ಹಳಿಯಾಳ: ಹಲವು ತಿಂಗಳಿನಿಂದ ಖಾಲಿ ಇದ್ದ ತಹಶೀಲ್ದಾರ್ ಹುದ್ದೆಗೆ ಎಚ್.ಆರ್.ಭಗವಾನ ನಿಯುಕ್ತಿಯಾಗಿದ್ದು, ಸೋಮವಾರ ಸಂಜೆ ಅಧಿಕಾರ ಸ್ವೀಕರಿಸಿದರು. ಕೆಎಎಸ್ 2015ನೇ ಬ್ಯಾಚಿನ ಅಧಿಕಾರಿಯಾಗಿರುವ ಇವರು, ಈ ಹಿಂದೆ ರಾಯಭಾಗ ತಾಲೂಕಿನಲ್ಲಿ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದಾರೆ. ಇದುವರೆಗೆ ಪ್ರಭಾರ…
Read MoreMonth: November 2023
ಸಚಿವ ವೈದ್ಯರು ಪ್ರಬುದ್ಧರಾದಷ್ಟು ಜಿಲ್ಲೆಯ ಜನರಿಗೆ ಒಳಿತು: ನಾಗರಾಜ ನಾಯಕ
ಕಾರವಾರ: ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯರು ನೀಡಿರುವ ‘ಬಿಜೆಪಿ ಯಾರನ್ನೂ ಕೊಲೆ ಮಾಡದಿದ್ದರೆ ಸಾಕು’ ಹೇಳಿಕೆಯು ಆಘಾತಕಾರಿ, ಸಂಶಯಾಸ್ಪದ, ಜನರಲ್ಲಿ ಬೆದರಿಕೆ ಹುಟ್ಟಿಸುವ, ಶಾಂತಿಯಿಂದ ಬದುಕಲು ಕೊಡದೆ ಇರುವಂಥ ಹೇಳಿಕೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ನಾಗರಾಜ…
Read Moreಅನಂತಮೂರ್ತಿ ಹೆಗಡೆ ನೇತೃತ್ವದ ಪಾದಯಾತ್ರೆಗೆ ಜನರ ಅಭೂತಪೂರ್ವ ಬೆಂಬಲ
ಶಿರಸಿ: ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಹಾಗೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗಾಗಿ ಆಗ್ರಹಿಸಿ ಸಮಾಜ ಸೇವಕ ಅನಂತಮೂರ್ತಿ ಹೆಗಡೆ ಹಮ್ಮಿಕೊಂಡ ಪಾದಯಾತ್ರೆಯು ಐದು ದಿನಗಳನ್ನು ಪೂರೈಸಿದ್ದು ಇಂದು ಕುಮಟಾ ತಾಲೂಕಿನ ಬರ್ಗಿಯಿಂದ ಹೊರಟು ಅಂಕೋಲಾ ನಗರವನ್ನು ತಲುಪಿದೆ. ಈ…
Read Moreಸಹೋದರರೀರ್ವರಿಗೆ ನ್ಯಾಶನಲ್ ಐಕಾನ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಅಂಕೋಲಾ: ಆಯುರ್ವೇದದ ಧನ್ವಂತರಿಯಾಗಿ ಪಾರ್ಶ್ವವಾಯು ಪೀಡಿತರಿಗೆ ನಿಜ ದೇವರಾಗಿ ರೋಗಿಗಳ ಸೇವೆ ಮಾಡುತ್ತಿರುವ ನಾಟಿ ವೈದ್ಯ ಹನುಮಂತ ಗೌಡ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಿದ ಮಹಾದೇವ ಗೌಡರಿಗೆ ರಾಷ್ಟ್ರೀಯ ಮಟ್ಟದ ಐಕಾನ್…
Read Moreವಿಶ್ವಕರ್ಮ ಸಮಾಜ ಸೇವಾ ಸಂಘದಿಂದ ಚಿತ್ರಕಲಾ ಸ್ಪರ್ಧೆ
ಹೊನ್ನಾವರ : ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ ಶ್ರೀ ಕಾಳಿಕಾಂಬಾ ಕಮಟೇಶ್ವರ ದೇವಸ್ಥಾನ ಗೋಕರ್ಣದಲ್ಲಿ ಚಿತ್ರಕಲಾ ಸ್ಪರ್ಧೆ ನಡೆಯಿತು. ಜಿಲ್ಲೆಯ ಬೇರೆ ಬೇರೆ ತಾಲೂಕಿನಿಂದ ಬಂದ ವಿಶ್ವಕರ್ಮ ಸಮಾಜದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿ ತಮ್ಮ ಚಿತ್ರಕಲೆಯನ್ನು ಪ್ರದರ್ಶಿಸಿದರು.…
Read Moreಆಟೋ ಡಿಕ್ಕಿ: ಪಾದಚಾರಿ ಸಾವು
ಭಟ್ಕಳ: ರಸ್ತೆ ದಾಟುತ್ತಿದ್ದ ಪಾದಚಾರಿಯೋರ್ವನಿಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನ್ನಪ್ಪಿರುವ ಘಟನೆ ರಂಗಿನಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಮುಹಮ್ಮದ್ ಅಶ್ರಫ್ ಇಬ್ನ್ ಅಬ್ದುಲ್ ರಶೀದ್ ಖಾನ್ (60) ಎಂದು ಗುರುತಿಸಲಾಗಿದ್ದು, ಅವರು ರಂಗಿನಕಟ್ಟೆ…
Read Moreಬೋರಳ್ಳಿಯಲ್ಲಿ ಕಾಳಿಂಗ ಸರ್ಪ ಪ್ರತ್ಯಕ್ಷ
ಅಂಕೋಲಾ: ಹಿಲ್ಲೂರ-ಹೊಸಕಂಬಿ ವ್ಯಾಪ್ತಿಯ ಬೋರಳ್ಳಿಯಲ್ಲಿ ಕಾಣಿಸಿಕೊಂಡಿದ್ದ ಸುಮಾರು 9 ರಿಂದ 10 ಅಡಿ ಉದ್ದವಿರುವ ಕಾಳಿಂಗ ಸರ್ಪವನ್ನು ಅವರ್ಸಾದ ಉರಗ ತಜ್ಞ ಮಹೇಶ ನಾಯ್ಕ ಹಿಡಿದು ಸಂರಕ್ಷಿಸುವ ಮೂಲಕ ಸ್ಥಳೀಯರ ಆತಂಕ ದೂರ ಮಾಡಿದ್ದಾರೆ. ಕಾಳಿಂಗ ಸರ್ಪ ಕಂಡ…
Read Moreಮನನೊಂದ ವ್ಯಕ್ತಿ ನೇಣಿಗೆ ಶರಣು
ಭಟ್ಕಳ: ಇಲ್ಲಿನ ಕೋಟೇಶ್ವರ ನಗರದ ಹರಿಜನಕೇರಿಯಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ರಮೇಶ ಮುತ್ತುಗೋಪಾಲ ಹರಿಜನ (45)ಎಂದು ತಿಳಿದು ಬಂದಿದ್ದು, ಈತ ಪುರಸಭೆಯಲ್ಲಿ ಪೌರ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದನು. ಕಳೆದ ಒಂದು…
Read Moreರಾಮನಗುಳಿ ಸೇತುವೆ ಕಾಮಗಾರಿ ಅಂತಿಮ ಘಟ್ಟಕ್ಕೆ
ಅಂಕೋಲಾ: ತಾಲೂಕಿನ ರಾಮನಗುಳಿ ಬಳಿ ಗಂಗಾವಳಿ ನದಿಗೆ ಅಡ್ಡಲಾಗಿ ಕಟ್ಟುತ್ತಿರುವ 25 ಕೋಟಿ ವೆಚ್ಚದ ಸೇತುವೆ ಕಾಮಗಾರಿ ಅಂತಿಮ ಘಟ್ಟ ತಲುಪಿದ್ದು ಸೇತುವೆಯ ಎರಡು ಬದಿಗಳ ರಸ್ತೆ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಈ ಸೇತುವೆ ಕಳೆದ ಸರಕಾರದ ಅವಧಿಯಲ್ಲಿ…
Read Moreಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ
ಯಲ್ಲಾಪುರ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಬೀರಣ್ಣ ನಾಯಕ ಮೊಗಟಾ, ಬೊಮ್ಮಯ್ಯ ಗಾಂವ್ಕರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಮಾರ್ಗದರ್ಶಕ ಸಮಿತಿ ಸದಸ್ಯರಾಗಿ ನೇಮಕಗೊಂಡ ವೇಣುಗೋಪಾಲ ಮದ್ಗುಣಿ ಅವರನ್ನು ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ನಾಗರಿಕ ವೇದಿಕೆಯಿಂದ…
Read More