Slide
Slide
Slide
previous arrow
next arrow

ದ್ವಿಚಕ್ರ ವಾಹನ, ಟಿವಿ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಡಿಸೆಂಬರ್ ತಿಂಗಳಿನಲ್ಲಿ 30 ದಿನಗಳವರೆಗೆ ಉಚಿತ ದ್ವಿಚಕ್ರ ವಾಹನ ರಿಪೇರಿ ಮತ್ತು ಟಿವಿ ರಿಪೇರಿ ತರಬೇತಿ…

Read More

ಫಿಟ್ ಇಂಡಿಯಾ 2023 ರಸಪ್ರಶ್ನೆ: ನೋಂದಣಿ ಮಾಹಿತಿ ಇಲ್ಲಿದೆ

ಕಾರವಾರ: ಭಾರತದ ಪ್ರತಿಯೊಬ್ಬ ಪ್ರಜೆಯು ಭೌತಿಕವಾಗಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಸಧೃಡಗೊಳ್ಳಲು ಫಿಟ್ ಇಂಡಿಯಾ 2023ರ ರಸಪ್ರಶ್ನೆ ಕಾರ್ಯಕ್ರವನ್ನು ಹಮ್ಮಿಕೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಪ್ರತಿಯೊಂದು ಶಾಲೆಗಳು ಫಿಟ್ ಇಂಡಿಯಾದಲ್ಲಿ ಭಾಗವಹಿಸಲು ನ.10ರೊಳಗಾಗಿ ವೆಬ್ ಸೈಟ್ http://fitindia.nta.ac.in/i/register ನಲ್ಲಿ…

Read More

ನಗದು ಪುರಸ್ಕಾರಕ್ಕೆ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಕಾರವಾರ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಪದಕ ಪಡೆದ ಕರ್ನಾಟಕದ ಕ್ರೀಡಾಪಟುಗಳು ಮತ್ತು ರಾಷ್ಟ್ರೀಯಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ರಾಷ್ಟ್ರಕ್ಕೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ವತಿಯಿಂದ ನಗದು ಪುರಸ್ಕಾರವನ್ನು ನೀಡಲಾಗುತ್ತಿದೆ.…

Read More

‘ವೋಕಲ್‌ ಫಾರ್‌ ಲೋಕಲ್’:‌ ಈ ದೀಪಾವಳಿಗೆ ಚೀನಾಗೆ 1 ಲಕ್ಷ ಕೋಟಿ ರೂ. ನಷ್ಟ ಸಾಧ್ಯತೆ

ನವದೆಹಲಿ: ದೀಪಾವಳಿ ಹಬ್ಬ ಪ್ರಾರಂಭವಾಗುತ್ತಿದ್ದಂತೆ, ರಾಷ್ಟ್ರವ್ಯಾಪಿ ವ್ಯಾಪಾರಿಗಳಲ್ಲಿ ಹೊಸ ಹುಮ್ಮಸ್ಸು ಕಾಣಿಸಿಕೊಂಡಿದೆ. ಅಂದಾಜು 50 ಸಾವಿರ ಕೋಟಿ ರೂಪಾಯಿ ವ್ಯಾಪಾರ ಈ ಬಾರಿ ನಡೆಯಬಹುದು ಎಂದು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟದ (ಸಿಎಐಟಿ) ರಾಷ್ಟ್ರೀಯ ಅಧ್ಯಕ್ಷ ಬಿ.ಸಿ.ಭಾರ್ತಿಯಾ ಮತ್ತು…

Read More

ಅಂಗಡಿಯಲ್ಲಿ 38 ಸಾವಿರ ರೂ. ಕಳ್ಳತನ: ದೂರು ದಾಖಲು

ಯಲ್ಲಾಪುರ: ತಾಲೂಕಿನ ಗುಳ್ಳಾಪುರ ರಾಷ್ಟ್ರೀಯ ಹೆದ್ದಾರಿ 63 ಪಕ್ಕ ಇರುವ ವಿಶ್ವಾಸ ಜನರಲ್ ಸ್ಟೋರ್ಸ್‌ನ ಹೆಂಚು ತೆಗೆದು ಕಳ್ಳತನ ಮಾಡಿದ ಘಟನೆ ನಡೆದಿದ್ದು,ಈ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿದೆ. ವಿಶ್ವಾಸ ಜನರಲ್ ಸ್ಟೋರ್ಸ್ ಮೇಲ್ಛಾವಣಿಯ ಹೆಂಚು ತೆಗೆದು,ಸಿಮೆಂಟ್ ಸೀಟಿನ…

Read More

ಅರಣ್ಯ ಸಿಬ್ಬಂದಿಗಳ ಒಕ್ಕಲೆಬ್ಬಿಸುವ ಕಾರ್ಯ: ಅರಣ್ಯ ಹೋರಾಟಗಾರ ಸಂಘದ ತೀವ್ರ ಅಸಮಧಾನ

ಹೊನ್ನಾವರ: ತಾಲೂಕಿನ ಚಿಕ್ಕನಗೋಡ ಗ್ರಾಮ ಪಂಚಾಯತ ವ್ಯಾಪ್ತಿಯ, ಹೊಸಗೋಡ ಗ್ರಾಮದಲ್ಲಿ ಅರಣ್ಯ ಸಿಬ್ಬಂದಿಗಳು ಒಕ್ಕಲೆಬ್ಬಿಸಿದ ಪ್ರಕ್ರೀಯೆಯಲ್ಲಿ ವರ್ತಿಸಿದ ರೀತಿ ಮತ್ತು ನೀತಿ ಕಾನೂನಿಗೆ ವ್ಯತಿರಿಕ್ತ. ಅರಣ್ಯ ಸಿಬ್ಬಂದಿಗಳ ವರ್ತನೆ ಅಮಾನವಿಯ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು…

Read More

ಸಹ್ಯಾದ್ರಿ ಸಂವಾದ ಕಾರ್ಯಕ್ರಮ: ಶಿರಸಿ ಲಯನ್ಸ್ ಶಾಲೆಯಲ್ಲಿ ಸಂಚಾರಿ ಭಿತ್ತಿಚಿತ್ರ ಪ್ರದರ್ಶನ

ಶಿರಸಿ: ಸಾರಾ ಸಂಸ್ಥೆಯ ವತಿಯಿಂದ ಡಾಕ್ಟರ್ ಗಿರಿಧರ್ ಹಾಗೂ ಧನುಷ್ ಕುಮಾರ್ ಶಿರಸಿ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಂಡ ಸಹ್ಯಾದ್ರಿ ಸಂವಾದ ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಹಲವಾರು ಉಪಯುಕ್ತ ಮಾಹಿತಿಗಳನ್ನು ನೀಡಿದರು. ಕಾರ್ಯಕ್ರಮದಲ್ಲಿ ನಮ್ಮ ಸುತ್ತಮುತ್ತಲಿನ ಸಂಪನ್ಮೂಲಗಳನ್ನು…

Read More

ನ.11ಕ್ಕೆ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಕಲೋತ್ಸವ

ಅಂಕೋಲಾ: 2023 ನೇ ಸಾಲಿನ ಅಂಕೋಲಾ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವವು ನ.11 ರ ಶನಿವಾರ ಬೆಳಿಗ್ಗೆ 11 ಗಂಟೆಗೆ ನಗರದ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಲಕ್ಷ್ಮೀ ಪಾಟೀಲ ಹೇಳಿದರು. ಅವರು…

Read More

ಚಿರತೆ ದಾಳಿಗೆ ಆಕಳ ಕರು ಬಲಿ

ಯಲ್ಲಾಪುರ: ಚಿರತೆ ದಾಳಿಯಿಂದ ಕೊಟ್ಟಿಗೆಯಲ್ಲಿದ್ದ ಆಕಳ ಕರು ಅಸುನೀಗಿದ ಘಟನೆ ತಾಲೂಕಿನ ಉಮ್ಮಚಗಿ ಸಮೀಪದ ಕೋಟೆಮನೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ಕೋಟೆಮನೆಯ ಗಜಾನನ ಸುಬ್ರಾಯ ಭಂಡಾರಿ ಎಂಬವರ ಕೊಟ್ಟಿಗೆಯಲ್ಲಿ ಚಿರತೆ ದಾಳಿಯಾಗಿದ್ದು, ಕರುವಿನ ಕುತ್ತಿಗೆ ಮತ್ತು ಹೊಟ್ಟೆಯ ಭಾಗದಲ್ಲಿ…

Read More

ಮನೆ ಮೇಲೆ ಮರ ಬಿದ್ದು ಹಾನಿ: ಧರ್ಮಸ್ಥಳ ಸಂಘದಿಂದ ಸಹಾಯಧನ ವಿತರಣೆ

ಯಲ್ಲಾಪುರ: ಪಟ್ಟಣದ ಕಾಳಮ್ಮನಗರದ ಫಾತಿಮಾ ಪಠಾಣ್ ಎಂಬುವವರ ಮನೆಯ ಮೇಲೆ ಮರ ಬಿದ್ದು, ಹಾನಿ ಉಂಟಾದ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು 10 ಸಾವಿರ ರೂ ಸಹಾಯಧನ ಮಂಜೂರಿ ಮಾಡಿದ್ದಾರೆ. ಅದನ್ನು ಗುರುವಾರ…

Read More
Back to top