Slide
Slide
Slide
previous arrow
next arrow

ಅ.8 ಕ್ಕೆ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ

ಕಾರವಾರ: ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದವರಿಗೆ (ಮುಸ್ಲಿಂ, ಕ್ರೀಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್) ಬೆಂಗಳೂರಿನ ಹಜ್ ಭವನದಲ್ಲಿ 10 ತಿಂಗಳು ವಸತಿ ಸಹಿತ ಐ.ಎ.ಎಸ್/ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಗೆ…

Read More

ವಸತಿ ಯೋಜನೆಗೆ ಭೂಮಿ ನೀಡಲು ಸೂಚನೆ

ಕಾರವಾರ: ಇಲ್ಲಿನ ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದಿಂದ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿ ಭೂಸ್ವಾಧೀನ ಪಡಿಸಿಕೊಂಡಿರುವುದಕ್ಕೆ ಪರಿಹಾರಗಳ ಬದಲಿಗೆ ನಿವೇಶನಗಳ ಹಂಚಿಕೆ ನಿಯಮಗಳು 2009 ರಂತೆ ಭೂ ಮಾಲೀಕರ ಸಹಭಾಗಿತ್ವದಲ್ಲಿ 50:50ರ ಅನುಪಾತದಲ್ಲಿ ನಿವೇಶನಗಳನ್ನು ಹಂಚಿಕೊ0ಡು ಪ್ರಾಧಿಕಾರ ಮತ್ತು ಭೂ…

Read More

ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಇದ್ದಲ್ಲಿ ನೀಡಲು ಸೂಚನೆ

ಕಾರವಾರ: ಕುಮಟಾ ತಾಲೂಕಿನ ಗೋಕರ್ಣ ಬಂಗ್ಲೇಗುಡ್ಡ ನಿವಾಸಿ ಸೂರಜ ನಾಯ್ಕ (22) ಎಂಬುವವರು ಸೆ.13ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಬಂಗ್ಲೆಗುಡ್ಡ ಗ್ರಾಮದಿಂದ ಎಲ್ಲಿಗೋ ಹೋದವನು ಮರಳಿ ಮನೆಗೂ ಬಾರದೇ ಎಲ್ಲಿಯೋ ಹೋಗಿ ಕಾಣೆಯಾಗಿದ್ದಾನೆ. ಸೂರಜ ನಾಯ್ಕ ತಾಯಿ…

Read More

ಅ.6ರಿಂದ ‘ಯಕ್ಷಾಮೃತ ಸರಣಿ’ – ಜಾಹೀರಾತು

🎀 ಯಕ್ಷಾಮೃತ ಸರಣಿ – 4 🎀 ಇದೇ ಬರುವ ಅಕ್ಟೋಬರ್ 6 ರಿಂದ 9 ರವರೆಗೆ ಪ್ರತಿದಿನ ಸಂಜೆ‌6.30 ರಿಂದ 9 ಗಂಟೆವರೆಗೆ ಶಿರಸಿಯ ಟಿ.ಎಂ.ಎಸ್. ಸಭಾಭವನದಲ್ಲಿ ಪೌರಾಣಿಕ ಯಕ್ಷಗಾನ ಪ್ರದರ್ಶನ ನಡೆಯಲಿಕ್ಕಿದೆ.ದಕ್ಷಿಣೋತ್ತರಕನ್ನಡ ಜಿಲ್ಲೆಯ ಸುಪ್ರಸಿದ್ಧ ಕಲಾವಿದರ…

Read More

ಉಚಿತ ಕೌಶಲ್ಯ ಆಧಾರಿತ ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ತರಬೇತಿ ಸಂಸ್ಥೆಯಲ್ಲಿ 18ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಗಾಗಿ ಅಕ್ಟೋಬರ್ ತಿಂಗಳಿನಲ್ಲಿ 45 ದಿನಗಳ ಕಾಲ ಕಂಪ್ಯೂಟರ್ ಹಾರ್ಡ್ವೇರ್ ಮತ್ತು ನೆಟ್‌ವರ್ಕಿಂಗ್ ಮತ್ತು 10 ದಿನಗಳ…

Read More

ಹೆಗಡೆ ಹೆಣ್ಣುಮಕ್ಕಳ ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ

ಕುಮಟಾ: ಕಾರವಾರದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಹೆಗಡೆಯ ಸರ್ಕಾರಿ ಹಿರಿಯ ಪ್ರಾಥಮಿಕ ಹೆಣ್ಣುಮಕ್ಕಳ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಸಾಧನೆ ಮಾಡಿದ್ದಾರೆ. ನಗರದ ಮಾಲದೇವಿ ಮೈದಾನದಲ್ಲಿ ನಡೆದ 6ರಿಂದ 14 ವರ್ಷದೊಳಗಿನ ಪ್ರಾಥಮಿಕ ಶಾಲಾ…

Read More

ಕಂದಕಕ್ಕೆ ಬಿದ್ದ ಕಾರು; ಪ್ರಯಾಣಿಕರು ಪಾರು

ದಾಂಡೇಲಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ತಾಲೂಕಿನ ಜಗಲ್ಪೇಟ್ – ಬರ್ಚಿ ಕ್ರಾಸ್ ರಸ್ತೆಯ 10 ನಂಬರ್ ಸೇತುವೆ ಹತ್ತಿರ ಕಂದಕಕ್ಕೆ ಬಿದ್ದ ಘಟನೆ ಬುಧವಾರ ನಡೆದಿದೆ. ಈ ರಸ್ತೆ ಬಹಳ ತಿರುವುಗಳಿಂದ ಕೂಡಿದ್ದು, ಅತಿಯಾದ ವೇಗದ ಚಾಲನೆಯೇ…

Read More

ಐಆರ್‌ಬಿಯ ಅವೈಜ್ಞಾನಿಕ ಕಾಮಗಾರಿ; ಸಾರ್ವಜನಿಕರಿಂದ ಪ್ರತಿಭಟನೆ

ಹೊನ್ನಾವರ: ತಾಲೂಕಿನ ಹಳದೀಪುರ ಗ್ರಾ.ಪಂ.ವ್ಯಾಪ್ತಿಯಲ್ಲಿ ಹಾದು ಹೋದ ರಾಷ್ಟ್ರೀಯ ಹೆದ್ದಾರಿಯಲ್ಲಿ ಐ.ಆರ್.ಬಿ. ಕಂಪನಿ ರಸ್ತೆ ನಿರ್ಮಿಸುತ್ತಿದ್ದು, ಕಳೆದ ಎರಡು ವರ್ಷದಿಂದ ದಾರಿದೀಪ ಹಾಗೂ ಗಟಾರ ವ್ಯವಸ್ಥೆಯಿಂದ ಸಮಸ್ಯೆ ಉಂಟಾಗುತ್ತಿದೆ ಎಂದು ಗ್ರಾ.ಪಂ. ಪ್ರತಿನಿಧಿಗಳ ಮುಂದಾಳತ್ವದಲ್ಲಿ ಗ್ರಾಮಸ್ಥರು ಗ್ರಾಮದ ಕೇಶವ…

Read More

ಅಡಿಕೆ ಕಳ್ಳತನ ಮಾಡಿದ ಕಳ್ಳರ ಬಂಧನ; ಅಡಿಕೆ, ಸ್ಕಾರ್ಪಿಯೋ ವಶ

ಯಲ್ಲಾಪುರ: ಅ.1ರಂದು ರಾತ್ರಿ ಸಮಯದಲ್ಲಿ ತಾಲೂಕಿನ ಜೋಗದಮನೆ ಗ್ರಾಮದಲ್ಲಿ 50 ಕೆಜಿ ತೂಕದ ಮೂರು ಅಡಿಕೆ ಚೀಲಗಳನ್ನು ಕಳ್ಳತನ ಮಾಡಿರುವುದಕ್ಕೆ ಸಂಬ0ಧಿಸಿದ0ತೆ ನಾಲ್ವರು ಆರೋಪಿಗಳನ್ನು ಬಂಧಿಸಿ, ಅಡಿಕೆ ಹಾಗೂ ಅಡಿಕೆ ಸಾಗಾಣಿಕೆಗೆ ಬಳಸಿದ ಸ್ಕಾರ್ಪಿಯೋ ವಾಹನವನ್ನು ಯಲ್ಲಾಪುರ ಪೊಲೀಸರು…

Read More

ದುಬಾರಿ ಬೆಲೆಗೆ ಅಕ್ರಮ ಮರಳು ಮಾರಾಟ ; ಮರಳುಗಾರಿಕೆ ಅನುಮತಿ ಕೊಡಲು ಇನ್ನೂ ಹಿಂದೇಟು…!

ಹೊನ್ನಾವರ: ಜಿಲ್ಲೆಯಲ್ಲಿ ಮರಳುಗಾರಿಕೆಗೆ ಅನುಮತಿ ಕೊಡಲು ಇನ್ನೂ ಹಿಂದೇಟು ಹಾಕಲಾಗುತ್ತಿದೆ. ಇದರ ಪರಿಣಾಮ ಕಳೆದ ಮೂರ್ನಾಲ್ಕು ತಿಂಗಳ ಅವಧಿಯಲ್ಲಿಯೇ ಜಿಲ್ಲೆಯಲ್ಲಿ ಮಾರಾಟ ಆಗುವ ಮರಳಿನ ಬೆಲೆ ದುಪ್ಪಟ್ಟು ಏರಿಕೆಯಾಗಿದ್ದು ಮರಳನ್ನ ಮನೆಗಳ ನಿರ್ಮಾಣಕ್ಕೆ ತೆಗೆದುಕೊಳ್ಳಲು ಜನರು ಪರದಾಟ ನಡೆಸುವಂತಾಗಿದೆ.…

Read More
Back to top