Slide
Slide
Slide
previous arrow
next arrow

ಸಮಾಜಕ್ಕೆ ಹಿರಿಯರ ಕೊಡುಗೆ ಗುರುತಿಸಿ ಸಮ್ಮಾನಿಸಬೇಕು: ನ್ಯಾ.ಜಿ.ಬಿ.ಹಳ್ಳಾಕಾಯಿ

ಯಲ್ಲಾಪುರ: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅಭಿಯೋಜನಾ ಇಲಾಖೆ, ರಾಘವೇಂದ್ರ ಆಶ್ರಯ ನಿಲಯ ಹಾಗೂ ಇನ್ನಿತರ ಇಲಾಖೆಗಳ ಆಶ್ರಯದಲ್ಲಿ, ಹಿರಿಯ ನಾಗರಿಕರ ದಿನಾಚರಣೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮ ಪಟ್ಟಣದ ರಾಘವೇಂದ್ರ ಆಶ್ರಯ ನಿಲಯದಲ್ಲಿ…

Read More

ಭಂಡಾರಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಕಾರವಾರ: 2022-2023ನೇ ಸಾಲಿನಲ್ಲಿ ನಡೆದ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದು ಉತ್ತೀರ್ಣರಾದ ಹಿಂದು ಭಂಡಾರಿ ಸಮಾಜದ ವಿದ್ಯಾರ್ಥಿಗಳಿಂದ ತಾಲೂಕಾ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 2022-2023ನೇ ಸಾಲಿನಲ್ಲಿ 1ರಿಂದ 10ನೇ ತರಗತಿಯಲ್ಲಿ ಶೇಕಡಾ 90 ಹಾಗೂ…

Read More

ವಲಯ ಮಟ್ಟಕ್ಕೆ ಅವರ್ಸಾ ಶಾಲೆಯ ಖೋ-ಖೋ ತಂಡ

ಅ0ಕೋಲಾ: ಇತ್ತೀಚಿಗೆ ಕಾರವಾರದ ಮಾಲಾದೇವಿ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದ ಖೋ-ಖೋ ಸ್ಪರ್ಧೆಯಲ್ಲಿ ಅತ್ಯಾಕರ್ಷಕ ಪ್ರದರ್ಶನ ನೀಡಿದ ತಾಲೂಕಿನ ಅವರ್ಸಾ ಗಂಡು ಮಕ್ಕಳ ಶಾಲೆಯ ತಂಡ ಪ್ರಥಮ ಸ್ಥಾನ ಗಳಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿ ಶಾಲೆ, ತಾಲೂಕು…

Read More

ಬೆಳೆ ಸಮೀಕ್ಷೆಯಲ್ಲಿ ಮಿತಿ ಸಡಿಲಿಕೆಗೆ ಆಗ್ರಹ

ಮುಂಡಗೋಡ: ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಬೆಳೆ ಹಾನಿ ಸಮೀಕ್ಷೆಯಲ್ಲಿ ಆಣೆವಾರಿ ಮಿತಿ ಸಡಿಲಿಸಿ ಎಲ್ಲಾ ರೈತರಿಗೂ ಬೆಳೆ ವಿಮೆ ದೊರಕಿಸಿಕೊಡುವಂತೆ ದೊಡ್ಡ ಪ್ರಮಾಣದ ವ್ಯವಸಾಯ ಸೇವಾ ಸಹಕಾರಿ ಸಂಘದವರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. ಈಗಾಗಲೇ…

Read More

ಉಸಿರಾ ಇಂಡಸ್ಟ್ರೀಸ್‌ನ 29ನೇ ವಾರ್ಷಿಕೋತ್ಸವ ಆಚರಣೆ

ಭಟ್ಕಳ: ತಾಲೂಕಿನ ಬೇಂಗ್ರೆ ಗ್ರಾಮದಲ್ಲಿ 1994ರ ಗಾಂಧಿ ಜಯಂತಿಯ0ದು ಪ್ರಾರಂಭಿಸಲಾದ ಲಾವಂಚ ಕೈಗಾರಿಕೆಯ ಉಸಿರಾ ಇಂಡಸ್ಟ್ರೀಸ್‌ನ 29ನೇ ವರ್ಷದ ವಾರ್ಷಿಕೋತ್ಸವ ಹಾಗೂ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಜಿ ಅವರ ಜನ್ಮದಿನವನ್ನು ವಿಜೃಂಭಣೆಯಿAದ ಆಚರಿಸಲಾಯಿತು. ಸಮಾರಂಭ ಉದ್ಘಾಟಿಸಿ ಆರ್‌ಎನ್‌ಎಸ್…

Read More

ಹೆಚ್‌ಎಎಲ್‌ನಲ್ಲಿ ತರಬೇತಿ ಪಡೆದ ವಿಡಿಐಟಿ ವಿದ್ಯಾರ್ಥಿಗಳು

ಹಳಿಯಾಳ: ಕೆಎಲ್‌ಎಸ್ ವಿಡಿಐಟಿ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಗಳು ಭಾರತದ ವೈಮಾನಿಕ ಸಂಸ್ಥೆ ಹಿಂದೂಸ್ತಾನ್ ಇರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್)ನಲ್ಲಿ ತರಬೇತಿ ಪಡೆದುಕೊಂಡಿದ್ದಾರೆ. ಓ0ಕಾರ್ ಬೊಂಗಾಳೆ, ಅಲಿ ಬಶೀರ್ ಅಹ್ಮದ್ ಆ.14ರಿಂದ 25ರವರೆಗೆ ವಿಮಾನ ನಿರ್ಮಾಣ, ನಿರ್ವಹಣೆ ಮತ್ತು ನಿಯಂತ್ರಣ ಕುರಿತಾಗಿ…

Read More

ವಿ.ಡಿ.ಹೆಗಡೆ ಪಿಯು ವಿದ್ಯಾರ್ಥಿಗಳ ಖೋಖೋ ತಂಡ ರಾಜ್ಯ ಮಟ್ಟಕ್ಕೆ

ಹಳಿಯಾಳ: 2023- 24ನೇ ಸಾಲಿನ ಉತ್ತರಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿ.ಡಿ.ಹೆಗಡೆ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ. ಹಳಿಯಾಳದ ಶಿವಾಜಿ ಕ್ರೀಡಾಂಗಣದಲ್ಲಿ ನಡೆದಂತಹ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿ.ಡಿ.ಹೆಗಡೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ…

Read More

ರೈತರು ಪರ್ಯಾಯ ಬೆಳೆಗಳತ್ತ ಗಮನಹರಿಸಬೇಕಿದೆ: ಪ್ರಸನ್ನ ಹೆಗಡೆ

ಸಿದ್ದಾಪುರ: ಎಲೆ ಚುಕ್ಕಿರೋಗ ಮತ್ತು ಬಯಲುಸೀಮೆಗಳಲ್ಲಿ ವಿಸ್ತರಣೆಗೊಳ್ಳುತ್ತಿರುವ ಅಡಿಕೆ ಬೆಳೆಯುವ ಪ್ರದೇಶವನ್ನು ಗಮನದಲ್ಲಿಟ್ಟುಕೊಂಡು ಮಲೆನಾಡಿನ ರೈತರು ಪರ್ಯಾಯ ಬೆಳೆಗಳತ್ತ ಗಮನಹರಿಸುವುದು ಸೂಕ್ತ ಎಂದು ಭಾಗ್ಯವಿಧಾತ ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷ ಪ್ರಸನ್ನ ಹೆಗಡೆ ನೇರ್ಗಾಲ್ ಹೇಳಿದರು. ತಾಲ್ಲೂಕಿನ ಬಿಳಗಿಯಲ್ಲಿ…

Read More

ಅಂಗನವಾಡಿ ಕೇಂದ್ರದ ಉದ್ಘಾಟನೆ

ದಾಂಡೇಲಿ: ನಗರದ ಅಂಬೇವಾಡಿಯಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರದ ಉದ್ಘಾಟನಾ ಸಮಾರಂಭವು ಗುರುವಾರ ಜರುಗಿತು. ನೂತನ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಆರ್.ವಿ.ದೇಶಪಾಂಡೆಯವರು ಮಗುವಿನ ವ್ಯಕ್ತಿತ್ವ ಮತ್ತು ಶೈಕ್ಷಣಿಕ ಉನ್ನತಿಗೆ ಅಂಗನವಾಡಿ ಕೇಂದ್ರಗಳು…

Read More

ವಿಶ್ವ ವಿಕಲಚೇತನರ ದಿನಾಚರಣೆ: ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಾರವಾರ: ರಾಜ್ಯ ಮಟ್ಟದಲ್ಲಿ ಆಚರಿಸುವ ವಿಶ್ವ ವಿಕಲಚೇತನರ ದಿನಾಚರಣೆಯಂದು ಅಂಗವಿಕಲರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಸಂಸ್ಥೆಗಳಿಗೆ, ಇದಲ್ಲದೆ ವಿಶಿಷ್ಟ ಸಾಧನಗೈದಿರುವ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ ರಾಜ್ಯ ಪ್ರಶಸ್ತಿಯನ್ನು ನೀಡಲು ಪ್ರತಿ ವರ್ಷದಂತೆ ವಿಕಲಚೇತನರ…

Read More
Back to top