Slide
Slide
Slide
previous arrow
next arrow

TSS ಆಸ್ಪತ್ರೆ: HAPPY GANDHI JAYANTI- ಜಾಹೀರಾತು

Shripad Hegde Kadave Institute of Medical Sciences 2nd October HAPPY GANDHI JAYANTI ಮನುಷ್ಯನಿಗೆ ಆರೋಗ್ಯವೇ ನಿಜವಾದ ಸಂಪತ್ತು ಚಿನ್ನ ಮತ್ತು ಬೆಳ್ಳಿಯ ತುಂಡುಗಳಲ್ಲ– ಮಹಾತ್ಮ ಗಾಂಧಿಜೀ Best wishes from:Shripad Hegde Kadave Institute…

Read More

ಹೊಲಿಗೆ ತರಬೇತಿಯ ಸಮಾರೋಪ ಸಮಾರಂಭ

ಹಳಿಯಾಳ: ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆ ಹಾಗೂ ಟಾಟಾ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಧಾರವಾಡ ಸಹಯೋಗದಲ್ಲಿ ಅಜಮನಾಳ ತಾಂಡಾ ಗ್ರಾಮದಲ್ಲಿ ಹೊಲಿಗೆ ತರಬೇತಿಯ ಸಮಾರೋಪ ಸಮಾರಂಭ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸಿಬಿಡಿ ಆರ್‌ಸೆಟಿ ಸಂಸ್ಥೆ ನಿರ್ದೇಶಕ ಪ್ರಶಾಂತ್ ಬಡ್ಡಿ…

Read More

ಯಲ್ಲಾಪುರದಲ್ಲಿ ಹಿರಿಯ ನಾಗರಿಕರ ದಿನಾಚರಣೆ

ಯಲ್ಲಾಪುರ: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ತಾಲೂಕಾ ಘಟಕದ ಆಶ್ರಯದಲ್ಲಿ ನೌಕರರ ಭವನದಲ್ಲಿ ವಿಶ್ವ ಹಿರಿಯ ನಾಗರಿಕರ ದಿನವನ್ನ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಉಪನ್ಯಾಸಕಾರರಾಗಿ ಭಾಗವಹಿಸಿದ್ದ ಯೋಗ ಶಿಕ್ಷಕ ಸುಬ್ರಾಯ ಭಟ್ಟ ಆನೆಜಡ್ಡಿಯವರು ಹಿರಿಯ ನಾಗರಿಕರು ಸುಲಭವಾಗಿ…

Read More

ಹೊನ್ನಾವರದ ಹರ್ಷಿತಾ ಗೌಡ ರಾಜ್ಯ ಮಟ್ಟಕ್ಕೆ

ಹೊನ್ನಾವರ: ಕಾರವಾರದ ಮಾಲಾದೇವಿ ಕ್ರೀಡಾಂಗಣದಲ್ಲಿ ನಡೆದ 14 ವರ್ಷದೊಳಗಿನ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಕರ್ಕಿ ಶ್ರೀಚೆನ್ನಕೇಶವ ಪ್ರೌಢಶಾಲೆಯ ವಿದ್ಯಾರ್ಥಿನಿ ಹರ್ಷಿತಾ ಗೌಡ ಗುಂಡು ಎಸೆತ ಮತ್ತು ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.…

Read More

ಮಹಾತ್ಮಾ ಗಾಂಧಿಯವರ ಪ್ರಭಾವವು ಜಾಗತಿಕವಾಗಿದೆ: ನರೇಂದ್ರ ಮೋದಿ

ನವದೆಹಲಿ: ಮಹಾತ್ಮ ಗಾಂಧಿಯವರ 154ನೇ ಜನ್ಮದಿನದ ಅಂಗವಾಗಿ ದೆಹಲಿಯ ರಾಜ್‌ಘಾಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು. ಬಾಪು ಅವರ ಕಾಲಾತೀತ ಬೋಧನೆಗಳು ಪ್ರತಿಯೊಬ್ಬರ ಹಾದಿಯನ್ನು ಬೆಳಗಿಸುತ್ತಲೇ ಇವೆ ಎಂದು ಟ್ವೀಟ್‌ನಲ್ಲಿ ಪ್ರಧಾನಿ ಹೇಳಿದ್ದಾರೆ. ಮಹಾತ್ಮ ಗಾಂಧಿ…

Read More

ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆಗೆ ಕಾರ್ಯಪಡೆ ರಚನೆ

ಹೊನ್ನಾವರ: ಪಾರಂಪರಿಕ ಅರಣ್ಯವಾಸಿಗಳ ಹಿತದೃಷ್ಟಿಯಿಂದ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಅರಣ್ಯ ಹಕ್ಕು ಮಾನ್ಯತಾ ಕಾಯ್ದೆಯ ಮೂಲ ಉದ್ದೇಶಕ್ಕೆ ಕೊಡಲಿ ಏಟು ನೀಡುವಂತೆ ರಾಜ್ಯದಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬAಧಿಸಿ ಕಾರ್ಯಪಡೆ ರಚಿಸುವ ರಾಜ್ಯದ ಅರಣ್ಯ…

Read More

ಮನುಷ್ಯನಿಗೆ ಸೇವೆಯಲ್ಲಿ ನಿವೃತ್ತಿ ಇಲ್ಲ: ಶಾಂತರಾಮ ಸಿದ್ದಿ

ಯಲ್ಲಾಪುರ: ವಿಧಾನ ಪರಿಷತ್ ಸದಸ್ಯ ಶಾಂತರಾಮ ಸಿದ್ದಿಯವರು ತಾಲ್ಲೂಕಿನ ಭರತನಹಳ್ಳಿಯ ಪ್ರಗತಿ ಶಿಕ್ಷಣ ಅಭಿವೃದ್ಧಿ ಸಂಸ್ಥೆ, ಪ್ರಗತಿ ವಿದ್ಯಾಲಯ ಭರತನಹಳ್ಳಿಯಲ್ಲಿ 39 ವಷ 10 ತಿಂಗಳುಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವ ಸಂತೋಷ ಶೇಟ್ ಅವರಿಗೆ ಅಭಿನಂದನಾ ಬೀಳ್ಕೊಡುಗೆ…

Read More

ಸಾಹಿತ್ಯ ಕ್ಷೇತ್ರದಲ್ಲಿ ಅಂಕೋಲೆ ಕೊಡುಗೆ ಅನನ್ಯ: ಪ್ರೊ.ಕೆ.ವಿ.ನಾಯಕ

ಅಂಕೋಲಾ: ಸಾಹಿತ್ಯ ಕ್ಷೇತ್ರದಲ್ಲಿ ಅಂಕೋಲೆಯ ಸಾಹಿತಿಗಳು ತನ್ನದೇ ಆದ ಕೊಡುಗೆ ನೀಡುವ ಮೂಲಕ ಕನ್ನಡ ಸಾರಸ್ವತ ಲೋಕದ ಗರಿಮೆ ಹೆಚ್ಚಿಸುವ ಕಾರ್ಯ ಮಾಡಿದ್ದಾರೆ ಎಂದು ಕರ್ನಾಟಕ ಸಂಘದ ಗೌರವಾಧ್ಯಕ್ಷ, ನಿವೃತ್ತ ಪ್ರಾಧ್ಯಾಪಕ ಪ್ರೊ.ಕೆ.ವಿ.ನಾಯಕ ಅಭಿಮತ ವ್ಯಕ್ತಪಡಿಸಿದರು. ಅವರು ಇಲ್ಲಿಯ…

Read More

ಮನೆಯಂಗಳದಲ್ಲಿ ಸಂಘ ನೀಡಿದ ಗೌರವ ಸಂತಸ ತಂದಿದೆ: ರಾಜಮ್ಮ ನಾಯಕ

ಅಂಕೋಲಾ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೇಲಿನಗುಳಿಯಲ್ಲಿ ವಯೋನಿವೃತ್ತಿ ಹೊಂದಿದ ರಾಜಮ್ಮ ನಾಯಕರವರನ್ನು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಿ ಬೀಳ್ಕೊಡಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಜಮ್ಮ ನಾಯಕ, ನಿರಂತರ 39 ವಷಗಳ…

Read More

ಹಿಲ್ಲೂರ ಮೀನುಗಾರರ ಸಹಕಾರಿ ಸಂಘ ಆರಂಭದಿ0ದಲೂ ಲಾಭದಲ್ಲಿದೆ: ಹರಿಹರ

ಅಂಕೋಲಾ: ತಾಲೂಕಿನ ಹಿಲ್ಲೂರ ಮೀನುಗಾರರ ಸಹಕಾರಿ ಸಂಘ 18ನೇ ವಾರ್ಷಿಕ ಸರ್ವಸಾಧಾರಣ ಸಭೆಯನ್ನು ಇತ್ತೀಚೆಗೆ ಸಂಘದ ಆಡಳಿತ ಕಚೇರಿಯಲ್ಲಿ ನಡೆಸಲಾಯಿತು. ಸಂಘದ ಸಂಸ್ಥಾಪಕ ಅಧ್ಯಕ್ಷ ಹರಿಹರ ಹರಿಕಾಂತ ಹಿಲ್ಲೂರ ಅಧ್ಯಕ್ಷತೆ ವಹಿಸಿ ಮಾತಾಡಿ, ಸಂಘವು ಹದಿನಾಲ್ಕು ವರ್ಷ ಪೂರೈಸಿದ್ದು,…

Read More
Back to top