Slide
Slide
Slide
previous arrow
next arrow

ಅರಣ್ಯ ವಾಸಿಗಳನ್ನು ಒಕ್ಕಲೆಬ್ಬಿಸಲು ಜಿಪಿಎಸ್ ಮಾನದಂಡವಲ್ಲ ; ಡಿಎಫ್‌ಓ ರವಿಶಂಕರ

ಹೊನ್ನಾವರ: ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವಲ್ಲಿ ಜಿಪಿಎಸ್ ಮಾನದಂಡವಲ್ಲ. ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಸಾಗುವಳಿ ಕ್ಷೇತ್ರವನ್ನು ಅರಣ್ಯವಾಸಿಗಳು ಅನುಭವಿಸಲು ಅರಣ್ಯ ಇಲಾಖೆಯು ಯಾವುದೇ ಆತಂಕವಾಗಲೀ, ಒಕ್ಕಲೆಬ್ಬಿಸುವ ಪ್ರಕ್ರೀಯೆ ಜರುಗಿಸುವುದಿಲ್ಲ. ಕಾನೂನು ಬಾಹಿರವಾಗಿ ಒಕ್ಕಲೆಬ್ಬಿಸಿದ್ದಲ್ಲಿ ಹಿರಿಯ ಅಧಿಕಾರಿಗಳ ಗಮನಕ್ಕೆ…

Read More

ಶಾಸ್ತ್ರೀಯಬದ್ಧ ಸಂಗೀತ ಮನಸ್ಸನ್ನು ಸದಾ ಚಿಂತನಶೀಲವಾಗಿಸುತ್ತದೆ: ಡಾ.ಸುಮನ್ ಹೆಗಡೆ

ಶಿರಸಿ: ನಗರದ ಯೋಗಮಂದಿರದಲ್ಲಿ ಸ್ಥಳೀಯ ರಾಗಮಿತ್ರ ಪ್ರತಿಷ್ಠಾನ ಸಂಘಟಿಸಿದ್ದ ಗುರು ಅರ್ಪಣೆ ಕಲಾ ಅನುಬಂಧ ಕಾರ್ಯಕ್ರಮದಲ್ಲಿ ಗಾಯಕಿ ಮೇಧಾ ಭಟ್ಟ ಅಗ್ಗೇರೆ ಇವರು ಗಾಯನ ಮೂಲಕ ಸಂಗೀತಾಭಿಮಾನಿಗಳನ್ನು ಮಂತ್ರಮುಗ್ಧಗೊಳಿಸಿದರು. ಸೋಂದಾ ಸ್ವರ್ಣವಲ್ಲೀ ಶ್ರೀಗಳ 33ನೇ ಪೀಠಾರೋಹಣ ಅಂಗವಾಗಿ ನಿರಂತರ…

Read More

ಶಿರಸಿ-ಕಾರವಾರ ಪಾದಯಾತ್ರೆ ನ.2ಕ್ಕೆ ಮುಂದೂಡಿಕೆ: ಅನಂತಮೂರ್ತಿ ಹೆಗಡೆ ಮಾಹಿತಿ

ಶಿರಸಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅ. 6 ರಿಂದ ನಡೆಯಬೇಕಿದ್ದ ಶಿರಸಿ – ಕಾರವಾರ ಪಾದಯಾತ್ರೆಯು ಮುಂದೂಡಲ್ಪಟ್ಟಿದ್ದು, ನ.2 ರಿಂದ ಆರಂಭಗೊಂಡು ನ.9 ರವರೆಗೆ ನಡೆಯಲಿದೆ ಎಂದು ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಅನಂತಮೂರ್ತಿ ಹೆಗಡೆ ತಿಳಿಸಿದ್ದಾರೆ.…

Read More

ಅ.15ರಿಂದ ಸ್ವರ್ಣವಲ್ಲೀಯಲ್ಲಿ ಶರನ್ನವರಾತ್ರಿ‌ ಉತ್ಸವ: ಧಾರ್ಮಿಕ, ಸಾಂಸ್ಕೃತಿಕ ಆರಾಧನೆ

ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ ಸಂಭ್ರಮ ಅ.15 ರಿಂದ 24ರ ತನಕ ಶ್ರೀಮದ್ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮೀಜಿಗಳ ಸಾನಿಧ್ಯದಲ್ಲಿ ನಡೆಯಲಿದೆ. ಅಕ್ಟೋಬರ್ 15ರಂದು ಬೆಳಗ್ಗೆ 9 ಗಂಟೆಗೆ ಗಣಪತಿ ಪೂಜೆ, ಪುಣ್ಯಾಹ,…

Read More

ರೈಲು ಬಡಿದು ವ್ಯಕ್ತಿ ಸಾವು

ಹೊನ್ನಾವರ: ಪಟ್ಟಣದ ಬಿಕಾಸಿನತಾರಿ ರೈಲ್ವೆ ಟನೇಲ್ ಹತ್ತಿರ ರೈಲು ಬಡಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಡೆದಿದೆ. ಹಡಿನಬಾಳದ ಹುಡಗೋಡಿನ ಧರ್ಮ ಶಂಭು ನಾಯ್ಕ (52) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಇವರು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದ್ದು,  ಕೆಲಸಕ್ಕೆ ಹೋಗಿ ಬರುತ್ತೇನೆ…

Read More

ಪರಿಶುದ್ಧ ಪರಿಸರ ನಮ್ಮ ಬದುಕಿನ ಧ್ಯೇಯವಾಗಬೇಕು : ಹೊನ್ನಪ್ಪ ನಾಯಕ

ಕುಮಟಾ: ಅಹಿಂಸೆ ಮತ್ತು ಸೋದರತೆ ಪರಿಪಾಲನೆಯೇ ನಾವು ರಾಷ್ಟ್ರಪಿತ ಗಾಂಧೀಜಿಗೆ ಸಲ್ಲಿಸುವ ಗೌರವ ಪರಿಶುದ್ಧ ಪರಿಸರವು ನಮ್ಮ ಬದುಕಿನ ಧ್ಯೇಯವಾಗಬೇಕಾಗಿದೆ. ಎಂದು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಹೊನ್ನಪ್ಪ ಎನ್. ನಾಯಕ ನುಡಿದರು. ಹಿರೇಗುತ್ತಿ ಸೆಕೆಂಡರಿ ಹೈಸ್ಕೂಲಿನಲ್ಲಿ ನಡೆದ…

Read More

ತಾಯಿ, ಮಗಳು ನಾಪತ್ತೆ ; ದೂರು ದಾಖಲು

ಕಾರವಾರ: ತಾಯಿ ಹಾಗೂ ಮಗಳು ನಾಪತ್ತೆಯಾದ ಘಟನೆ ತಾಲೂಕಿನ ಕೋಡಿಭಾಗದ ತಾಮಸೆವಾಡಾದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ದೀಪಿಕಾ ವಿಪಿನ್ ಕೋಳಂಬಕರ್ (26) ಹಾಗೂ ಈಕೆಯ ಮಗಳು 3 ನೇ ತರಗತಿಯ ವೈಷ್ಣವಿ ವಿಪಿನ್ ಕೋಳಂಬಕರ್ (8) ಕಾಣೆಯಾಗಿದ್ದು, ಸೆ.…

Read More

ಗಾಂಧಿ ಜಯಂತಿ ಪ್ರಯುಕ್ತ ಶಿಕ್ಷಕರಿಗೆ ವಿಶೇಷ ತರಬೇತಿ

ಶಿರಸಿ: ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀನಿಕೇತನ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ದೇಶಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಸಿದ ರಾಷ್ಟಪಿತ ಮಹಾತ್ಮಾ ಗಾಂಧಿ ಹಾಗೂ ಲಾಲ್ ಬಹಾದ್ದೂರ್…

Read More

ಸನಾತನ ಧರ್ಮವೊಂದೇ ಧರ್ಮ, ಉಳಿದೆಲ್ಲವೂ ಪಂಥಗಳು : ಯೋಗಿ

ಲಕ್ನೋ: ಸನಾತನ ಧರ್ಮದ ಕುರಿತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್‌ ಮಾಡಿರುವ ವಿವಾದಾತ್ಮಕ ಹೇಳಿಕೆಗಳ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಸನಾತನ ಧರ್ಮವೊಂದೇ ಧರ್ಮ, ಉಳಿದೆಲ್ಲವೂ ಪಂಥಗಳು ಮತ್ತು ಪೂಜಾ ವಿಧಾನಗಳು ಎಂದು…

Read More

ಕೆಎಸ್‌ಆರ್‌ಟಿಸಿ ಬಸ್-ಬೈಕ್ ಮಧ್ಯೆ ಅಪಘಾತ

ಶಿರಸಿ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿ, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಓಣಿಗದ್ದೆ ಸಮೀಪ ನಡೆದಿದೆ. ದೇವನಗದ್ದೆಯ ಗೋಪಾಲ ಬೆಳ್ಳಾ ಗೌಡ ಗಾಯಗೊಂಡ ಬೈಕ್ ಸವಾರ ಎಂದು ತಿಳಿದುಬಂದಿದೆ. ಕೆಎಸ್‌ಆರ್‌ಟಿಸಿ ಬಸ್…

Read More
Back to top