುಮಾನ ವಿತರಿಸಲಾಯಿತು. 17 ಹಿರಿಯ ಪ್ರಾಥಮಿಕ ಶಾಲೆಗಳ 175 ವಿದ್ಯಾರ್ಥಿಗಳಿಗೆ ಪ್ರಶಸ್ತಿ…

Read More

ಸಂಜೀವಿನಿ ಒಕ್ಕೂಟದ ಮೂಲಕ ಮಹಿಳೆಯರ ಸ್ವಾವಲಂಬನೆಗೆ ವಿಶೇಷ ಒತ್ತು: ಶಾಸಕ ದಿನಕರ ಶೆಟ್ಟಿ

ಹೊನ್ನಾವರ: ಸಂಜೀವಿನಿ ಒಕ್ಕೂಟದ ಮೂಲಕ ಮಹಿಳೆಯರ ಸ್ವಾವಲಂಬನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಶೇಷ ಒತ್ತು ನೀಡುತ್ತಿದೆ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು. ತಾಲೂಕಿನ ಚಂದಾವರ ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ, ಕೌಶಲ್ಯಭಿವೃದ್ಧಿ ಉದ್ಯಮಶೀಲತೆ…

Read More

ಉಚಿತ ಕಣ್ಣಿನ ಪೊರೆ ತಪಾಸಣೆ ಶಿಬಿರಕ್ಕೆ ಶಾಸಕ ದೇಶಪಾಂಡೆ ಚಾಲನೆ

ದಾಂಡೇಲಿ: ರೋಟರಿ ಸುಬ್ರಾಯ ಕಾಸರಗೋಡ ಮೆಮೋರಿಯಲ್ ರೋಟರಿ ಚಾರಿಟೇಬಲ್ ಆಸ್ಪತ್ರೆ ಶಿರಸಿ, ಲಯನ್ಸ್ ಕ್ಲಬ್ ದಾಂಡೇಲಿ, ವಿಆರ್‌ಡಿಎಂ ಟ್ರಸ್ಟ್ ಹಳಿಯಾಳ, ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆ ದಾಂಡೇಲಿ, ಜಿಲ್ಲಾ ಅಂದತ್ವ ನಿವಾರಣ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

Read More

ಇಂದು ಗಾಂಧಿಸ್ಮೃತಿ, ಮದ್ಯ ಮುಕ್ತರ ಸಮಾವೇಶ

ಶಿರಸಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಜಿಲ್ಲಾ ಜನಜಾಗೃತಿ ವೇದಿಕೆ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ನವಜೀವನ ಸಮಿತಿ ಸಂಯುಕ್ತಾಶ್ರಯದಲ್ಲಿ ದುಶ್ಚಟ…

Read More
Back to top