ಶಿರಸಿ: ಆಡಳಿತಾತ್ಮಕ ನ್ಯಾಯಮೂರ್ತಿ ಕೆ.ನಟರಾಜನ್ ಹಾಗೂ ವಕೀಲರ ಸಂಘವು ಸೋಮವಾರ ಇಲ್ಲಿನ ನ್ಯಾಯಾಲಯಕ್ಕೆ ಭೇಟಿ ನೀಡಿ, ಪರಿಶೀಲಿಸಿದೆ ಈ ಸಂದರ್ಭದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ.ಎಸ್.ವಿಜಯಕುಮಾರ, ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿರಸಿಯ…
Read MoreMonth: October 2023
ಬನವಾಸಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಹುತಾತ್ಮರ ಜನ್ಮ ದಿನಾಚರಣೆ
ಶಿರಸಿ: ಬನವಾಸಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಫ್.ನಾಯ್ಕ ಅಧ್ಯಕ್ಷತೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ…
Read Moreಹಳಿಯಾಳದಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ ನೇತೃತ್ವದಲ್ಲಿ ರಕ್ತದಾನ ಶಿಬಿರ
ಹಳಿಯಾಳ: ವಿಶ್ವ ಮೆಚ್ಚಿದ ನಾಯಕ, ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ನಗರದ ಶ್ರೀ ಗಣೇಶ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಹುಬ್ಬಳ್ಳಿಯ ರಾಷ್ಟ್ರೋತ್ಥಾನ ರಕ್ತಕೇಂದ್ರ ಇವರ ಸಹಯೋಗದೊಂದಿಗೆ ಭಾರತೀಯ ಜನತಾ ಪಾರ್ಟಿಯ ಯುವ…
Read Moreಭಾರತೀಯರ ನೆಮ್ಮದಿಗೆ ಧರ್ಮಕ್ಕಂಟಿದ ಕುಟುಂಬ ವ್ಯವಸ್ಥೆಯೇ ಕಾರಣ ; ಸ್ವರ್ಣವಲ್ಲೀ ಶ್ರೀ
ಶಿರಸಿ: ಪ್ರಪಂಚದ ಉಳಿದ ದೇಶಗಳಿಗಿಂತ ಭಾರತೀಯರು ನೆಮ್ಮದಿಯಾಗಿರಲು ಇಲ್ಲಿನ ಧರ್ಮಕ್ಕಂಟಿದ ಕುಟುಂಬ ವ್ಯವಸ್ಥೆಯೇ ಕಾರಣ ಎಂದು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ‍್ಯ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ನುಡಿದರು. ಸೋಮವಾರ ಅವರು ನಗರದ ಮಾರಿಕಾಂಬಾ…
Read Moreಕುಳವೆ ಗ್ರಾ.ಪಂನಲ್ಲಿ ಜರುಗಿದ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಗ್ರಾಮ ಸಭೆ
ಶಿರಸಿ: ತಾಲೂಕಿನ ಕುಳವೆ ಗ್ರಾಮ ಪಂಚಾಯತದಲ್ಲಿ ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ ಹಾಗೂ ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಗ್ರಾಮ ಸಭೆ ಸೋಮವಾರ ನಡೆಯಿತು. ಗ್ರಾಪಂ ಸಭಾಭವನದಲ್ಲಿ ಪಂಚಾಯತ ಅಧ್ಯಕ್ಷೆ ರಂಜಿತಾ ಹೆಗಡೆ…
Read Moreಮಹಾತ್ಮ ಗಾಂಧೀಜಿ ತತ್ವ ಸಿದ್ಧಾಂತ ಇಂದಿಗೂ ಪ್ರಸ್ತುತ: ಡಾ.ಟಿ.ಎಸ್ ಹಳೆಮನೆ
ಶಿರಸಿ: ಎಂಇಎಸ್‌ನ ಎಂ.ಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪವನ್ನು ಸಮರ್ಪಿಸುವ ಮೂಲಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಡಾ. ಟಿ.ಎಸ್…
Read Moreಶ್ರೀ ಮಾರಿಕಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ಸ್ವರ್ಣವಲ್ಲೀ ಶ್ರೀ
ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶರಾದ ಶ್ರೀಮಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ಸೋಮವಾರ ಮಾರಿಗುಡಿಗೆ ಭೇಟಿ ನೀಡಿ, ದೇವಿ ಶ್ರೀ ಮಾರಿಕಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು. ಗ್ರಾಮಾಭ್ಯುದಯ, ಶ್ರೀ ಮಾರಿಕಾಂಬಾ ದೇವಸ್ಥಾನ ಶಿರಸಿ, ಅಧ್ಯಕ್ಷರು…
Read Moreಭಾಗ್ವತ್ ಕಲಾ ಸಂಭ್ರಮದಲ್ಲಿ ಗಾನ-ನೃತ್ಯ ನಮನ
ಶಿರಸಿ: ನಗರದ ನಟರಾಜ ನೃತ್ಯ ಶಾಲೆಯ ಪಾಲಕರು ಹಾಗೂ ಅಭಿಮಾನಿ ವೃಂದದವರು ಸಂಘಟಿಸಿದ್ದ ಭಾಗ್ವತ್ ಕಲಾಸಂಭ್ರಮ ಕಿಕ್ಕಿರಿದ ಅಭಿಮಾನಿಗಳ ನಡುವೆ ಅತ್ಯಂತ ಸಂಭ್ರಮದಿಂದ ನಡೆಯಿತು. ಇತ್ತೀಚೆಗೆ ಅಗಲಿದ ಮೊರ್ಚಿಂಗ್ ಹಾಗೂ ಮೃದಂಗ ವಾದಕ ಪ್ರದೀಪ ಭಾಗ್ವತ ಅವರ ಸ್ಮರಣಾರ್ಥ…
Read Moreವಿಶೇಷ ಚೇತನ ಮಕ್ಕಳಿಗೆ ಮಾಶಾಸನಕ್ಕೆ ಪಾಲಕರ ಆದಾಯಮಿತಿ ತೆಗೆಯಬೇಕು; ಶಾಸಕ ಭೀಮಣ್ಣ
ಶಿರಸಿ: ಇಲ್ಲಿನ ಅಜಿತ ಮನೋಚೇತನಾ ವಿಕಾಸ ಶಾಲಾ ಆವರಣದಲ್ಲಿ ಏರ್ಪಡಿಸಿದ್ದ ಗಾಂಧಿಜಯ0ತಿ ಕಾರ್ಯಕ್ರಮವನ್ನು ಶಾಸಕ ಭೀಮಣ್ಣ ನಾಯ್ಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಅಂಗವಿಕಲರ ಸೌಲಭ್ಯಗಳನ್ನು ನಗರ ಸಭೆಯ ಮೂಲಕ ನೀಡಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.…
Read Moreಮಾಡನಕೇರಿಯಲ್ಲಿ ಅರ್ಥಪೂರ್ಣ ‘ಹುತಾತ್ಮರ ಜನ್ಮ ದಿನ’ ಕಾರ್ಯಕ್ರಮ
ಶಿರಸಿ: ತಾಲೂಕಿನ ಮಾಡನಕೇರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗಾಂಧಿಜೀ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನವನ್ನು ವಿದ್ಯಾರ್ಥಿಗಳು ಹಾಗೂ ಪಾಲಕರು ಶ್ರಮದಾನದ ಮೂಲಕ ಆಚರಿಸಿದರು. ಶಾಲೆಗೆ ವಿವಿಧ ಸೌಲಭ್ಯಗಳನ್ನು ಒದಗಿಸಿದ ಹಾಗೂ ಅಡುಗೆ ಕೋಣೆಯ ಮುಂಭಾಗದಲ್ಲಿ…
Read More