ಅಂಕೋಲಾ: ತಾಲೂಕಿನ ಹೊನ್ನಳ್ಳಿ ಗ್ರಾಮ ಪಂಚಾಯತಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿ ಪ್ರಶಸ್ತಿಯನ್ನು ಸ್ವೀಕರಿಸಿರುವುದಕ್ಕೆ ವಿವಿಧ ಅಧಿಕಾರಿಗಳಾದ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಸುನೀಲ ಎಂ., ಶಿಕ್ಷಣಾಧಿಕಾರಿ ಮಂಗಳಲಕ್ಷ್ಮಿ ಪಾಟೀಲ, ತಾ.ಪಂ. ತಾಂತ್ರಿಕ ಸಂಯೋಜಕ ಅನಿಲ ಗಾಯತ್ರಿ, ಶಿಕ್ಷಣ ಸಂಯೋಜಕ ಬಿ.ಎಲ್.ನಾಯ್ಕ ಪಂಚಾಯಿತಿಗೆ…
Read MoreMonth: October 2023
ಅ.16ಕ್ಕೆ ಡಾ. ವಿಜಯ ಸಂಕೇಶ್ವರ ಮೀಡಿಯಾ ಸ್ಕೂಲ್ ಪ್ರಾರಂಭೋತ್ಸವ
ಯಲ್ಲಾಪುರ: ಕನ್ನಡ ಪತ್ರಿಕಾರಂಗದಲ್ಲಿ ಹೊಸ ಸಾಹಸಗಳನ್ನು ಮೆರೆದ ಪ್ರಸಿದ್ಧ ಉದ್ಯಮಿ, ವಿಆರ್‌ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ ಹೆಸರಿನಲ್ಲಿ, ಯಲ್ಲಾಪುರದ ವಿಶ್ವದರ್ಶನ ಎಜುಕೇಶನ್ ಸೊಸೈಟಿಯಲ್ಲಿ ಮೀಡಿಯಾ ಸ್ಕೂಲ್ ಸ್ಥಾಪನೆಯಾಗಿದ್ದು, ಅಕ್ಟೋಬರ್ 16ರಂದು ಪ್ರಾರಂಭಗೊಳ್ಳಲಿದೆ. ಅಂದು ಕೇಂದ್ರ…
Read MorePMFME ಯೋಜನೆಯಡಿ ಸಹಾಯಧನಕ್ಕಾಗಿ ಸಂಪರ್ಕಿಸಿ- ಜಾಹೀರಾತು
PMFME ಯೋಜನೆಯಡಿ 50% ಅಥವಾ 15 ಲಕ್ಷ ರೂಪಾಯಿವರೆಗಿನ ಸಹಾಯಧನಕ್ಕಾಗಿ ಸಂಪರ್ಕಿಸಿ ▶️ ಆಹಾರ ಮೌಲ್ಯವರ್ಧನೆ ಘಟಕ ಸ್ಥಾಪನೆಗೆ ಹಾಗೂ ವಿಸ್ತರಣೆಗೆ PMFME ಯೋಜನೆಯಡಿ 50% ಅಥವಾ 15 ಲಕ್ಷ ರೂಪಾಯಿ ವರೆಗಿನ ಸಹಾಯಧನ ಅನ್ವಯ : ಸಿಹಿ…
Read Moreಏಷ್ಯನ್ ಗೇಮ್ಸ್: ಚಿನ್ನಕ್ಕೆ ಮುತ್ತಿಟ್ಟ ಭಾರತ ಹಾಕಿ ತಂಡ
ನವದೆಹಲಿ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಹಾಕಿ ತಂಡ ವಿಜಯಶಾಲಿಯಾಗಿ ಚಿನ್ನಕ್ಕೆ ಮುತ್ತಿಟ್ಟಿದೆ. ಹಾಲಿ ಚಾಂಪಿಯನ್ ಜಪಾನ್ ತಂಡವನ್ನು 5-1 ಗೋಲುಗಳ ಅಂತರದಿಂದ ಮಣಿಸಿ ಐತಿಹಾಸಿಕ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ.
Read Moreಶಾಶ್ವತವಾಗಿ ಓಡಾಟ ನಿಲ್ಲಿಸಿರುವ ಸ್ವರ್ಣ ಜಯಂತಿ ಎಕ್ಸ್‌ಪ್ರೆಸ್ ರೈಲು
ಕಾರವಾರ: ಜಿಲ್ಲೆಯ ಕೇಂದ್ರ ಬಿಂದುವಾದ ಕಾರವಾರದ ರವೀಂದ್ರನಾಥ ಟಾಗೋರ್ ಕಡಲ ತೀರದಲ್ಲಿ ಓಡಾಡುತ್ತಿದ್ದ ಸ್ವರ್ಣ ಜಯಂತಿ ಎಕ್ಸ್‌ಪ್ರೆಸ್ ಹೆಸರಿನ ಪುಟಾಣಿ ರೈಲಿನ ಚುಕು-ಬುಕು ಶಬ್ದ ನಿಂತು ದಶಕಗಳೇ ಉರುಳಿದ್ದು, ಸದ್ಯ ಈ ರೈಲಿನ ಸಂಗ್ರಹಾಲಯ ಸ್ಥಾಪನೆಯಾಗಲಿದೆ. ಇಲ್ಲಿನ ರವೀಂದ್ರನಾಥ…
Read Moreಜಿಲ್ಲೆಗೆ ತಪ್ಪದ ಕಸ್ತೂರಿ ರಂಗನ್ ಸೂಕ್ಷ್ಮ ಪ್ರದೇಶದ ಕರಿನೆರಳು; ಹಳ್ಳಿಗಳಲ್ಲಿ ಜಾಗೃತಿ ಜಾಥಾ
ಶಿರಸಿ: ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆಗೆ ವಿರೋಧಿಸಿ ಜಿಲ್ಲೆಯ ಒಂದು ಲಕ್ಷ ಕುಟುಂಬದಿಂದ ಆಕ್ಷೇಪಣೆ ಪತ್ರ ಸಲ್ಲಿಸುವ ಕಸ್ತೂರಿ ರಂಗನ್ ವಿರೋಧ ಜಾಥಾವನ್ನು ಉತ್ತರ ಕನ್ನಡ ಜಿಲ್ಲಾದ್ಯಂತ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ…
Read Moreಜಿ.ಎಲ್.ಹೆಗಡೆಯವರಿಗೆ ಸನ್ಮಾನಿಸಿದ ಟಿಎಸ್‌ಎಸ್ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ
ಶಿರಸಿ: ಟಿಎಸ್‌ಎಸ್‌ನ ಪ್ರಧಾನ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿ, ನಿವೃತ್ತಿ ಹೊಂದಿದ್ದ ಜಿ.ಎಲ್.ಹೆಗಡೆಯವರ ಮನೆಗೆ ಶುಕ್ರವಾರ ಟಿಎಸ್‌ಎಸ್ ನೂತನ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ ಭೇಟಿ ನೀಡಿ, ಯೋಗಕ್ಷೇಮ ವಿಚಾರಿಸಿದರು. ನಂತರ ಜಿ.ಎಲ್ ಹೆಗಡೆ ದಂಪತಿಗಳನ್ನು ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ…
Read Moreಅ.15ಕ್ಕೆ ಚಿಕ್ಕ ಮಕ್ಕಳ ಚಿತ್ರಕಲಾ ಸ್ಪರ್ಧೆ
ಶಿರಸಿ: ಅ.15 ರಂದು ರವಿವಾರ ಬೆಳಿಗ್ಗೆ 10.00 ಗಂಟೆಗೆ ಇಲ್ಲಿನ ರಾಯಪ್ಪ ಹುಲೇಕಲ್ ಶಾಲೆಯ ಹತ್ತಿರ ಇರುವ ಭಾರತ ಸೇವಾದಳ ಭವನದಲ್ಲಿ 4 ರಿಂದ 8 ವರ್ಷದ ಮಕ್ಕಳಿಗಾಗಿ ಚಿತ್ರಕ್ಕೆ ಬಣ್ಣ ತುಂಬುವ ಚಿತ್ರಕಲಾ ಸ್ಫರ್ಧೆಯನ್ನು ಏರ್ಪಡಿಸಲಾಗಿದೆ. ಚಿತ್ರಕಲಾ…
Read Moreವಕೀಲ ಜಿ.ಟಿ.ನಾಯ್ಕರಿಗೆ ಟಿಕೆಟ್ ನೀಡುವಂತೆ ಆಗ್ರಹ
ಕಾರವಾರ: ಲೋಕಸಭಾ ಚುನಾವಣೆಯಲ್ಲಿ ವಕೀಲರಾದ ಜಿ.ಟಿ.ನಾಯ್ಕ ಅವರಿಗೆ ಟಿಕೆಟ್ ನೀಡುವಂತೆ ಜಿ.ಟಿ.ನಾಯ್ಕ ಅಭಿಮಾನಿ ಬಳಗ ಆಗ್ರಹಿಸಿದೆ. ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿ.ಟಿ.ನಾಯ್ಕ ಅಭಿಮಾನಿ ಬಳಗದ ಶ್ರೀಕಾಂತ ಮೊಗೇರ, ಹಿರಿಯ ವಕೀಲರೂ ಆಗಿರುವ ಜಿ.ಟಿ.ನಾಯ್ಕ ಅವರು ಜಿಲ್ಲೆಯ್ಲಲಿ…
Read Moreಹೋರಾಟಗಾರ ರವೀಂದ್ರ ನಾಯ್ಕಗೆ ಎಂಪಿ ಟಿಕೆಟ್ ನೀಡಲು ಆಗ್ರಹ
ಸಿದ್ದಾಪುರ: ರೈತ ಪರ, ಸಾಮಾಜಿಕ ಹೋರಾಟಗಾರ, ವಕೀಲ ರವೀಂದ್ರ ನಾಯ್ಕ ಅವರಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನೀಡಿ ಅಭ್ಯರ್ಥಿಯಾಗಿ ಮಾಡಬೇಕು ಎಂದು ವಿವಿಧ ಸಮಾನ ಮನಸ್ಕ ಸಂಘಟನೆಗಳ ಪ್ರಮುಖರು ಆಗ್ರಹಿಸಿದ್ದಾರೆ. ಈ ಕುರಿತು ಪಟ್ಟಣದಲ್ಲಿ ರೈತ…
Read More