Slide
Slide
Slide
previous arrow
next arrow

ರೈತರ ಹಿತ ಕಾಪಾಡಿ: ಕೇಂದ್ರ ತಂಡಕ್ಕೆ ಸಿಎಂ ಸಲಹೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮನ್ನು ಭೇಟಿಯಾದ ಕೇಂದ್ರ ಬರ ಅಧ್ಯಯನ ತಂಡದೊ0ದಿಗೆ ಮಾತುಕತೆ ನಡೆಸಿ, ರಾಜ್ಯದ ರೈತರ ರಕ್ಷಣೆಗೆ ಪೂರಕವಾಗಿ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ರಾಜ್ಯದ ಬರ ಪರಿಸ್ಥಿತಿಯನ್ನು ವಿವರಿಸಿದ ಮುಖ್ಯಮಂತ್ರಿಗಳು, ಕೇಂದ್ರದ ಮಾರ್ಗಸೂಚಿಯನ್ವಯ 195 ತಾಲ್ಲೂಕುಗಳನ್ನು ಬರಪೀಡಿತ…

Read More

ಕಾಂಗ್ರೆಸ್‌ನತ್ತ ಮುಖ ಮಾಡಲು ಸಿದ್ಧತೆ

ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ನಂತರ ಬಿಜೆಪಿಯಲ್ಲಿನ ಕೆಲ ಶಾಸಕರು ತಮ್ಮ ಪಕ್ಷವನ್ನ ತೊರೆದು ಕಾಂಗ್ರೆಸ್ ನತ್ತ ಮುಖ ಮಾಡಲು ಸಿದ್ದತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈಗಾಗಲೇ ಶಿವರಾಮ್ ಹೆಬ್ಬಾರ್ ಸೇರಿ ಹಲವು ಶಾಸಕರಿಗೆ ಕಾಂಗ್ರೆಸ್ ಗಾಳ ಹಾಕಿತ್ತು. ಇನ್ನೇನು…

Read More

ಹೆಬ್ಬಾರ್ ಸೇರಿದಂತೆ ಅತೃಪ್ತ ಶಾಸಕರಿಗೆ ನುಂಗಲಾರದ ತುತ್ತಾದ ಬಿಜೆಪಿ- ಜೆಡಿಎಸ್ ಮೈತ್ರಿ

ಮುಂಡಗೋಡ: ರಾಜ್ಯದಲ್ಲಿ ಲೋಕಸಭಾ ಚುನಾವಣಾ ಕಣ ರಂಗೇರುತ್ತಿದೆ. ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಪಕ್ಷ ಮೈತ್ರಿ ಮಾಡಿಕೊಂಡಿದ್ದು ಇದೀಗ ಕಳೆದ ಬಾರಿ ಕಾಂಗ್ರೆಸ್‌ನಿ0ದ ಬಿಜೆಪಿ ಸೇರಿದ್ದ ಶಿವರಾಮ್ ಹೆಬ್ಬಾರ್ ಸೇರಿ ಅತೃಪ್ತ ಶಾಸಕರಿಗೆ ಈ ಮೈತ್ರಿ ನುಂಗಲಾರದ…

Read More

ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ಸ್ಥಾಪನೆಗೆ ಕೇದಾರನಾಥದಲ್ಲಿ ಪ್ರಾರ್ಥನೆ

ಕಾರವಾರ: ಜಿಲ್ಲಾ ಕೇಂದ್ರದಲ್ಲಿರುವ ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು ಮೇಲ್ದರ್ಜೆಗೇರಿಸಿ, ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ಸ್ಥಾಪಿಸುವಂತೆ ನಗರದ ಮಹಿಳೆಯೊಬ್ಬರು ಕೇದಾರನಾಥ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಬೇಡಿಕೆಯ ಕುರಿತು ದೇವಾಲಯದ ಎದುರು ಮಹಿಳೆ ಬ್ಯಾನರ್ ಪ್ರದರ್ಶಿಸಿದ ಚಿತ್ರ ಸಾಮಾಜಿಕ…

Read More

ಮಿರ್ಜಾನ್‌ನಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ರಾಷ್ಟ್ರಧ್ವಜಕ್ಕೆ ಅಪಮಾನ: ಪ್ರಕರಣ ದಾಖಲು

ಕುಮಟಾ: ತ್ರಿವರ್ಣ ಧ್ವಜದ ಅಶೋಕ ಚಕ್ರ ತೆಗೆದು ಅರ್ಧ ಚಂದ್ರದೊಂದಿಗೆ ಉರ್ದು ಬರವಣಿಗೆ ಬರೆಸಿ ಮೆರವಣಿಗೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ತಾಲೂಕಿನ…

Read More

ಡಾ.ಶಶಿಕುಮಾರ, ನಾಗೇಂದ್ರ ಮೂರೂರಿಗೆ ನಮ್ಮನೆ ಪ್ರಶಸ್ತಿ – ಶ್ರೀವತ್ಸಗೆ ಕಿಶೋರ ಪುರಸ್ಕಾರ

ಶಿರಸಿ: ಇಲ್ಲಿನ ವಿಶ್ವಶಾಂತಿ ಸೇವಾ ಟ್ರಸ್ಟ್ ಕರ್ನಾಟಕ ನೀಡುವ ನಮ್ಮನೆ ಪ್ರಶಸ್ತಿಗೆ ನಾಡಿನಲ್ಲಿ ಅಕ್ಕಿ ಡಾಕ್ಟರ್ ಎಂದೇ ಹೆಸರಾದ ದೊಡ್ಡಬಳ್ಳಾಪುರದ ಡಾ. ಶಶಿಕುಮಾರ ತಿಮ್ಮಯ್ಯ, ಯಕ್ಷಗಾನದ ಸವ್ಯಸಾಚಿ ಕಲಾವಿದ ನಾಗೇಂದ್ರ ಭಟ್ಟ ಮುರೂರು, ನಮ್ಮನೆ ಕಿಶೋರ ಪುರಸ್ಕಾರಕ್ಕೆ ಯಕ್ಷಗಾನದ…

Read More

ಅ.7ಕ್ಕೆ ‘ನಾದೋಪಾಸನಮ್’ ಸಂಗೀತ ಕಾರ್ಯಕ್ರಮ

ಶಿರಸಿ: ನಾದಾನುಸಂಧಾನಂ ಟ್ರಸ್ಟ್ (ರಿ) ವತಿಯಿಂದ ಸಂಗೀತ ಸಂಧ್ಯಾ “ನಾದೋಪಾಸನಮ್” ಎಂಬ ವಿಶೇಷ ಸಂಗೀತ ಕಾರ್ಯಕ್ರಮವನ್ನು ಅ.7, ಶನಿವಾರ ಸಂಜೆ 4.30 ರಿಂದ ಇಲ್ಲಿನ ಟಿ.ಆರ್.ಸಿ. ಬ್ಯಾಂಕ್ ಸಭಾಭವನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಹಿಂದೂಸ್ತಾನಿ ಗಾಯಕ ಪಂ. ಗಣಪತಿ…

Read More

ಇಂದಿನಿಂದ ‘ಯಕ್ಷಾಮೃತ ಸರಣಿ’ – ಜಾಹೀರಾತು

🎀 ಯಕ್ಷಾಮೃತ ಸರಣಿ – 4 🎀 ಇದೇ ಬರುವ ಅಕ್ಟೋಬರ್ 6 ರಿಂದ 9 ರವರೆಗೆ ಪ್ರತಿದಿನ ಸಂಜೆ‌6.30 ರಿಂದ 9 ಗಂಟೆವರೆಗೆ ಶಿರಸಿಯ ಟಿ.ಎಂ.ಎಸ್. ಸಭಾಭವನದಲ್ಲಿ ಪೌರಾಣಿಕ ಯಕ್ಷಗಾನ ಪ್ರದರ್ಶನ ನಡೆಯಲಿಕ್ಕಿದೆ.ದಕ್ಷಿಣೋತ್ತರಕನ್ನಡ ಜಿಲ್ಲೆಯ ಸುಪ್ರಸಿದ್ಧ ಕಲಾವಿದರ…

Read More

Chandrayaan-3 ಕಾರ್ಯಾಚರಣೆ ಬಹುತೇಕ ಸ್ಥಗಿತ: ಪೂರ್ಣ ನಿದ್ರೆಗೆ ಜಾರಿದ ವಿಕ್ರಮ್‌,ಪ್ರಜ್ಞಾನ್‌

ನವದೆಹಲಿ: ‘ಚಂದ್ರಯಾನ-3′ ಯೋಜನೆಯ ಕಾರ್ಯಾಚರಣೆ ಬಹುತೇಕ ಸ್ಥಗಿತಗೊಂಡಿದ್ದು, ಲ್ಯಾಂಡರ್‌ ‘ವಿಕ್ರಮ್‌’ ಮತ್ತು ರೋವರ್‌ ‘ಪ್ರಜ್ಞಾನ್‌’ ಸಂಪೂರ್ಣವಾಗಿ ನಿದ್ರೆಗೆ ಜಾರಿವೆ. ಆದರೂ ಕೊನೆಯ ದಿನದವರೆಗೂ ಕಾದು ನೋಡಲು ಇಸ್ರೋ ಅಧ್ಯಕ್ಷ ಸೋಮನಾಥ್‌ ಹೇಳಿದ್ದಾರೆ. ಒಂದು ಚಂದ್ರನ ದಿನ(14 ಭೂಮಿಯ ದಿನಗಳು)ದ…

Read More

ಜೂನಿಯರ್‌ ಬ್ಯಾಡ್ಮಿಂಟನ್‌: ಪ್ರಿ ಕ್ವಾರ್ಟರ್‌ಗೆ ಆಯುಷ್‌, ತಾರಾ

ನವದೆಹಲಿ: ಭಾರತದ ಆಯುಷ್‌ ಶೆಟ್ಟಿ ಮತ್ತು ತಾರಾ ಶಾ ಅವರು ಅಮೆರಿಕದಲ್ಲಿ ನಡೆಯುತ್ತಿರುವ ಬಿಡಬ್ಲ್ಯುಎಫ್‌ ವಿಶ್ವ ಜೂನಿಯರ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಪ್ರಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದರು. ಬಾಲಕಿಯರ ಸಿಂಗಲ್ಸ್‌ನಲ್ಲಿ ತಾರಾ ಶಾ 23-21, 21-16 ರಿಂದ ಕೆನಡಾದ ಅಲೆನಾ…

Read More
Back to top