ಶಿರಸಿ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಯಲ್ಲಾಪುರ ಸಮಿತಿ ವತಿಯಿಂದ 6 ನೆಯ ತಿಂಗಳ ನನ್ನ ಕವನ ಕಾರ್ಯಕ್ರಮವು ಅ.7 ರಂದು ಶನಿವಾರ ಮಧ್ಯಾಹ್ನ 3-00 ಗಂಟೆಗೆ ಶ್ರೀರಂಗ ಕಟ್ಟಿಯವರ ಪರಿವಾರದಲ್ಲಿ ಜರುಗಲಿದೆ. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಮುಕ್ತಾ ಶಂಕರ…
Read MoreMonth: October 2023
ಅ.6ರಿಂದ ಯಕ್ಷಾಮೃತ ಸರಣಿ-4 ಯಕ್ಷಗಾನ ಕಾರ್ಯಕ್ರಮ
ಶಿರಸಿ: ನಗರದ ಟಿ.ಎಂ.ಎಸ್. ಸಭಾಭವನದಲ್ಲಿ ಅ.6 ರಿಂದ 9 ರವರೆಗೆ ನಾಲ್ಕು ದಿನಗಳ ಕಾಲ ಪ್ರತಿದಿನ ಸಾಯಂಕಾಲ 6-30 ರಿಂದ ಸಂಜೆ 9 ಘಂಟೆವರೆಗೆ ಯಕ್ಷಾಮೃತ ಸರಣಿ- 4 ವಿಶೇಷ ಯಕ್ಷಗಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಹಿಲ್ಲೂರ ಯಕ್ಷಮಿತ್ರ ಬಳಗ…
Read Moreನೆಲದ ಮೇಲೆ ಬೀಳುತ್ತಿದ್ದ ʻತ್ರಿವರ್ಣ ಧ್ವಜʼವನ್ನು ಹಿಡಿದ ʻಚಿನ್ನದ ಹುಡುಗ ನೀರಜ್ ಚೋಪ್ರಾʼ
ನವದೆಹಲಿ: ಏಷ್ಯನ್ ಗೇಮ್ಸ್ 2023 ರಲ್ಲಿ ಭಾರತಕ್ಕೆ ಇದು ಐತಿಹಾಸಿಕ ಸಮಯವಾಗಿದ್ದು, 2018 ರ ಹಿಂದಿನ ಅತ್ಯುತ್ತಮ 70 ಪದಕಗಳನ್ನು ಮೀರಿಸಿದ ಭಾರತೀಯ ತಂಡವು ಪದಕಗಳ ಭೇಟೆಯನ್ನು ಮುಂದುವರೆಸಿದೆ. ಭಾರತವು ಪುರುಷರ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಮತ್ತು…
Read Moreಉ.ಕ.ಡಿಸ್ಟ್ರಿಕ್ಟ್ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಸಿದ್ದಾಪುರ: ಹುಬ್ಬಳ್ಳಿಯ ವಾಸವಿ ಮಹಲ್‌ನಲ್ಲಿ ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಆಯೋಜಿಸಿದ್ದ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಉತ್ತರ ಕನ್ನಡ ಡಿಸ್ಟ್ರಿಕ್ಟ್ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್‌ನ ವಿದ್ಯಾರ್ಥಿಗಳು ಭಾಗವಹಿಸಿ, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲೆಯ ವಿದ್ಯಾರ್ಥಿಗಳಾದ ಅಲೋಕ ನಾಯ್ಕ ಕುಮಿಟೆ…
Read Moreಮಹಿಳಾ ಜ್ಞಾನವಿಕಾಸ ಸೃಜನಶೀಲ ಕಾರ್ಯಕ್ರಮ
ಸಿದ್ದಾಪುರ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ತಾಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಸೃಜನಶೀಲ ಕಾರ್ಯಕ್ರಮವನ್ನು ನಡೆಸಲಾಯಿತು. ತಾಲೂಕಿನ ಯೋಜನಾಧಿಕಾರಿ ಪ್ರಭಾಕರ ನಾಯ್ಕ್ರವರು ಉದ್ಘಾಟಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸ್ವ ಉದ್ಯೋಗವನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ಜ್ಞಾನವಿಕಾಸ ಕೇಂದ್ರದಲ್ಲಿರುವ 13…
Read Moreಮೂಡಗಣಪತಿ ಕರಾಟೆ ಕೇಂದ್ರದ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ
ಹೊನ್ನಾವರ: ಕುಮಟಾದಲ್ಲಿ ನಡೆದ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಾಲಾ ಕ್ರೀಡಾಕೂಟದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಅನಿರುದ್ಧ ನಾಯ್ಕ್, ಸಂಕೇತ್ ಪಟೇಲ್, ಭರತ್ ನಾಯ್ಕ್ ಮತ್ತು ಪಲ್ಲವಿ ಆಚಾರ್ಯ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ…
Read Moreಕರಾಟೆ: ಜಿಲ್ಲೆಯ ಚೈತ್ರಾ, ಧ್ರುವ ರಾಜ್ಯ ಮಟ್ಟಕ್ಕೆ
ಹೊನ್ನಾವರ: ಹಳಿಯಾಳದಲ್ಲಿ ನಡೆದ 2022-23ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದ ಕರಾಟೆ ಸ್ಪರ್ಧೆಯಲ್ಲಿ ಚೈತ್ರಾ ಕಾಮತ್ ಮತ್ತು ಧ್ರುವ ಸುರೇಶ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಹೊನ್ನಾವರದ…
Read Moreಕ್ರೀಡಾಕೂಟ: ನಾಣಿಕಟ್ಟಾದ ಸುಮಂಗಲಾ ನಾಯ್ಕ್ ರಾಜ್ಯ ಮಟ್ಟಕ್ಕೆ ಆಯ್ಕೆ
ಸಿದ್ದಾಪುರ: ನಾಣಿಕಟ್ಟಾ ಸರಕಾರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸುಮಂಗಲಾ ಜಿ.ನಾಯ್ಕ ಇವರು ಇತ್ತೀಚೆಗೆ ಹಳಿಯಾಳದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ 400 ಮೀ. ಓಟದಲ್ಲಿ ಪ್ರಥಮ ಹಾಗೂ 110 ಮೀ. ಹರ್ಡಲ್ಸ್ನಲ್ಲಿ ತೃತೀಯ…
Read Moreಕಸಾಪದಿಂದ ಮಹಾನ್ ಚೇತನರ ಸ್ಮರಣಾಂಜಲಿ
ಹಳಿಯಾಳ: ನಗರದ ಚಂದಾವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ವತಿಯಿಂದ ಮಹಾತ್ಮ ಗಾಂಧೀಜಿ, ಸರ್ವೆಪಲ್ಲಿ ರಾಧಾಕೃಷ್ಣನ್, ಲಾಲ್ ಬಹದ್ದೂರ್ ಶಾಸ್ತ್ರಿ ಹಾಗೂ ದಿನಕರ ದೇಸಾಯಿ ಕುರಿತಾದ ಸ್ಮರಣಾಂಜಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಶ್ರೀರಂಗನಾಥ ವಾಲ್ಮೀಕಿ…
Read Moreಕ್ರೀಡಾಕೂಟ: ಜಿಲ್ಲೆಯ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
ದಾಂಡೇಲಿ: ಹಳಿಯಾಳದ ಶಿವಾಜಿ ಮೈದಾನದಲ್ಲಿ ಜರುಗಿದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಮೂವರು ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನವನ್ನು ನೀಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಗಮನ ಸೆಳೆದಿದ್ದಾರೆ. ಬಾಲಕಿಯರ ವಿಭಾಗದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪ್ರಥಮ…
Read More