ಭಟ್ಕಳ: ತಾಲೂಕಿನ ಮುರುಡೇಶ್ವರದಲ್ಲಿ ಮಾನಸಿಕ ಒತ್ತಡಕ್ಕೆ ಸಿಲುಕಿದ್ದ ಆಟೋ ಚಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಬೆಳಕಿಗೆ ಬಂದಿದೆ. ತೆನ್ನಮಕ್ಕಿ ಕಟಗೇರಿ ರಸ್ತೆಯ ನಿವಾಸಿ ಆಟೋ ಚಾಲಕ ನಾಗರಾಜ ದುರ್ಗಪ್ಪ ಶೆಟ್ಟಿ ಎಂದು ಗುರುತಿಸಲಾಗಿದ್ದು, ಈತನು…
Read MoreMonth: October 2023
ಭತ್ತದ ಬೆಳೆಗೆ ರೋಗ ಕಾಟ : ಅನ್ನದಾತನಿಗೆ ಸಿಗದ ಸೂಕ್ತ ಪರಿಹಾರ
ಶಿರಸಿ: ಮುಂಗಾರು ಮಳೆ ರಾಜ್ಯದ ಜನರಿಗೆ ಕೈ ಕೊಟ್ಟಿದ್ದರೂ ವಾಯುಭಾರ ಕುಸಿತದಿಂದ ಕಳೆದ ಕೆಲವು ದಿನಗಳಿಂದ ಕರಾವಳಿ ಭಾಗದಲ್ಲಂತೂ ತಕ್ಕಮಟ್ಟಿಗೆ ಮಳೆಯಾಗುತ್ತಿದೆ. ಈ ಹಿಂದೆ ಮಳೆಯಾಗದ ಕಾರಣ ಹಲವೆಡೆ ಭೂಮಿ ಹಾಗೂ ಬೆಳೆಗಳು ಒಣಗಿ ಹೋಗಿದ್ದು, ಇನ್ನು ಕೆಲವೆಡೆಯಂತೂ ಸಾವಿರಾರು…
Read Moreಹೃದಯಾಘಾತದಿಂದ ಕಣ್ಣು ಮುಚ್ಚಿದ ಖ್ಯಾತ ಕಣ್ಣಿನ ವೈದ್ಯ ಡಾ.ಯು.ಕೆ.ಅವಧಾನಿ
ಹೊನ್ನಾವರ: ಬಡವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ, ಜಿಲ್ಲೆಯಲ್ಲಿಯೇ ತಮ್ಮ ಸೇವೆಯ ಮೂಲಕ ಖ್ಯಾತಿ ಪಡೆದಿದ್ದ ಹೊನ್ನಾವರದ ಖ್ಯಾತ ಕಣ್ಣಿನ ವೈದ್ಯ ಡಾ.ಯು.ಕೆ.ಅವಧಾನಿ ಗುರುವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಡಾ.ಯು.ಕೆ ಅವಧಾನಿಯವರು ಹೊನ್ನಾವರದ ಕರ್ಕಿ ಮೂಲದವರಾಗಿದ್ದು, ಹೊನ್ನಾವರದಲ್ಲಿಯೇ…
Read Moreಕ್ರೀಡಾಕೂಟದಲ್ಲಿ ಮೂಳೆ ಮುರಿದ ವಿದ್ಯಾರ್ಥಿಯ ಚಿಕಿತ್ಸೆಗೆ ಕೈ ಹಿಡಿದ ಶಾಸಕ ಭೀಮಣ್ಣ
ಶಿರಸಿ: ತಾಲೂಕಿನ ಇಸಳೂರಿನ ಸರಕಾರಿ ಪ್ರೌಢ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿ ಕೃಷ್ಣಕುಮಾರ ಹುಡೇಲ ಈತನು ತಾಲೂಕಾ ಮಟ್ಟದ ಕಬ್ಬಡ್ಡಿ ಉಪಾಂತ್ಯ ಪಂದ್ಯದ ಸಂದರ್ಭದಲ್ಲಿ ಮೂಳೆ ಮುರಿತಕ್ಕೊಳಗಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ರವಾನಿಸುವ ಸಂದರ್ಭದಲ್ಲಿ ಪಂಚಾಯತ ಸದಸ್ಯ…
Read Moreಉತ್ತರ ಕನ್ನಡದ ಬೀಚ್‌ಗಳತ್ತ ಪ್ರವಾಸಿಗರ ಚಿತ್ತ
ಕಾರವಾರ: ಜಿಲ್ಲೆಯಲ್ಲಿ ಮಳೆ ಆರ್ಭಟ ತಗ್ಗಿದೆ. ಕಳೆದ ನಾಲ್ಕು ತಿಂಗಳಿನಿಂದ ಭಾರಿ ಮಳೆ ಕಾರಣಕ್ಕೆ ಬಂದಾಗಿದ್ದ ಪ್ರವಾಸಿ ತಾಣಗಳತ್ತ ಇದೀಗ ಪ್ರವಾಸಿಗರು ಮುಖ ಮಾಡುತ್ತಿದ್ದು, ಕರಾವಳಿಯ ಕಡಲ ತೀರಗಳಿಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಸಮುದ್ರಕ್ಕಿಳಿಯಲು ಪ್ರವಾಸಿಗರಿಗೆ ಅವಕಾಶ ಸಿಕ್ಕಿದ್ದು,…
Read Moreರಸ್ತೆಯಲ್ಲಿನ ಗುಂಡಿ ಮುಚ್ಚಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ವೃದ್ಧ
ಕಾರವಾರ: ರಸ್ತೆಯಲ್ಲಿ ಗುಂಡಿಗಳು ಎದುರಾದರೆ ಸಾಕು, ಸರ್ಕಾರಕ್ಕೆ ಶಾಪ ಹಾಕುವವರ ಮುಂದೆ ಇಲ್ಲೊಬ್ಬ ವೃದ್ಧ ಯಾವುದೇ ಅಪೇಕ್ಷೆ ಇಲ್ಲದೇ ರಸ್ತೆ ಗುಂಡಿಗಳನ್ನು ತಾನೇ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದು, ರಸ್ತೆ ಗುಂಡಿಗಳನ್ನು ಮಣ್ಣಿನಿಂದ ಮುಚ್ಚಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡುತ್ತಿದ್ದಾರೆ.…
Read Moreಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮವಾಗದಿದ್ದರೆ ಜಿಲ್ಲಾ ಬಂದ್: ರಾಜು ಮಾಸ್ತಿಹಳ್ಳ
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಕಾರ್ಯ ನೆನೆಗುದಿಗೆ ಬಿದ್ದಿದ್ದು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಶೀಘ್ರದಲ್ಲೇ ಈ ಬಗ್ಗೆ ಕ್ರಮವಾಗದಿದ್ದಲ್ಲಿ ಜಿಲ್ಲಾ ಬಂದ್‌ಗೆ ಕರೆ ನೀಡಿ ಹೋರಾಟ ನಡೆಸಬೇಕಾಗುತ್ತದೆ ಎಂದು ಕರ್ನಾಟಕ…
Read Moreಅ.8ಕ್ಕೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ
ಶಿರಸಿ: ಮರಾಠಿಕೊಪ್ಪದ ಸುಭಾಷ ನಗರದಲ್ಲಿರುವ ಅಜಿತ ಮನೋಚೇತನಾ ಕೇಂದ್ರದಲ್ಲಿ ಅ. 8 ರಂದು ರವಿವಾರ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 10-00 ಘಂಟೆಯಿAದ ಮಧ್ಯಾಹ್ನ 2.00 ಘಂಟೆಯವರೆಗೆ ನಡೆಯುವ ಆರೋಗ್ಯ ತಪಾಸಣಾ ಶಿಬಿರದಲ್ಲಿ…
Read Moreಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಮುಂಡಗೋಡ: ತಾಲೂಕಿನ ಶಿಂಗನಳ್ಳಿ ಜಲಾಶಯ ಸಮೀಪದ ಕಾಡಿನಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಗುರುವಾರ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಮಾರು 38 ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯ ಶವ ಇದಾಗಿದ್ದು, ಮುಖ ಹಾಗೂ ಮೈಭಾಗ ಕೊಳೆತು ವಿಕಾರವಾಗಿದೆ.…
Read Moreಭಾರತದ ಅತ್ಯಂತ ಶುದ್ಧಗಾಳಿ ಇರುವ 10 ಸ್ಥಳಗಳ ಪೈಕಿ ಕರ್ನಾಟಕಕ್ಕೆ ಮೊದಲ ಸ್ಥಾನ
ಬೆಂಗಳೂರು: ಭಾರತದಲ್ಲಿ ಅತ್ಯಂತ ಶುದ್ಧಗಾಳಿ ಇರುವ ಅಗ್ರ 10 ಸ್ಥಳಗಳ ಪೈಕಿ ಕರ್ನಾಟಕ ಮೇಲುಗೈ ಸಾಧಿಸಿದೆ. ಟಾಪ್ 10ರ ಪೈಕಿ ರಾಜ್ಯದ 8 ನಗರಗಳಿಗೆ ಈ ಸ್ಥಾನ ದೊರೆಯುವ ಮೂಲಕ ಇಡೀ ದೇಶದಲ್ಲೇ ಕರ್ನಾಟಕ ಅತ್ಯಂತ ಶುದ್ಧಗಾಳಿ ಇರುವ…
Read More