ಶಿರಸಿ: ರಾಗಂ ಟ್ರಸ್ಟ್ ಶಿರಸಿ ಮತ್ತು ರಾಗಂ ಕರಿಯರ್ ಕೋಚಿಂಗ್ ಅಕಾಡೆಮಿ ನೇತೃತ್ವದಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ಪೆಕ್ಟರ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗಾಗಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಅ. 8, 9 ಮತ್ತು 10 ರಂದು ಶಿರಸಿಯ…
Read MoreMonth: October 2023
ಅ. 8 ಕ್ಕೆ ಸಾಹಿತ್ಯ ಚಿಂತಕರ ಚಾವಡಿಯಿಂದ “ಸಾಹಿತ್ಯ ಸಂಭ್ರಮ”
ಶಿರಸಿ: ಅ. 8 ರಂದು ರವಿವಾರ ಮುಂಜಾನೆ 9.30 ರಿಂದ ಮಧ್ಯಾಹ್ನ 3.30 ವರೆಗೆ ಇಲ್ಲಿನ ನೆಮ್ಮದಿ ಸಂಕೀರ್ಣದ ರಂಗಧಾಮದಲ್ಲಿ ಸಾಹಿತ್ಯ ಚಿಂತಕರ ಚಾವಡಿಯ ಸಂಯೋಜನೆಯಲ್ಲಿ ‘ಸಾಹಿತ್ಯ ಸಂಭ್ರಮ’ ಕಾರ್ಯಕ್ರಮ ಜರುಗಲಿದೆ. ಕಲಾವಿದರೂ, ಸಾಹಿತಿಗಳೂ ಆದ ಡಾ.ಜಿ.ಎ.ಹೆಗಡೆ ಸೋಂದಾ…
Read Moreಲಯನ್ಸ್ ಶಾಲೆಯಲ್ಲಿ ದೇಶ ಕಂಡ ಧೀಮಂತ ನಾಯಕರ ಜನ್ಮ ದಿನ ಆಚರಣೆ
ಶಿರಸಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಅವರ ಜನ್ಮದಿನವನ್ನು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಲಯನ್ಸ್ ಶಾಲಾ ಆವರಣದಲ್ಲಿ ಆಚರಿಸಲಾಯಿತು. ಶಾಲೆಯ ಸಂಗೀತ ಶಿಕ್ಷಕಿ ದೀಪಾ ಶಶಾಂಕ ಮತ್ತು ಮುಕ್ತಾ ನಾಯ್ಕ…
Read Moreಭಾಗವತ ಕೆ.ಪಿ.ಹೆಗಡೆ ಅವರಿಗೆ ‘ಅನಂತಶ್ರೀ’ ಪ್ರಶಸ್ತಿ ಪ್ರದಾನ
ಸಿದ್ದಾಪುರ: ಓರ್ವ ನಿಗರ್ವಿ ಕಲಾವಿದನ ಹೆಸರಿನಲ್ಲಿ ನೀಡುವ, ಒಡನಾಡಿ ಹೆಸರಿನ ಪ್ರಶಸ್ತಿ ದೊರಕಿರುವುದನ್ನು ಅನಂತ ಪ್ರೀತಿಯಿಂದ ಸ್ವೀಕರಿಸಿದ್ದೇನೆ ಎಂದು ಪ್ರಸಿದ್ಧ ಭಾಗವತ, ಪ್ರಾಚಾರ್ಯ ಕೆ.ಪಿ.ಹೆಗಡೆ ಗೋಳಗೋಡ ಹೇಳಿದರು. ತಾಲೂಕಿನ ಹೇರೂರಿನ ದೇವಸ್ಥಾನದಲ್ಲಿ ಏರ್ಪಡಿಸಲಾಗಿದ್ದ ಹಿರಿಯ ಯಕ್ಷಗಾನ ಕಲಾವಿದರಾಗಿದ್ದ ಕೊಳಗಿ…
Read Moreಸ್ಕೊಡ್‌ವೆಸ್‌ನಿಂದ ಸ್ವಚ್ಛತಾ ಕಾರ್ಯಕ್ರಮ
ಶಿರಸಿ: ಪ್ರತಿಷ್ಠಿತ ಸ್ಕೊಡ್‌ವೆಸ್ ಸಂಸ್ಥೆ ವತಿಯಿಂದ ಸೋಮವಾರ ಮರಾಠಿಕೊಪ್ಪ ಮುಖ್ಯರಸ್ತೆ ಹಾಗೂ ಮಾರುತಿ ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಗಾಂಧಿ ಜಯಂತಿ ಪ್ರಯುಕ್ತ ಹಮ್ಮಿಕೊಂಡ ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮರಾಠಿಕೊಪ್ಪ ಮುಖ್ಯರಸ್ತೆ ಹಾಗೂ ಮಾರುತಿ ದೇವಸ್ಥಾನದ ಇಕ್ಕೆಲಗಳಲ್ಲಿ…
Read Moreಅಮೃತ ಕಳಶ : ಮಣ್ಣು ಸಂಗ್ರಹ
ಹೊನ್ನಾವರ: ನಮ್ಮ ಮಣ್ಣು ನಮ್ಮ ದೇಶ ಕಾರ್ಯಕ್ರಮದಡಿ ಪ.ಪಂ. ವತಿಯಿಂದ ಅಮೃತ ಕಳಶ ಸ್ಥಾಪಿಸಿ, ಹಿರಿಯ ನಾಗರಿಕರು, ಸಾರ್ವಜನಿಕರು, ವಿವಿಧ ಸಂಘ- ಸಂಸ್ಥೆಗಳಿAದ ಮಣ್ಣನ್ನು ಸಂಗ್ರಹಿಸಲಾಯಿತು. ಸ್ವಚ್ಛತಾ ರಾಯಭಾರಿ ಡಾ.ಜಿ.ಪಿ.ಪಾಠಣಕರ ಮಾತನಾಡಿ, ಕೇಂದ್ರ ಸರ್ಕಾರವು ನನ್ನ ಮಣ್ಣು ನನ್ನ…
Read Moreಅಕ್ರಮ ಸಾರಾಯಿ ಮಾರಾಟ; ಪೊಲೀಸರ ದಾಳಿ
ಹೊನ್ನಾವರ: ತಾಲೂಕಿನ ಹಿರೇಮಠ ಮೀನು ಮಾರುಕಟ್ಟೆ ಹತ್ತಿರ ಅಕ್ರಮವಾಗಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ದಾಳಿ ಮಾಡಲಾಗಿದೆ. ಆರೋಪಿ ಪರಾರಿಯಾಗಿದ್ದು, ಸಾರಾಯಿ ವಶಕ್ಕೆ ಪಡೆಯಲಾಗಿದೆ. ದಾಳಿಯ ವೇಳೆ ಕಾಸರಗೋಡ ಹಿರೇಮಠದ ಆಗ್ನೆಲ್ ಫರ್ನಾಂಡಿಸ್ ಪರಾರಿಯಾಗಿದ್ದು,ಆರೋಪಿ ಪತ್ತೆ ಕಾರ್ಯ…
Read Moreಜಾನುವಾರುಗಳಿಗೆ ವಿಚಿತ್ರ ಕಾಯಿಲೆ; ನಿಗೂಢವಾಗಿ ಸಾವನ್ನಪ್ಪುತ್ತಿವೆ ದನ- ಕರುಗಳು
ಶಿರಸಿ: ಬರಗಾಲದ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಮತ್ತೊಂದು ಆಘಾತ ಎದುರಾಗುತ್ತಿದ್ದು, ಜಾನುವಾರುಗಳಿಗೆ ವಿಚಿತ್ರ ಕಾಯಿಲೆಯೊಂದು ಜಾನುವಾರುಗಳಿಗೆ ಅಂಟಿರುವ ಪರಿಣಾಮ ನಿಗೂಢವಾಗಿ ಸಾವನ್ನಪ್ಪುತ್ತಿದೆ. ತಾಲೂಕಿನ ಪೂರ್ವಭಾಗದ ಕೆಲ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಈ ರೋಗ ವ್ಯಾಪಕವಾಗಿ ಹರಡುತ್ತಿದೆ. ಕೊಟ್ಟಿಗೆಯಲ್ಲಿ ಕಟ್ಟಿದ…
Read Moreಸ್ವಚ್ಛತಾ ಕಾರ್ಯ; ಕೇಂದ್ರ ಸಚಿವರ ಭಾಗಿ
ಸಿದ್ದಾಪುರ: ಕೋಲಸಿರ್ಸಿ ಗ್ರಾಮ ಪಂಚಾಯತ, ಧನ್ವಂತರಿ ಆಯುವೇದ ಮಹಾವಿದ್ಯಾಲಯ, ತಾಲೂಕಿನ ವಿವಿಧ ಸಂಘ- ಸಂಸ್ಥೆಗಳು, ಸಾರ್ವಜನಿಕರು ಹಾಗೂ ಬಿಜೆಪಿ ಕಾರ್ಯಕರ್ತರು, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ನೇತೃತ್ವದಲ್ಲಿ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನದಲ್ಲಿ ಕೇಂದ್ರ ಸಾಮಾಜಿಕ ನ್ಯಾಯ…
Read Moreಪ್ರಬಂಧ ಸ್ಪರ್ಧೆ: ಬಿ.ಎಡ್ ವಿದ್ಯಾರ್ಥಿನಿಯರಿಗೆ ಬಹುಮಾನ
ಕುಮಟಾ: ಗಾಂಧಿ ಜಯಂತಿ ನಿಮಿತ್ತ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಡೆಸಿದ್ದ ಮಹಾತ್ಮಾ ಗಾಂಧೀಜಿಯವರ ವಿವಿಧ ವಿಷಯಗಳ ಕುರಿತಾದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಇಲ್ಲಿಯ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳು ನಗದು ಬಹುಮಾನದೊಂದಿಗೆ ಮೂರು…
Read More