ದಾಂಡೇಲಿ: ಹಳಿಯಾಳದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿದ ನಗರದ ಹಳೆದಾಂಡೇಲಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಟಲ್ ಬ್ಯಾಡ್ಮಿಂಟನ್ ನಲ್ಲಿ ದ್ವಿತೀಯ ಪಿಯುಸಿ ಕಲಾ ವಿಭಾಗದ…
Read MoreMonth: October 2023
ಹಿಂದೂ ಸಮಾಜ ಭಜರಂಗಿಯ0ತೆ ಶೌರ್ಯದಿಂದ ಎದ್ದು ನಿಲ್ಲಬೇಕು: ಗಂಗಾಧರ ಹೆಗಡೆ
ಕುಮಟಾ: ರಾಮನ ಸೇವೆಗೆ ನಿಂತವನು ಭಜರಂಗಿ. ದೇಶದ ಸೇವೆಗೆ ನಿಂತವರು ಭಜರಂಗಿಗಳು. ಹೀಗಾಗಿ ಹಿಂದೂ ಸಮಾಜ ಭಜರಂಗಿಯ0ತೆ ಶೌರ್ಯದಿಂದ ಎದ್ದು ನಿಲ್ಲುವ ಕಾರ್ಯವಾಗಬೇಕು ಎಂದು ಭಜರಂಗದಳದ ಪ್ರಾಂತ ಉಪಾಧ್ಯಕ್ಷ ಗಂಗಾಧರ ಹೆಗಡೆ ಕರೆ ನೀಡಿದರು. ಪಟ್ಟಣಕ್ಕೆ ಆಗಮಿಸಿದ ಶೌರ್ಯ…
Read Moreರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಗ್ರಾಮಸ್ಥರ ಸನ್ಮಾನ
ಕುಮಟಾ: ಸರಕಾರಿ ಶಾಲಾ ವಿದ್ಯಾರ್ಥಿಗಳು ಇಂಗ್ಲೀಷ ಭಾಷೆಯಲ್ಲಿ ಪ್ರೌಢಿಮೆ ಸಾಧಿಸುವಂತೆ ಮಾಡಿದ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ದತ್ತಾತ್ರಯ ಪಂಡಿತ ಅವರು ನಿವೃತ್ತರಾದ ಹಿನ್ನಲೆಯಲ್ಲಿ ಊರ ನಾಗರಿಕರೆಲ್ಲ ಸೇರಿ ಅದ್ಧೂರಿಯಾಗಿ ಸನ್ಮಾನಿಸಿ ಬೀಳ್ಕೊಟ್ಟರು. ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಇಂಗ್ಲೀಷ…
Read Moreಅಂಕೋಲಾ ಸಿಟಿ ಲಯನ್ಸ್ನಿಂದ ಯಶಸ್ವಿ ಮೆಗಾ ಆರೋಗ್ಯ ಶಿಬಿರ
ಅಂಕೋಲಾ: ನಗರದ ಕೆಎಲ್‌ಇ ನರ್ಸಿಂಗ್ ಕಾಲೇಜಿನಲ್ಲಿ ಲಯನ್ಸ್ ಕ್ಲಬ್ ಅಂಕೋಲಾ ಸಿಟಿ ಮತ್ತು ಕಸ್ತೂರಬಾ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಮೆಗಾ ಆರೋಗ್ಯ ಶಿಬಿರ ನಡೆಯಿತು. ಶಿಬಿರದಲ್ಲಿ ಮಣಿಪಾಲ ಕೆಎಂಸಿಯ ಡಾ.ಕುಂದನಾ ರೆಡ್ಡಿ, ಡಾ.ಕೆ.ನಿಶಾಂತ, ಡಾ.ನರೇಶ ಬಿ., ಡಾ.ತನ್ಯಾ, ಡಾ.ತೇಜಸ್ವಿನಿ,…
Read More24*7 ನೀರು ವಿತರಣೆಯಲ್ಲಿನ ಸಮಸ್ಯೆ ಬಗೆಹರಿಸಲು ಜಯ ಕರ್ನಾಟಕ ಆಗ್ರಹ
ಹಳಿಯಾಳ: 24*7 ನೀರು ವಿತರಣೆಯಲ್ಲಿ ಆಗುತ್ತಿರುವ ಸಮಸ್ಯೆ ಬಗೆಹರಿಸುವಂತೆ ಜಯ ಕರ್ನಾಟಕ ಸಂಘಟನೆಯ ವತಿಯಿಂದ ಶಾಸಕ ಆರ್.ವಿ.ದೇಶಪಾಂಡೆ ಅವರಿಗೆ ಆಗ್ರಹಿಸಿದ್ದಾರೆ. ಕಳೆದ ಆರು ತಿಗಳಿನಿಂದ 24*7 ನೀರಿನ ಸರಿಯಾಗಿ ನೀಡದೆ ದಿನಕ್ಕೆ ಒಂದು ತಾಸು ನೀಡುತ್ತಿದ್ದು ಅದಕ್ಕೆ ಸರಿಯಾದ…
Read Moreಅರಣ್ಯ ಅಭಿವೃದ್ಧಿಯಲ್ಲಿ ಜನರ ಪಾಲುದಾರಿಕೆ ಅಗತ್ಯ: ವಸಂತ ರೆಡ್ಡಿ
ಯಲ್ಲಾಪುರ: ಜಿಲ್ಲೆಯಲ್ಲಿ ಶೇಕಡ 80ರಷ್ಟು ಅರಣ್ಯ ಸಂಪತ್ತು ಇದೆ. ಅರಣ್ಯ, ಅರಣ್ಯ ಸಂಪತ್ತು, ವನ್ಯಜೀವಿ ಸಂಪತ್ತು ಇಲ್ಲಿ ಸಾರ್ವಜನಿಕರೊಂದಿಗೆ ಅನೋನ್ಯವಾಗಿದೆ. ಇಂತಹ ಸಂಬ0ಧ ಪ್ರಪಂಚದ ಬೇರೆ ಎಲ್ಲಿಯೂ ಕಾಣಲು ಸಾಧ್ಯವಿಲ್ಲ. ನಮ್ಮ ಜಿಲ್ಲೆಯಲ್ಲಿ ಅರಣ್ಯ ಸಂರಕ್ಷಣೆ ಹಾಗೂ ಅಭಿವೃದ್ಧಿಯಲ್ಲಿ…
Read Moreಹಲ್ಲೆಗೊಳಗಾದ ಕಾಂಗ್ರೆಸ್ ಕಾರ್ಯಕರ್ತನ ಮನೆಗೆ ನಿವೇದಿತ್ ಆಳ್ವಾ ಭೇಟಿ
ಕುಮಟಾ: ಇತ್ತೀಚೆಗೆ ಹಲ್ಲೆಗೊಳಗಾದ ಕಾಂಗ್ರೆಸ್ ಕಾರ್ಯಕರ್ತ ಶಂಕರ ಸೋಡನ್ಕರ್ ಅವರ ಮನೆಗೆ ಭೇಟಿ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಿವೇದಿತ್ ಆಳ್ವಾ, ತಪ್ಪಿತಸ್ಥರನ್ನು ಶೀಘ್ರ ಬಂಧಿಸುವ0ತೆ ಐಜಿಪಿ ಅವರನ್ನು ಆಗ್ರಹಿಸುವುದಾಗಿ ತಿಳಿಸಿದ್ದಾರೆ. ತಾಲೂಕಿನ ಅಳ್ವೆದಂಡೆಯ ನಿವಾಸಿ ಶಂಕರ ಕೃಷ್ಣ…
Read More‘ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯಡಿಗೆ’ ಅಭಿಯಾನದ ಅಂಗವಾಗಿ ಗ್ರಾಮ ಸಭೆ
ಅಂಕೋಲಾ: ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ನಿರ್ದೇಶನದಂತೆ ‘ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯಡಿಗೆ’ ಅಭಿಯಾನದ ಅಂಗವಾಗಿ ತಾಲೂಕಿನ ಬೊಬ್ರುವಾಡ ಗ್ರಾಮ ಪಂಚಾಯತಿಯಲ್ಲಿ ಮಂಗಳವಾರ 2024-25ನೇ ಸಾಲಿನ ವಾರ್ಷಿಕ ಕ್ರಿಯಾಯೋಜನೆ ತಯಾರಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಅಭಿಪ್ರಾಯ ಹಾಗೂ ಅಹವಾಲುಗಳನ್ನು ಪಡೆದು ವಿವಿಧ…
Read Moreವ್ಯಾಪಾರಸ್ಥರ ಸಭೆ; ನಿಯಮ ಪಾಲನೆಗೆ ಆಡಳಿತಾಧಿಕಾರಿ ಸೂಚನೆ
ಹಳಿಯಾಳ: ತಾಲೂಕು ಆಡಳಿತ ಹಾಗೂ ಪುರಸಭೆ, ಪೊಲೀಸ್ ಇಲಾಖೆ ಇವರ ಆಶ್ರಯದಲ್ಲಿ ಆಡಳಿತಾಧಿಕಾರಿ ಜಯಲಕ್ಷ್ಮಿ ರಾಯಕೋಡ ಅಧ್ಯಕ್ಷತೆಯಲ್ಲಿ ಇಲ್ಲಿನ ಪುರಭವನಲ್ಲಿ ಗೂಡಂಗಡಿ ಮಾಲೀಕರ ತರಕಾರಿ ಮಾರಾಟಗಾರರ ಸಭೆ ಬುಧವಾರ ನಡೆಯಿತು. ಗೂಡಂಗಡಿ ಮಾಲೀಕರು, ತರಕಾರಿ ಮಾರಾಟಗಾರರ ಅಹವಾಲುಗಳನ್ನು ಸ್ವೀಕರಿಸಿ…
Read Moreಶಿರಸಿಗೆ ಜಿ.ಪಂ ಸಿಇಒ ಭೇಟಿ: ವಿವಿಧ ಕಾಮಗಾರಿ ಪರಿಶೀಲನೆ
ಕಾರವಾರ: ಶಿರಸಿ ತಾಲ್ಲೂಕಿನ ವಿವಿಧ ಸ್ಥಳಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಖಂಡೂ ಭೇಟಿ ನೀಡಿ, ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ಶಿರಸಿಯ ಕೃಷಿ ವಿಜ್ಞಾನ ಕೇಂದ್ರ ಹಾಗೂ ತೋಟಗಾರಿಕೆ ಮಹಾವಿದ್ಯಾಲಯದ ಅಂಗಾ0ಶ ಕೃಷಿ ಪ್ರಯೋಗಾಲಕ್ಕೆ…
Read More