Slide
Slide
Slide
previous arrow
next arrow

ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಲು ಜಿಪಿಎಸ್ ಮಾನದಂಡ ಅಲ್ಲ: ಡಿಎಫ್‌ಓ

ಹೊನ್ನಾವರ: ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವಲ್ಲಿ ಜಿಪಿಎಸ್ ಮಾನದಂಡವಲ್ಲ. ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಸಾಗುವಳಿ ಕ್ಷೇತ್ರ ಅರಣ್ಯವಾಸಿಗಳು ಅನುಭವಿಸಲು ಅರಣ್ಯ ಇಲಾಖೆಯು ಯಾವುದೇ ಆತಂಕವಾಗಲೀ, ಒಕ್ಕಲೆಬ್ಬಿಸುವ ಪ್ರಕ್ರಿಯೆ ಜರುಗಿಸುವುದಿಲ್ಲ. ಕಾನೂನು ಬಾಹಿರವಾಗಿ ಒಕ್ಕಲೆಬ್ಬಿಸಿದ್ದಲ್ಲಿ ಹಿರಿಯ ಅಧಿಕಾರಿಗಳ ಗಮನಕ್ಕೆ…

Read More

ಅಲ್ಲಲ್ಲಿ ಕೆಟ್ಟು ನಿಲ್ಲುವ ಕಾರವಾರ- ಮಣಿಪಾಲ ಬಸ್ ಬದಲಿಸಲು ಮಾಧವ ನಾಯಕ ಆಗ್ರಹ

ಕಾರವಾರ: ಪ್ರತಿದಿನ ಬೆಳಿಗ್ಗೆ 5.30ಕ್ಕೆ ಕಾರವಾರದಿಂದ ಹೊರಡುವ ಕಾರವಾರ- ಮಣಿಪಾಲ ಬಸ್ ತಿಂಗಳಲ್ಲಿ ನಾಲ್ಕೈದು ಬಾರಿ ಕೆಟ್ಟು ಅಲ್ಲಲ್ಲಿ ನಿಲ್ಲುತ್ತಿರುವ ಬಗ್ಗೆ ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ಎನ್‌ಡಬ್ಲ್ಯುಕೆಆರ್‌ಟಿಸಿ ವಿಭಾಗೀಯ ನಿಯಂತ್ರಕರಿಗೆ ದೂರು ನೀಡಿದ್ದು, ಕೂಡಲೇ ವ್ಯವಸ್ಥೆ…

Read More

ಗ್ರಾಮ ಪಂಚಾಯತಿ ಬಾಪೂಜಿ ಸೇವಾ ಕೇಂದ್ರಗಳಲ್ಲಿ 44 ಹೆಚ್ಚುವರಿ ಸೇವೆ ಲಭ್ಯ

ಕಾರವಾರ: ಗ್ರಾಮೀಣ ಜನತೆಗೆ ಅವಶ್ಯವಿರುವ ವಿವಿಧ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಈಗಾಗಲೇ ಒದಗಿಸುತ್ತಿರುವ 28 ಸೇವೆಗಳ ಜೊತೆಗೆ ನಾಡಕಚೇರಿಗಳ ಅಟಲ್‌ಜಿ ಜನಸ್ನೇಹಿ ಕೇಂದ್ರಗಳಲ್ಲಿ ಲಭ್ಯವಿದ್ದ ಇನ್ನೂ 44 ಸೇವೆಗಳು ಲಭ್ಯವಾಗಲಿದೆ. ಗ್ರಾಮೀಣಾಭಿವೃದ್ದಿ…

Read More

ಇಡೀ ರಾಜ್ಯ ಸರ್ಕಾರವೇ ಮುಸಲ್ಮಾನರ ಬೆಂಗಾವಲಿಗಿದೆ: ಚಕ್ರವರ್ತಿ ಸೂಲಿಬೆಲೆ

ಅಂಕೋಲಾ: ಇಡೀ ರಾಜ್ಯ ಸರ್ಕಾರವೇ ಮುಸಲ್ಮಾನರಿಗೆ ಬೆಂಗಾವಲಾಗಿ ನಿಂತು, ಅವರಿಂದಲೇ ನಾವು ಅಧಿಕಾರಕ್ಕೆ ಬಂದಿರುವುದು ಎಂದು ಹೇಳುತ್ತಿರುವಾಗ ಶಿವಮೊಗ್ಗದಲ್ಲಿ ನಡೆದಿರುವಂತಹ ದುರ್ಘಟನೆಗಳು ಅಂಕೋಲಾ, ಕಾರವಾರ ಸೇರಿದಂತೆ ನಾಡಿನೆಲ್ಲೆಡೆಯೂ ಜರುಗಬಹುದು ಎಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ…

Read More

ಸಾರಿಗೆ ಸಮಸ್ಯೆ: ಬಸ್ ತಡೆದು ಪ್ರತಿಭಟಿಸಿದ ವಿದ್ಯಾರ್ಥಿಗಳು

ಕಾರವಾರ: ಪರೀಕ್ಷೆಗೆ ಹೋಗಲು ಸಿದ್ದರಾಗಿದ್ದ ವಿದ್ಯಾರ್ಥಿಗಳನ್ನು ಬಸ್ ಪೂರ್ಣವಿದೆ ಎಂದು ಹತ್ತಿಸಿಕೊಳ್ಳದ ಹಿನ್ನಲೆಯಲ್ಲಿ ಬಸ್ಸನ್ನು ತಡೆದು ಪ್ರತಿಭಟನೆ ನಡೆಸಿದ ಘಟನೆ ನಗರದ ಅಜ್ವಿ ಹೋಟೆಲ್ ಬಳಿ ನಡೆದಿದೆ. ತಾಲೂಕಿನ ಮಾಜಾಳಿ ಗ್ರಾಮದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿಗೆ ಪರೀಕ್ಷೆಗೆ ತೆರಳಲು…

Read More

ಹಿರಿಯ ನಾಗರಿಕರನ್ನು ಪೂಜ್ಯ ಭಾವನೆಯಿಂದ ನೋಡಿಕೊಳ್ಳಬೇಕು: ಶಾಸಕ ಭೀಮಣ್ಣ

ಸಿದ್ದಾಪುರ: ಪ್ರತಿಯೊಬ್ಬರು ದೇವರನ್ನು ಪೂಜಿಸಿದಂತೆ ಹಿರಿಯ ನಾಗರಿಕರನ್ನು ಪೂಜ್ಯ ಭಾವನೆಯಿಂದ ನೋಡಿಕೊಳ್ಳಬೇಕು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು. ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಪಟ್ಟಣದ ಬಾಲಭವನದಲ್ಲಿ ನಡೆದ ಹಿರಿಯ ನಾಗರಿಕರ ದಿನಾಚರಣೆ…

Read More

ನಾಳೆ ಕುಮಟಾದಲ್ಲಿ ವಿದ್ಯುತ್ ವ್ಯತ್ಯಯ

ಕುಮಟಾ: ಕುಮಟಾ ವಿಭಾಗದ ವ್ಯಾಪ್ತಿಯಲ್ಲಿ 3 3ಕೆ.ವಿ ಗೋಕರ್ಣ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಹಾಗೂ ಜಂಗಲ್ ಕಟಿಂಗ್ ಇರುವುದರಿಂದ ಗೋಕರ್ಣ, ಮಾದನಗೇರಿ, ಬಂಕಿಕೊಡ್ಲ, ತದಡಿ, ಬಿಜ್ಜೂರು, ಓಂ ಬೀಚ್ ಗಂಗಾವಳಿ ಫೀಡರಿನ ಎಲ್ಲ ಭಾಗಗಳಲ್ಲಿ ಮತ್ತು ಮರಾಕಲ್ ಶಾಖೆಯ…

Read More

ಏಷ್ಯನ್ ಗೇಮ್ಸ್ ; ಭಾರತಕ್ಕೆ ಮತ್ತೊಂದು ಚಿನ್ನದ ಪದಕ

ನವದೆಹಲಿ: ಮಹಿಳೆಯರ 5000 ಮೀಟರ್ ಓಟದಲ್ಲಿ ಪಾರುಲ್ ಚೌಧರಿ ಚಿನ್ನದ ಪದಕ ಗೆದ್ದಿದ್ದು, ಈ ಮೂಲಕ ಏಷ್ಯನ್ ಗೇಮ್ಸ್ 2023ರಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಗೆದ್ದಂತೆ ಆಗಿದೆ. ಇದೀಗ 5000 ಮೀಟರ್ ಓಟದ ಸ್ಪರ್ಧೆಯಲ್ಲಿ ಭಾರತದ ಪಾರುಲ್…

Read More

ಹಿಂದೂಗಳನ್ನು ಕಾಂಗ್ರೆಸ್ ವಿಭಜಿಸುತ್ತಿದೆ ;  ಪ್ರಧಾನಿ ಮೋದಿ

ಜಗದಲ್‌ಪುರ: ಕಾಂಗ್ರೆಸ್‌ ಪಕ್ಷವು ಸಮಾಜದಲ್ಲಿ ಒಡಕು ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದರು. ಛತ್ತೀಸ್ಗಢ ಜಗದಲ್‌ಪುರದಲ್ಲಿ ಮಂಗಳವಾರ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಭಾರತದ…

Read More

ಜೆ.ಎಂ.ಜೆ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

ಶಿರಸಿ: ತಾಲೂಕಿನ ಚಿಪಗಿಯ ಜೆ.ಎಂ.ಜೆ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಜಾನ್ ಗೋನ್ಸಾಲ್ವಿನ್ ರಾಮನಗರದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾ ಕೂಟದ 100 ಮೀ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಉಡುಪಿಯಲ್ಲಿ ನಡೆಯುವ ರಾಜ್ಯ…

Read More
Back to top