ಯಲ್ಲಾಪುರ: ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು 2022-23ನೇ ಸಾಲಿನ ಉತ್ತಮ ಕಾರ್ಯನಿರ್ವಹಣೆ ಮತ್ತು ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ತಾಲೂಕಿನ ಕುಂದರಗಿ ಗ್ರಾ.ಪಂ.ಕ್ಕೆ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿದೆ. ಅ.02 ರಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೇಟ್…
Read MoreMonth: October 2023
ಅದ್ದೂರಿಯಾಗಿ ಜರುಗಿದ ಶೌರ್ಯ ಜಾಗರಣ ರಥಯಾತ್ರೆ
ಭಟ್ಕಳ: ವಿಶ್ವ ಹಿಂದು ಪರಿಷತ್, ಭಜರಂಗದಳ ಕರ್ನಾಟಕ ಉತ್ತರ ಪ್ರಾಂತ ಭಟ್ಕಳ ಘಟಕದಿಂದ ಶೌರ್ಯ ಜಾಗರಣ ರಥಯಾತ್ರೆಯು ಸೋಮವಾರದಂದು ಮುರುಡೇಶ್ವರದಿಂದ ಭಟ್ಕಳ ತನಕ ಅದ್ದೂರಿಯಾಗಿ ಜರುಗಿತು. ಶ್ರೀ ಕ್ಷೇತ್ರ ಮುರ್ಡೇಶ್ವರಕ್ಕೆ ಪುರಪ್ರವೇಶ ಮಾಡಿದ ರಥಯಾತ್ರೆಗೆ ಭವ್ಯ ಸ್ವಾಗತ ಮಾಡಲಾಯಿತು.…
Read Moreಹಾರ್ಸಿಕಟ್ಟಾ ಗ್ರಾಮ ಪಂಚಾಯತಕ್ಕೆ ಗಾಂಧಿ ಗ್ರಾಮ ಪುರಸ್ಕಾರ
ಸಿದ್ದಾಪುರ: ತಾಲುಕಿನ ಹಾರ್ಸಿಕಟ್ಟಾ ಗ್ರಾಮ ಪಂಚಾಯತಕ್ಕೆ ಗಾಂಧಿ ಗ್ರಾಮ ಪುರಸ್ಕಾರವನ್ನು ಬೆಂಗಳೂರಿನಲ್ಲಿ ಸಚಿವ ಪ್ರಿಯಾಂಕ ಕರ್ಗೆ ಅವರು ಗ್ರಾಪಂ ಉಪಾಧ್ಯಕ್ಷ ಸಿದ್ದಾರ್ಥ ಗೌಡರ್, ಸದಸ್ಯ ಅಶೋಕ ನಾಯ್ಕ ಹಾಗೂ ಪಿಡಿಒ ರಾಜೇಶ ನಾಯ್ಕ ಅವರಿಗೆ ಪ್ರದಾನ ಮಾಡಿದರು.
Read Moreಹರಿಯ ಲೀಲೆ ಬಿಚ್ಚಿಟ್ಟ ‘ಶ್ರೀಕೃಷ್ಣಂ ವಂದೇ’ ಯಕ್ಷ ನೃತ್ಯ ರೂಪಕ
ಸಿದ್ದಾಪುರ: ಭಗವಾನ್ ಹರಿಯ ಲೀಲೆಗಳನ್ನು ಪ್ರಸ್ತುತಗೊಳಿಸುವ ಶ್ರೀಕೃಷ್ಣಂ ವಂದೇ ಯಕ್ಷ ನೃತ್ಯ ರೂಪಕ ತಾಲೂಕಿನ ಹೇರೂರಿನಲ್ಲಿ ಪ್ರೇಕ್ಷಕರ ಮನ ತಟ್ಟಿತು. ಇಲ್ಲಿನ ಅನಂತ ಯಕ್ಷ ಕಲಾ ಪ್ರತಿಷ್ಠಾನವು ಹೇರೂರು ದೇವಸ್ಥಾನದಲ್ಲಿ ಹಮ್ಮಿಕೊಂಡ ಅನಂತೋತ್ಸವ 2023ರಲ್ಲಿ ಪ್ರದರ್ಶನ ಕಂಡ ಈ…
Read Moreಉಂಚಳ್ಳಿಯಲ್ಲಿ ರೈತರ ಸಭೆ
ಶಿರಸಿ: ಜಿಲ್ಲಾ ರೈತ ಸಂಘ ತಾಲೂಕು ಸಮಿತಿಯಿಂದ ಉಂಚಳ್ಳಿ ಗ್ರಾಮದ ಸುತ್ತಮುತ್ತಲಿನ ರೈತರ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ರೈತರ ಸಮಸ್ಯೆಗಳ ಕುರಿತು ಚರ್ಚೆ ಹಾಗೂ ರೈತ ಸಂಘದ ಸಂಘಟನೆಗಾಗಿ ಸಭೆ ಸೇರಲಾಯಿತು. ಇಂದಿನ ಸಭೆಯಲ್ಲಿ ಉತ್ತರ ಕನ್ನಡ ಜಿಲ್ಲಾ…
Read Moreಮತ್ತೆ ಮಳೆ ಸಾಧ್ಯತೆ; ಐಎಂಡಿ ಸೂಚನೆ
ಕಾರವಾರ: ಸಕ್ರಿಯವಾಗಿದ್ದ ಮುಂಗಾರು ರಾಜ್ಯದಲ್ಲಿ ಮತ್ತೆ ದುರ್ಬಲಗೊಂಡಿದೆ. ಅಕ್ಟೋಬರ್ ಮೊದಲ ವಾರದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇತ್ತು. ಆದರೆ ಇದೀಗ ವರುಣ ಕೈಕೊಟ್ಟಿದ್ದಾನೆ. ಮುಂದಿನ 24 ಗಂಟೆಯಲ್ಲಿ ಒಣ ಹವೆ ಇರಲಿದ್ದು, ಉತ್ತರ ಒಳನಾಡಿನಲ್ಲಿ ಚದುರಿದಂತೆ ಮಧ್ಯಮ ಮಳೆಯಾಗುವ…
Read Moreಸಿದ್ದರಾಮಯ್ಯರನ್ನು ಕೆಳಗಿಳಿಸಲು ಕಾಂಗ್ರೆಸ್‌ನಲ್ಲೇ ಷಡ್ಯಂತ್ರ: ಯತ್ನಾಳ್
ಯಾದಗಿರಿ: ಲೋಕಸಭೆ ಚುನಾವಣೆಯ ಬಳಿಕ ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಬಿಜೆಪಿ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಶಹಾಪುರದಲ್ಲಿ ಮಾತನಾಡಿದ ಯತ್ನಾಳ್, ಈಗ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ನಾನು ಮೊದಲೇ ಹೇಳಿದ್ದೇನೆ. ಡಿಸೆಂಬರ್ ತನಕ ಈ…
Read Moreಜಾತಿಗಣತಿ ವರದಿ ಸಲ್ಲಿಸಲು ಹಿಂ.ವರ್ಗಗಳ ಅಯೋಗಕ್ಕೆ ತಿಳಿಸಲಾಗಿದೆ: ಸಿಎಂ
ಬೆಳಗಾವಿ: ಜಾತಿಗಣತಿ ವರದಿ ಸಲ್ಲಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ತಿಳಿಸಲಾಗಿದೆ. ಆಯೋಗ ವರದಿ ಸಲ್ಲಿಕೆ ಮಾಡಿದ ಬಳಿಕ ಅದನ್ನು ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಕಾಂತರಾಜು ಹಿಂದುಳಿದ ವರ್ಗಗಳ…
Read Moreಸಿದ್ದರಾಮಯ್ಯ ಸರ್ಕಾರದ ಮೇಲೆ ಹೆಚ್ಚಿದ ಒತ್ತಡ! ಬಿಹಾರ ನಂತರ ರಾಜ್ಯದಲ್ಲೂ ‘ಜಾತಿಗಣತಿ’ ವರದಿ ಬಹಿರಂಗಕ್ಕೆ ಕೂಗು
ಕಾರವಾರ: ಬಿಹಾರದಲ್ಲಿ ಜಾತಿ ಗಣತಿ ವರದಿ ಬಿಡುಗಡೆಯಾದ ಬೆನ್ನಲ್ಲೇ ರಾಜ್ಯದಲ್ಲೂ ಜಾತಿಗಣತಿ ವರದಿ ಬಿಡುಗಡೆಗೆ ಒತ್ತಡಗಳು ಹೆಚ್ಚಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆಸಲಾದ ಸಾಮಾಜಿಕ- ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರಿದಿಯನ್ನು ಬಿಡುಗಡೆ ಮಾಡಬೇಕು ಎಂಬ ಕೂಗು…
Read MorePMFME ಯೋಜನೆಯಡಿ ಸಹಾಯಧನಕ್ಕಾಗಿ ಸಂಪರ್ಕಿಸಿ- ಜಾಹೀರಾತು
PMFME ಯೋಜನೆಯಡಿ 50% ಅಥವಾ 15 ಲಕ್ಷ ರೂಪಾಯಿವರೆಗಿನ ಸಹಾಯಧನಕ್ಕಾಗಿ ಸಂಪರ್ಕಿಸಿ ▶️ ಆಹಾರ ಮೌಲ್ಯವರ್ಧನೆ ಘಟಕ ಸ್ಥಾಪನೆಗೆ ಹಾಗೂ ವಿಸ್ತರಣೆಗೆ PMFME ಯೋಜನೆಯಡಿ 50% ಅಥವಾ 15 ಲಕ್ಷ ರೂಪಾಯಿ ವರೆಗಿನ ಸಹಾಯಧನ ಅನ್ವಯ : ಸಿಹಿ…
Read More