ಕುಮಟಾ: ಎಲ್ಲೆಡೆ ನಿಧಾನವಾಗಿ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡುತ್ತಿದ್ದು, ಇದಕ್ಕೆ ಪೂರಕವೆಂಬ0ತೆ ಶಾಲೆಯ ವಿದ್ಯಾರ್ಥಿಗಳು ವಿವಿಧ ಬಗೆಯ ಆಕಾಶದ ಬುಟ್ಟಿಗಳನ್ನು ತಯಾರಿಸಿ ಶಾಲೆಗೆ ತಂದು ಪ್ರದರ್ಶಿಸಿ ಗಮನ ಸೆಳೆದರು. ತಾಲೂಕಿನ ಕೊಂಕಣ ಎಜುಕೇಶನ್ ಟ್ರಸ್ಟ್ನ ಸರಸ್ವತಿ ವಿದ್ಯಾ…
Read MoreMonth: November 2023
ಗ್ರಾಮೀಣ ಕೂಲಿ ಕಾರ್ಮಿಕರು ಉದ್ಯೋಗ ಖಾತ್ರಿ ಲಾಭ ಪಡೆಯಿರಿ: ಪಿಡಿಒ ನಟರಾಜ
ಸಿದ್ದಾಪುರ: ಸ್ವಾವಲಂಬಿ ಬದುಕಿಗೆ ನರೇಗಾ ಆಸರೆಯಾಗಿದ್ದು, ಗ್ರಾಮೀಣ ಕೂಲಿ ಕಾರ್ಮಿಕರು ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದು ಕೊರ್ಲಕೈ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಂಗಳವಾರ ನಡೆದ ‘ನರೇಗಾ ನಡಿಗೆ ಸುಸ್ಥಿರತೆಯೆಡೆಗೆ’ ಅಭಿಯಾನದಲ್ಲಿ ಕೊರ್ಲಕೈ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಟರಾಜ…
Read Moreಮಹಿಳಾ ಸಬಲೀಕರಣ ಉಪನ್ಯಾಸ ಯಶಸ್ವಿ
ಹಳಿಯಾಳ: ಉದ್ಯೋಗ ಕ್ಷೇತ್ರದಲ್ಲಿ ಮಹಿಳೆಯರು ಎದುರಿಸುತ್ತಿರುವ ಸವಾಲುಗಳು ಮತ್ತು ಅವುಗಳನ್ನು ಎದುರಿಸುವ ಬಗೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಕೆಎಲ್‌ಎಸ್ ವಿಡಿಐಟಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಹವಗಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅನುಪಮಾ ಬೆನ್ನೂರ್ ಕಾರ್ಯಕ್ರಮದಲ್ಲಿ ಹಾಜರಿದ್ದು, ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ…
Read Moreಹಿರಿಯ ನಾಗರಿಕರು ಆರೋಗ್ಯದ ಕಡೆ ಗಮನ ಹರಿಸಿ: ಡಾ.ಲಲಿತಾ ಶೆಟ್ಟಿ
ಕಾರವಾರ: ಹಿರಿಯ ನಾಗರಿಕರು ತಮ್ಮ ದಿನಚರ್ಯ ಮತ್ತು ಋತುಚರ್ಯವನ್ನು ಪಾಲಿಸಿಕೊಂಡು ಹೋಗಬೇಕಾಗಿದ್ದು, ಎಲ್ಲ ಹಿರಿಯ ನಾಗರಿಕರು ತಮ್ಮ ಆರೋಗ್ಯದ ಕಡೆ ಗಮನ ಹರಿಸಿ ಕಾಲಕಾಲಕ್ಕೆ ಬಿಪಿ ಮತ್ತು ಬ್ಲಡ್, ಶುಗರ್ ತಪಾಸಣೆ ಮಾಡಿಸಿಕೊಳ್ಳಬೇಕು. ಉತ್ತಮ ಆಹಾರ ಪದ್ಧತಿ ಮತ್ತು…
Read MoreTMS: ದೀಪಾವಳಿಯ ವಿಶೇಷ ಆಫರ್- ಜಾಹೀರಾತು
ನಿಮ್ಮ ಈ ಶುಕ್ರವಾರ ಹಾಗು ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್ ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ. 🎉 TMS DIWALI WEEKEND OFFER SALEದಿನಾಂಕ…
Read Moreಅದ್ಧೂರಿ ಗುರುವಂದನ, ಸ್ನೇಹ ಸಮ್ಮಿಲನ
ಜೊಯಿಡಾ: ತಾಲೂಕಿನ ಶ್ರೀಕ್ಷೇತ್ರ ಉಳವಿಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ 50ನೇ ವರ್ಷದ ಸುವರ್ಣ ಮಹೋತ್ಸವ ಹಾಗೂ ಸರ್ಕಾರಿ ಕಿರಿಯ ಪ್ರಾಥಮಿಕ ಉರ್ದು ಶಾಲೆ 112ನೇ ವರ್ಷದ ವಾರ್ಷಿಕೋತ್ಸವದ ಗುರುವಂದನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮಕ್ಕೆ ಗಣ್ಯಮಾನ್ಯರಿಂದ…
Read Moreಗ್ರಾಮೀಣ ಜನತೆಯ ಆರ್ಥಿಕ ಸ್ಥಿತಿ ಸುಧಾರಿಸಲು ಎಸ್‌ಕೆಡಿಆರ್‌ಡಿಪಿ ಕಾರ್ಯೋನ್ಮುಖ: ಜಿ.ಯು.ಭಟ್
ಹೊನ್ನಾವರ: ಬಡವನಾಗಿ ಹುಟ್ಟಿದ್ದು ತಪ್ಪಲ್ಲ, ಬಡವನಾಗಿ ಸಾಯುವುದು ತಪ್ಪು ಎಂದು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಗ್ರಾಮೀಣ ಭಾಗದ ಜನತೆಯ ಆರ್ಥಿಕ ಸ್ಥಿತಿ ಸುಧಾರಿಸಲು ಹಲವು ಕಾರ್ಯಕ್ರಮ ಅನುಷ್ಠಾನವಾಗುತ್ತಿದೆ ಎಂದು ಹಿರಿಯ ಪತ್ರಕರ್ತ ಜಿ.ಯು.ಭಟ್ ಅಭಿಪ್ರಾಯಪಟ್ಟರು. ಅವರು ತಾಲೂಕಿನ ಮುಗ್ವಾ…
Read Moreಕರಾಟೆ-ಡು- ಇಂಡಿಯಾ: 18 ವಿದ್ಯಾರ್ಥಿಗಳಿಗೆ ಬ್ಲಾಕ್ ಬೆಲ್ಟ್ ಪ್ರದಾನ
ಕಾರವಾರ: ಸದಾಶಿವಗಡದ ಸದಿಚ್ಚಾ ಸಭಾಂಗಣದಲ್ಲಿ ಐಗಳ್ ಮಾರ್ಷಲ್ ಆರ್ಟ್ ಅಂತರಾಷ್ಟ್ರೀಯ ಕರಾಟೆ-ಡು- ಇಂಡಿಯಾ ಸಂಸ್ಥೆಯ ವತಿಯಿಂದ ಬ್ಲಾಕ್ ಬೆಲ್ಟ್ ಕಾನ್ಫೆರಿಂಗ್ ಸೆರೆಮನಿ ಆ್ಯಂಡ್ ಡೆಮೋನ್ಸ್ಟ್ರೇಷನ್ ಸಮಾರಂಭವನ್ನು ಅತಿ ವಿಜೃಂಭಣೆಯಿಂದ ನಡೆಸಲಾಯಿತು. ಈ ಸಂರ್ದಭದಲ್ಲಿ ಕರಾಟೆ ಸಂಸ್ಥೆಯ 18 ವಿದ್ಯಾರ್ಥಿಗಳಿಗೆ…
Read Moreಉರ್ದು ಶಾಲಾ ವಿದ್ಯಾರ್ಥಿಗಳ ಕನ್ನಡ ಭಾವಗೀತೆಗಳ ಸ್ಪರ್ಧೆ ಯಶಸ್ವಿ
ಅಂಕೋಲಾ: ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಲಾಯನ್ಸ್ ಕ್ಲಬ್ ಕರಾವಳಿ ವತಿಯಿಂದ ಉರ್ದು ಶಾಲಾ ಮಕ್ಕಳಿಗೆ ಕನ್ನಡ ಭಾವಗೀತೆ ಹಾಡುವ ವಿನೂತನ ಸ್ಪರ್ಧೆಯನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮ ಉರ್ದು ಮಾಧ್ಯಮ ಮಕ್ಕಳಲ್ಲಿ ಕನ್ನಡದ ಬಗ್ಗೆ ಪ್ರೀತಿ ಹುಟ್ಟಿಸಲು ಕಾರಣವಾಯಿತು. ಹಿರಿಯ…
Read Moreಗಣೇಶ ಬಿಷ್ಟಣ್ಣನವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
ಕಾರವಾರ: ತಾಲೂಕಿನ ಅಸ್ನೋಟಿಯ ಶಿವಾಜಿ ವಿದ್ಯಾಮಂದಿರದ ಕನ್ನಡ ಶಿಕ್ಷಕ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ಗೌರವ ಕಾರ್ಯದರ್ಶಿ ಗಣೇಶ ಎನ್.ಬಿಷ್ಟಣ್ಣನವರ ಅವರಿಗೆ 2023ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕರ್ನಾಟಕ ರಾಜ್ಯ ಶಿಕ್ಷಕರ…
Read More