ಅಂಕೋಲಾ: ಪಟ್ಟಣದ ಸಂಯುಕ್ತ ಪದವಿಪೂರ್ವ ಕಾಲೇಜಿನ ಗಂಗಾದೇವಿ ತೊರ್ಕೆ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕವಿ ಫಾಲ್ಗುಣ ಗೌಡ ಬರೆದ ಬಿಂಜೆಮುಳ್ಳು ಕವನ ಸಂಕಲನವನ್ನು ಸಾಹಿತಿ ಜಯಂತ ಕಾಯ್ಕಿಣಿ ಬಿಡುಗಡೆಗೊಳಿಸಿದರು. ಈ ವೇಳೆ ಹಿರಿಯ ಸಾಹಿತಿ ಶಾಂತಾರಾಮ ನಾಯಕ, ವಿಶ್ರಾಂತ…
Read MoreMonth: November 2023
ನ.23ಕ್ಕೆ ಸಾಲ್ಕಣಿ ಗ್ರಾ.ಪಂ ಗ್ರಾಮಸಭೆ
ಶಿರಸಿ: ತಾಲೂಕಿನ ಸಾಲ್ಕಣಿ ಗ್ರಾಮ ಪಂಚಾಯತದ 2023-24 ನೇ ಸಾಲಿನ ಎರಡನೇ ಹಂತದ ಗ್ರಾಮಸಭೆಯು ನವೆಂಬರ್ 23 ಗುರುವಾರ ಬೆಳಿಗ್ಗೆ 11 ಘಂಟೆಗೆ ಗ್ರಾಮ ಪಂಚಾಯತ ಸಭಾಭವನದಲ್ಲಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಲೋಕೋಪಯೋಗಿ ಉಪವಿಭಾಗ ಶಿರಸಿ ಇವರ ಉಸ್ತುವಾರಿಯಲ್ಲಿ…
Read MoreRANI E-MOTORS: ಇಲೆಕ್ಟ್ರಿಕ್ ದ್ವಿಚಕ್ರ ವಾಹನ- ಜಾಹೀರಾತು
RANI E-MOTORSElectric Two Wheelers DAO Ride Electric Ride a DAO Best Specifications of DAO: 🔷 28Ltr Boot Space🔶 Powerful HUB MOTOR🔷 Key less Entry & Side Stand Sensor🔶…
Read Moreಸಾವಿತ್ರಿಬಾಯಿ ಪುಲೆ ಪ್ರಶಸ್ತಿಗೆ ಜೊಯಿಡಾದ ಶ್ರಾವಣಿ ಹರ್ಚಿಕರ್ ಆಯ್ಕೆ
ಜೊಯಿಡಾ: ಸಂಗೀತ ಕ್ಷೇತ್ರಗಳಲ್ಲಿ ವಿಭಿನ್ನವಾಗಿ ನಾಡಿನೆಲ್ಲೆಡೆ ಸಂಗೀತಸುಧೆ ಹರಿಸಿ ತಮ್ಮದೇ ಆದ ಕೊಡುಗೆ ನೀಡಿರುವ ತಾಲೂಕಿನ ಯುವ ಪ್ರತಿಭೆ ಕು.ಶ್ರಾವಣಿ ಹರ್ಚಿಕರ ಈ ಬಾರಿಯ ರಾಜ್ಯ ಪ್ರಶಸ್ತಿ ಸಾವಿತ್ರಿಬಾಯಿ ಫುಲೆ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಜೋಯಿಡಾ ತಾಲೂಕಿನ ಸರ್ಕಾರಿ ಶ್ರೀರಾಮ…
Read Moreಮತಾಂತರಗೊಂಡ ಗಿರಿಜನರನ್ನು ಮೀಸಲಾತಿಯಿಂದ ಹೊರಗಿಡಲು ಆಗ್ರಹಿಸಿ ಸಮಾವೇಶ
ಶಿರಸಿ: ಹಿಂದೂ ಧರ್ಮದಿಂದ ಅನ್ಯ ಮತಕ್ಕೆ ಮತಾಂತರಗೊಂಡ ಗಿರಿಜನರನ್ನು ಪರಿಶಿಷ್ಟ ಪಂಗಡದಿಂದ ಕೈಬಿಡಲು ಒತ್ತಾಯಿಸಿ ಗಿರಿಜನ ಸುರಕ್ಷಾ ವೇದಿಕೆ ವತಿಯಿಂದ ನ.26ರಂದು ಮೈಸೂರಿನಲ್ಲಿ ಗಿರಿಜನ ಸಂಸ್ಕೃತಿ ಸಂರಕ್ಷಣಾ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ತಿಳಿಸಿದರು.…
Read Moreಮೀನುಗಾರರ ಕಷ್ಟ, ನೋವು ಬಹಳ ಹತ್ತಿರದಿಂದ ನೋಡಿದ್ದೇನೆ: ಮಾಜಿ ಶಾಸಕಿ ರೂಪಾಲಿ
ಕಾರವಾರ: ವಿಶ್ವ ಮೀನುಗಾರಿಕಾ ದಿನಾಚರಣೆ ಪ್ರಯುಕ್ತ ನಗರದಲ್ಲಿ ಮಂಗಳವಾರ ವಿಶ್ವ ಮೀನುಗಾರಿಕಾ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕಾರವಾರ ಅಂಕೋಲಾ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕಿ ಶ್ರೀಮತಿ ರೂಪಾಲಿ ಎಸ್ ನಾಯ್ಕ ಮಾತನಾಡಿ ಮೀನುಗಾರರ ಕಷ್ಟ, ನೋವು…
Read Moreಮತ್ಸ್ಯವಾಹಿನಿಗೆ ಸಿಎಂ ಚಾಲನೆ; ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ಬದ್ಧ: ಸಿದ್ದರಾಮಯ್ಯ
ಬೆಂಗಳೂರು: ಮೀನುಗಾರ ಸಮುದಾಯ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಮೀನುಗಾರರಿಗೆ ಮತ್ಸ್ಯವಾಹಿನಿ ಪರಿಸರ ಸ್ನೇಹಿ ತ್ರಿಚಕ್ರ ವಾಹನಗಳನ್ನು ವಿತರಿಸಿದ ಬಳಿಕ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಭಾ…
Read Moreಎಲ್ಲ ರಂಗಗಳಲ್ಲೂ ವಿಶೇಷ ಚೇತನರಿಗೆ ಮುಕ್ತ ಅವಕಾಶ ಕಲ್ಪಿಸಬೇಕು: ಎನ್.ಜಿ. ನಾಯಕ್
ಅಂಕೋಲಾ: ವಿಶೇಷ ಚೇತನರ ಬಗ್ಗೆ ಅನುಕಂಪಕ್ಕಿಂತ ಅವರಿಗೆ ಎಲ್ಲ ರಂಗಗಳಲ್ಲಿ ಅವಕಾಶ ಕಲ್ಪಿಸುವುದು ಅಗತ್ಯ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಆಡಳಿತದ ಉಪನಿರ್ದೇಶಕ ಎನ್.ಜಿ. ನಾಯಕ ಹೇಳಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ…
Read Moreಪ್ರತಿಭಾ ಕಾರಂಜಿ: ಅನಘಾ ಭಟ್ ಸಾಧನೆ
ಹೊನ್ನಾವರ: ಉತ್ತರ ಕನ್ನಡ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯ ಸಂಸ್ಕೃತ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ಪ್ರಾಥಮಿಕ ವಿಭಾಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಗ್ಗಾರಿನ ವಿದ್ಯಾರ್ಥಿನಿ ಅನಘಾ ಗಣೇಶ ಭಟ್ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾಳೆ. ಇವಳ…
Read More‘ವಾಲಿ ಮೋಕ್ಷ’ ತಾಳಮದ್ದಲೆ: ಅಪರೂಪದ ಕಾರ್ಯಕ್ರಮಕ್ಕೆ ಸಾಕ್ಷಿಯಾದ ನಂದೊಳ್ಳಿ
ಯಲ್ಲಾಪುರ: ಪ್ರತಿದಿನ ಒಂದಿಲ್ಲೊಂದು ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ಭಾಷಣ ಮಾಡುವವರು, ನಿತ್ಯವೂ ಜನರ ನಡುವೆ ಇದ್ದು, ಸಾಮಾಜಿಕ ಕಾರ್ಯಗಳಲ್ಲಿ ನಿರತರಾಗಿರುವವರು. ಅಂತಹ ಸಾಮಾಜಿಕ ಕಾರ್ಯಕರ್ತರು, ರಾಜಕೀಯ ಮುಖಂಡರು ಅರ್ಥಧಾರಿಗಳಾಗಿ ತಾಳಮದ್ದಲೆಯಲ್ಲಿ ಪಾತ್ರಗಳನ್ನು ನಿರ್ವಹಿಸುವ ಮೂಲಕ ಗಮನ ಸೆಳೆದರು. ಈ…
Read More