ಅಂಕೋಲಾ: ಕೇಂದ್ರ ಸರಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿ ಕರ್ನಾಟಕ ಪ್ರಾಂತ ರೈತ ಸಂಘ, ಸಂಯುಕ್ತ ಹೋರಾಟ- ಕರ್ನಾಟಕ, ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ನ.26ರಿಂದ 28ರವರೆಗೆ ಫ್ರೀಡಂ ಪಾರ್ಕ್ನಲ್ಲಿ ನಡೆಯುವ 72 ಗಂಟೆಗಳ ಮಹಾಧರಣಿಯಲ್ಲಿ ಜಿಲ್ಲೆಯಾದ್ಯಂತ ನೂರಾರು…
Read MoreMonth: November 2023
ವಿದ್ಯಾರ್ಥಿಗಳ ಕೊರತೆ, 17 ಶಾಲೆ ಸ್ಥಗಿತ: ಬಿಇಒ ನಾಗರಾಜ
ಶಿರಸಿ: ತಾಲೂಕಿನಲ್ಲಿ ಈ ವರ್ಷ ವಿದ್ಯಾರ್ಥಿಗಳ ಕೊರತೆಯಿಂದಾಗಿ ಎರಡು ಶಾಲೆಗಳನ್ನು ಮುಚ್ಚಲಾಗಿದೆ. ಇದುವರೆಗೆ 17 ಶಾಲೆಗಳು ಸ್ಥಗಿತಗೊಂಡಂತಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ ನಾಯ್ಕ ತಿಳಿಸಿದರು. ತಾ.ಪಂ ಸಭಾಭವನದಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಾಹಿತಿ ನೀಡಿದ ಅವರು,…
Read Moreನಾಡಬಾಂಬ್ ತಯಾರಿಸುತ್ತಿದ್ದ ವ್ಯಕ್ತಿಯ ಸೆರೆ
ಜೊಯಿಡಾ: ರಾಮನಗರ ಪೊಲೀಸ್ ಠಾಣೆ ವ್ಯಾಪ್ತಿಯ ಅಸು ಗ್ರಾಮದ ಅರಣ್ಯ ಪ್ರದೇಶದಲ್ಲಿ ಜಿಲೆಟಿನ್‌ನಿಂದ ತಯಾರಿಸಿದ 55 ಸಜೀವ ನಾಡ ಬಾಂಬ್‌ಗಳನ್ನು ರಾಮನಗರ ಠಾಣೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಾಡಬಾಂಬ್‌ಗಳನ್ನು ಸಾಗಿಸುತ್ತಿರುವ ಬಗ್ಗೆ ಮಾಹಿತಿ ಪಡೆದು ರಾಮನಗರ ಪೋಲೀಸರು ದಾಳಿ ನಡೆಸಿ…
Read Moreಮನೆ ವಿತರಣೆಗೆ ಆಗ್ರಹಿಸಿ ನಡೆಯುತ್ತಿದ್ದ ಧರಣಿ ಸತ್ಯಾಗ್ರಹ ಅಂತ್ಯ
ದಾಂಡೇಲಿ: ಜಿ+2 ಆಶ್ರಯ ಮನೆ ವಿತರಣೆ & ಕೆ.ಎಚ್.ಬಿ ನಿವೇಶನಕ್ಕೆ ಆಗ್ರಹಿಸಿ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ನಗರಸಭೆಯ ಮುಂಭಾಗ ನಡೆಯುತ್ತಿದ್ದ ಧರಣಿ ಸತ್ಯಾಗ್ರಹ ಅಂತ್ಯಗೊಂಡಿದೆ. ಧರಣಿ ನಿರತರ ಜೊತೆ ಕರ್ನಾಟಕ ಗ್ರಹ ಮಂಡಳಿ…
Read Moreಕಾರ್ಮಿಕ ಸಂಘಟನೆಗೆ ಪದಾಧಿಕಾರಿಗಳ ಆಯ್ಕೆ
ಭಟ್ಕಳ: ಇತ್ತೀಚಿಗೆ ಇಲ್ಲಿ ನಡೆದ ಎ.ಐ.ಟಿ.ಯು.ಸಿ (ಸಂಯೋಜಿತ) ಕಾರ್ಮಿಕ ಸಂಘಟನೆಯ ಸಭೆಯಲ್ಲಿ ರಾಜ್ಯ ಕಾರ್ಯದರ್ಶಿಯಾಗಿದ್ದ ಜಿ.ಎನ್. ರೇವಣಕರ್ ಅವರನ್ನು ತಾಲೂಕು ಅಧ್ಯಕ್ಷರನ್ನಾಗಿ ಪುನರ್ ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ವೆಂಕಟರಮಣ ನಾಯ್ಕ್, ರತ್ನಾಕರ್ ಆಚಾರಿ, ಕಾರ್ಯದರ್ಶಿಯಾಗಿ ಪ್ರೇಮಾ ಆಚಾರಿ, ಸಹ…
Read Moreಯುವತಿ ಕಾಣೆ: ಮಾಹಿತಿ ಸಿಕ್ಕಲ್ಲಿ ತಿಳಿಸಲು ಸೂಚನೆ
ಅಂಕೋಲಾ: ಮನೆಯಿಂದ ಕಾಲೇಜಿಗೆ ಹೋದ ಯುವತಿಯೋರ್ವಳು ಮರಳಿ ಮನೆಗೆ ಬಾರದೆ ನಾಪತ್ತೆಯಾದ ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತಾಲೂಕಿನ ಬೊಬ್ರುವಾಡಾ ಗ್ರಾಮದ ಶ್ವೇತಾ ನಾಯ್ಕ ಕುಮಟಾದ ನೆಲ್ಲಿಕೇರಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ನ.7ರಂದು ಬೆಳಿಗ್ಗೆ ಎಂದಿನಂತೆ ಕಾಲೇಜಿಗೆ…
Read Moreಗುಡಿಗಾರಗಲ್ಲಿ ಶಾಲೆಯ ಶತಮಾನೋತ್ತರ ಸಂಭ್ರಮದ ಲಾಂಛನ ಬಿಡುಗಡೆ
ಕುಮಟಾ: ಪಟ್ಟಣದ ಗುಡಿಗಾರಗಲ್ಲಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ತರ ಸಂಭ್ರಮದ ಲಾಂಛನವನ್ನು ಶ್ರೀಶಾಂತಿಕಾ ಪರಮೇಶ್ವರಿ ದೇವಿಯ ಸನ್ನಿಧಾನದಲ್ಲಿ ಶ್ರೀ ಸಂಸ್ಥಾನ ಎಡನೀರು ಮಠದ ಮಠಾಧೀಶ ಸಚ್ಚಿದಾನಂದ ಭಾರತಿ ಮಹಾಸ್ವಾಮಿಗಳ ಅಮೃತ ಹಸ್ತದಿಂದ ಬಿಡುಗಡೆಗೊಳಿಸಲಾಯಿತು. ಪಟ್ಟಣದ ಗುಡಿಗಾರಗಲ್ಲಿಯ…
Read Moreಕೃಷಿಗ್ರಾಮ: ತೋಟದ ಕೆಲಸಕ್ಕಾಗಿ ಸಂಪರ್ಕಿಸಿ- ಜಾಹೀರಾತು
▶️ ಅನಿವಾಸಿ ರೈತರಿಗೆ ಖುಷಿಯ ಸುದ್ದಿ.. ತೋಟದ ನಿರ್ವಹಣೆ ಈಗ ಸುಲಭ.. ▶️ ತೋಟದಿಂದ ದೂರದ ಊರುಗಳಿಗೆ ಕೆಲಸದ ನಿಮಿತ್ತ ವಲಸೆ ಹೋಗಿರುವ ರೈತರು ಮತ್ತು ಕುಟುಂಬಕ್ಕೆ ಉಪಯುಕ್ತ ಸೇವೆ ▶️ ಜಮೀನಿನ ವರ್ಷ ಪೂರ್ತಿ ಕೆಲಸದ ಸಂಪೂರ್ಣ…
Read Moreಸದೃಢ ಆರೋಗ್ಯಕ್ಕೆ ಆಯುರ್ವೇದ ಪದ್ಧತಿ ಭದ್ರ ಬುನಾದಿ: ಡಾ.ಆರ್.ಕೆ. ಕುಲಕರ್ಣಿ
ದಾಂಡೇಲಿ: ಸದೃಢ ಆರೋಗ್ಯಕ್ಕೆ ಆಯುರ್ವೇದ ಪದ್ಧತಿ ಭದ್ರ ಬುನಾದಿ. ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಸುಗಮ ಆರೋಗ್ಯದೊಂದಿಗೆ ಜೀವಿಸಲು ಆಯುರ್ವೇದ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕೆಂದು ಹಿರಿಯ ವೈದ್ಯರಾದ ಡಾ.ಆರ್.ಕೆ.ಕುಲಕರ್ಣಿ ಹೇಳಿದರು. ಅವರು ಶುಕ್ರವಾರ ಸಂಜೆ ನಗರದ ರೋಟರಿ ಶಾಲೆಯ ಸಭಾಭವನದಲ್ಲಿ ಆರೋಗ್ಯ…
Read MoreTMS: ದೀಪಾವಳಿಯ ವಿಶೇಷ ಆಫರ್- ಜಾಹೀರಾತು
ನಿಮ್ಮ ಈ ಶುಕ್ರವಾರ ಹಾಗು ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್ ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ. 🎉 TMS DIWALI WEEKEND OFFER SALEದಿನಾಂಕ…
Read More